ರೇಷನ್ ಕಾರ್ಡ್ ಮಾಡಿಸಲು ಹೊಸ ರೂಲ್ಸ್ ಜಾರಿ! ಪಡಿತರ ಚೀಟಿಯ ತಿದ್ದುಪಡಿ ಯಾವಾಗ?

New Ration card application: ರೇಷನ್ ಕಾರ್ಡ್ ಅರ್ಜಿ

ಸ್ನೇಹಿತರೆ ರಾಜ್ಯದ ಎಲ್ಲಾ ಜನತೆಗೆ ನಾವು ಈ ಲೇಖನದ ಮೂಲಕ ತಿಳಿಸುವುದೇನೆಂದರೆ ಕರ್ನಾಟಕ ಸರ್ಕಾರವು ಹೊಸ ರೇಷನ್ ಕಾರ್ಡ್ ಮಾಡಿಸಲು ಹೊಸ ನಿಯಮಗಳನ್ನು ಜಾರಿಗೆ ತಂದಿದೆ ಹೀಗೆ ಜಾರಿಗೆ ತಂದಂತಹ ನಿಯಮಗಳು ಯಾವ್ಯಾವು ಹೊಸ ರೇಷನ್ ಕಾರ್ಡ್ ಗಳ ಅರ್ಜಿ ಯಾವಾಗ ಪಡಿತರ ಚೀಟಿ ತಿದ್ದುಪಡಿ ಮಾಡಿಸಲು
ಯಾವ ಯಾವ ನಿಯಮಗಳು ಜಾರಿಯಲ್ಲಿವೆ ಎಂಬುದರ ಸಂಪೂರ್ಣ ಮಾಹಿತಿ ನಾವು ಕೆಳಗೆ ನೀಡಿದ್ದೇವೆ ಆದ ಕಾರಣ ಈ ಲೇಖನವನ್ನು ಕೊನೆಯವರೆಗೂ ಗಮನವಿಟ್ಟು ಓದಿ

ಸ್ನೇಹಿತರೆ ನಮ್ಮ ಮಾಧ್ಯಮವು ಸರ್ಕಾರವು ಬಿಡುಗಡೆ ಮಾಡುವಂತಹ ಹೊಸ ಯೋಜನೆಗಳು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಬಿಡುಗಡೆ ಮಾಡುವಂತಹ ಹಾಲಿ ಇರುವ ಹುದ್ದೆಗಳ ಬಗ್ಗೆ ಮತ್ತು ಖಾಸಗಿ ಕಂಪನಿಯ ಹುದ್ದೆಗಳ ವಿವರ ಅಷ್ಟೇ ಅಲ್ಲದೆ ಶಾಲಾ ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿ ವಿದ್ಯಾರ್ಥಿಯರಿಗೆ ಸಹಾಯಕವಾಗಲೆಂದು ಸರಕಾರ ಬಿಡುಗಡೆ ಮಾಡುವಂತಹ ಅನುದಾನ ಮತ್ತು ಸ್ಕಾಲರ್ಶಿಪ್ ಗಳ ಬಗ್ಗೆ ನಾವು ಇಲ್ಲಿ ದಿನಾಲು ಹೇಳುತ್ತಿರುತ್ತವೆ ಮತ್ತು ತಮ್ಮ ಲೇಖನದಲ್ಲಿ ಬರೆಯುತ್ತಾ ಇರುತ್ತೇವೆ ಆದ ಕಾರಣ ನಮ್ಮ ಮಾಧ್ಯಮಕ್ಕೆ ದಿನನಿತ್ಯವೂ ಭೇಟಿ ನೀಡಿ

ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದಾಗಿನಿಂದ ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿಯು ಒಂದು ಮುಖ್ಯ ಪಾತ್ರವನ್ನು ವಹಿಸುತ್ತಿದೆ ಸರಕಾರದ ಗ್ಯಾರಂಟಿಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ರೇಷನ್ ಕಾರ್ಡ್ ಮುಖ್ಯ ಮತ್ತು ಕಡ್ಡಾಯವಾಗಿದೆ ಆದಕಾರಣ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ತುಂಬಾ ಕಡಿಮೆ ಇರುತ್ತದೆ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸಹ ಯಾವಾಗಲೂ ಅವಕಾಶ ಇರುವುದಿಲ್ಲ ಸರಕಾರ ಅವಕಾಶ ನೀಡಿದಾಗ ಮಾತ್ರ ಹೊಸ ರೇಷನ್ ಕಾರ್ಡ್ ಗಳ ಅರ್ಜಿ ಹಾಗೂ ಪಡಿತರ ಚೀಟಿಯ ತಿದ್ದುಪಡಿ ಮಾಡಬಹುದಾಗಿದೆ

ಕರ್ನಾಟಕ ರಾಜ್ಯ ಸರ್ಕಾರವು ಹೊಸ ಪಡಿತರ ಚೀಟಿ ಹಾಗೂ ಪಡಿತರ ಚೀಟಿ ತಿದ್ದುಪಡಿಗೆ ಬಹಳಷ್ಟು ಸರಿ ಅವಕಾಶ ನೀಡುವುದಿಲ್ಲ ಅದಕ್ಕೆ ಕೆಲಕಾಲ ಮಾತ್ರ ಅಥವಾ ಕೆಲ ವೇಳೆ ಮಾತ್ರ ಅವಕಾಶವಿರುತ್ತದೆ ಅವಕಾಶ ಇರುವ ಸಮಯದಲ್ಲಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವವರು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡುವವರು ಸರಕಾರ ನೇಮಿಸಿದ ದಿನಾಂಕದಂದು ಮಾಡಿಸಬಹುದಾಗಿದೆ ಸರಕಾರವು ಯಾವಾಗ ಹೊಸ ಪಡಿತರ ಚೀಟಿ ಹಾಗೂ ಪಡಿತರ ಚೀಟಿಯ ತಿದ್ದುಪಡಿಗೆ ದಿನಾಂಕವನ್ನು ಅಧಿಕೃತವಾಗಿ ಎಲ್ಲಿ ತಿಳಿಸುವುದಿಲ್ಲ ಹಾಗೂ ಯಾವುದೇ ದಿನಾಂಕವನ್ನು ಸಹ ನೇಮಕ ಮಾಡುವುದಿಲ್ಲ

ಆದಕಾರಣ ಹೊಸ ರೇಷನ್ ಕಾರ್ಡ್ ಮಾಡಿಸುವರು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸುವವರು ತುಂಬಾ ಕಷ್ಟಕ್ಕೆ ಒಳಗಾಗಿದ್ದಾರೆ ಹೊಸ ರೇಷನ್ ಕಾರ್ಡ್ ಮಾಡಿಸುವುದಕ್ಕೆ ಇದೇ ತಿಂಗಳು ಅಂದರೆ ಫೆಬ್ರವರಿ 07 ಮತ್ತು 08 ರಂದು ಅವಕಾಶ ನೀಡಿತ್ತು ಆದರೆ ಈ ದಿನಾಂಕದಲ್ಲಿ ಕರ್ನಾಟಕದ ಪ್ರತಿಯೊಬ್ಬರು ಅಥವಾ ಹೊಸ ರೇಷನ್ ಕಾರ್ಡ್ ಮಾಡಿಸುವವರು ಅವರಿಗೆ ಹೊಸ ರೇಷನ್ ಕಾರ್ಡ್ ಮಾಡಿಸಲು ಸಾಧ್ಯವಾಗಲಿಲ್ಲ ಇದಕ್ಕೆ ಕಾರಣ ಸರ್ವರ್ ಅಥವಾ ನೆಟ್ವರ್ಕ್ ಪ್ರಾಬ್ಲಮ್ ಆಗುವುದರಿಂದ ಕೆಲವು ಕಡೆ ಮಾತ್ರ ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡಿದ್ದಾರೆ

ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಯಾವಾಗ ಅವಕಾಶ ನೀಡಲಾಗುತ್ತದೆ?

ಕರ್ನಾಟಕ ರಾಜ್ಯ ಆಹಾರ ಇಲಾಖೆಯು ಸೂಚಿಸಿದ ಅಧಿಸೂಚನೆಯಂತೆ ಸದ್ಯದಲ್ಲಿ ಹೊಸ ಅರ್ಜಿಯ ಯಾವುದೇ ಪ್ರಕ್ರಿಯೆ ಇರುವುದಿಲ್ಲ ಎಂದು ಖಚಿತಪಡಿಸಿದೆ
ಆದರೆ ಮುಂದಿನ ದಿನಗಳಲ್ಲಿ ಹೊಸ ರೇಷನ್ ಕಾರ್ಡ್ ಪ್ರಕ್ರಿಯೆ ಶುರುವಾಗಲಿದೆ ಎಂದು ಇಲಾಖೆಯು ತಿಳಿಸಿದೆ

ಪಡಿತರ ಚೀಟಿಯ ತಿದ್ದುಪಡಿಯ ಪ್ರಕ್ರಿಯೆ ಯಾವಾಗ ಆರಂಭವಾಗಲಿದೆ

ಕರ್ನಾಟಕ ರಾಜ್ಯ ಆಹಾರ ಇಲಾಖೆಯ ಅಧಿಸೂಚಿಸಿದ ಸೂಚನೆಯಂತೆ ಪಡಿತರ ಚೀಟಿಯ ತಿದ್ದುಪಡಿಗೆ ತಿಂಗಳಲ್ಲಿ ಮೂರು ದಿನಗಳ ಕಾಲ ಅವಕಾಶ ನೀಡಲಾಗುವುದು ಎಂದು
ಇಲಾಖೆಯೂ ತಿಳಿಸಿದೆ

ಹೊಸ ರೇಷನ್ ಕಾರ್ಡ್ ಮಾಡಿಸಲು ಸರ್ಕಾರ ಬಿಡುಗಡೆ ಮಾಡಿರುವಂತಹ ನಿಯಮಗಳು!

ಕುಟುಂಬದಲ್ಲಿ ಎಲ್ಲಾ ಸದಸ್ಯರು ಸೇರಿ ಒಂದೇ ಪಡಿತರ ಚೀಟಿ ಇರತಕ್ಕದ್ದು ಅಂದಾಗ ಮಾತ್ರ ಹೊಸ ರೇಷನ್ ಕಾರ್ಡ್ಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಒಂದು ಕುಟುಂಬಕ್ಕೆ ಒಂದೇ ರೇಷನ್ ಕಾರ್ಡ್ ಒಂದು ವೇಳೆ ನಿಮ್ಮ ಬಳಿ ರೇಷನ್ ಕಾರ್ಡ್ ಇದ್ದು ಅದನ್ನು ತಿದ್ದುಪಡಿ ಮಾಡಿಸಬಹುದೇ ಹೊರತು ಹೊಸ ರೇಷನ್ ಕಾರ್ಡ್ ಮಾಡಲಾಗುವುದಿಲ್ಲ
ಇದರ ಜೊತೆಗೆ ಬೇರೆ ನಿಯಮಗಳನ್ನು ಜಾರಿ ಮಾಡಿದೆ ಕರ್ನಾಟಕ ರಾಜ್ಯ ಸರ್ಕಾರ

ಹೆಚ್ಚಿನ ಮಾಹಿತಿಗಾಗಿ ಮಾಹಿತಿಗಾಗಿ ಕೆಳಗೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ಕರ್ನಾಟಕ ರಾಜ್ಯ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುವಿರಿ ಅಲ್ಲಿ ನಿಮಗೆ ಎಲ್ಲಾ ಮಾಹಿತಿಯು ದೊರೆಯುತ್ತದೆ

ಇದನ್ನು ಸಹ ಓದಿ

ನಾವು ನಮ್ಮ ಮಾಧ್ಯಮದಲ್ಲಿ ಪ್ರತಿನಿತ್ಯವೂ ಸರಕಾರದ ಯೋಜನೆಗಳ ಬಗ್ಗೆ ಸರಕಾರಿ ಕೆಲಸಗಳ ಬಗ್ಗೆ ಖಾಸಗಿ ಕೆಲಸಗಳ ಬಗ್ಗೆ ಇಲ್ಲಿ ಮಾಹಿತಿಯನ್ನು ಪ್ರತಿನಿತ್ಯವೂ ನೀಡುತ್ತಾ ಇರುತ್ತೇವೆ ಆದರಿಂದ ನಮ್ಮ ವೆಬ್ಸೈಟ್ನ ನೋಟಿಫಿಕೇಶನ್ ಐಕಾನ್ ಮೇಲೆ ಕ್ಲಿಕ್ ಮಾಡಿ ನೋಟಿಫಿಕೇಶನ್ ಅನ್ನು ಆನ್ ಮಾಡಿಕೊಳ್ಳಿ