LPG ಗ್ಯಾಸ್ ಸಿಲಿಂಡರ್ ಸಬ್ಸಿಡಿ ಹಣ ನಿಮ್ಮ ಖಾತೆಗೆ ಜಮಯಾಯಿತ ಚೆಕ್ ಮಾಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ!

LPG Gas cylinder subsidy money-ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸಬ್ಸಿಡಿ ಹಣ

ಸ್ನೇಹಿತರೆ ಈ ಲೇಖನದ ಮೂಲಕ ಎಲ್ಲಾ ರಾಜ್ಯದ ಜನತೆಗೆ ತಿಳಿಸುವುದೇನೆಂದರೆ ನಿಮ್ಮ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸಬ್ಸಿಡಿ ಹಣ ನಿಮ್ಮ ಖಾತೆಗೆ ಜಮೆಯಾಯಿತೆ ಅಥವಾ ಇಲ್ಲವೇ ಎಂಬುದರ ಬಗ್ಗೆ ನಾವು ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ ಆದ್ದರಿಂದ ನೀವು ಈ ಲೇಖನವನ್ನು ಕೊನೆವರೆಗೂ ಗಮನವಿಟ್ಟು ಓದಿ

ಗೆಳೆಯರೇ ಬಡವರಿಗೆ ಸಹಾಯವಾಗಲೆಂದು ಉಜ್ವಲ ಯೋಜನೆ ಅಡಿಯಲ್ಲಿ ಶ್ರೀಮಾನ್ ಪ್ರಧಾನಮಂತ್ರಿಗಳಾದಂತಹ ಶ್ರೀ ನರೇಂದ್ರ ಮೋದಿಯವರು ಮನೆ ಮನೆಗೆ ಗ್ಯಾಸ್ ಸಿಲಿಂಡರ್ ಅನ್ನು ನೀಡಿ ಬಡವರಿಗೆ ಬಡವರಿಗೆ ನೆರವಾಗಿದ್ದಾರೆ ಈ ಯೋಜನೆ ಯಾರಿಗೆ ಸಿಗುತ್ತೆ ಮತ್ತು ಈಗಾಗಲೇ ಅರ್ಜಿ ಸಲ್ಲಿಸಿದ್ದರೆ ಅದರ ಸ್ಥಿತಿ ಮತ್ತು ನಿಮ್ಮ ಸಬ್ಸಿಡಿ ಹಣದ ಸ್ಥಿತಿಯನ್ನು ಚೆಕ್ ಮಾಡಲು ಏನು ಮಾಡಬೇಕು ಎಂಬುವುದರ ಸಂಪೂರ್ಣ ಮಾಹಿತಿ ಇಲ್ಲಿದೆ

ನೀವು ಇನ್ನು ಅರ್ಜಿ ಸಲ್ಲಿಸದಿದ್ದರೆ ರಾಜ್ಯವನ್ನು ಕೂಡ ಸಲ್ಲಿಸಬಹುದು ಈ ಅರ್ಜಿಯನ್ನು ಸಲ್ಲಿಸಲು ಮತ್ತು ಯಾವಾಗ ದಾಖಲೆಗಳು ಬೇಕು ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಾವಿಲ್ಲಿ ನೀಡಿದ್ದೇವೆ

ನೀವು ಈಗಾಗಲೇ ಅರ್ಜಿ ಸಲ್ಲಿಸಿದ್ದರೆ ಆ ಖಾತೆಗೆ ಹಣ ಜಮೆ ಯಾಗಿದೆ ಅಥವಾ ಇಲ್ಲವೇ ಎಂದು ತಿಳಿದುಕೊಳ್ಳಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://www.mylpg.in/

ಗೆಳೆಯರೇ ಈ ಮೇಲಿನ ಲಿಂಕನ ಮೇಲೆ ಕ್ಲಿಕ್ ಮಾಡಿದರ ಮೂಲಕ ನೀವು ನಿಮ್ಮ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸಬ್ಸಿಡಿ ನಿಮ್ಮ ಖಾತೆಗೆ ಜಮೀನ್ ಆಗಿದೆ ಅಥವಾ ಇಲ್ಲವೇ ಎಂದು ನೋಡಿಕೊಳ್ಳಬಹುದು ಚೆಕ್ ಮಾಡಲು ನೀವು ಏನು ಮಾಡಬೇಕೆಂದರೆ ಈ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಅಲ್ಲಿ ನಿಮ್ಮ ಖಾತೆಯ ಸಂಖ್ಯೆಯನ್ನು ನಮೂದಿಸುವ ಮೂಲಕ ನಿಮಗೆ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ನ ಜಮೀನ್ ಆಗಿದೆಯೇ ಅಥವಾ ಇಲ್ಲವೇ ಎಂದು ನೋಡಿಕೊಳ್ಳಬಹುದು

ನೀವು ಇನ್ನೂ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸಬ್ಸಿಡಿ ಗೆಅರ್ಜಿ ಹಾಕದೆ ಇದ್ದರೆ ಈ ಕೆಳಗಿನ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸಬ್ಸಿಡಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

https://www.mylpg.in

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೆಂದರೆ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಖಾತೆಯ ಜೆರಾಕ್ಸ್, ಆಧಾರ್ ಕಾರ್ಡ್ ಗೆ ಲಿಂಕ್ ಇರುವ ಮೊಬೈಲ್ ನಂಬರ್ ಎಲ್ಲ ದಾಖಲೆಗಳನ್ನು ನೀವು ಸರಿಪಡಿಸಿಕೊಂಡು ನಿಮ್ಮ ಮೊಬೈಲಲ್ಲಿ ಅರ್ಜಿ ಸಲ್ಲಿಸಬಹುದು ಇಲ್ಲವೇ ಲ್‍ಪಿಜಿ ಗ್ಯಾಸ್ ಸಿಲಿಂಡರ್ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯನ್ನು ಸಹ ಸಲ್ಲಿಸಬಹುದು

ಇನ್ನಷ್ಟು ಓದಿ

ಸ್ನೇಹಿತರೆ ರಾಜ್ಯದ ಎಲ್ಲಾ ಜನರಿಗೆ ತಿಳಿಸುವುದೇನೆಂದರೆ ನಮ್ಮ ಈ ಮಾಧ್ಯಮವು ರಾಜ್ಯದಲ್ಲಿ ನಡೆಯುವ ಹೊಸ ಹೊಸ ಸುದ್ದಿಗಳು ಖಾಲಿ ಇರುವ ಸರಕಾರದ ಕೆಲಸಗಳು ಮತ್ತು ಸರಕಾರದ ಹೊಸ ಹೊಸ ಯೋಜನೆಗಳ ಮಾಹಿತಿಯನ್ನು ಮತ್ತು ಗಳಿಗೆ ಅರ್ಜಿ ಸಲ್ಲಿಸುವ ವಿಧಾನವನ್ನು ನಾವು ದಿನಾಲು ಹೇಳುತ್ತೇವೆ