LE Scholarship: ನಮಸ್ಕಾರ ವಿದ್ಯಾರ್ಥಿಗಳೇ, ಈ ಒಂದು ಮಾಧ್ಯಮದ ಎಲ್ ಈ ಸ್ಕಾಲರ್ ಶಿಪ್ ನ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಸ್ವಾಗತ ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿರುವ ವಿಷಯವೇನೆಂದರೆ ಹಲವಾರು ಖಾಸಗಿ ಸಂಸ್ಥೆಗಳು ಬಡತನದಿಂದ ಉನ್ನತ ಶಿಕ್ಷಣವನ್ನು ಪಡೆಯದೆ ಇರುವಂತಹ ವಿದ್ಯಾರ್ಥಿಗಳಿಗೆ ಖಾಸಗಿ ಕಂಪನಿಗಳು ಮ್ಮ ಸಂಸ್ಥೆಗಳ ವತೆಯಿಂದ ಸ್ಕಾಲರ್ಶಿಪ್‌ಗಳನ್ನು ನೀಡುತ್ತಲೇ ಇರುತ್ತವೆ. ಅದರಲ್ಲಿ ಈ ಒಂದು ಸ್ಕಾಲರ್ಶಿಪ್ ಕೂಡ ಒಂದಾಗಿದೆ ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಇರಬೇಕಾದ ಸಂಪೂರ್ಣ ಅರ್ಹತೆ ಮತ್ತು ಅರ್ಜಿ ಸಲ್ಲಿಸುವ ಅದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ತಿಳಿಯಲು ಬಯಸಿದರೆ ಈ ಒಂದು ಲೇಖನವನ್ನು ಪೂರ್ತಿಯಾಗಿ ಓದಿ.
ಗೆಳೆಯರೇ ಹಲವಾರು ಖಾಸಗಿ ಸಂಸ್ಥೆಗಳು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಆರ್ಥಿಕ ಸಮಸ್ಯೆ ತೊಂದರೆ ಆದರೆ ವಿದ್ಯಾರ್ಥಿ ವೇತನವನ್ನು ನೀಡುತ್ತದೆ ಅದರಲ್ಲಿ ಈ ಒಂದು ಸ್ಕಾಲರ್ಶಿಪ್ ಕೂಡ ಒಂದು ಪ್ರಮುಖವಾದ ಸ್ಕಾಲರ್ಶಿಪ್ ಆಗಿದೆ ಭಾರತದ ಅತ್ಯಂತ ಹಲವಾರು ಕೋರ್ಸುಗಳನ್ನು ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಉದಾಹರಣೆಗೆ ಡಿ ಟೆಕ್ ಡಿ ಆರ್ ಡಿ ಇ ಮತ್ತು ಇತರ ಹಣಕಾಸು ಹಾಗೂ ವಿಜ್ಞಾನದ ಕೋರ್ಷಗಳಾದಂತಹ ಡಿಎಸ್ಸಿ ಬಿಕಾಂ ಹಾಗೂ ಡಿಎ ಇತ್ಯಾದಿ ಪದವಿ ಪೂರ್ವ ಶಿಕ್ಷಣವನ್ನು ಪಡೆಯುತ್ತಿರುವಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಒಂದು ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತದೆ.
ಆದ್ದರಿಂದ ಈ ಸ್ಕಾಲರ್ಶಿಪ್ ಗೆ ಅರ್ಹತೆಯನ್ನು ಹೊಂದಿರುವಂತಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಿ ಈ ಒಂದು ವಿದ್ಯಾರ್ಥಿ ವೇತನದ ಲಾಭವನ್ನು ಪಡೆಯಬಹುದು ಅರ್ಜಿ ಸಲ್ಲಿಸುವುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಪ್ರಾರಂಭ ದಿನಾಂಕ ಯಾವುದು? ಎಂಬುದುರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ದೊರಕುತ್ತದೆ.
ಈ ವಿದ್ಯಾರ್ಥಿ ವೇತನ ಪಡೆಯಲು ಇರಬೇಕಾದ ಅರ್ಹತೆಗಳು
- ಒಂದು ಸ್ಕಾಲರ್ಶಿಪ್ ಅನ್ನು ಪಡೆಯಲು ಹಾರೈಕೆ ಹೊಂದಿರುವಂತಹ ವಿದ್ಯಾರ್ಥಿಗಳು ಯಾರ್ಯಾರು ಎಂದರೆ ಭಾರತದಾದ್ಯಂತ ಪ್ರತಿಭಾನ್ವಿತ ವಿದ್ಯಾರ್ಥಿನಿಯರು ಅಂಗವಿಕಲ ವಿದ್ಯಾರ್ಥಿನಿಯರು ಲ್‌ಜಿಬ್ಯೂಟಿಕ್ ವಿದ್ಯಾರ್ಥಿಗಳು ಕೋಲ್ಡ್-ಪೀಡಿತ ವಿದ್ಯಾರ್ಥಿನಿ ವಿದ್ಯಾರ್ಥಿಗಳು ಹಾಗೂ ಒಬ್ಬರೇ ಪೋಷಕರು ಇರುವಂತಹ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಗೆ ಹರತೆಯನ್ನು ಹೊಂದಿದ್ದಾರೆ.
- ವಿದ್ಯಾರ್ಥಿಯು ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆಯಲು ಭಾರತದ ಯಾವುದೇ ಕಾಲೇಜಿನಲ್ಲಿ ಬಿ ಟೆಕ್ ಬಿಆರ್ ಡಿ ಇ ಡಿ ಬಿಎ ಬಿಕಾಂ ಅಥವಾ ಬಿ ಎಸ್ ಸಿ ಪದವಿಗಳಲ್ಲಿ ಪ್ರವೇಶವನ್ನು ಪಡೆದಿರಬೇಕು.
- ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಅಥವಾ ವಿದ್ಯಾರ್ಥಿಯು 2023 ಹಾಗೂ 24ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಯನ್ನು ಪಾಸ್ ಆಗಿರಬೇಕಾಗುತ್ತದೆ.
- ವಿದ್ಯಾರ್ಥಿಯ ಕೌಟುಂಬಿಕ ವಾರ್ಷಿಕ ಆದಾಯವು ನಾಲ್ಕುವರೆ ಲಕ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ
ವಿದ್ಯಾರ್ಥಿಗಳೇ ನೀವು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಆ ಒಂದು ಲಿಂಕ್ ಅನ್ನು ಬಳಸಿಕೊಂಡು ನೀವು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
- 10-08-2024