New Ration Card Apply: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.
ಈಗ ರಾಜ್ಯದಲ್ಲಿ ಹಲವಾರು ಕುಟುಂಬಗಳು ಈಗ ಇನ್ನು ಕೂಡ ರೇಷನ್ ಕಾರ್ಡನ್ನು ಪಡೆದುಕೊಂಡಿಲ್ಲ ಅಂತವರಿಗೆ ಈಗ ಸರ್ಕಾರದಿಂದ ಅನೇಕ ಯೋಜನೆಗಳನ್ನು ಅವರು ವಂಚಿತರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಅಂತವರಿಗೆ ಈಗ ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಈಗ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಹಾಗಿದ್ದರೆ ಆ ಒಂದು ಸಿಹಿ ಸುದ್ದಿ ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಈ ಒಂದು ರೇಷನ್ ಕಾರ್ಡ್ ಅನ್ನು ಪಡೆದುಕೊಳ್ಳಲು ಮುಖ್ಯ ಉದ್ದೇಶವೇನೆಂದರೆ ಈಗ ಈ ಒಂದು ರೇಷನ್ ಕಾರ್ಡ್ ನೀವು ಪಡೆದುಕೊಂಡಿದ್ದೆ ಆದರೆ ಈಗ ನಮ್ಮ ರಾಜ್ಯದಲ್ಲಿ ಆಡಳಿತ ಮಾಡುತ್ತಿರುವಂತಹ ಸರ್ಕಾರವು ನೀಡುವ ಪ್ರತಿಯೊಂದು ಯೋಜನೆಗಳ ಲಾಭಗಳನ್ನು ಈಗ ನೀವು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಮೊದಲಿಗೆ ಈ ಒಂದು ರೇಷನ್ ಕಾರ್ಡ್ ಬೇಕಾಗುತ್ತದೆ. ಆದಕಾರಣ ಈಗ ನೀವು ಕೂಡ ಈಗ ಈ ಒಂದು ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಸರ್ಕಾರವು ಆಕಾಶವನ್ನು ನೀಡಿದೆ.
ರೇಷನ್ ಕಾರ್ಡ್ ನ ಮಾಹಿತಿ
ಈಗ ಈ ಒಂದು ರೇಷನ್ ಕಾರ್ಡ್ ಕೇವಲ ನೀವು ಪಡಿತರ ಪಡೆದುಕೊಳ್ಳಲು ಮಾತ್ರ ಉಪಯೋಗ ಮಾಡುವಂತದ್ದು ಅಲ್ಲ. ಅದು ಭಾರತೀಯ ನಾಗರೀಕರಿಗೆ ಮುಖ್ಯ ಗುರುತಿನ ದಾಖಲೆಯೂ ಕೂಡ ಆಗಿದೆ. ಈ ಒಂದು ರೇಷನ್ ಕಾರ್ಡ್ ನ ಮೂಲಕ ಈಗ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮಾಸಿಕವಾಗಿ 2000 ಹಣವನ್ನು ಕೂಡ ನೀಡಲಾಗುತ್ತದೆ.
ಇದನ್ನು ಓದಿ : Today Gold Rate: ಕರ್ನಾಟಕದಲ್ಲಿ ಬಂಗಾರದ ಬೆಲೆ ಇಂದು ಇಳಿಕೆ! ಇಲ್ಲಿದೆ ನೋಡಿ ಇಂದಿನ ಬಂಗಾರದ ಬೆಲೆ.
ಹಾಗೆ ಈ ಒಂದು ರೇಷನ್ ಕಾರ್ಡ್ ಮೂಲಕ ಉಚಿತ ವೈದ್ಯಕೀಯ ಸೇವೆಗಳನ್ನು ಕೂಡ ನೀವು ಪಡೆದುಕೊಳ್ಳಬಹುದು. ಹಾಗೆಯೇ ಶಾಲಾ ವಿದ್ಯಾರ್ಥಿಗಳಿಗೆ ಬಟ್ಟೆ, ಪುಸ್ತಕ ವಿದ್ಯಾರ್ಥಿ ವೇತನಗಳನ್ನು ಕೂಡ ನಿಮಗೆ ಪಡೆದುಕೊಳ್ಳಬಹು.ದು
ಅರ್ಜಿಯನ್ನು ಸಲ್ಲಿಸಲು ಅವಧಿ ಮತ್ತು ಸಮಯ ಏನು?
ಈಗ ಈ ಒಂದು ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಸರ್ಕಾರವು 1 ಮೇ 2025 ರಿಂದ 5 ಮೇ 2025 ರವರೆಗೆ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಈಗ ಅರ್ಜಿಯನ್ನು ಸಲ್ಲಿಸಲು ಪ್ರತಿದಿನ ಮಧ್ಯಾಹ್ನ 1:00 ಯಿಂದ 3:00ವರೆಗೆ ಅವಕಾಶವನ್ನು ನೀಡಿದೆ.
ಯಾರೆಲ್ಲ ಅರ್ಜಿಯನ್ನು ಸಲ್ಲಿಸಬಹುದು
ಈಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡುವುದು ಭಯಸುವಂಥವರು ನಾವು ಈ ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ.
- ಈಗ ಮೊದಲಿಗೆ ಆ ಒಂದು ಅಭ್ಯರ್ಥಿಗಳು ಹೊಸದಾಗಿ ಮದುವೆ ಆಗಿರುವ ದಂಪತಿಗಳು ಹೊಸ ಕುಟುಂಬದ ರೂಪದಲ್ಲಿ ಪ್ರತ್ಯೇಕ ಪಡಿತರ ಚೀಟಿಯನ್ನು ಪಡೆದುಕೊಳ್ಳಲು ಈಗ ಅರ್ಜಿ ಸಲ್ಲಿಕೆ ಮಾಡಬಹುದು.
- ಹಾಗೆ ಅವರ ವಾರ್ಷಿಕ ಆದಾಯ ಸರ್ಕಾರ ನಿಗದಿ ಮಾಡಿರುವ ಮಿತಿಯಲ್ಲಿ ಇರಬೇಕಾಗುತ್ತದೆ.
- ಒಂದು ವೇಳೆ ಸರ್ಕಾರವನ್ನು ನಿಗದಿ ಮಾಡಿರುವ ಆದಾಯಕ್ಕಿಂತ ಹೆಚ್ಚಿಗೆ ಇದ್ದರೆ ಅವರು ಎಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಕೆ ಮಾಡಬಹುದು.
ಬೇಕಾಗುವ ದಾಖಲೆಗಳು ಏನು?
- ಕುಟುಂಬ ಸದಸ್ಯರ ಆಧಾರ್ ಕಾರ್ಡ್ ಗಳು
- ಗುರುತಿನ ಚೀಟಿ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪಾಸ್ಪೋರ್ಟ್ ಅಳತೆಯ ಭಾವಚಿತ್ರ
- ಮೊಬೈಲ್ ನಂಬರ್
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ. ಈಗ ನಿಮ್ಮ ಹತ್ತಿರ ಇರುವ ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ. ಅವರು ಕೇಳುವಂತಹ ಪ್ರತಿಯೊಂದು ದಾಖಲೆ ಅವರಿಗೆ ನೀಡುವುದರ ಮೂಲಕ ಈಗ ನೀವು ಕೂಡ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಬಹುದು.