NF Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 35,000 ಸ್ಕಾಲರ್ಶಿಪ್! ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ ನೋಡಿ.

NF Scholarship: ನಮಸ್ಕಾರ ಸ್ನೇಹಿತರೆ, ನಾಡಿನ ಸಮಸ್ತ ಜನತೆಗೆ ಈ ಒಂದು ಲೇಖನದ ಸ್ಕಾಲರ್ಷಿಪ್ನ ಬಗ್ಗೆ ವಿವರವನ್ನು ಹೊಂದಿರುವ ಈ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಸ್ನೇಹಿತರೆ ಇವತ್ತಿನ ಈ ಒಂದು ಲೇಖನ ಮೂಲಕ ನಿಮಗೆ ತಿಳಿಸಲು ಹೊರಟಿರುವ ಮಾಹಿತಿ ಏನಿದೆ ನೋಡಿ ಅದು ತುಂಬಾ ವಿಶೇಷವಾದ ಮಾಹಿತಿ ಮತ್ತು ನೀವೆಲ್ಲರೂ ತಿಳಿದುಕೊಳ್ಳಲೇ ಬೇಕಾದಂತಹ ಮಾಹಿತಿಯಾಗಿದೆ ಆದ ಕಾರಣ ತಾವುಗಳು ಈ ಒಂದು ಲೇಖನವನ್ನು ಪೂರ್ತಿಯಾಗಿ ಕೊನೆತನಕ ಓದಿಕೊಳ್ಳಿ. 

ತಾವುಗಳು ಈ ಒಂದು ಲೇಖನವನ್ನು ಪೂರ್ತಿಯಾಗಿ ಓದುವುದರಿಂದ ಇದರಲ್ಲಿರುವ ಎಲ್ಲಾ ಮಾಹಿತಿಯು ದೊರಕುತ್ತದೆ ಮತ್ತು ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಕೂಡ ಮಾಹಿತಿ ಏನಿದೆ ನೋಡಿ ಅದು ಸಿಗುತ್ತದೆ ಒಂದು ವೇಳೆ ನೀವು ಲೇಖನವನ್ನು ಪೂರ್ತಿಯಾಗಿ ಓದದೆ ಹೋದರೆ ನಿಮಗೆ ಯಾವುದೇ ರೀತಿಯಾದ ಮಾಹಿತಿ ಸಿಗುವುದಿಲ್ಲ ಆದಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುವ ವಿಷಯವೇನೆಂದರೆ ಈ ಒಂದು ಲೇಖನ ಏನಿದೆ ನೋಡಿ ಅದನ್ನು ಸಂಪೂರ್ಣವಾಗಿ ಓದಿಕೊಳ್ಳಿ. 

ಸ್ನೇಹಿತರೆ ಶಾಲಾ ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಹಾರ್ದಿಕ ಸಮಸ್ಯೆ ಆಗದಿರಲು ಅಥವಾ ಆರ್ಥಿಕ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳ ಶಿಕ್ಷಣ ನಿಲ್ಲಬಾರದೆಂದು ನಮ್ಮ ಒಂದು ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರ ಇಲ್ಲವೇ ಖಾಸಗಿ ಸಂಸ್ಥೆಗಳು ಸ್ಕಾಲರ್ಶಿಪ್ ಅನ್ನು ಬಿಡುಗಡೆ ಮಾಡುತ್ತಾರೆ. ಅವಂದು ಸ್ಕಾಲರ್ಶಿಪ್ ಗಳಲ್ಲಿ ನ್ಯಾಷನಲ್ ಫೆಲೋಶಿಪ್ ಅಂಡ್ ಸ್ಕಾಲರ್ಶಿಪ್ ಕೂಡ ಒಂದಾಗಿದೆ ಸ್ಕಾಲರ್ಶಿಪ್ ನ ಅಡಿಯಲ್ಲಿ ಆಯ್ಕೆಯಾಗುವಂತಹ ವಿದ್ಯಾರ್ಥಿಗಳಿಗೆ 35 ಸಾವಿರ ರೂಪಾಯಿಗಳವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. 

ನ್ಯಾಷನಲ್ ಫೆಲೋಶಿಪ್ ಅಂಡ್ ಸ್ಕಾಲರ್ಶಿಪ್ ಕಡೆಯಿಂದ ಸಿಗುವಂತಹ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಅರ್ಹತೆಗಳನ್ನು ಮತ್ತು ಅರ್ಜಿ ಸಲ್ಲಿಸುವ ವಿಧಾನ ಯಾವುದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ಎಲ್ಲಿ ಭೇಟಿ ನೀಡಬೇಕು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಈ ಒಂದು ಸ್ಕಾಲರ್ಶಿಪ್ನ ಮತ್ತ ಎಷ್ಟಿರಬಹುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ದೊರಕುತ್ತದೆ.

NF Scholarship ಪಡೆಯಲು ಇರಬೇಕಾದ ಅರ್ಹತೆಗಳು 

ಈ ಒಂದು ಸ್ಕಾಲರ್ಶಿಪ್ ಅನ್ನು ಪಡೆಯಲು ವಿದ್ಯಾರ್ಥಿಯ ವಯಸ್ಸು 36 ಅಥವಾ ಅದಕ್ಕಿಂತ ಕಡಿಮೆ ವಯಸ್ಸಿರುವಂತಹ ಭಾರತೀಯ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಿಗಲಿದೆ. 

ಈ ಒಂದು ಸ್ಕಾಲರ್ಶಿಪ್ ಅನ್ನು ಪಡೆಯಲು ವಿದ್ಯಾರ್ಥಿಯು ಪಿಜಿ ಹಂತದಲ್ಲಿ ಕನಿಷ್ಠ 56 ಪರ್ಸೆಂಟ್ ಅಂಕಗಳೊಂದಿಗೆ ಸಚಿವಾಲಯದ ಅನ್ಮೋದಿತ ಸಂಸ್ಥೆಗಳಲ್ಲಿ ಪಿಎಚ್ ಡಿ ಹಾಗೂ ಎಮ್ ಫೀಲ್ ಕಾರ್ಯಕ್ರಮಗಳಿಗೆ ದಾಖಲಾಗಿರಬೇಕಾಗುತ್ತದೆ. 

ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಯು ಸರಕಾರದ ಕಡೆಯಿಂದ ಮಾನ್ಯತೆಯನ್ನು ಪಡೆದಿರುವಂತಹ ಯಾವುದೇ ಪದವಿಪೂರ್ವ ಅಥವಾ ಸ್ನಾನಕ್ಕೋಸ್ಕರ ಪದವಿ ಕಾಲೇಜುಗಳಲ್ಲಿ ಪದವಿ ಪೂರ್ವ ಹಾಗೂ ಸ್ತಾತ ನಕ್ಕೋಸ್ಕರ ಪದವಿಗಳನ್ನು ಅನುಸರಿಸುತ್ತಿರಬೇಕು.

ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಯ ಕೌಟುಂಬಿಕ ವಾರ್ಷಿಕ ಆದಾಯವು 6 ಲಕ್ಷಕ್ಕಿಂತ ಕಡಿಮೆ ಇರಬೇಕು. 

NF Scholarship ಮೊತ್ತ 

  • 35,000

ಅರ್ಜಿ ಸಲ್ಲಿಸುವ ವಿಧಾನ 

ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಯು ನಾವು ಕೆಳಗೆ ಒಂದು ಲಿಂಕ್ ಅನ್ನು ನೀಡಿರುತ್ತೇವೆ ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ವಿದ್ಯಾರ್ಥಿಯು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 

  • 30/10/2024

ಇದನ್ನು ಓದಿ 

ಗೆಳೆಯರೇ ಈ ಒಂದು ಲೇಖನ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ನಾವು ಭಾವಿಸುತ್ತೇವೆ. ಇದೇ ತರದ ವಿಶೇಷ ಮಾಹಿತಿ ನೊಂದಿರುವಂತಹ ಲೇಖನಗಳನ್ನು ತಾವುಗಳು ಈ ಒಂದು ಮಾಧ್ಯಮದಲ್ಲಿ ಪ್ರತಿನಿತ್ಯ ನೋಡಬಹುದಾಗಿದೆ ನಾವು ಬರೆದು ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯನ್ನು ನೀವು ಪಡೆಯಲು ಬಯಸಿದರೆ ಈ ಒಂದು ಮಾಧ್ಯಮದ ಚಂದದಾರರಾಗಿರಿ.