ಇವತ್ತೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿಗಳು ಆರಂಭ! ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಇಲ್ಲಿದೆ.

New Ration card application start: ಹೊಸ ರೇಷನ್ ಕಾರ್ಡಿಗೆ ಅರ್ಜಿಗಳು ಆರಂಭ

ಹಲೋ ಸ್ನೇಹಿತರೇ, ನಮ್ಮ ಈ ಮಾಧ್ಯಮದ ಹೊಸ ರೇಷನ್ ಕಾರ್ಡ್ಗಳ ಅರ್ಜಿಯ ಬಗ್ಗೆ ಒಂದು ಸಂಪೂರ್ಣವಾದ ವಿವರವನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದಲ್ಲಿ ಹೊಸ ಪಡಿತರ ಚೀಟಿಗೆ ಈಗಾಗಲೇ ಅರ್ಜಿಗಳು ಆರಂಭವಾಗಿದೆ ಈ ಆರಂಭವಾಗಿರುವ ಅರ್ಜಿಯನ್ನು ನೀವು ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಒಂದು ಮಾಹಿತಿಯನ್ನು ನಿಮಗೆ ಈ ಲೇಖನದಲ್ಲಿ ತಿಳಿಸಲು ಹೊರಟಿದ್ದೇವೆ.

ಆದ ಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಗಮನವಿಟ್ಟು ಓದಿ ಅಂದಾಗ ಮಾತ್ರ ನಿಮಗೆ ಈ ಒಂದು ಲೇಖನದ ಒಂದು ಸಂಪೂರ್ಣ ಮಾಹಿತಿ ಏನಿದೆ ಅದು ನಿಮಗೆ ತಿಳಿಯುತ್ತದೆ ಮತ್ತು ಅರ್ಥವಾಗುತ್ತದೆ ಆದ ಕಾರಣ ನಾವು ನಿಮ್ಮಲ್ಲಿ ಕೊನೆಯದಾಗಿ ವಿನಂತಿಸಿಕೊಳ್ಳುತ್ತಿದ್ದೇವೆ. ಈ ಒಂದು ಲೇಖನವನ್ನು ಕೊನೆಯ ತನಕ ಓದಿ.

ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ಇದನ್ನು ಇದೇ ತರದ ಹೊಸ ಹೊಸ ವಿಚಾರಗಳನ್ನು ಹೊಂದಿರುವಂತಹ ಲೇಖನಗಳನ್ನು ಬರೆದು ಹಾಕುತ್ತಲೇ ಇರುವುದು ಇರುತ್ತೇವೆ ನಾವು ಹೀಗೆ ಬರೆದು ಹಾಕುವಂತಹ ಎಲ್ಲಾ ಲೇಖನಗಳನ್ನು ನೀವು ಓದಲು ಇಚ್ಛಿಸಿದರೆ ತಕ್ಷಣವೇ ಮಾಧ್ಯಮದ ಚಂದದಾರರಾಗಿ ಹಾಗೂ ನಮ್ಮ ಈ ಒಂದು ಮಾಧ್ಯಮದ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ.

ನಿಮಗೆ ನೋಟಿಫಿಕೇಶನ್ ಬಟನ್ ಆನ್ ಮಾಡಿಕೊಳ್ಳುವುದು ಇಷ್ಟವಿಲ್ಲದಿದ್ದರೆ ನಮ್ಮ ವಾಟ್ಸಪ್ ಗ್ರೂಪ್ ಅಥವಾ ಟೆಲಿಗ್ರಾಂ ಗ್ರೂಪ್ಗಳಲ್ಲಿ ಜಾಯಿನ್ ಆಗಬಹುದು ಅದರಲ್ಲಿ ಜಾಯಿನ್ ಆದರೆ ನಾವು ಪ್ರತಿನಿತ್ಯ ಹಾಕುವಂತಹ ಪೋಸ್ಟ್ಗಳನ್ನು ನೀವು ನೋಡಬಹುದಾಗಿದೆ.

ಹೊಸ ಪಡಿತರ ಚೀಟಿ 2024

ಸ್ನೇಹಿತರೆ ಕಾಂಗ್ರೆಸ್ ಸರ್ಕಾರವು ನಮ್ಮ ಒಂದು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಪಡಿತರ ಚೀಟಿಯು ಒಂದು ಮುಖ್ಯ ಪಾತ್ರವನ್ನು ವಹಿಸಿದೆ ಈ ಒಂದು ಪಡಿತರ ಚೀಟಿ ಇಲ್ಲದೆ ಹೋದರೆ ಕಾಂಗ್ರೆಸ್ಸಿನ ಐದು ಗ್ಯಾರಂಟಿಗಳಲ್ಲಿ ಎರಡು ಪ್ರಮುಖ ಗ್ಯಾರಂಟಿಗಳಾದ ಅನ್ನಭಾಗ್ಯ ಯೋಜನೆಯ ಅಕ್ಕಿ ಅಣ್ಣ ಮತ್ತು ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿ ಬರುವುದಿಲ್ಲ. ಗೃಹಲಕ್ಷ್ಮಿಯ ಮತ್ತು ಅನ್ನ ಭಾಗ್ಯ ಯೋಜನೆಯ ಲಾಭವನ್ನು ಪಡೆಯಬೇಕಾದರೆ ಈ ಒಂದು ಪಡಿತರ ಚೀಟಿ ಕಡ್ಡಾಯವಾಗಿದೆ.

ಇಲ್ಲಿಯವರೆಗೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಹೆಚ್ಚಿನ ಕಾಲಾವಕಾಶವನ್ನು ನಮ್ಮ ಒಂದು ಕರ್ನಾಟಕ ರಾಜ್ಯ ಸರ್ಕಾರ ನೀಡಿರುವುದಿಲ್ಲ ಆದರೆ ಇದೀಗ ಹೊಸ ಪಡಿತರ ಚೀಟಿಗೆ ಅರ್ಜಿಯನ್ನು ಸಲ್ಲಿಸಲು ಹೆಚ್ಚಿನ ಕಾಲಾವಕಾಶವನ್ನು ನೀಡಲಾಗುವುದೆಂದು ನಮ್ಮ ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಮಂತ್ರಿಗಳು ತಿಳಿಸಿದ್ದಾರೆ ಅವರಂತೆ ಇವತ್ತಿನ ದಿನ ಅಂದರೆ ಮೇ 31ರಂದು ಹೊಸ ಪಡಿತರ ಚೀಟಿ ಮಾಡಿಸಲು ಕಾಲಾವಕಾಶವನ್ನು ನೀಡಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಎಲ್ಲಿದೆ ನೋಡಿ.

ಅರ್ಜಿ ಸಲ್ಲಿಸಲು ಕಾಲಾವಕಾಶ

ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಮಾಡಿಸಲು ಅರ್ಜಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:00 ವರೆಗೆ ಹೊಸ ಪಡಿತರ ಚೀಟಿಯನ್ನು ಮಾಡಿಸಬಹುದು

ಪಡಿತರ ಚೀಟಿಯ ತಿದ್ದುಪಡಿಯನ್ನು ಮಧ್ಯಾಹ್ನ 3:00 ಯಿಂದ ಸಂಜೆ 6:00 ವರೆಗೆ ಪಡಿತರ ಚೀಟಿಯ ತಿದ್ದುಪಡಿ ಅಂದರೆ ಪಡಿತರ ಚೀಟಿಗೆ ಸದಸ್ಯರನ್ನು ಸೇರ್ಪಡೆ ಅಥವಾ ಸದಸ್ಯರನ್ನು ಡಿಲೀಟ್ ಮಾಡಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ

ಗೆಳೆಯರೇ ನೀವು ನಿಮ್ಮ ಒಂದು ಹೊಸ ಪಡಿತರ ಚೀಟಿಯಾಗಲಿ ಅಥವಾ ಪಡಿತರ ಚೀಟಿಯ ತಿದ್ದುಪಡಿಯನ್ನು ಮಾಡಬೇಕಾದರೆ ಕೆಳಗಿನ ನಿಯಮಗಳನ್ನು ಅಥವಾ ವಿಧಾನಗಳನ್ನು ಅನುಸರಿಸಿ

  • ಮೊದಲಿಗೆ ನೀವು ನಿಮ್ಮ ಹತ್ತಿರದ ಗ್ರಾಮವನ್ ಕೇಂದ್ರಕ್ಕೆ ಭೇಟಿ ನೀಡುವುದು
  • ನಂತರ ಅಗತ್ಯ ಇರುವ ಎಲ್ಲಾ ದಾಖಲೆಗಳನ್ನು ಸರಿಪಡಿಸಿಕೊಂಡು ಗ್ರಾಮವಂಶಿಬ್ಬಂದಿಗೆ ನೀಡುವುದು
  • ನಂತರ ಗ್ರಾಮಾಂತರ ಸಿಬ್ಬಂದಿಯು ಹೇಳುವಾಗ ಬಯೋಮೆಟ್ರಿಕ್ ಅನ್ನು ಹಾಕುವುದು
  • ನೀವು ಹೀಗೆ ಮಾಡಿದಾಗ ನಿಮ್ಮ ಒಂದು ಪಡಿತರ ಚೀಟಿಯ ಅಪ್ಲಿಕೇಶನ್ ಗ್ರಾಮವನಾ ಮೂಲಕ ಆಗಬಹುದ

ಇದೇ ತರದ ಹೊಸ ವಿಚಾರಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇದನ್ನು ಕೂಡ ಓದಿ

ಸ್ನೇಹಿತರೆ ಇದೇ ತರದ ಹೊಸ ಹೊಸ ಮಾಹಿತಿಗಳನ್ನು ನೀವು ತಿಳಿಯಲು ಇಚ್ಛಿಸಿದರೆ ತಕ್ಷಣವೇ ಈ ಒಂದು ಮಾಧ್ಯಮದ ಚಂದದಾರರಾಗಿ ಹಾಗೂ ನಮ್ಮ ಮಾಧ್ಯಮದ ನೋಟಿಫಿಕೇಶನ್ ಕೂಡ ಆನ್ ಮಾಡಿಕೊಳ್ಳಿ. ಶಿವಣ್ಣ ಮುಂದಿನ ಹೊಸ ಮಾಹಿತಿಯನ್ನು ಹೊಂದಿರುವಂತಹ ಒಂದು ಹೊಚ್ಚಹಸ ಲೇಖನದಲ್ಲಿ ಧನ್ಯವಾದಗಳು.