New Ration card application: ನಮಸ್ಕಾರ ಸ್ನೇಹಿತರೆ ನಮ್ಮ ಈ ಮಾಧ್ಯಮದ ಮತ್ತೊಂದು ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಸ್ವಾಗತ ಸ್ನೇಹಿತರೆ ನಾವು ಇವತ್ತಿನ ಈ ಲೇಖನದಲ್ಲಿ ನಾಡಿನ ಸಮಸ್ತ ಜನತೆಗೆ ತಿಳಿಸಲು ಬಯಸುವ ವಿಷಯವೇನೆಂದರೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿಗಳು ಇದೀಗ ಆರಂಭವಾಗಿದೆ ಆದ ಕಾರಣ ನೀವೇನಾದರೂ ಹೊಸ ರೇಷನ್ ಕಾರ್ಡ್, ಅಥವಾ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬೇಕಾಗಿದ್ದರೆ, ಬೇಗನೆ ಹೋಗಿ ಮಾಡಿಸಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಯಾವಾಗ, ಈ ಲೇಖನದಲ್ಲಿ ನೀಡಿದ್ದೇವೆ ನೋಡಿ.
ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯವು ಇದೇ ತರದ ಹೊಸ ಹೊಸ ಸುದ್ದಿಗಳು, ಸರ್ಕಾರದ ಹೊಸ ಹೊಸ ಯೋಜನೆಗಳು, ಆ ಯೋಜನೆಗಳನ್ನು ನೀವು ಪಡೆದುಕೊಳ್ಳುವುದೇಗೆ ಅಷ್ಟೇ ಅಲ್ಲದೆ ಸರ್ಕಾರ ಬಿಡುಗಡೆ ಮಾಡುವಂತಹ ಹೊಸ ಹುದ್ದೆಗಳ ವಿವರ ಆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಎಂಬುದರ ಸಂಪೂರ್ಣ ಮಾಹಿತಿಯನ್ನು ನೀವಿಲ್ಲಿ ದಿನನಿತ್ಯ ನೋಡಬಹುದಾಗಿದೆ. ಆದಕಾರಣ ತಾವುಗಳು ನಮ್ಮ ಈ ಮಾಧ್ಯಮದ ಚಂದಾದಾರರ ಆಗಿ ಹಾಗೂ ನಮ್ಮ ಈ ಸೈಟಿನ ನೋಟಿಫಿಕೇಶನ್ ಮಾಡಿಕೊಳ್ಳಿ.
ಸ್ನೇಹಿತರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೇಷನ್ ಕಾರ್ಡ್ ಒಂದು ಪ್ರಮುಖ ದಾಖಲೆಯಾಗಿದೆ ಕಾಂಗ್ರೆಸ್ ಬಿಡುಗಡೆ ಮಾಡಿರುವಂತಹ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ, ಈ ಯೋಜನೆಯನ್ನು ಪಡೆಯಲು ಪಡಿತರ ಚೀಟಿಯು ಪ್ರಮುಖ ಮತ್ತು ಅತ್ಯಂತ ಅವಶ್ಯಕ ದಾಖಲೆಯಾಗಿದೆ, ಒಂದು ವೇಳೆ ಈ ದಾಖಲೆ ಇಲ್ಲದೆ ಹೋದರೆ ಗೃಹಲಕ್ಷ್ಮಿ ಯೋಜನೆಯ ಹಣವು ಲಭಿಸುವುದಿಲ್ಲ ಇಲ್ಲಿಯವರೆಗೆ ಹಲವಾರು ಪಡಿತರ ಚೀಟಿಗಳ ತಿದ್ದುಪಡಿ ಹಾಗೂ ಹೊಸ ಪಡಿತರ ಚೀಟಿಗೆ ಅರ್ಜಿಗಳು ಪೆಂಡಿಂಗ್ ನಲ್ಲಿ ಇದ್ದು ಆ ಪೆಂಡಿಂಗ್ ನಲ್ಲಿರುವ ಎಲ್ಲಾ ಪಡಿತರ ಚೀಟಿಗಳನ್ನು ಸರ್ಕಾರ ಇದೆ ಈಗ ಕ್ಲಿಯರ್ ಮಾಡಿದೆ
ಆದಕಾರಣ ಇದೀಗ ಹೊಸ ಪಡಿತರ ಚೀಟಿ ಪಡೆಯಲು ಹಾಗೂ ಪಡಿತರ ಚೀಟಿಯಲ್ಲಿ ತಿದ್ದುಪಡಿಯನ್ನು ಮಾಡಿಸಲು ಸರಕಾರ ಕಾಲಾವಕಾಶವನ್ನು ನೀಡಿದೆ ಈ ಸರತಿಯ ಪಡಿತರ ಚೀಟಿಯ ಅರ್ಜಿಗಳಲ್ಲಿ ನೀವು ಏನೇನು ತಿದ್ದುಪಡಿ ಮಾಡಬಹುದು ಎಂಬುದರ ಬಗ್ಗೆ ನಾವು ಕೆಳಗೆ ಮಾಹಿತಿಯನ್ನು ನೀಡಿರುತ್ತೇವೆ ನೋಡಿ.
ಪಡಿತರ ಚೀಟಿಯಲ್ಲಿ ನೀವು ಮಾಡಿಸಬಹುದಾದ ತಿದ್ದುಪಡಿ
- ಮುಖ್ಯಸ್ಥರನ್ನು ಬದಲಾಯಿಸಬಹುದು
- ಮರಣ ಹೊಂದಿದವರ ಹೆಸರನ್ನು ತೆಗೆದುಹಾಕಬಹುದು
- ಆಧಾರ್ ಕಾರ್ಡ್ ಗೆ ಪಡಿತರ ಚೀಟಿಯನ್ನು ಲಿಂಕ್ ಮಾಡಬಹುದು
- ಪಡಿತರ ಚೀಟಿಗೆ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಬಹುದು
- ಪಡಿತರ ಚೀಟಿಗೆ ಹೊಸ ಸದಸ್ಯರನ್ನು ನೀವು ಸೇರಿಸಬಹುದಾಗಿದೆ
- ಇನ್ನು ಯಾವುದೇ ರೀತಿಯ ಒಂದು ತಿದ್ದುಪಡಿ ಹಾಗೂ ಹೊಸ ಪಡಿತರ ಚೀಟಿಯನ್ನು ನೀವು ಈ ಒಂದು ಕಾಲಾವಕಾಶದಲ್ಲಿ ಮಾಡಬಹುದಾಗಿದೆ
ಪಡಿತರ ಚೀಟಿಗೆ ಅರ್ಜಿಗಳು ಯಾವಾಗ ಆರಂಭ?
ಗೆಳೆಯರೇ ಹೊಸ ಪಡಿತರ ಚೀಟಿ ಮಾಡಿಸಲು ಹಾಗೂ ಪಡಿತರ ಚೀಟಿಯಲ್ಲಿ ತಿದ್ದುಪಡಿಯನ್ನು ಮಾಡಿಸಲು ಸರಕಾರವು ಇದೀಗ ಕಾಲಾವಕಾಶವನ್ನು ನೀಡಿದೆ ನೀವು ಯಾವಾಗ ಹೊಸ ಪಡಿತರ ಚೀಟಿ ಹಾಗೂ ಪಡಿತರ ಚೀಟಿಯಲ್ಲಿ ತಿದ್ದುಪಡಿಯನ್ನು ಮಾಡಿಸಬಹದೆಂದರೆ ಇದೇ ತಿಂಗಳು ಅಂದರೆ ಮಾರ್ಚ್ 9ನೇ ತಾರೀಕು 2024ರಂದು ಬೆಳಿಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಪಡಿತರ ಚೀಟಿಯಲ್ಲಿ ತಿದ್ದುಪಡಿಯನ್ನು ಮಾಡಿಸಬಹುದು ಎರಡರಿಂದ ನಾಲ್ಕು ಗಂಟೆವರೆಗೆ ಹೊಸ ಪಡಿತರ ಚೀಟಿಯನ್ನು ಮಾಡಿಸಲು ಕಾಲಾವಕಾಶ ಇರುತ್ತದೆ.
ಪಡಿತರ ಚೀಟಿ ಮಾಡಿಸಲು ಬೇಕಾಗುವ ದಾಖಲಾತಿಗಳು?
- ಎಲ್ಲಾ ಸದಸ್ಯರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ಸಂಖ್ಯೆ
- ವಿಳಾಸದ ಪುರಾವೆ
- ಅರ್ಜಿ ಸಲ್ಲಿಸುವ ಎಲ್ಲಾ ಸದಸ್ಯರು ಖುದ್ದಾಗಿ ಹೋಗಬೇಕು
ಅರ್ಜಿ ಎಲ್ಲಿ ಸಲ್ಲಿಸುವುದು?
ನಿಮ್ಮ ಹತ್ತಿರದ ಗ್ರಾಮವನ್ ಕೇಂದ್ರಕ್ಕೆ ಹೋಗಿ ಪಡಿತರ ಚೀಟಿ ತಿದ್ದುಪಡಿ ಹಾಗೂ ಹೊಸ ಪಡಿತರ ಚೀಟಿಗೆ ಅಗತ್ಯ ಇರುವ ದಾಖಲೆಗಳನ್ನು ನೀಡಿ ನೀವು ಹೊಸ ಪಡಿತರ ಚೀಟಿ ಹಾಗೂ ಪಡಿತರ ಚೀಟಿಯಲ್ಲಿ ತಿದ್ದುಪಡಿಯನ್ನು ಮಾಡಿಸಬಹುದಾಗಿದೆ.
ಇದನ್ನು ಸಹ ಓದಿ
ಗೆಳೆಯರೇ ಇದೇ ತರದ ಹೊಸ ಹೊಸ ಸುದ್ದಿಗಳನ್ನು ನೀವು ಎಲ್ಲರಿಗಿಂತ ಮುಂಚೆ ಪಡೆಯಲು ನಮ್ಮ ಈ ಮಾಧ್ಯಮದ ಚಂದಾದಾರರಾಗಿ ಹಾಗೂ ನಮ್ಮ ಈ ಸೈಟಿನ ನೋಟಿಫಿಕೇಶನ್ ಆನ್ ಮಾಡಿಕೊಳ್ಳಿ. ನೀವು ಹೀಗೆ ಮಾಡುವುದರಿಂದ ನಾವು ಬಿಡುವು ಯಾವುದೇ ಪೋಸ್ಟ್ ನಿಮಗೆ ಬಂದು ತಲುಪುತ್ತದೆ.