NHAI Jobs 2024: ಹಲೋ ಸ್ನೇಹಿತರೆ, ಒಂದು ಮಾಧ್ಯಮದ ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರದಲ್ಲಿ ಕಾಲಿ ಇರುವಂತಹ ಹುದ್ದೆಗಳ ವಿವರವನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನದಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಾರಿಕಾರದಲ್ಲಿ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನಿಮಗೆ ತಿಳಿಸಲು ಹೊರಟಿದ್ದೇವೆ ಆದ ಕಾರಣ ತಾವುಗಳು ಈ ಒಂದು ಲೇಖನ ಏನಿದೆ ಅದನ್ನು ಕೊನೆಯವರೆಗೂ ಓದಿ.
ನೀವು ಈ ಲೇಖನವನ್ನು ಕೊನೆವರೆಗೂ ಓದಿದಾಗ ಮಾತ್ರ ನಿಮಗೆ ಈ ಒಂದು ಲೇಖನದ ಒಂದು ಸಂಪೂರ್ಣ ಮಾಹಿತಿ ಏನಿದೆ ಅದು ದೊರಕುತ್ತದೆ. ಒಂದು ವೇಳೆ ನೀವು ಈ ಒಂದು ಲೇಖನವನ್ನು ಕೊನೆವರೆಗೂ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ದೊರಕುವುದಿಲ್ಲ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಾರಿಕಾರದಲ್ಲಿ ಕಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದು ಕೂಡ ನಿಮಗೆ ತಿಳಿಯುವುದಿಲ್ಲ ಆದಕಾರಣ ನೀವು ಈ ಒಂದು ಲೇಖನವನ್ನು ಕೊನೆತನಕ ಓದಿ.
ಸ್ನೇಹಿತರೆ ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯವೂ ಇದೇ ತರದ ಸರಕಾರದ ಹೊಸ ಹೊಸ ಕೆಲಸಗಳು ಮತ್ತು ಆ ಕೆಲಸಗಳಿಗೆ ಅರ್ಜಿ ಸಲ್ಲಿಸು ಹೇಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ? ಆಯ್ಕೆಯಾದ ಅಭ್ಯರ್ಥಿಗೆ ಸಿಗುವ ಸಂಬಳವೆಷ್ಟು ಎಂಬತ್ತರ ಬಗ್ಗೆ ಮತ್ತು ಇದರ ಜೊತೆಗೆ ಸರಕಾರ ಬಿಡುಗಡೆ ಮಾಡುವಂತಹ ಹೊಸ ಹೊಸ ಯೋಜನೆಗಳು ಆ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಕೂಡ ಇಲ್ಲಿ ನೀವು ಮಾಹಿತಿಯನ್ನು ಪಡೆಯಬಹುದು.
ನಾವು ಬರೆದು ಹಾಕುವಂತಹ ಎಲ್ಲಾ ಮಾಹಿತಿಯನ್ನು ಹೊಂದಿರುವಂತಹ ಸುದ್ದಿಗಳನ್ನು ನೀವು ಓದಲು ಬಯಸಿದರೆ ತಕ್ಷಣವೇ ಈ ಒಂದು ಮಾಧ್ಯಮದ ಚಂದದಾರರಾಗಿ ಹಾಗೂ ಈ ಮಾಧ್ಯಮದ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಜಾಯಿನ್ ಆಗಿ.
NHAI ನೇಮಕಾತಿ 2024
ಸ್ನೇಹಿತರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಾರಿಕಾರ ದಲ್ಲಿ ಹಲವಾರು ಹುದ್ದೆಗಳು ಖಾಲಿದು ಆ ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿಯನ್ನು ಕರೆಯಲಾಗಿದೆ ಆದಕಾರಣ ಈ ಹುದ್ದೆಗಳಲ್ಲಿ ಆಸಕ್ತಿಯನ್ನು ಹೊಂದಿರುವಂತಹ ಅಭ್ಯರ್ಥಿಗಳು ಮತ್ತು ಉದ್ಯೋಗವನ್ನು ಹುಡುಕುತ್ತಿರುವಂತಹ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು, ಖಾಲಿ ಇರುವ ಹುದ್ದೆಗಳ ವಿವರ ಮತ್ತು ಅರ್ಜಿ ಸಲ್ಲಿಸುವುದಾಗಿ ತಿಳಿಯಲು ಕೆಳಗೆ ಓದಿ.
ಖಾಲಿ ಇರುವ ಹುದ್ದೆಗಳು
- ಜನರಲ್ ಮ್ಯಾನೇಜರ್
- ಉಪ ಜನರಲ್ ಮ್ಯಾನೇಜರ್
- ಮ್ಯಾನೇಜರ್ ಮತ್ತು ವ್ಯವಸ್ಥಾಪಕ
- ಈ ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ
- ಒಟ್ಟು ಹುದ್ದೆಗಳು ಸೇರಿ 9 ಹುದ್ದೆಗಳು ಖಾಲಿ
ಶೈಕ್ಷಣಿಕ ಅರ್ಹತೆ
ಸ್ನೇಹಿತರೆ ಖಾಲಿ ಇರುವಂತಹ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮಾನ್ಯತೆ ಪಡೆದಿರುವಂತಹ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ 10ನೇ ತರಗತಿಯನ್ನು ಪಾಸ್ ಆಗಿರಬೇಕಾಗುತ್ತದೆ ಇದರ ಜೊತೆಗೆ 12ನೇ ತರಗತಿಯನ್ನು ಕೂಡ ಪಾಸ್ ಆಗಿರಬೇಕು.
ವಯಸ್ಸಿನ ಮಿತಿ
ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಾರಿಕಾರದಲ್ಲಿ ಕಾಲಿರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಜೂನ್ 2024ಕ್ಕೆ 56 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು.
ವೇತನದ ಮಾಹಿತಿ
ಸ್ನೇಹಿತರೆ ಕೆಳಗೆ ನಾವು ಯಾವ ಯಾವ ಹುದ್ದೆಗೆ ಎಷ್ಟು ವೇತನ ನೀಡಲಾಗುವುದೆಂಬುದರ ಬಗ್ಗೆ ಒಂದು ಸಂಪೂರ್ಣ ಮಾಹಿತಿ ನೀಡಿದ್ದೇವೆ
- ಜನರಲ್ ಮ್ಯಾನೇಜರ್ ರೂಪಾಯಿ 1,20,000 ಗಳಿಂದ 2,2000 ರೂಪಾಯಿಗಳವರೆಗೆ
- ಡಪುಟಿ ಜನರಲ್ ಮ್ಯಾನೇಜರ್ 78,000 ದಿಂದ ಎರಡು ಲಕ್ಷದ 10,000 ಗಳವರೆಗೆ
- ಮ್ಯಾನೇಜರ್ ಹದಿನೈದು ಸಾವಿರದಿಂದ 40, ಸಾವಿರದ ವರೆಗೆ
- ಸಹಾಯಕ ವ್ಯವಸ್ಥಾಪಕರು 10,000 ದಿಂದ 35 ಸಾವಿರದವರೆಗೆ
ಆಯ್ಕೆ ವಿಧಾನ
ಸ್ನೇಹಿತರೆ ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧ ಅಧಿಕಾರದ ಹುದ್ದೆಗಳ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ?
https://nhai.gov.in/#/ ಈ ಲಿಂಕ್ ನನ್ನು ಬಳಸಿಕೊಂಡು ನೀವು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಾರಿಕಾರದ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು.
ಸ್ನೇಹಿತರೆ ನಿಮಗೆ ಅರ್ಜಿ ಸಲ್ಲಿಸಲು ಕಷ್ಟವಾದರೆ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಹೋಗಿ ಈ ಒಂದು ಲೇಖನವನ್ನು ಸೈಬರ್ ಸೆಂಟರ್ನ ಸಿಬ್ಬಂದಿಗೆ ನೀಡುವುದರ ಮೂಲಕ ನೀವು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು
ಅರ್ಜಿ ಪ್ರಾರಂಭ ದಿನಾಂಕ ಜುಲೈ 8
ಇದನ್ನು ಓದಿ:ಇವತ್ತು ನಮ್ಮ ರಾಜ್ಯದಲ್ಲಿ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಇದನ್ನು ಗಮನಿಸಿ
ಸ್ನೇಹಿತರೆ, ಈ ಒಂದು ಲೇಖನ ನಿಮಗೆ ಉಪಯುಕ್ತವೆನಿಸಿದರೆ ಮತ್ತು ನಮ್ಮ ಮಾಧ್ಯಮದ ಎಲ್ಲಾ ಲೇಖನಗಳು ನಿಮಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಇಲ್ಲಿಯವರೆಗೆ ನೀಡಿದ್ದಾರೆ ತಕ್ಷಣವೇ ಈ ಒಂದು ಮಾಧ್ಯಮದ ಚಂದದಾರರಾಗಿ ಮತ್ತು ಈ ಒಂದು ಲೇಖನವನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ ನಾವಿನ್ನು ಹೆಚ್ಚಿನ ಪೋಸ್ಟ್ ಬರೆಯಲು ಮೋಟಿವೇಶನ್ ನೀಡಿ ಧನ್ಯವಾದಗಳು.