New Agriculture Scheme:ಬೆಳ್ಳಂ ಬೆಳಗೆ ರೈತರಿಗೆ ಭರ್ಜರಿ ಗುಡ್ ನ್ಯೂಸ್! ಹೊಸ ಕೃಷಿ ಯೋಜನೆ ಜಾರಿಗೆ ಸರಕಾರದ ಸಿದ್ಧತೆ ಆರಂಭ!

New Agriculture Scheme

New Agriculture Scheme: ನಮಸ್ಕಾರ ಗೆಳೆಯರೇ, ನಮ್ಮ ಈ ಒಂದು ಮಾಧ್ಯಮದ ರೈತರಿಗಾಗಿ ಒಂದು ಹೊಸ ಯೋಜನೆಯನ್ನು ಸರಕಾರವು ಜಾರಿಗೆ ಮಾಡಲಿದೆ ಇದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ಇವತ್ತಿನ ಈ ಒಂದು ಲೇಖನದಲ್ಲಿ ರಾಜ್ಯ ಸರ್ಕಾರವು ರಾಜ್ಯದ ರೈತರಿಗೆ ಒಂದು ಹೊಸ ಕೃಷಿ ಯೋಜನೆಯನ್ನು ಜಾರಿಗೆ ತರಲಾಗುವುದೆಂದು ತಿಳಿಸಿದೆ ಇದಕ್ಕೆ ಸಿದ್ಧತೆ ಕೂಡ ಈಗ ಆರಂಭವಾಗಿದೆ ಸರಕಾರವು ಹೀಗೆ ಜಾರಿಗೆ ತರುವಂತಹ ಆ ಯೋಜನೆ ಯಾವುದು? ಎಂಬುದರ ಬಗ್ಗೆ ನಾವು ಈ ಲೇಖನದಲ್ಲಿ ತಿಳಿಯೋಣ ಬನ್ನಿ. 

ಗೆಳೆಯರೇ ಕೃಷಿ ಯೋಜನೆಯ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀವು ತಿಳಿಯಲು ಇಚ್ಚಿಸಿದರೆ ಈ ಒಂದು ಮಾಧ್ಯಮದ ಈ ಲೇಖನ ಏನಿದೆ ಅದನ್ನು ಪೂರ್ತಿಯಾಗಿ ಗಮನವಿಟ್ಟು ಎಚ್ಚರಿಕೆಯಿಂದ ಓದಬೇಕಾಗುತ್ತದೆ ಅಂದಾಗ ಮಾತ್ರ ನಿಮಗೆ ಹೊಸ ಕೃಷಿ ಯೋಜನೆಯ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ಅದು ದೊರಕುತ್ತದೆ ಆದ ಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುವ ವಿಷಯವೆಂದರೆ ಈ ಒಂದು ಲೇಖನವನ್ನು ಕೊನೆತನಕ ಓದಿ. 

ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯವು ಇದೇ ತರದ ಹೊಸ ಹೊಸ ಯೋಜನೆಗಳು ಮತ್ತು ಸರಕಾರ ಬಿಡುಗಡೆ ಮಾಡುವಂತಹ ಹೊಸ ಕೆಲಸಗಳ ವಿವರ ಮತ್ತು ಆ ಕೆಲಸಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂದು ಅದರ ಬಗ್ಗೆ ಮಾಹಿತಿ ಹೊಂದಿರುವಂತಹ ಲೇಖನಗಳನ್ನು ಪ್ರತಿನಿತ್ಯ ಈ ಒಂದು ಮಾಧ್ಯಮದಲ್ಲಿ ಬರೆದು ಹಾಕುತ್ತಲೇ ಇರುತ್ತೇವೆ ಆದ ಕಾರಣ ತಾವುಗಳು ಈ ಒಂದು ಮಾಧ್ಯಮದ ಚಂದದಾರರಾಗಿ ಮತ್ತು ನಮ್ಮ ಸೇತುನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ. 

New Agriculture Scheme

ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಘೋಷಿಸಿದ ಹೊಸ ಕೃಷಿ ಯೋಜನೆಯನ್ನು ಜೂನ್ 20ರ ಒಳಗೆ ಜಾರಿಗೊಳಿಸಲು ಕ್ರಮವನ್ನು ಕೈಗೊಳ್ಳುವಂತೆ ನಮ್ಮ ಕೃಷಿ ಸಚಿವರಾದಂತಹ ಚೆಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚನೆಯನ್ನು ಮಾನ್ಯ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. 

ವಿಧಾನಸೌಧದಲ್ಲಿ ಗುರುವಾರ ಕೃಷಿ ಇಲಾಖೆಯ ಹೊಸ ಯೋಜನೆಗಳ ಜಾರಿಗೆ ಸಂಬಂಧಿಸಿದಂತೆ ನಮ್ಮ ರಾಜ್ಯದ ಹಿರಿಯ ಅಧಿಕಾರಿಗಳು ಹಾಗೂ ಸಚಿವರು ಚರ್ಚೆಯನ್ನು ನಡೆಸಿ ಒಂದು ಹೊಸ ಯೋಜನೆಯನ್ನು ಜಾರಿಗೆ ತರುವುದಾಗಿ ನಿರ್ಧರಿಸಿದ್ದಾರೆ ಆ ಯೋಜನೆ ಏನೆಂದು ತಿಳಿಯಲು ಕೆಳಗೆ ಓದು. 

ಪ್ರಸಕ್ತ ಬಜೆಟ್ ನಲ್ಲಿ ಘೋಷಣೆಯಾದಂತಹ 19 ಯೋಜನೆಗಳಲ್ಲಿ 12 ಯೋಜನೆಗಳಿಗೆ ಸರಕಾರವು ಈಗಾಗಲೇ ಆದೇಶವನ್ನು ಹೊರಡಿಸಿದೆ ಬಾಕಿ ಇರುವಂತಹ ಘೋಷಣೆಗಳಿಗೆ ವಾರದೊಳಗೆ ಆದೇಶವನ್ನು ಹೊರಡಿಸಿ ಕಾರ್ಯಕ್ರಮವನ್ನು ಜಾರಿಯಗೊಳಿಸುವಂತೆ ಮಾಹಿತಿಯನ್ನು ಈಗಾಗಲೇ ನೀಡಲಾಗಿದೆ. 

ಕೃಷಿ ಕ್ಷೇತ್ರವನ್ನು ಸುಸ್ಥಿರ ಮತ್ತು ಲಾಭದಾಯಕವಾಗಿ ಮಾಡಲು ರೈತರ ಸಮೃದ್ಧಿ ಯೋಜನೆ ಯನ್ನು ರೂಪಿಸಿದ್ದು ಸಮರ್ಪಕವಾಗಿ ರೈತರಿಗೆ ತಲುಪಿಸಲು ಕ್ರಮವನ್ನು ಕೈಗೊಳ್ಳಬೇಕೆಂದು ಸೂಚನೆಯನ್ನು ನೀಡಿದ್ದಾರೆ. ಕರ್ನಾಟಕ ರೈತ ಸಮೃದ್ಧಿ ಯೋಜನೆ ಕೃಷಿ ಭಾಗ್ಯ ಯೋಜನೆ ಸಮುದಾಯ ಬೀಜ ಬ್ಯಾಂಕ್ ಸ್ಥಾಪನೆ ಕೃಷಿ ಅಭಿವೃದ್ಧಿ ಪ್ರಾಧಿಕಾರ ನಮ್ಮ ಮಿಲ್ಲೆಟ್ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮವನ್ನು ಕೈಗೊಳ್ಳಬೇಕೆಂದು ಮಾನ್ಯ ಮುಖ್ಯಮಂತ್ರಿಗಳು ಕೃಷಿ ಸಚಿವರಿಗೆ ತಿಳಿಸಿದ್ದಾರೆ. 

ಇದನ್ನು ಕೂಡ ಓದಿ 

ಗೆಳೆಯರೇ ತಾವುಗಳು ಇದೇ ತರದ ಹೊಸ ಹೊಸ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಪ್ರತಿನಿತ್ಯವೂ ಓದಲು ಬಯಸಿದರೆ ದಕ್ಷಿಣವೇ ಈ ಒಂದು ಮಾಧ್ಯಮದ ಚಂದ ಆಧಾರವಾಗಿ ಮತ್ತು ನಮ್ಮ ಸೈಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ ಅದರ ಜೊತೆಗೆ ಈ ಮಾಧ್ಯಮದ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಕೂಡ ಜಾಯಿನ್ ಆಗಿ. ಧನ್ಯವಾದಗಳು ಸಿಗೋಣ ಮುಂದಿನ ಹೊಸ ಲೇಖನದಲ್ಲಿ.

ಇತರೆ ವಿಷಯಗಳು 

ಬೆಳೆವಿಮೆ ನೋಂದಣಿ ಆರಂಭ! ಯಾವ ಬೆಳೆಗೆ ಎಷ್ಟು ವಿಮೆ ತುಂಬಬೇಕು? ಇಲ್ಲಿದೆ ವಿವರ!

ಬೆಳ್ಳಂ ಬೆಳಗೆ ಶಾಕ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ! ಇಂತಹ ನೌಕರರ ಪಡಿತರ ಚೀಟಿಗಳು ಬಂದ್! ಇಲ್ಲಿದೆ ನೋಡಿ ಲಿಸ್ಟ್.

Leave a Reply

Your email address will not be published. Required fields are marked *