LPG Gas: ಸಬ್ಸಿಡಿ ಪಡೆಯುವವರ ಹೊಸ ಪಟ್ಟಿ ಬಿಡುಗಡೆ! ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಚೆಕ್ ಮಾಡಿ. ಚೆಕ್ ಮಾಡುವ ವಿಧಾನ ಇಲ್ಲಿದೆ ನೋಡಿ!

LPG Gas cylinder subsidy: ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸಬ್ಸಿಡಿ

ನಮಸ್ಕಾರ ಗೆಳೆಯರೇ, ಹೊಸನುಡಿ ಮಾಧ್ಯಮದ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸಬ್ಸಿಡಿ ಪಡೆಯುವವರ ಒಂದು ಹೊಸ ಪಟ್ಟಿ ಬಿಡುಗಡೆಯ ಒಂದು ಹೊಸ ಹೊಸ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಆದರಣಿಯ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಾಡಿನ ಸಮಸ್ತ ಜನತೆಗೆ ತಿಳಿಸಲು ಬಯಸುವವೇನೆಂದರೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸಬ್ಸಿಡಿ ಪಡೆಯುವ ಒಂದು ಹೊಸ ಪಟ್ಟು ಬಿಡುಗಡೆಯಾಗಿದ್ದು ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಚೆಕ್ ಮಾಡಿಕೊಳ್ಳಿ.

ನಿಮ್ಮ ಹೆಸರನ್ನು ನೀವು ಚೆಕ್ ಮಾಡಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ವಿವರವನ್ನು ಪಡೆಯಬೇಕಾದರೆ ಈ ಒಂದು ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಬೇಕು ಏನಿದು ಎಲ್ಪಿಜಿ ಗ್ಯಾಸ್ ಸಬ್ಸಿಡಿ ಮತ್ತು ಈ ಒಂದು ಎಲ್ ಪಿ ಜಿ ಗ್ಯಾಸ್ ಸಬ್ಸಿಡಿಯನ್ನು ನೀವು ಇನ್ನೂ ಪಡೆಯದೆ ಇದ್ದರೆ ಪಡೆದುಕೊಳ್ಳುವುದೇಗೆ ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಸ ವಿಸ್ತಾರವಾದ ಒಂದು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಾವು ನಿಮಗೆ ತಿಳಿಸುತ್ತೇವೆ.

ಆದಕಾರಣ ಈ ಒಂದು ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಬೇಕು ಒಂದು ವೇಳೆ ನೀವೇನಾದರೂ ಈ ಲೇಖನವನ್ನು ಕೊನೆವರೆಗೂ ಓದದೆ ಹೋದಲ್ಲಿ ನಿಮಗೆ ಈ ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಸಬ್ಸಿಡಿಯ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ತಿಳಿಯುವುದಿಲ್ಲ ಆದಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುವ ವಿಷಯವೇನೆಂದರೆ ಈ ಒಂದು ಲೇಖನವನ್ನು ಕೊನೆವರೆಗೂ ಓದಿ.

ಎಲ್ಪಿಜಿ ಗ್ಯಾಸ್ ಸಿಲಿಂಡರ್

ಗೆಳೆಯರೇ ಈ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಅನ್ನು ಶ್ರೀಮಾನ್ ಪ್ರಧಾನಮಂತ್ರಿಗಳಾದಂತಹ ನರೇಂದ್ರ ಮೋದಿಯವರು ಬಿಡುಗಡೆ ಮಾಡಿದ್ದು ಈ ಒಂದು ಯೋಜನೆಯನ್ನು ಅನಿಲ ಯೋಜನೆ ಅಡಿಯಲ್ಲಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ ಈ ಯೋಜನೆಯಂತೆ ದೇಶದ ಪ್ರತಿಯೊಬ್ಬ ಬಡ ಕುಟುಂಬದವರಿಗೆ ಒಂದು ಸಿಲಿಂಡರನ್ನು ಕೊಟ್ಟು ಮತ್ತು ಆ ಸಿಲಿಂಡರ್ ಗೆ ಸಬ್ಸಿಡಿ ಸಹ ನೀಡುತ್ತದೆ ಕೇಂದ್ರ ಸರ್ಕಾರ. ಯೋಜನೆಯ ಅನ್ವಯ ದೇಶದ ಎಲ್ಲಾ ಪ್ರತಿಯೊಬ್ಬ ಬಡ ಕುಟುಂಬದವರಿಗೆ ಎಲ್‌ಪಿಜಿ ಗ್ಯಾಸ್ ಸಿಲಿಂಡರನ್ನು ಕೊಟ್ಟು ಅವರ ಮನೆಯಲ್ಲಿ ಸೌದೆ ರಹಿತ ಮನೆ ಮಾಡಲು ಹೊರಟಿದೆ ಕೇಂದ್ರ ಸರ್ಕಾರ.

ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸಬ್ಸಿಡಿ

ಸ್ನೇಹಿತರೆ ಪ್ರಧಾನ ಮಂತ್ರಿ ಅನಿಲ ಯೋಜನೆ ಅಡಿಯಲ್ಲಿ ದೇಶದ ಎಲ್ಲಾ ಬಡ ಕುಟುಂಬದವರಿಗೆ ಲ್‌ಪಿಜಿ ಗ್ಯಾಸ್ ಅನ್ನು ನೀಡಿ ಆ ಗ್ಯಾಸ್ ಗೆ ಸಬ್ಸಿಡಿ ಅಂದರೆ ಈಗ ಭಾರತದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ನ ಬೆಲೆ 1000 ಎಂದು ಇಟ್ಟುಕೊಳ್ಳೋಣ ಹೀಗೆ ಸಾವಿರಾರು ರೂಪಾಯಿ ಇರುವಂತಹ ಎಲ್ಪಿಜಿ ಗ್ಯಾಸ್ ಸಿಲಿಂಡರನ್ನು ಅವರು ಸಾವಿರ ರೂಪಾಯಿ ಖರೀದಿಸಿದರೆ 400 ರೂಪಾಯಿಗಳನ್ನು ಕೇಂದ್ರ ಸರ್ಕಾರವೇ ನಮಗೆ ನೀಡುತ್ತದೆ ಇದನ್ನೇ ನಾವು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸಬ್ಸಿಡಿ ಎಂದು ಕರೆಯುತ್ತೇವೆ.

ನೀವು ನಿಮ್ಮ ಒಂದು ಎಲ್ ಪಿ ಜಿ ಗ್ಯಾಸ್ ಸಬ್ಸಿಡಿಯನ್ನು ಪಡೆಯಬೇಕು ಅಥವಾ ಎಲ್ಪಿಜಿ ಗ್ಯಾಸ್ ಸಿಲಿಂಡರನ್ನು ಪಡೆಯಬೇಕು ಎಂದು ಬಯಸಿದರೆ ನಾವು ಕೆಳಗೆ ನೀಡಿರುವ ಮಾಹಿತಿ ಪ್ರಕಾರ ನೀವು ವಿಧಾನವನ್ನು ಅನುಸರಿಸಿದರೆ ನೀವು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಮತ್ತು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸಬ್ಸಿಡಿ ವನ್ನು ಪಡೆಯಬಹುದಾಗಿದೆ.

ಎಲ್ಪಿಜಿ ಗ್ಯಾಸ್ ಸಬ್ಸಿಡಿ ಪಡೆಯುವುದು ಹೇಗೆ?

ಸ್ನೇಹಿತರೆ ನೀವು ಈ ಒಂದು ಎಲ್ ಪಿ ಜಿ ಗ್ಯಾಸ್ ಸಬ್ಸಿಡಿಯನ್ನು ಪಡೆಯಬೇಕಾದರೆ ನಿಮ್ಮ ಹತ್ತಿರದ ಎಲ್ಪಿಜಿ ಗ್ಯಾಸ್ ಕೇಂದ್ರಕ್ಕೆ ಹೋಗಿ ಅಗತ್ಯ ಇರುವ ದಾಖಲೆಗಳನ್ನು ನೀಡಿ ನೀವು ಎಲ್ಪಿಜಿ ಗ್ಯಾಸ್ ಸಬ್ಸಿಡಿ ಅನ್ನು ಪಡೆಯಬಹುದಾಗಿದೆ.

ಈ ಸಬ್ಸಿಡಿಯಲ್ಲಿ ನಿಮ್ಮ ಹೆಸರು ಇದೆಯೇ ಚೆಕ್ ಮಾಡಿ

ಮೊದಲಿಗೆ ಇಲ್ಲಿ ಕಾಣುವ ಲಿಂಕ್ ಮೇಲೆ ಕ್ಲಿಕ್ ಮಾಡಿ https://mylpg.in ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮ್ಮ ಎಲ್ಲಾ ವಿವರಗಳನ್ನು ಅಂದರೆ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ನಿಮ್ಮ ಎಲ್ಪಿಜಿ ಗ್ಯಾಸ್ ಸಿಲಿಂಡರ್ ನ ಪಾಸ್ ಬುಕ್ ನಂಬರನ್ನು ಹಾಕುವುದರ ಮೂಲಕ ನಿಮ್ಮ ಹೆಸರನ್ನು ಈ ಪಟ್ಟಿಯಲ್ಲಿ ಅಂದರೆ ಎಲ್ಪಿಜಿ ಗ್ಯಾಸ್ ಸಬ್ಸಿಡಿ ಪಡೆಯುವಂತಹ ಪಟ್ಟಿಯಲ್ಲಿ ಇದೆ ಎಂದು ಚೆಕ್ ಮಾಡಿಕೊಳ್ಳಬಹುದಾಗಿದೆ.

ಹೊಸ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಗೆ ಅರ್ಜಿ ಸಲ್ಲಿಸುವುದು ಹೇಗೆ?

ಉಚಿತ ಗ್ಯಾಸ್ ಪಡೆಯಲು ಈಗಲೂ ಅವಕಾಶವಿದ್ದು ನೀವು ಈ ಒಂದು ಉಚಿತ ಗ್ಯಾಸ್ ಗೆ ಅರ್ಜಿಯನ್ನು ಸಲ್ಲಿಸಬಹುದು ನೀವು ಮೊಬೈಲ್ ಮೂಲಕವೇ ಅರ್ಜುನ ಸಲ್ಲಿಸಬಹುದು ಆದರೆ ಕೆಲವು ನೆಟ್ವರ್ ಸಮಸ್ಯೆಗಳಿಂದ ನಿಮಗೆ ಅರ್ಜಿ ಸಲ್ಲಿಸಲು ತೊಂದರೆ ಆಗಬಹುದು ಆದಕಾರಣ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಅಥವಾ ಲ್‌ಪಿಜಿ ಗ್ಯಾಸ್ ಕೇಂದ್ರಕ್ಕೆ ಭೇಟಿ ನೀಡುವುದರ ಮೂಲಕ ನೀವು ಹೊಸ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನು ಓದಿ

ಇದೇ ತರದ ಹೊಸ ಹೊಸ ಮಾಹಿತಿಗಳನ್ನು ಪ್ರತಿನಿತ್ಯವೂ ನೀವೇನಾದರೂ ಓದಲು ಬಯಸಿದರೆ ಈ ಒಂದು ಮಾಧ್ಯಮದ ಚಂದದಾರರಾಗಿ ಹಾಗು ನಮ್ಮ ಸೈಟಿನ ವಾಟ್ಸಾಪ್ ಗ್ರೂಪ್ ಹಾಗೂ ಟೆಲಿಗ್ರಾಮ್ ಗ್ರೂಪ್ ಗಳು ಸಹ ಇವೆ ಅದಕ್ಕೂ ಕೂಡ ಜಾಯಿನ್ ಆಗಿ. ಸಿಗೋಣ ಮುಂದಿನ ಒಂದು ಹೊಸ ಲೇಖನದಲ್ಲಿ ಧನ್ಯವಾದಗಳು.