Life’s Good Scholarship:LG ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ ₹1 ಲಕ್ಷ ರೂಪಾಯಿಯನ್ನು ಪಡೆಯಿರಿ!

Life’s Good Scholarship:ಹಲೋ ವಿದ್ಯಾರ್ಥಿಗಳೇ, ಎಲ್‌ಜಿಯ ವಿದ್ಯಾರ್ಥಿ ವೇತನದ ಬಗ್ಗೆ ಒಂದು ಸಂಪೂರ್ಣವಾದ ವಿವರವನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ಎಲ್ಜಿಯ ವಿದ್ಯಾರ್ಥಿ ವೇತನದ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀಡಲು ಹೊರಟಿದ್ದೇವೆ ಆದ ಕಾರಣ ತಾವುಗಳು ಈ ಒಂದು ಲೇಖನ ಏನಿದೆ ನೋಡಿ ಅದನ್ನು ಸಂಪೂರ್ಣವಾಗಿ ಓದಿ ಇದರಲ್ಲಿ ಇರುವಂತಹ ಒಂದು ಮಾಹಿತಿಯನ್ನು ತಿಳಿದುಕೊಂಡು ನೀವು ಕೂಡ ಲ್‌ಜಿಯ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಹಲವಾರು ಕಂಪನಿಗಳು ಅಂದರೆ ಹಲವಾರು ಖಾಸಗಿ ಕಂಪನಿಗಳು ಬಡತನದಲ್ಲಿರುವ ಹಾಗೂ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುವಂತಹ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಆರ್ಥಿಕ ನೆರವನ್ನು ನೀಡಲು ಮುಂದಾಗುತ್ತವೆ ಅದರಲ್ಲಿ ಕೂಡ ಒಂದಾಗಿದೆ ಇದು ಕೂಡ ಸ್ಕಾಲರ್ಶಿಪ್ ಅನ್ನು ಬಿಡುಗಡೆ ಮಾಡಿದ್ದು ಈ ಒಂದು ಸ್ಕಾಲರ್ಶಿಪ್ ಗೆ ಆಯ್ಕೆ ಆಗುವಂತಹ ವಿದ್ಯಾರ್ಥಿಗಳಿಗೆ ಒಂದು ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನವನ್ನು ನೀಡುತ್ತದೆ. 

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರವು ಕೂಡ ಹಲವಾರು ವಿದ್ಯಾರ್ಥಿ ವೇತನದ ಯೋಜನೆಗಳನ್ನು ಜಾರಿಗೆ ತಂದಿದ್ದು ಆ ಎಲ್ಲಾ ಯೋಜನೆಗಳ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀವು ತಿಳಿಯಲು ಬಯಸಿದರೆ ಈ ಒಂದು ಮಾಧ್ಯಮದ ಚಂದಾದಾರರಾಗಿ ಹಾಗೂ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಜಾಯಿನ್ ಆಗಿರಿ. ನೀವು ಹೀಗೆ ಮಾಡುವುದರಿಂದ ನಾವು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯನ್ನು ನಿಮ್ಮ ಮೊಬೈಲ್ ಮೂಲಕ ವಾಟ್ಸಪ್ ಮೂಲಕ ತಿಳಿಯಬಹುದಾಗಿದೆ.

Life’s Good Scholarship

ನಮ್ಮ ಒಂದು ಭಾರತ ದೇಶದಲ್ಲಿ ಹಲವಾರು ಖಾಸಗಿ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಮುಂದಾಗಿವೆ ಅದರಲ್ಲಿ ಎಲ್ ಜಿ ಕಂಪನಿಯು ಕೂಡ ಒಂದಾಗಿದೆ ಈ ಒಂದು ಕಂಪನಿಯು ಭಾರತದ ಅತ್ಯಂತ ಆಯ್ದ ಕಾಲೇಜುಗಳಲ್ಲಿ ಯಾವುದೇ ಶೈಕ್ಷಣಿಕ ವರ್ಷದಲ್ಲಿ ಅಥವಾ ಯಾವುದೇ ಪದವಿ ಅಥವಾ ಸ್ನಾನಕ್ಕೋಸ್ಕರ ಪದವಿ ಕೋರ್ಷಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದು. ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಲ್‌ಜಿ ಸಂಸ್ಥೆಯು ವಿಸ್ತರಿಸಿದೆ. ಆದಕಾರಣ ಇನ್ನು ಯಾರು ಅರ್ಜಿಯನ್ನು ಸಲ್ಲಿಸಿಲ್ಲವೋ ಅವರು ಅರ್ಜಿಯನ್ನು ಸಲ್ಲಿಸಬಹುದು.

Life’s Good Scholarship ಪಡೆಯಲು ಅರ್ಹತೆಗಳು?

ಈ ಒಂದು ಸ್ಕಾಲರ್ಷಿಪ್ಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಭಾರತದ ಯಾವುದೇ ಕಾಲೇಜುಗಳಿಂದ ಯಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಮಾಡುತ್ತಿರುವಂತಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

  • ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಯ ಕೌಟುಂಬಿಕ ವಾರ್ಷಿಕ ಆದಾಯವು 8 ಲಕ್ಷ ಮೀರಿರಬಾರದು.
  • ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಯು ದ್ವಿತೀಯ ಪಿಯುಸಿಯಲ್ಲಿ ಶೇಕಡವಾರು 60ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿರಬೇಕು‌.
  • ಎರಡನೇ ಅಥವಾ ಮೂರನೇ ವರ್ಷ ಪದವಿಯನ್ನು ಓದುತ್ತಿರುವಂತಹ ವಿದ್ಯಾರ್ಥಿಗಳು ತಮ್ಮ ಒಂದು ಇಂದಿನ ಪದವಿ ತರಗತಿಯಲ್ಲಿ 60ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿರಬೇಕಾಗುತ್ತದೆ. 
  • Life’s Good Scholarship ನ ಮೊತ್ತ
  • ಈ ಒಂದು ಸ್ಕಾಲರ್ಶಿಪ್ನ ಮೊತ್ತ ಒಂದು ಲಕ್ಷ ರೂಪಾಯಿಗಳಾಗಿರುತ್ತವೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು 

  • ವಿದ್ಯಾರ್ಥಿಯ ಆಧಾರ್ ಕಾರ್ಡ್ 
  • ವಿಳಾಸದ ಪುರಾವೆ 
  • ವಿದ್ಯಾರ್ಥಿಯ ಹಿಂದಿನ ತರಗತಿಯ ಅಂಕಪಟ್ಟಿ 
  • ಪಡಿತರ ಚೀಟಿ 
  • ಬ್ಯಾಂಕ್ ಖಾತೆಯ ವಿವರ 
  • ಪಾಸ್ಪೋರ್ಟ್ ಸೈಜ್ ಫೋಟೋಸ್ 

ಅರ್ಜಿ ಸಲ್ಲಿಸುವ ವಿಧಾನ 

ವಿದ್ಯಾರ್ಥಿಗಳೇ ನೀವು ಈ ಒಂದು ಸ್ಕಾಲರ್ಶಿಪ್ ಗೆ ಎರಡು ಹಂತಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅದು ಹೇಗೆಂದರೆ? 

  • ಹಂತ 1) ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಭೇಟಿ ನೀಡಿ ಈ ಒಂದು ಸ್ಕಾಲರ್ಶಿಪ್ ಗೆ ಆನ್ಲೈನ್ ಮುಖಾಂತರ ಅಗತ್ಯವಿರುವ ದಾಖಲೆಗಳನ್ನು ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 
  • ಹಂತ 2) ನಿಮ್ಮ ಹತ್ತಿರ ಸ್ಮಾರ್ಟ್ ಫೋನ್ ಇದ್ದರೆ ನೀವು ಆನ್ಲೈನ್ ಮುಖಾಂತರ ನಾವು ಕೆಳಗೆ ನೀಡಿರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 

  • 27/08/2024

ಇದನ್ನು ಓದಿ 

ವಿದ್ಯಾರ್ಥಿಗಳೇ ಈ ಒಂದು ಲೇಖನವು ನಿಮಗೆ ಎಲ್ಜಿ ಸಂಸ್ಥೆಯ ಸ್ಕಾಲರ್ಶಿಪ್ ನ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀಡಿದೆ ಎಂದು ನಾವು ಭಾವಿಸುತ್ತೇವೆ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಪ್ರತಿನಿತ್ಯ ಓದಲು ಬಯಸಿದರೆ ಮಾಧ್ಯಮದ ಚಂದದಾರರಾಗಿ.