10ನೇ 12ನೇ ಪಾಸದವರಿಗೆ ಫೈರ್ ಮ್ಯಾನ್ ಮತ್ತು ಅಗ್ನಿಶಾಮಕ ದಳದಲ್ಲಿ ಉದ್ಯೋಗಗಳಿಗೆ ಅರ್ಜಿಗಳು ಆರಂಭ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?

Ministry of defence jobs Recruitments: ರಾಜ್ಯ ರಕ್ಷಣಾ ಸಚಿವಾಲಯ ಉದ್ಯೋಗಗಳಿಗೆ ಅರ್ಜಿ

ಗೆಳೆಯರೇ ರಾಜ್ಯದ ಎಲ್ಲಾ ಜನತೆಗೆ ತಿಳಿಸುವುದೇನೆಂದರೆ, ಕರ್ನಾಟಕ ರಾಜ್ಯ ರಕ್ಷಣಾ ಸಚಿವಾಲಯ ಇಲಾಖೆಯು ಹಲವಾರು ಹುದ್ದೆಗಳ ನೇಮಕಾತಿಗೆ ಅರ್ಜಿ ನೀಡಿದೆ ಆದ ಕಾರಣ ಆಸಕ್ತಿ ಇದ್ದಂತಹ ಅಭ್ಯರ್ಥಿಗಳು ಅರ್ಜಿಯ ಕೊನೆಯ ದಿನಾಂಕದ ಮೊದಲೇ ಅರ್ಜಿಯನ್ನು ಸಲ್ಲಿಸಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಕುರಿತಾದ ಮಾಹಿತಿಯನ್ನು ನಾವು ಇಲ್ಲಿ ತಿಳಿಸಿಕೊಡುತ್ತೇವೆ ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಕಮನವಿಟ್ಟು ಓದಿಕೊಳ್ಳಿ ಹಾಗೂ ಉದ್ಯೋಗ ಹುಡುಕುತ್ತಿರುವಂತಹ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ

 

ಸ್ನೇಹಿತರೆ ನಮ್ಮ ಈ ಮಾಧ್ಯಮವು ಉದ್ಯೋಗ ಹುಡುಕುತ್ತಿರುವಂತಹ ಉದ್ಯೋಗಕಾಂಕ್ಷಿಗಳಿಗೆ ಸರಕಾರ ಬಿಡುವಂತಹ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ಪ್ರತಿನಿತ್ಯವೂ ನೀಡುತ್ತಾ ಇರುತ್ತದೆ ಅಷ್ಟೇ ಅಲ್ಲದೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಹಕಾರ ಆಗಲೆಂದು ರಾಜ್ಯ ಸರ್ಕಾರ ಬಿಡುಗಡೆ ಮಾಡುವ ಪ್ರತಿಯೊಂದು ಸ್ಕಾಲರ್ಶಿಪ್ ನ ಮಾಹಿತಿಯನ್ನು ನಾವು ಇಲ್ಲಿ ನೀಡುತ್ತಾ ಇರುತ್ತೇವೆ ಆದ ಕಾರಣ ನೀವು ನಾವು ಬಿಡುವ ಪೋಸ್ಟನ್ನು ಮೊದಲು ನೋಡಲು ನಮ್ಮ ವೆಬ್ಸೈಟ್ನ ನೋಟಿಫಿಕೇಶನ್ ಅನ್ನು ಆನ್ ಮಾಡಿಕೊಳ್ಳಿ

 

 

ರಾಜ್ಯ ರಕ್ಷಣಾ ಸಚಿವಾಲಯವು ನಿರುದ್ಯೋಗಿಗಳಿಗೆ ಸಹಕಾರಾಗಲೆಂದು ಹಲವಾರು ಹುದ್ದೆಗಳಿಗೆ ಅರ್ಜಿಗಳನ್ನು ನೀಡಿದೆ ಆದಕಾರಣ ಉದ್ಯೋಗ ಹುಡುಕುತ್ತಿರುವವರು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಮೊದಲೇ ಅರ್ಜಿಯನ್ನು ಸಲ್ಲಿಸಿ

 

ರಾಜ್ಯ ರಕ್ಷಣಾ ಸಚಿವಾಲಯವು ಬಿಡುಗಡೆ ಮಾಡಿದಂತಹ ಹುದ್ದೆಗಳ ವಿವರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಪಡೆದಿರಬೇಕಾದ ಶಿಕ್ಷಣ ಹಾಗೂ ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಸಂಬಳವೆಷ್ಟು ಇರಬಹುದು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ವಯೋಮಿತಿ ಏನು? ಹಾಗೂ ಅರ್ಜಿ ಸಲ್ಲಿಸುವ ವಿಧಾನ ಮತ್ತು ಅರ್ಜಿ ಶುಲ್ಕ ಎಷ್ಟಿರಬಹುದು ಎಂಬುದರ ಸಂಪೂರ್ಣ ಮಾಹಿತಿಯನ್ನು ನಾವು ಇಲ್ಲಿ ತಿಳಿಸುತ್ತೇವೆ ಆದ ಕಾರಣ ಈ ಲೇಖನವನ್ನು ಕೊನೆಯವರೆಗೂ ಗಮನವಿಟ್ಟು ಓದಿ ಅಂದಾಗ ಮಾತ್ರ ನಿಮಗೆ ಈ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಸಿಗುತ್ತದೆ

 

ರಾಜ್ಯ ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವಂತಹ ಹುದ್ದೆಗಳು 

  • ಅಡುಗೆ ಮಾಡುವವರು
  • ಕ್ಲೀನರ್
  • ವಾಹನ ಮೆಕ್ಯಾನಿಕ್
  • ನಾಗರಿಕ ಅಡುಗೆ ಬೋಧಕ
  • ಪ್ರಮುಖ ಅಗ್ನಿಶಾಮಕ
  • ಅಗ್ನಿಶಾಮಕ
  • ಅಗ್ನಿಶಾಮಕ ಇಂಜಿನ್ ಚಾಲಕ
  • ಚೌಕಿದಾರ್
  • ಇನ್ನು ಹಲವಾರು ಹುದ್ದೆಗಳು

 

ಶೈಕ್ಷಣಿಕ ಅರ್ಹತೆ

  • ಅಡುಗೆ ಮಾಡುವವರು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತ ಅಭ್ಯರ್ಥಿಯು ಕಡ್ಡಾಯವಾಗಿ ಹತ್ತನೇ ತರಗತಿ ಪಾಸ್ ಆಗಿರಬೇಕು
  • ಕ್ಲೀನರ್ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತ ಅಭ್ಯರ್ಥಿಯು ಕಡ್ಡಾಯವಾಗಿ ಹತ್ತನೇ ತರಗತಿ ಪಾಸ್ ಆಗಿರಬೇಕು
  • ವಾಹನ ಮೆಕ್ಯಾನಿಕ್ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತ ಅಭ್ಯರ್ಥಿಯು ಕಡ್ಡಾಯವಾಗಿ ಹತ್ತನೇ ತರಗತಿ ಪಾಸ್ ಆಗಿರಬೇಕು
  • ನಾಗರಿಕ ಅಡುಗೆ ಬೋಧಕ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತ ಅಭ್ಯರ್ಥಿಯು ಕಡ್ಡಾಯವಾಗಿ ಹತ್ತನೇ ತರಗತಿ ಪಾಸ್ ಆಗಿರಬೇಕು
  • ಪ್ರಮುಖ ಅಗ್ನಿಶಾಮಕ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತ ಅಭ್ಯರ್ಥಿಯು ಕಡ್ಡಾಯವಾಗಿ ಹತ್ತನೇ ತರಗತಿ ಪಾಸ್ ಆಗಿರಬೇಕು
  • ಅಗ್ನಿಶಾಮಕ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತ ಅಭ್ಯರ್ಥಿಯು ಕಡ್ಡಾಯವಾಗಿ ಹತ್ತನೇ ತರಗತಿ ಪಾಸ್ ಆಗಿರಬೇಕು
  • ಅಗ್ನಿಶಾಮಕ ಇಂಜಿನ್ ಚಾಲಕ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತ ಅಭ್ಯರ್ಥಿಯು ಕಡ್ಡಾಯವಾಗಿ ಹತ್ತನೇ ತರಗತಿ ಪಾಸ್ ಆಗಿರಬೇಕು
  • ಚೌಕಿದಾರ್ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವಂತ ಅಭ್ಯರ್ಥಿಯು ಕಡ್ಡಾಯವಾಗಿ ಹತ್ತನೇ ತರಗತಿ ಪಾಸ್ ಆಗಿರಬೇಕು

 

ಸಂಬಳದ ವಿವರ

ರಾಜ್ಯ ರಕ್ಷಣಾ ಸಚಿವಾಲಯದ ಅಧಿಸೂಚನೆಯಂತೆ ಈ ಹುದ್ದೆಗಳಿಗೆ ಆಯ್ಕೆ ಆಗುವ ಅಂತಹ ಪ್ರತಿಯೊಬ್ಬ ಅಭ್ಯರ್ಥಿಗೆ ಪ್ರತಿ ತಿಂಗಳು 19,000 ದಿಂದ 28 ಸಾವಿರದವರೆಗೆ ವೇತನವನ್ನು ಕೊಡಲಾಗುವುದೆಂದು ರಾಜ್ಯ ರಕ್ಷಣಾ ಸಚಿವಾಲಯ ತಿಳಿಸಿದೆ

 

ಅರ್ಜಿ ಶುಲ್ಕ

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

 

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ

  • ಲಿಖಿತ ಪರೀಕ್ಷೆ
  • ಕೌಶಲ್ಯ ಪರೀಕ್ಷೆ
  • ದೈಹಿಕ ಪರೀಕ್ಷೆ
  • ಸಂದರ್ಶನ (interview)

 

ಅರ್ಜಿ ಸಲ್ಲಿಸುವ ವಿಧಾನ

  • ರಾಜ್ಯ ರಕ್ಷಣಾ ಸಚಿವಲಯದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ನೋಟಿಫಿಕೇಶನ್ ಡೌನ್ಲೋಡ್ ಮಾಡಿ
  • ಅದರಲ್ಲಿರುವ ಹುದ್ದೆಗಳ ವಿವರವನ್ನು ಸರಿಯಾಗಿ ನೋಡಿಕೊಂಡು ನಿಮಗೆ ಆಸಕ್ತಿ ಇರುವ ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳಿ
  • ನಂತರ ನೀವು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ನಾವು ಕೆಳಗೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ನಂತರದಲ್ಲಿ ಅಲ್ಲಿ ಕೇಳಿರುವ ಎಲ್ಲಾ ಇವರವನ್ನು ಸರಿಯಾಗಿ ಭರ್ತಿ ಮಾಡಿ
  • ಭರ್ತಿ ಮಾಡಿದ ನಂತರ ನೀವು ನೀಡಿರುವ ವಿವರವೂ ಸರಿ ಅಥವಾ ತಪ್ಪು ಎಂದು ಪರಿಶೀಲಿಸಿ
  • ಅರ್ಜಿಯನ್ನು ಸಲ್ಲಿಸಿ, ಅದಾದ ಮೇಲೆ ನಿಮ್ಮ ಅರ್ಜಿಯು ಯಶಸ್ವಿಯಾಗಿ ಇಲಾಖೆಗೆ ತಲುಪುತ್ತದೆ

ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಗೂ ನಮ್ಮ ಕಡೆಯಿಂದ ಆಲ್ ದಿ ಬೆಸ್ಟ್

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 10, 2024 ಆಗಿರುತ್ತದೆ

ಈ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೆಳಗೆ ಕೊಟ್ಟಿರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mod.gov.in/dod/

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ರಾಜ್ಯ ರಕ್ಷಣಾ ಸಚಿವಾಲಯ ಜಾರಿ ಮಾಡಿದಂತಹ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಇದನ್ನು ಸಹ ಓದಿ

ಗೆಳೆಯರೇ ರಾಜ್ಯದ ಎಲ್ಲಾ ಜನತೆಗೆ ನಾವು ತಿಳಿಸಲು ಇಷ್ಟಪಡುವುದು ಏನೆಂದರೆ ನಮ್ಮ ಈ ಮಾಧ್ಯಮವು ಪ್ರತಿನಿತ್ಯವೋ ದೇಶದಲ್ಲಿ ನಡೆಯುವಂತಹ ಹೊಸ ಸುದ್ದಿಗಳ ಬಗ್ಗೆ ಮತ್ತು ಸರಕಾರ ಜಾರಿ ಮಾಡುವಂತಹ ಹೊಸ ಹುದ್ದೆಗಳ ಬಗ್ಗೆ ಮತ್ತು ಸರಕಾರದ ಹೊಸ ಹೊಸ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುವ ಒಂದು ಕನ್ನಡದ ಮಾಧ್ಯಮವಾಗಿದೆ ಎಂದು ನಾವು ತಿಳಿಸಲು ಇಷ್ಟಪಡುತ್ತೇವೆ