ಬೆಳ್ಳಂ ಬೆಳಗ್ಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ! ಹೊಸ ರೇಷನ್ ಕಾರ್ಡ್ ಮಾಡಿಸಲು ಮತ್ತೆ ಅವಕಾಶ!

New Ration card and correction date: ಹೊಸ ರೇಷನ್ ಕಾರ್ಡ್ ಮಾಡಿಸಲು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ಫಿಕ್ಸ್

ನಮಸ್ಕಾರ ಸ್ನೇಹಿತರೆ, ನಾಡಿನ ಸಮಸ್ತ ಜನತೆಗೆ ಹೊಸ ಪಡಿತರ ಚೀಟಿ ಹಾಗೂ ಪಡಿತರ ಚೀಟಿಯ ತಿದ್ದುಪಡಿಯ ಬಗ್ಗೆ ಒಂದು ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ನಾಡಿನ ಸಮಸ್ಯ ಜನತೆಗೆ ತಿಳಿಸಲು ಬಯಸುವ ವಿಷಯವೆಂದರೆ ಹೊಸ ರೇಷನ್ ಕಾರ್ಡ್ ಹಾಗೂ ರೇಷನ್ ಕಾರ್ಡಿನಲ್ಲಿ ತಿದ್ದುಪಡಿ ಮಾಡಿಸಲು ಸರ್ಕಾರವು ಇದೀಗ ಕಾಲಾವಕಾಶವನ್ನು ನೀಡಿ ದಿನಾಂಕವನ್ನು ಫಿಕ್ಸ್ ಮಾಡಿದೆ. ಆದಕಾರಣ ಹೊಸ ಪಡಿತರ ಚೀಟಿ ಮಾಡಿಸಲು ಯಾವ ದಿನಾಂಕದಂದು ಕಾಲಾವಕಾಶ ಇರುತ್ತದೆ ಎಂಬುದರ ಬಗ್ಗೆ ತಿಳಿಯಬೇಕಾದರೆ.

ತಾವುಗಳು ಈ ಒಂದು ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿಕೊಳ್ಳಬೇಕಾಗುತ್ತದೆ ಅಂದಾಗ ಮಾತ್ರ ನಿಮಗೆ ಹೊಸ ಪಡಿತರ ಚೀಟಿ ಹಾಗೂ ಪಡಿತರ ಚೀಟಿಯ ತಿದ್ದುಪಡಿಯ ಬಗ್ಗೆ ಒಂದು ಸಂಪೂರ್ಣವಾದ ಹಾಗೂ ವಿಶೇಷವಾದ ಮಾಹಿತಿ ಈ ಲೇಖನದಿಂದ ನಿಮಗೆ ದೊರಕುತ್ತದೆ. ಹೊಸ ಪಡಿತರ ಚೀಟಿ ಮಾಡಿಸಲು ಬೇಕಾಗುವ ದಾಖಲೆಗಳನ್ನು ಹಾಗೂ ಪಡಿತರ ಚೀಟಿಯಲ್ಲಿ ಯಾವ ಯಾವ ತಿದ್ದುಪಡಿಯನ್ನು ಮಾಡಬಹುದು.

ಎಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿಯನ್ನು ನಾವು ಈ ಒಂದು ಲೇಖನದಲ್ಲಿ ನಿಮಗೆ ತಿಳಿಸಲು ಹೊರಟಿದ್ದೇವೆ ಆದ ಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ ಅಂದಾಗ ಮಾತ್ರ ನಿಮಗೆ ಈ ಒಂದು ಲೇಖನದ ಮತ್ತು ಹೊಸ ಪಡಿತರ ಚೀಟಿ ಹಾಗೂ ಪಡಿತರ ಚೀಟಿಯಲ್ಲಿ ಮಾಡಬಹುದಾದ ತಿದ್ದುಪಡಿಯ ಬಗ್ಗೆ ಒಂದು ಸಂಪೂರ್ಣವಾದ ಸ್ವವಿಸ್ತರವಾದ ಮಾಹಿತಿ ತಿಳಿಯುತ್ತದೆ ಆದ ಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ ಈ ಒಂದು ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಓದಿ.

ಹೊಸ ಪಡಿತರ ಚೀಟಿ 2024

ಸ್ನೇಹಿತರೆ ಹೊಸ ಪಡಿತರ ಚೀಟಿಯನ್ನು ಮಾಡಿಸಲು ಇದೇ 21 ಮೇ 2024ರಂದು ಬೆಳಿಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಮೊದಲನೇ ಸರ್ವರ್ ನಲ್ಲಿ ಕಾಲಾವಕಾಶವನ್ನು ನೀಡಲಾಗಿತ್ತು ಆದರೆ ಕೇವಲ ಎರಡು ತಾಸುಗಳಲ್ಲಿ ಯಾವುದೇ ಹೊಸ ಪಡಿತರ ಚೀಟಿಗಳು ಅವು ಪಡಿತರ ಚೀಟಿಗಳ ಅರ್ಜಿಗಳು ಯಶಸ್ವಿಯಾಗಿ ಆಗಲಿಲ್ಲ ಯಾಕೆಂದರೆ ಕೇವಲ ಎರಡು ಗಂಟೆಗಳ ಕಾಲಾವಕಾಶ ನೀಡಿದ್ದರಿಂದ ನೆಟ್ವರ್ಕ್ ಸಮಸ್ಯೆಗಳಿಂದ ಹಾಗೂ ತಾಂತ್ರಿಕ ದೋಷಗಳಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವಲ್ಲಿ ತೊಂದರೆಗಳು ಉಂಟಾಗಿದೆ.

ಹಾಗೂ ಇದರ ಜೊತೆ ಜೊತೆಗೆ ಪಡಿತರ ಚೀಟಿ ತಿದ್ದುಪಡಿ ಮಾಡಿಸಲು ಮೇ 21 2024 ರಂದು ಸಂಜೆ 4:00ಯಿಂದ 6 ಗಂಟೆಯವರೆಗೆ ಪಡಿತರ ಚೀಟಿ ತಿದ್ದುಪಡಿ ಮಾಡಲು ಕಾಲಾವಕಾಶವನ್ನು ನೀಡಲಾಗಿತ್ತು. ಇಲ್ಲಿಯೂ ಕೂಡ ಯಾವುದೇ ಪಡಿತರ ಚೀಟಿಯ ತಿದ್ದುಪಡಿ ಮಾಡಲು ಸಾಧ್ಯವಾಗಲಿಲ್ಲ ಯಾಕೆಂದರೆ ಕೇವಲ ಎರಡು ಗಂಟೆಗಳ ಕಾಲಾವಕಾಶ ನೀಡುವುದರಿಂದ ರಾಜ್ಯದ ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಪಡಿತರ ಚೀಟಿ ತಿದ್ದುಪಡಿ ಮಾಡಲು ಕಾಲಾವಕಾಶವಿತ್ತು ಎಲ್ಲ ಜಿಲ್ಲೆಯ ಜನರು ಒಮ್ಮೆಲೇ ಅರ್ಜಿಯನ್ನು ಸಲ್ಲಿಸುವುದರಿಂದ ತಾಂತ್ರಿಕ ದೋಷವು ಉಂಟಾಗಿ ಯಾರು ಪಡಿತರ ಚೀಟಿ ತಿದ್ದುಪಡಿ ಮಾಡಿಸಲು ಸಾಧ್ಯವಾಗಲಿಲ್ಲ ಇದರಿಂದ ಜನರು ಬೇಸರಗೊಂಡಿದ್ದಾರೆ.

ಹೊಸ ಪಡಿತರ ಚೀಟಿ ಅರ್ಜಿ ಯಾವಾಗ?

ಸ್ನೇಹಿತರೆ ಹೊಸ ಪಡಿತರ ಚೀಟಿ ಮಾಡಿಸಲು ಈಗಾಗಲೇ ಕಾಲಾವಕಾಶವನ್ನು ರಾಜ್ಯ ಸರ್ಕಾರವು ನೀಡಿತ್ತು ಆದರೆ ಈ ಒಂದು ಕಾಲಾವಕಾಶದಲ್ಲಿ ಹಲವು ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸುವಲ್ಲಿ ತಾಂತ್ರಿಕ ದೋಷಗಳಿಂದ ಅರ್ಜಿ ಸಲ್ಲಿಸಲು ಆಗಿರುವುದಿಲ್ಲ ಆದ ಕಾರಣ ಇದರಿಂದ ರಾಜ್ಯದ ಬಡ ಜನರು ಬೇಸರಕ್ಕೆ ಒಳಗಾಗಿದ್ದಾರೆ ಆ ಬೇಸರವನ್ನು ಕಳೆಯಲೆಂದೆ ರಾಜ್ಯ ಸರ್ಕಾರವು ಇದೀಗ ಚರ್ಚೆಯನ್ನು ನಡೆಸಿ ಹೊಸ ಪಡಿತರ ಚೀಟಿ ಹಾಗೂ ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸಲು ಜೂನ್ 2024ರ ಮೊದಲನೇ ವಾರದಲ್ಲಿ ಹೊಸ ಪಡಿತರ ಚೀಟಿಗೆ ಕಾಲಾವಕಾಶ ನೀಡಲಾಗುವುದೆಂದು.

ಸರಕಾರದ ವರದಿಗಳ ಮೂಲಕ ತಿಳಿದುಬಂದಿದೆ ಆದಕಾರಣ ನೀವು ನಿಮ್ಮ ಪಡಿತರ ಚೀಟಿಯನ್ನು ಮಾಡಿಸಲು ಅಗತ್ಯ ಇರುವ ದಾಖಲೆಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಅಗತ್ತಿರುವ ದಾಖಲೆಗಳು ಯಾವುವು ಕೆಳಗೆ ನೀಡಿದ್ದೇವೆ ನೋಡಿ.

ಪಡಿತರ ಚೀಟಿ ಮಾಡಿಸಲು ಅಗತ್ಯವಿರುವ ದಾಖಲೆಗಳು

  • ಆಧಾರ್ ಕಾರ್ಡ್
  • ಮೊಬೈಲ್ ಸಂಖ್ಯೆ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಐದು ವರ್ಷದ ಒಳಗಿನ ಮಕ್ಕಳಿದ್ದರೆ ಜನನ ಪ್ರಮಾಣ ಪತ್ರ
  • ಅರ್ಜಿ ಸಲ್ಲಿಸುವ ವ್ಯಕ್ತಿಯೇ ಖುದ್ದಾಗಿ ಹೋಗಬೇಕು

ಅರ್ಜಿ ಸಲ್ಲಿಸುವ ವಿಧಾನ

ಸ್ನೇಹಿತರೆ ನೀವು ಈ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಗ್ರಾಮವನ್ ಕೇಂದ್ರಕ್ಕೆ ಭೇಟಿ ನೀಡಬೇಕು ನೀವು ನಿಮ್ಮ ಒಂದು ಹೊಸ ಪಡಿತರ ಚೀಟಿ ಹಾಗೂ ಪಡಿತರ ಚೀಟಿಯ ತಿದ್ದುಪಡಿಯನ್ನು ಗ್ರಾಮೋನ್ ಕೇಂದ್ರದ ಮೂಲಕ ಅಗತ್ಯ ಇರುವ ದಾಖಲೆಗಳನ್ನು ನೀಡಿ ಮಾಡಿಸಿಕೊಳ್ಳಬಹುದಾಗಿದೆ.

ಇದನ್ನು ಓದಿ

ಪಡಿತರ ಚೀಟಿಯ ಬಗ್ಗೆ ಹೊಸ ಹೊಸ ವಿಚಾರಗಳನ್ನು ತಿಳಿಯಲು ಈ ಮಧ್ಯಮದ ಚಂದದಾರರಾಗಿ ಹಾಗೂ ಈ ಒಂದು ಲೇಖನವನ್ನು ನಿಮ್ಮ ಸ್ನೇಹಿತರು ಹಾಗೂ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ನಾವಿನ್ನು ಹೆಚ್ಚಿನ ಪೋಸ್ಟ್ ಬರೆಯಲು ಪ್ರೋತ್ಸಾಹ ನೀಡಿದಂತಾಗುತ್ತದೆ ಕೊನೆಯದಾಗಿ ತಮಗೆಲ್ಲರಿಗೂ ಈ ಒಂದು ಲೇಖನವನ್ನು ಕೊನೆಯ ತನಕ ಓದಿದ್ದಕ್ಕಾಗಿ ಧನ್ಯವಾದಗಳು.