Labour Card Scholarship 2024: ಹಲೋ ಸ್ನೇಹಿತರೇ, ನಮ್ಮ ಈ ಒಂದು ಮಾಧ್ಯಮದ ಲೇಬರ್ ಕಾರ್ಡ್ ಸ್ಕಾಲರ್ಷಿಪ್ನ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಸ್ನೇಹಿತರೆ ಈ ಒಂದು ಲೇಖನ ಏನಿದೆ ಅದನ್ನು ಸಂಪೂರ್ಣವಾಗಿ ಓದಿ ಅಂದಾಗ ಮಾತ್ರ. ಈ ಒಂದು ಲೇಖನದ ಒಂದು ಸಂಪೂರ್ಣವಾದ ಮಾಹಿತಿ ದೊರಕಲು ಸಹಾಯವಾಗುತ್ತದೆ.
ಗೆಳೆಯರೇ ಲೇಬರ್ ಕಾರ್ಡ್ ಸ್ಕಾಲರ್ಷಿಪ್ನ ವತಿಯಿಂದ ರಾಜ್ಯದ ಕಾರ್ಮಿಕರ ಮಕ್ಕಳಿಗೆ 40, ವರೆಗೆ ಒಂದು ಉಚಿತ ಸ್ಕಾಲರ್ಶಿಪ್ ಸಿಗುತ್ತದೆ ಇದರ ಬಗ್ಗೆ ನೀವು ಒಂದು ಸಂಪೂರ್ಣವಾದ ಮಾಹಿತಿಯನ್ನು ತಿಳಿಯಲು ಬಯಸಿದರೆ ಈ ಒಂದು ಲೇಖನ ಏನಿದೆ ಅದನ್ನು ಸಂಪೂರ್ಣವಾಗಿ ಓದಬೇಕು ನೀವು ಲೇಖನವನ್ನು ಸಂಪೂರ್ಣವಾಗಿ ಓದಿದಾಗ ಮಾತ್ರ ಇದರ ಒಂದು ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಂಡು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ನಿಮಗೆ ಸಹಾಯವಾಗುತ್ತದೆ.
ಸ್ನೇಹಿತರೆ ನಾವು ನಮ್ಮ ಈ ಒಂದು ಮಾಧ್ಯಮದಲ್ಲಿ ದಿನನಿತ್ಯವೂ ಇದೇ ತರದ ಹೊಸ ಹೊಸ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಬರೆದು ಹಾಕುತ್ತಲೇ ಇರುತ್ತೇವೆ ನಾವು ಬರೆದು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯನ್ನು ನೀವು ತಿಳಿಯಲು ಇಚ್ಚಿಸಿದರೆ ಅಥವಾ ಬಯಸಿದರೆ ಈ ಒಂದು ಮಾಧ್ಯಮದ ಚಂದದಾರರಾಗಿ ಜೊತೆಗೆ ವಾಟ್ಸಪ್ ಗ್ರೂಪ್ ಗಳಲ್ಲಿ ಸೇರಿ.
Labour Card Scholarship 2024
ಹೌದು ಸ್ನೇಹಿತರೆ, ರಾಜ್ಯದಲ್ಲಿರುವಂತಹ ಕಾರ್ಮಿಕರ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ಸಮಸ್ಯೆ ಬಾರದಿರಲೆಂದು ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಗಳು ಈಗಾಗಲೇ ಜಾರಿಗೆ ತಂದಿವೆ. ಅದರಲ್ಲಿ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಕೂಡ ಒಂದಾಗಿದೆ. ಈ ಒಂದು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ನ ವತಿಯಿಂದ ರಾಜ್ಯದ ಕಾರ್ಮಿಕರ ಬಡ ಮಕ್ಕಳಿಗೆ ಹನ್ನೊಂದು ಸಾವಿರದಿಂದ 40, ವರೆಗೆ ಒಂದು ವಿದ್ಯಾರ್ಥಿ ವೇತನ ನೀಡಲಾಗುವುದು.
ಇದನ್ನು ಓದಿ:ಜಿಯೋದ ಹೊಸ ಆಫರ್! ಜಿಯೋ ಬಳಕೆದಾರರು ಈ ಒಂದು ರಿಚಾರ್ಜ್ ಪ್ಲಾನ್ ಬಗ್ಗೆ ತಿಳಿಯಲೇಬೇಕು!
ಕಾರ್ಮಿಕರ ಮಕ್ಕಳು ಮಾತ್ರ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಿ, ಈ ಒಂದು ವಿದ್ಯಾರ್ಥಿ ವೇತನ ಪಡೆಯಬಹುದಾಗಿದೆ ಕಾರ್ಮಿಕರ ಅಲ್ಲದ ಮಕ್ಕಳು ಯಾರು ಈ ಒಂದು ಯೋಜನೆಗೆ ಅರ್ಹತೆಯನ್ನು ಹೊಂದಿರುವುದಿಲ್ಲ. ಬಡತನದಲ್ಲಿ ಜನಿಸಿದಂತಹ ಮಕ್ಕಳು ತಮ್ಮ ಉನ್ನತ ಶಿಕ್ಷಣಕ್ಕಾಗಿ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳು ಆರ್ಥಿಕ ಸಮಸ್ಯೆಯಿಂದ ತಮ್ಮ ಒಂದು ಉನ್ನತ ಶಿಕ್ಷಣವನ್ನು ನಿಲ್ಲಿಸಬಾರದೆಂದು ಈ ಒಂದು ಯೋಜನೆಯನ್ನು ಜಾರಿಗೆ ತಂದಿದ್ದು ರಾಜ್ಯದ ಪ್ರತಿ ಕಾರ್ಮಿಕರ ಮಕ್ಕಳಿಗೆ 40, ವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
ಇದನ್ನು ಓದಿ:ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ! ಈಗ ಖಚಿತವಾಗಿ ಪ್ರತಿ ತಿಂಗಳು ₹2000 ನಿಮ್ಮ ಖಾತೆಗೆ!
ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳನ್ನು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಯಾವ್ಯಾವು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಸಲ್ಲಿಸಲು ಯಾವ ಕೇಂದ್ರಕ್ಕೆ ನೀವು ಭೇಟಿ ನೀಡಬೇಕು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ನಿಮಗೆ ಕೆಳಗೆ ಸಿಗುತ್ತದೆ.
ಈ ಸ್ಕಾಲರ್ಶಿಪ್ ಪಡೆಯಲು ಇರಬೇಕಾದ ಅರ್ಹತೆಗಳು
- ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಗಳ ಪೋಷಕರ ಹತ್ತಿರ ಕಟ್ಟಡ ಕಾರ್ಮಿಕರ ನೋಂದಾಯಿತ ಸಂಖ್ಯೆ ಇರಬೇಕು
- ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಯ ಮನೆಯಲ್ಲಿ ಯಾವುದೇ ಸರಕಾರಿ ನೌಕರರು ಇರಬಾರದು
- ಹಾಜಿ ಸಲ್ಲಿಸುವಂತಹ ವಿದ್ಯಾರ್ಥಿಯ ಕೌಟುಂಬಿಕ ವಾರ್ಷಿಕ ಆದಾಯವು 2, ಲಕ್ಷ ಮೀರಿರಬಾರದು
- ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಶಿಕ್ಷಣವನ್ನು ಪಡೆಯುತ್ತಾ ಇರಬೇಕು
- ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಯು ಯಾವುದೇ ಕಾಲೇಜಿಗೆ ಪ್ರವೇಶವನ್ನು ಹೊಂದಿರಬೇಕು
ಅರ್ಜಿ ಸಲ್ಲಿಸಲು ಇರಬೇಕಾದ ದಾಖಲೆಗಳು
- ಕಟ್ಟಡ ಕಾರ್ಮಿಕ ಮಂಡಳಿಯಿಂದ ನೀಡಲಾದ ನೋಂದಣಿ ಕಾರ್ಡ್
- ವಿದ್ಯಾರ್ಥಿ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಪೋಷಕರಾಧಾರ್ ಕಾರ್ಡ್
- ವಿದ್ಯಾರ್ಥಿಯ ಬ್ಯಾಂಕ್ ಖಾತೆ ವಿವರ
- ವಿದ್ಯಾರ್ಥಿಯ ಐಡಿ
- ವ್ಯಾಸಂಗ ಪ್ರಮಾಣ ಪತ್ರ
- ಸ್ವಯಂ ದೃಢೀಕರಣ ಪತ್ರ
ಈ ಮೇಲಿನ ಎಲ್ಲ ದಾಖಲೆಗಳು ನಿಮ್ಮ ಹತ್ತಿರ ಇದ್ದರೆ ನೀವು ಈ ಒಂದು ಸ್ಕಾಲರ್ಶಿಪ್ ಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-07-2024
ಇಲ್ಲಿ ಗಮನಿಸಿ
ಸ್ನೇಹಿತರೆ ನೀವು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ನಿಮ್ಮ ತಂದೆ ಅಥವಾ ತಾಯಿಯು ಕಟ್ಟಡ ಕಾರ್ಮಿಕರ ಮಂಡಳಿಯಲ್ಲಿ ನೋಂದಾಯಿತರಾಗಿರಬೇಕು ಅಂದಾಗ ಮಾತ್ರ ನೀವು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.