NIACL company Jobs Recruitments: ಇನ್ಸೂರೆನ್ಸ್ ಕಂಪನಿ ನೇಮಕಾತಿ ಅರ್ಜಿಗಳು
ಸ್ನೇಹಿತರೆ ಈ ಲೇಖನದ ಮೂಲಕ ರಾಜ್ಯದ ಎಲ್ಲಾ ಜನತೆಗೆ ತಿಳಿಸಿದ್ದೇನೆಂದರೆ ಇನ್ಸೂರೆನ್ಸ್ ಕಂಪನಿ ಹಲವಾರು ಹೊಸ ಹುದ್ದೆಗಳಿಗೆ ಅರ್ಜಿಯನ್ನು ಜಾರಿ ಮಾಡಿದೆ ಆದಕಾರಣ ಆಸಕ್ತಿ ಇದ್ದಂತಹ ಅಭ್ಯರ್ಥಿಗಳು ಈ ಉದ್ಯೋಗಗಳ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಏನು ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿ ನಾವು ಈ ಕೆಳಗೆ ನೀಡಿದ್ದೇವೆ ಆದ ಕಾರಣ ಈ ಲೇಖನವನ್ನು ಗಮನವಿಟ್ಟು ಓದಿ
ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ ಈಗಾಗಲೇ ಹಲವಾರು ಜನರು ಕೆಲಸ ಮಾಡುತ್ತಿದ್ದು ಇನ್ನೂ ಕಾಲು ಇರುವಂತಹ ಹುದ್ದೆಗಳ ಬರ್ತಿಗಾಗಿ ಇನ್ಸೂರೆನ್ಸ್ ಕಂಪನಿಯ ಉದ್ಯೋಗ ನೇಮಕಾತಿಗೆ ಅರ್ಜಿಯನ್ನು ಬಿಡುಗಡೆ ಮಾಡಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಶಿಕ್ಷಣದ ಅರ್ಹತೆಯೇನು? ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಉದ್ಯೋಗಗಳ ವಿವರವನ್ನು ನಾವು ಈ ಲೇಖನದಲ್ಲಿ ನೀಡಿದ್ದೇವೆ
ಭಾರತದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಈ ನಿರುದ್ಯೋಗವನ್ನು ಕಡಿಮೆ ಮಾಡಲು ಭಾರತ ಸರ್ಕಾರವು ಪ್ರತಿದಿನವೂ ಹೊಸ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಬಿಡುತ್ತಿರುತ್ತದೆ ಹಾಗೆ ಬಿಡುವಂತಹ ಹುದ್ದೆಗಳ ಮಾಹಿತಿ ತಿಳಿಯಲು ನೀವು ನಮ್ಮ ವೆಬ್ಸೈಟ್ ನೋಟಿಫಿಕೇಶನ್ ಬಟನನ್ನು ಆನ್ ಮಾಡಿಕೊಳ್ಳಿ ನೀವು ನೋಟಿಫಿಕೇಶನ್ ಅನ್ನು ಆನ್ ಮಾಡಿಕೊಂಡಿದ್ದರೆ ನಾವು ಬಿಡುವ ಯಾವುದೇ ಪೋಸ್ಟ್ ನ ನೋಟಿಫಿಕೇಶನ್ ನಿಮಗೆ ಬರುತ್ತದೆ ಹೀಗೆ ಮಾಡುವುದರಿಂದ ಹೊಸ ಹುದ್ದೆಗಳ ಮಾಹಿತಿ ನಿಮಗೆ ಎಲ್ಲರಿಗಿಂತ ಮೊದಲು ನಿಮಗೆ ತಿಳಿಯುತ್ತದ
ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿ ಬಿಡುಗಡೆ ಮಾಡಿದಂತಹ ಹುದ್ದೆಗಳು ಯಾವ್ಯಾವು? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಶಿಕ್ಷಣ ಏನು? ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ ಮತ್ತು ಗರಿಷ್ಠ ವಯೋಮಿತಿಯನ್ನು? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏನು ಮಾಡಬೇಕು? ಹಾಗೂ ಅರ್ಜಿ ಸಲ್ಲಿಸುವ ವಿಧಾನ ಇದೆಲ್ಲದರ ಸಂಪೂರ್ಣ ಮಾಹಿತಿ ನಾವು ಈ ಕೆಳಗೆ ನೀಡಿದ್ದೇವೆ ಆದ ಕಾರಣ ನೀವು ಈ ಲೇಖನವನ್ನು ಕೊನೆವರೆಗೂ ಗಮನವಿಟ್ಟು ಓದಿ
ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯಲ್ಲಿ ಖಾಲಿ ಇರುವಂತಹ ಹುದ್ದೆಗಳು
- ಅಸಿಸ್ಟೆಂಟ್
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಪಡೆದಿರಬೇಕಾದ ಶಿಕ್ಷಣ
ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯ ಅಧಿಸೂಚನೆಯಂತೆ ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪಡೆದಿರಬೇಕೆಂದು ತಿಳಿಸಿದೆ
ಅರ್ಜಿ ಶುಲ್ಕ
- ST/SC ಅಂಗವಿಕಲ ಅಭ್ಯರ್ಥಿಗಳಿಗೆ 250 ರೂಪಾಯಿಗಳು
- ಇತರೆ ಅಭ್ಯರ್ಥಿಗಳಿಗೆ 1000 ರೂಪಾಯಿಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗೆ ಇರಬೇಕಾದ ವಯಸ್ಸಿನ ಮಿತಿ
ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯು ಸೂಚಿಸಿದಂತೆ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಗೂ ಕನಿಷ್ಠ 21 ರಿಂದ ಗರಿಷ್ಠ 30ರ ಒಳಗಿನ ಯಾವುದೇ ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಸಂಬಳದ ವಿವರ ಈ ಕೆಳಗಿನಂತಿದೆ
ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪನಿಯು ಅಧಿಸೂಚಿಸಿದಂತೆ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ 25ರಿಂದ 62 ಸಾವಿರದವರೆಗೆ ಮಾಸಿಕ ವೇತನವನ್ನು ನೀಡಲಾಗುವುದೆಂದು ತಿಳಿಸಿದೆ
ಅರ್ಜಿ ಸಲ್ಲಿಸುವ ವಿಧಾನ
- ಕಂಪನಿಯು ಸೂಚಿಸಿದ ಅಧಿಸೂಚನೆಯ ಪೀಡೆಯನ್ನು ಡೌನ್ಲೋಡ್ ಮಾಡಿ ಅದರಲ್ಲಿ ಇರುವಂತಹ ಎಲ್ಲ ಮಾಹಿತಿಯನ್ನು ಸರಿಯಾಗಿ ನೋಡಿಕೊಂಡು
- ನಂತರದಲ್ಲಿ ನಿಮಗೆ ಆಸಕ್ತಿ ಇದ್ದಂತಹ ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳಿ
- ಅದಾದಮೇಲೆ ನಾವು ಕೆಳಗೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಆಸಕ್ತಿ ಇದ್ದಂತಹ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ibpsonline.ibps.in/niacljan24/
ಇದನ್ನು ಸಹ ಓದಿ
ಸ್ನೇಹಿತರೆ ರಾಜ್ಯದ ಎಲ್ಲಾ ಜನತೆಗೆ ತಿಳಿಸುವುದೇನೆಂದರೆ ನಮ್ಮ ಈ ಮಾಧ್ಯಮವು ರಾಜ್ಯದಲ್ಲಿ ನಡೆಯುವ ದಿನನಿತ್ಯದ ಸುದ್ದಿಗಳು ಹಾಗೂ ಸರಕಾರದ ಹೊಸ ಕೆಲಸಗಳ ಬಗ್ಗೆ ಮತ್ತು ಸರಕಾರದ ಹೊಸ ಯೋಜನೆಗಳ ಬಗ್ಗೆ ಮಾಹಿತಿಯನ್ನು ನೀಡುವ ಒಂದು ಕನ್ನಡದ ಮಾಧ್ಯಮವಾಗಿದೆ ಎಂದು ತಿಳಿಸಲು ಇಷ್ಟಪಡುತ್ತೇನೆ