ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹1 ಲಕ್ಷ ರೂಪಾಯಿಗಳು! ಈ ಸ್ಕಾಲರ್ಶಿಪ್‌ಗೆ, ಇಂದಿನಿಂದ ಅರ್ಜಿಗಳು ಆರಂಭ!

LG Scholarship 2024: ಎಲ್ ಜಿ ಸ್ಕಾಲರ್ಶಿಪ್ 2024

ನಮಸ್ಕಾರ ವಿದ್ಯಾರ್ಥಿಗಳೇ, ನಮ್ಮ ಹೊಸ ನುಡಿ ಮಾಧ್ಯಮದ ದ್ವಿತೀಯ ಪಿಯುಸಿ ಪಾಸಾದ ಅಂತಹ ವಿದ್ಯಾರ್ಥಿಗಳಿಗೆ ಮತ್ತೊಂದು ಖಾಸಗಿ ಕಂಪನಿಯ ಒಂದು ಲಕ್ಷದವರೆಗಿನ ಪ್ರೋತ್ಸಾಹ ಧನದ ಬಗ್ಗೆ ಒಂದು ಸಂಪೂರ್ಣವಾದ ವಿವರವನ್ನು ಬಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಸ್ವಾಗತ. ವಿದ್ಯಾರ್ಥಿಗಳೇ ಇವತ್ತಿನ ಈ ಒಂದು ಲೇಖನದಲ್ಲಿ ದ್ವಿತೀಯ ಪಿಯುಸಿ ಪಾಸಾದ ಅಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ ಭಾರತ ಪ್ರಮುಖ ಖಾಸಗಿ ಕಂಪನಿ ಕಡೆಯಿಂದ ಒಂದು ಲಕ್ಷ ರೂಪಾಯಿವರೆಗೆ ಉಚಿತ ಸ್ಕಾಲರ್ಶಿಪ್.

ಈ ಸ್ಕಾಲರ್ಷಿಪ್ ಅನ್ನು ಪಡೆಯಲು ನಿಮಗೆ ಇರಬೇಕಾದ ಅರ್ಹತೆಗಳನ್ನು ಮತ್ತು ಇಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸುವ ವಿಧಾನ ಯಾವ ರೀತಿ ಇರುತ್ತದೆ. ಮತ್ತು ಯಾವ ಯಾವ ವಿದ್ಯಾರ್ಥಿಗಳಿಗೆ ಎಷ್ಟು ಸ್ಕಾಲರ್ಶಿಪ್ ಸಿಗಲಿದೆ ಎಂಬುದರ ಬಗ್ಗೆ ಶೋ ವಿಸ್ತಾರವಾದ ಮಾಹಿತಿಯನ್ನು ಈ ಲೇಖನದಲ್ಲಿ ನೀವು ನೋಡಬಹುದಾಗಿದೆ.

ಆದ ಕಾರಣ ತಾವುಗಳು ಈ ಲೇಖನವನ್ನು ಕೊನೆವರೆಗೂ ಓದಿ ಅಂದಾಗ ಮಾತ್ರ ನಿಮಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ತಿಳಿಯುತ್ತದೆ. ಈ ಲೇಖನವನ್ನು ಕೊನೆವರೆಗೂ ನೀವು ಓದದೆ ಹೋದರೆ ಖಾಸಗಿ ಕಂಪನಿ ನೀಡುವಂತಹ ಸ್ಕಾಲರ್ಶಿಪ್ ನ ಬಗ್ಗೆ ಮಾಹಿತಿ ಸಿಗುವುದಿಲ್ಲ ಆದಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ ಲೇಖನವನ್ನು ಕೊನೆವರೆಗೂ ಓದಿ.

LG Electronic Scholarship 2024

ಸ್ನೇಹಿತರೆ, ನಮ್ಮ ಒಂದು ಭಾರತ ದೇಶದಲ್ಲಿ ಹಲವಾರು ಖಾಸಗಿ ಕಂಪನಿಗಳು ದೇಶದ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಅನ್ನು ಪಡೆಯಲು ಆರ್ಥಿಕ ಸಮಸ್ಯೆ ಉಂಟಾಗದಿರಲಿ ಎಂದು ಸ್ಕಾಲರ್ಶಿಪ್ ಅನ್ನು ಕೊಡಲು ಮುಂದೆ ಬರುತ್ತವೆ ಅಂತಹದರಲ್ಲಿ ಲ್‌ಜಿ ಎಲೆಕ್ಟ್ರಾನಿಕ್ಸ್ ಸ್ಕಾಲರ್ಶಿಪ್ ಕೂಡ ಒಂದಾಗಿದೆ ಈ ಕಂಪನಿಯು ಭಾರತದ ಪ್ರಮುಖ ಎಲೆಕ್ಟ್ರಾನಿಕ್ ಕಂಪನಿಗಳಲ್ಲಿ ಒಂದಾಗಿದ್ದು ಇದೀಗ ದ್ವಿತೀಯ ಪಿಯುಸಿ ಪಾಸಾದ ಅಂತಹ ವಿದ್ಯಾರ್ಥಿಗಳಿಗೆ ಒಂದು ಲಕ್ಷ ರೂಪಾಯಿಗಳವರೆಗೆ ಸಹಾಯಧನವನ್ನು ನೀಡಲು ಮುಂದಾಗಿದೆ.

ಈ ಸ್ಕಾಲರ್ಶಿಪ್ ಪಡೆಯಲು ಅರ್ಹತೆಗಳು?

  • ಭಾರತದ ಕಾಯಂ ಪ್ರಜೆ ಆಗಿರಬೇಕು
  • ಈ ಒಂದು ಸ್ಕಾಲರ್ಶಿಪ್ ಅನ್ನು ಪಡೆಯಲು ನೀವು 12ನೇ ತರಗತಿಯಲ್ಲಿ ಕನಿಷ್ಠ 60 ಪ್ರತಿಶತ ಅಂಕಗಳನ್ನು ಪಡೆದು ಪಾಸ್ ಆಗಿರಬೇಕು
  • ಎಲ್ಲ ಒಂದು ವರ್ಷಗಳ ಅಂಕ ಅಂಶಗಳ ಪ್ರಕಾರ ಅದೇ ಒಂದು ಪದವಿಯಲ್ಲಿ 60ರಷ್ಟು ಅಂಕಗಳನ್ನು ಪಡೆದಿರಬೇಕು ಆದರೆ ನೀವು ನಿಮ್ಮ ಪದವಿ ಮತ್ತು ಸ್ಥಾನಕೋತ್ತರ ಅಧ್ಯಯನಗಳನ್ನು ಅಂದರೆ ಯಾವುದೇ ಕಾಲೇಜು ಅಥವಾ ಸಂಸ್ಥೆಯಿಂದ ಮುಂದುವರಿಸುತ್ತಿರಬೇಕು ಅಂದಾಗ ಮಾತ್ರ ನಿಮಗೆ ಈ ಸ್ಕಾಲರ್ಶಿಪ್ ಸಿಗುತ್ತದೆ
  • ಈ ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಯ ಕೌಟುಂಬಿಕ ವಾರ್ಷಿಕ ಆದಾಯವು 85,000 ಮೀರಿರಬಾರದು
  • ಈ ಒಂದು ಎಲ್‌ಜಿ ಎಲೆಕ್ಟ್ರಾನಿಕ್ಸ್ ಸ್ಕಾಲರ್ಶಿಪ್ ನಿಂದ ನಿಮಗೆ ಒಂದು ಲಕ್ಷದವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ.

ಬೇಕಾಗುವ ದಾಖಲಾತಿಗಳು

  • 12ನೇ ತರಗತಿಯ ಅಂಕಪಟ್ಟಿ
  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಆದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ರೇಷನ್ ಕಾರ್ಡ್
  • ಈ ವರ್ಷ ಕಾಲೇಜಿಗೆ ಪ್ರವೇಶ ಆದಂತಹ ರಸೀದಿ
  • ಕಾಲೇಜಿನ ಐಡಿ ಯೊಂದಿಗೆ ಶುಲ್ಕದ ರಸಿದಿ
  • ವಿದ್ಯಾರ್ಥಿಯ ಬ್ಯಾಂಕ್ ಖಾತೆಯ ವಿವರಗಳು
  • ವಿಶ್ವಾಸರ ಪ್ರಮಾಣ ಪತ್ರ
  • ಪಾಸ್ಪೋರ್ಟ್ ಸೈಜ್ ಭಾವಚಿತ್ರಗಳು

ಅರ್ಜಿ ಸಲ್ಲಿಸಲು ಕೆಳಗಿನ ವಿಧಾನಗಳನ್ನು ಅನ್ವಯಿಸಿ

ಈ ಸ್ಕಾಲರ್ಶಿಪ್ ಗೆ ನೀವು ಅರ್ಜಿ ಸಲ್ಲಿಸಲು ನಾವು ಕೆಳಗೆ ನೀಡಿರುವಂತಹ ಅಪ್ಲೈ ನೌ ಬಟನ್ ಮೇಲೆ ಕ್ಲಿಕ್ ಮಾಡಿ
ನಂತರ ನೀವು ಅಪ್ಲೈ ಬಟನ್ ಮೇಲೆ ಕ್ಲಿಕ್ ಮಾಡಿದ ಮೇಲೆ ನೀವು ಇಲ್ಲಿ ನಿಮ್ಮ ಒಂದು ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗುತ್ತದೆ
ಹೆಸರನ್ನು ನೋಂದಾಯಿಸಿಕೊಳ್ಳಲು ನಿಮ್ಮ ಜಿಮೇಲ್ ಹೆಸರು ಮೊಬೈಲ್ ಸಂಖ್ಯೆ ನೀಡಿ ನಿಮ್ಮ ಹೆಸರನ್ನು ಈ ಒಂದು ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೋಂದಾಯಿಸಿಕೊಳ್ಳಿ
ಎಲ್ ಜಿ ಲೈಫ್ ಗುಡ್ ಸ್ಕಾಲರ್ಶಿಪ್ ಪ್ರೋಗ್ರಾಮ್ 2024 ಗಾಗಿ ಒಂದು ಅರ್ಜಿ ನಮೂನೆ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ
ನಂತರ ಅಲ್ಲಿ ಕೇಳಿರುವ ಮತ್ತು ಅಗತ್ಯ ಇರುವ ಎಲ್ಲಾ ಮಾಹಿತಿಗಳನ್ನು ಹಾಗೂ ಈ ಒಂದು ಇಲಾಖೆಯು ಬೇಡಿರುವಂತಹ ದಾಖಲೆಗಳನ್ನು ಅಪ್ಲೋಡ್ ಮಾಡಿ
ನಂತರ ಕೊನೆಯಲ್ಲಿ ನೀವು ಸಲ್ಲಿಸಿದ ಎಲ್ಲಾ ವಿವರಗಳು ಸರಿಯಾಗಿ ಇದೆ ಎಂದು ನೋಡಿಕೊಳ್ಳಿ
ಮತ್ತು ಅಂತಿಮವಾಗಿ ನಿಮ್ಮ ಒಂದು ಅರ್ಜಿ ಸಲ್ಲಿಸಿದ ನಮೂನೆಯನ್ನು ಪ್ರೇಮ್ ತೆಗೆದುಕೊಳ್ಳಿ

ಎಲ್ ಜಿ ಕಂಪನಿಯ ಒಂದು ಸ್ಕಾಲರ್ಶಿಪ್ ಅನ್ನು ಪಡೆಯಲು ನಾವು ಕೆಳಗೆ ನೀಡಿರುವ APPLY NOW ಬಟನ್ ಮೇಲೆ ಕ್ಲಿಕ್ ಮಾಡಿ.

                                          APPLY NOW

ನಾವು ಮೇಲೆ ನೀಡಿರುವಂತಹ ಒಂದು ಲಿಂಕನ್ನು ಬಳಸಿಕೊಂಡು ನೀವು ಎಲ್ ಜಿ ಎಲೆಕ್ಟ್ರಾನಿಕ್ಸ್ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸುಲಭವಾಗಿ ನಿಮ್ಮ ಮೊಬೈಲ್ ಮೂಲಕವೇ ಅಥವಾ ನಿಮ್ಮ ಹತ್ತಿರದ ಸೈಬರ್ ಸೆಂಟರ್ನ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಥಿಗಳಿಗೆ ಗಮನಿಸಿ

ನಿಮಗೆ ಈ ಒಂದು ಲೇಖನವೂ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ನಿಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಲ್ಲಿ ಕೂಡ ಹಂಚಿ ಮತ್ತು ಇದೇ ತರದ ಉಪಯುಕ್ತ ಮಾಹಿತಿಗಳನ್ನು ಪ್ರತಿನಿತ್ಯ ಪಡೆಯಲು ಈ ಮಾಧ್ಯಮದ ಚಂದದಾರರಾಗಿ ಹಾಗೂ ಈ ಒಂದು ಮಾಧ್ಯಮದ ನೋಟಿಫಿಕೇಶನ್ ಬಟನ್ ಆನ್ ಮಾಡಿ.