Loan Rates: ಬ್ಯಾಂಕ್ ಗಳಲ್ಲಿ ಕಡಿಮೆ ಬಡ್ಡಿ ದರದಲ್ಲಿ ಪರ್ಸನಲ್ ಲೋನ್ ಪಡೆದುಕೊಳ್ಳುವುದು ಹೇಗೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

Loan Rates: ನಮಸ್ಕಾರ ಸ್ನೇಹಿತರೆ, ನಮ್ಮ ಈ ಒಂದು ಮಾಧ್ಯಮದ ಬ್ಯಾಂಕುಗಳಲ್ಲಿ ಕಡಿಮೆ ಬಡ್ಡಿ ದರದಲ್ಲಿ ಪರ್ಸನಲ್ ಲೋನ್ ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ಯಾವುದರ ಬಗ್ಗೆ ಮಾಹಿತಿ ನೀಡುತ್ತೇವೆ ಎಂದರೆ ನೀವು ಕಡಿಮೆ ಬಡ್ಡಿ ದರದಲ್ಲಿ ಪರ್ಸನಲ್ ಲೋನನ್ನು ಯಾವ ಬ್ಯಾಂಕ್ಗಳಿಂದ ತೆಗೆದುಕೊಳ್ಳಬಹುದಾಗಿದೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ನಿಮಗೆ ಈ ಲೇಖನದಲ್ಲಿ ನೋಡಲು ಸಿಗುತ್ತದೆ ಆದ್ದರಿಂದ ತಾವುಗಳು ಇದರಲ್ಲಿರುವ ಒಂದು ಮಾಹಿತಿಯನ್ನು ಪಡೆದುಕೊಂಡು ಕಡಿಮೆ ಬಡ್ಡಿ ದರ ನೀಡುವಂತಹ ಬ್ಯಾಂಕುಗಳಿಗೆ ಭೇಟಿ ನೀಡಿ ನಿಮ್ಮ ಒಂದು ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಿ. 

WhatsApp Group Join Now
Telegram Group Join Now       

ಸ್ನೇಹಿತರೆ ನೀವು ಅತಿ ಕಡಿಮೆ ಬಡ್ಡಿ ದರದಲ್ಲಿ ವಯಕ್ತಿಕ ಸಾಲವನ್ನು ನಾವು ನೀಡುವಂತಹ ಬ್ಯಾಂಕುಗಳಲ್ಲಿ ತೆಗೆದುಕೊಳ್ಳಬಹುದಾಗಿದೆ ವೈಯುಕ್ತಿಕ ಸಾಲವನ್ನು ಪಡೆಯಲು ನೀವು ಮಾಡಬೇಕಾದ ಕೆಲಸಗಳೇನು ಅರ್ಜಿ ಸಲ್ಲಿಸಲು ಇರಬೇಕಾದ ದಾಖಲೆಗಳೇನು ನಿಮ್ಮ ಒಂದು ಸಿವಿಲ್ ಸ್ಕೋರ್ ಎಷ್ಟಿರಬೇಕು ಯಾವ ಬ್ಯಾಂಕುಗಳು ನಿಮ್ಮ ಹತ್ತಿರ ಯಾವ ದಾಖಲೆ ಇದ್ದರೆ ವೈಯಕ್ತಿಕ ಸಾಲವನ್ನು ನೀಡುತ್ತದೆ ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿ ನಿಮಗೆ ಈ ಒಂದು ಲೇಖನದಲ್ಲಿ ದೊರಕುತ್ತದೆ ಆದ್ದರಿಂದ ತಾವುಗಳು ಈ ಒಂದು ಲೇಖನವನ್ನು ಕೊನೆತನಕ ಓದಿ. 

ಗೆಳೆಯರೇ ನಾವು ಈ ಮಾಧ್ಯಮದಲ್ಲಿ ದಿನನಿತ್ಯವೂ ಇದೆ ಪರ್ಸನಲ್ ಲೋನ್ ಹಾಗೂ ಸರಕಾರ ಬಿಡುಗಡೆ ಮಾಡುವ ಹೊಸ ಹೊಸ ಯೋಜನೆಗಳು ಮತ್ತು ಸರಕಾರದಿಂದ ಬಿಡುಗಡೆಯಾಗುವಂತಹ ಹೊಸ ಹೊಸ ಕೆಲಸಗಳ ವಿವರ ಆ ಒಂದು ಕೆಲಸಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಶುರ್ಕ ಪಾವತಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಮತ್ತು ಖಾಸಗಿ ಕಂಪನಿಗಳು ಬಿಡುಗಡೆ ಮಾಡುವಂತಹ ಹೊಸ ಹೊಸ ಕೆಲಸಗಳ ವಿವರವನ್ನು ಹೊಂದಿರುವಂತಹ ಲೇಖನಗಳನ್ನು ನೀವು ಈ ಒಂದು ಮಾಧ್ಯಮದಲ್ಲಿ ಪ್ರತಿನಿತ್ಯವೂ ನೋಡಬಹುದಾಗಿದೆ. 

ನಾವು ಬರೆದು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯನ್ನು ನೀವು ಪಡೆಯಬೇಕು ಎಂದು ನಿರ್ಧರಿಸಿದ್ದರೆ ತಾವುಗಳು ಈ ಒಂದು ಮಾಧ್ಯಮದ ವಾಟ್ಸಾಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಲ್ಲಿ ಸೇರಬಹುದು ಆಗಿದೆ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಿಗೆ ಸೇರಲು ಈ ಮಾಧ್ಯಮದ ಈ ಒಂದು ಲೇಖನದಲ್ಲಿ ನಿಮಗೆ ಕಾಣುವಂತಹ ವಾಟ್ಸಪ್ ಬಟನ್ ಮೇಲೆ ಕ್ಲಿಕ್ ಮಾಡಿ ವಾಟ್ಸಪ್ ಗ್ರೂಪ್ ಸೇರುವರೆ ನಂತರ ನೀವು ಟೆಲಿಗ್ರಾಂ ಗ್ರೂಪ್ಗಳಲ್ಲಿ ಜಾಯಿನ್ ಆಗಲು ಟೆಲಿಗ್ರಾಂ ಬಟನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.

ಬ್ಯಾಂಕ್ ಗಳಲ್ಲಿ ಕಡಿಮೆ ಬಡ್ಡಿ ದರದಲ್ಲಿ ಪರ್ಸನಲ್ ಲೋನ್ ಪಡೆದುಕೊಳ್ಳುವುದು ಹೇಗೆ?

ಹೌದು ಸ್ನೇಹಿತರೆ, ನೀವು ಈ ಒಂದು ಲೇಖನದಲ್ಲಿ ಅತಿ ಕಡಿಮೆ ಬಡ್ಡಿ ದರದಲ್ಲಿ ಪರ್ಸನಲ್ ನೀಡುವಂತಹ ಬ್ಯಾಂಕುಗಳ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ತಿಳಿಯುವಿರಿ. ನೀವು ಅತಿ ಕಡಿಮೆ ಬಡ್ಡಿ ದರದಲ್ಲಿ ಪರ್ಸನಲ್ ಲೋನ್ ಪಡೆಯಲು ಬಯಸಿದರೆ ನಿಮ್ಮ ಒಂದು ಸಿಬಿಲ್ ಸ್ಕೋರ್ ಚೆನ್ನಾಗಿ ಇರಬೇಕಾಗುತ್ತದೆ ನಿಮ್ಮ ಒಂದು ಸಿಬಿಲ್ ಸ್ಕೋರ್ ಚೆನ್ನಾಗಿದೆ ನಿಮಗೆ ಪರ್ಸನಲ್ ಲೋನ್ ಅತಿ ಕಡಿಮೆ ಬಡ್ಡಿ ದರದಲ್ಲಿ ಸಿಗುತ್ತದೆ. ಪರ್ಸನಲ್ ಲೋನ್ ಯಾವುದೇ ಒಂದು ಹೆಚ್ಚುವರಿ ಕೆಲಸವನ್ನು ಹೊಂದಿರದೆ ಬೇಗನೆ ನೀಡುವಂತಹ ಒಂದು ಲೋನ್ ಆಗಿದೆ.

ಇದನ್ನು ಓದಿ:ಪರ್ಸನಲ್ ಲೋನ್ ಪಡೆದುಕೊಳ್ಳಲು ಬಯಸಿದವರಿಗೆ ಈ 3 ಬ್ಯಾಂಕುಗಳು ಗುಡ್ ನ್ಯೂಸ್ ನೀಡಿವೆ!

ಪರ್ಸನಲ್ ಲೋನನ್ನು ಯಾರು ಪಡೆದುಕೊಳ್ಳುತ್ತಾರೆಂದರೆ ಯಾರ ಹತ್ತಿರ ಚಿನ್ನ ಬಿಟ್ಟು ಲೋನ್ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲವೋ ಹಾಗೂ ಗೃಹ ಸಾಲ ಅಂದರೆ, ಮನೆಯ ಮೇಲೆ ಲೋನ್ ಮಾಡಲು ಸಾಧ್ಯವಾಗುವುದಿಲ್ಲವೋ ಅಂತವರು ಈ ಒಂದು ಪರ್ಸನಲ್ ಲೋನನ್ನು ಪಡೆದುಕೊಳ್ಳುತ್ತಾರೆ. ಪರ್ಸನಲ್ ಲೋನ್ ಪಡೆಯಲು ನಿಮಗೆ ಯಾವ ಬ್ಯಾಂಕುಗಳು ಸೂಕ್ತ ಮತ್ತು ಯಾವ ಬ್ಯಾಂಕುಗಳು ಎಷ್ಟು ಕಡಿಮೆ ಬಡ್ಡಿ ದರದಲ್ಲಿ ಪರ್ಸನಲ್ ನೀಡುತ್ತವೆ ಎಂಬುದರ ಬಗ್ಗೆ ಕೆಳಗೆ ತಿಳಿಯೋಣ. 

WhatsApp Group Join Now
Telegram Group Join Now       

ಅತಿ ಕಡಿಮೆ ಬಡ್ಡಿ ದರದಲ್ಲಿ ಪರ್ಸನಲ್ ನೀಡುವಂತಹ ಬ್ಯಾಂಕುಗಳು 

ಹೆಚ್ ಡಿ ಎಫ್ ಸಿ ಬ್ಯಾಂಕ್: ಈ ಒಂದು ಬ್ಯಾಂಕಿನಲ್ಲಿ ನೀವು ಪರ್ಸನಲ್ ಲೋನ್ ಅನ್ನು ತೆಗೆದುಕೊಳ್ಳಲು ಬಯಸಿದರೆ ನಿಮಗೆ ಶೇಕಡ 11 ರಿಂದ 25% ರವರೆಗೆ ಬಡ್ಡಿ ದರವನ್ನು ನೀಡಬೇಕಾಗುತ್ತದೆ 

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ: ನೀವು ಈ ಒಂದು ಬ್ಯಾಂಕಿನಲ್ಲಿ ಪರ್ಸನಲ್ ಲೋನ್ ಅನ್ನು ತೆಗೆದುಕೊಳ್ಳಲು ಬಯಸಿದರೆ ಶೇಕಡ 11 ರಿಂದ 15 ರವರೆಗೆ ಬಡ್ಡಿ ದರವನ್ನು ನೀಡಬೇಕಾಗುತ್ತದೆ 

ಎಸ್ ಬಿ ಐ ಬ್ಯಾಂಕ್: ನೀವು ಈ ಒಂದು ಬ್ಯಾಂಕಿನಲ್ಲಿ ನಿಮ್ಮ ಒಂದು ವೈಯಕ್ತಿಕ ಸಾಲವನ್ನು ಪಡೆಯಲು ಬಯಸಿದರೆ ಶೇಕಡ 11 ರಿಂದ 12 ರವರೆಗೆ ಬಡ್ಡಿ ದರವನ್ನು ನೀಡಬೇಕಾಗುತ್ತದೆ 

ಇದನ್ನು ಓದಿ:ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ! ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ ನೋಡಿ!

ಕೋಟಕ್ ಬ್ಯಾಂಕ್: ನೀವು ಈ ಒಂದು ಬ್ಯಾಂಕಿನಿಂದ ನಿಮ್ಮ ಒಂದು ವೈಯಕ್ತಿಕ ಸಾಲವನ್ನು ಪಡೆಯಲು ಬಯಸಿದರೆ ನೀವು 10% ರಷ್ಟು ಬಡ್ಡಿ ದರವನ್ನು ನೀಡಬೇಕಾಗುತ್ತದೆ. 

ಗೆಳೆಯರೇ ಈ ಮೇಲಿನ ಬ್ಯಾಂಕುಗಳು ನಿಮಗೆ ಅತಿ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲವನ್ನು ನೀಡುತ್ತವೆ. ನೀವೇನಾದರೂ ವಯಕ್ತಿಕ ಸಾಲವನ್ನು ಪಡೆಯಲು ಬಯಸಿದರೆ ನಾವು ಮೇಲೆ ನೀಡಿರುವಂತಹ ಯಾವುದೇ ಒಂದು ಬ್ಯಾಂಕಿನಲ್ಲಿ ಸಾಲವನ್ನು ತೆಗೆದುಕೊಂಡು ನೋಡಬಹುದಾಗಿದೆ ಅಥವಾ ಬ್ಯಾಂಕಿನ ಮ್ಯಾನೇಜರ್ ಗೆ ಭೇಟಿ ಮಾಡುವುದರ ಮೂಲಕ ನೀವು ಇದರ ಬಗ್ಗೆ ಇನ್ನೂ ಮಾಹಿತಿಯನ್ನು ಪಡೆಯಬಹುದು.

ವೈಯಕ್ತಿಕ ಸಾಲ ಪಡೆಯಲು ಇರಬೇಕಾದ ದಾಖಲೆಗಳು? 

  • ಅರ್ಜಿದಾರರು ಯಾವುದೇ ಒಂದು ಕೆಲಸವನ್ನು ಮಾಡುತ್ತಿದ್ದರೆ ಅದರ  ಎರಡು ತಿಂಗಳ ಸಂಬಳದ ಸ್ಲಿಪ್ 
  • ಅರ್ಜಿದಾರನ ಮೂರು ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್ 
  • ನೀವು ಅರ್ಜಿ ಸಲ್ಲಿಸುವಂತಹ ಬ್ಯಾಂಕ್ ನಿಮ್ಮ ಒಂದು ಕ್ರೆಡಿಟ್ ಸ್ಕೋರ್ ಹಾಗೂ ಕ್ರೆಡಿಟ್ ರಿಪೋರ್ಟ್ ಸೇರಿಸಿ ನಿಮಗೆ ಸಾಲವನ್ನು ನೀಡುತ್ತದೆ. 

ಇದನ್ನು ಓದಿ 

ಸ್ನೇಹಿತರೆ ನಿಮಗೆ ಇದು ಅತಿ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲವನ್ನು ನೀಡುವಂತಹ ಬ್ಯಾಂಕುಗಳ ಬಗ್ಗೆ ಒಂದು ಮಾಹಿತಿಯನ್ನು ನೀಡಿದೆ ಎಂದು ನಾವು ಭಾವಿಸುತ್ತೇವೆ ಇದೇ ತರದ ಉಪಯುಕ್ತವುಳ್ಳ ಮಾಹಿತಿಯನ್ನು ಪ್ರತಿನಿತ್ಯವೂ ಪಡೆಯಲು ಬಯಸಿದರೆ ಈ ಮಾಧ್ಯಮದ ಟೆಲಿಗ್ರಾಂ ಗ್ರೂಪ್ ಗಳಲ್ಲಿ ಮತ್ತು ವಾಟ್ಸಪ್ ಗ್ರೂಪ್ ಗಳಲ್ಲಿ ಸೇರಿ ಧನ್ಯವಾದಗಳು.