ಹತ್ತನೇ ಪಾಸಾದವರಿಗೆ ಅಟೆಂಡರ್ ಹುದ್ದೆಗಳ ನೇಮಕಾತಿಗೆ ಭರ್ಜರಿ ಆಹ್ವಾನ! ನೀವು ಕೂಡ ಬೇಗನೆ ಅರ್ಜಿ ಸಲ್ಲಿಸಿ!

NIMHANS jobs Recruitments: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ ನೇಮಕಾತಿ

ನಮಸ್ಕಾರ ಸ್ನೇಹಿತರೆ ರಾಜ್ಯದ ಎಲ್ಲಾ ನಿರುದ್ಯೋಗಿಗಳಿಗೆ ನಾವು ಈ ಲೇಖನದ ಮೂಲಕ ತಿಳಿಸಲು ಇಷ್ಟಪಡುವುದೇನೆಂದರೆ, ರಾಷ್ಟ್ರೀಯ ಸಂಸ್ಥೆಗಳಲ್ಲಿ ಒಂದಾದ ರಾಷ್ಟ್ರೀಯ ಮಾನಸಿಕ ಆರೋಗ್ಯ ನರ ವಿಜ್ಞಾನ ಸಂಸ್ಥೆಯಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಇಲಾಖೆಯು ಬಿಡುಗಡೆ ಮಾಡಿದೆ ಆದಕಾರಣ ಅರ್ಹ ಅಭ್ಯರ್ಥಿಗಳು ಮತ್ತು ಆಸಕ್ತಿ ಹೊಂದಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ಮೊದಲೇ ಅರ್ಜಿಯನ್ನು ಸಲ್ಲಿಸಿ ಅರ್ಜಿ ಹೇಗೆ ಸಲ್ಲಿಸುವುದು ಇಲ್ಲಿದೆ ಸಂಪೂರ್ಣ ಮಾಹಿತಿ

ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯವೂ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಬಿಡುಗಡೆ ಮಾಡುವಂತಹ ಸರಕಾರದ ಕೆಲಸಗಳು ಹಾಗೂ ಖಾಸಗಿ ಕಂಪನಿಗಳು ಬಿಡುಗಡೆ ಮಾಡುವಂತಹ ಖಾಸಗಿ ಕೆಲಸಗಳು ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು ಸರ್ಕಾರ ನೀಡುವಂತಹ ಸ್ಕಾಲರ್ಶಿಪ್ ಗಳು ಹಾಗೂ ಸರಕಾರ ಬಿಡುಗಡೆ ಮಾಡುವಂತಹ ಹೊಸ ಯೋಜನೆಗಳ ಕುರಿತಾದ ಮಾಹಿತಿಯನ್ನು ನಾವಿಲ್ಲಿ ಪ್ರತಿನಿತ್ಯವೂ ನೀಡುತ್ತಿರುತ್ತೇವೆ ನಾವು ಬಿಡುವ ಯಾವುದೇ ಪೋಸ್ಟ್ ನಿಮಗೆ ಬಂದು ತಲುಪಬೇಕೆಂದರೆ ನಮ್ಮ ಸೈಟಿನ ನೋಟಿಫಿಕೇಶನ್ ಅನ್ನು ಆನ್ ಮಾಡಿಕೊಳ್ಳಿ

ರಾಷ್ಟ್ರೀಯ ಇಲಾಖೆಗಳಲ್ಲಿ ಒಂದಾದ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಈಗಾಗಲೇ ಹಲವಾರು ಜನರು ಕೆಲಸ ಮಾಡುತ್ತಿದ್ದು ಇನ್ನೂ ಕೆಲ ಕೆಲಸಗಳಿಗೆ ಕೆಲಸಗಾರರು ಬೇಕಾಗಿದ್ದ ಕಾರಣ ಇಲಾಖೆಯು ಆ ಕೆಲಸಗಳ ನೇಮಕಾತಿಗೆ ಆಹ್ವಾನವನ್ನು ನೀಡಿದೆ ಆದ ಕಾರಣ ಆಸಕ್ತಿ ಹೊಂದಿದಂತಹ ಅಭ್ಯರ್ಥಿಗಳು ಇಲಾಖೆಯು ಹೊರಡಿಸಿದಂತಹ ಕೆಲಸಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯು ಬಿಡುಗಡೆ ಮಾಡಿದಂತಹ ಉದ್ಯೋಗಗಳು ಯಾವ್ಯಾವು? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಶಿಕ್ಷಣವನ್ನು ಎಲ್ಲಿವರೆಗೆ ಮಾಡಿರಬೇಕು ಈ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಸಿಗುವ ಮಾಸಿಕ ವೇತನವೆಷ್ಟು ಈ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು ಅಥವಾ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕೆ? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಯಾವುದು ಮತ್ತು ಪ್ರಾರಂಭವಾದ ದಿನಾಂಕ ಯಾವುದು? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಎಷ್ಟರ ನಡುವೆ ಇರಬೇಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಎಷ್ಟಿರಬಹುದು ಎಂಬುದರ ಸಂಪೂರ್ಣ ಮಾಹಿತಿ ಕೆಳಗೆ ನೀಡಿದ್ದೇವೆ ಆದ ಕಾರಣ ಈ ಲೇಖನವನ್ನು ಕೊನೆವರೆಗೂ ಗಮನವಿಟ್ಟು ಎಚ್ಚರಿಕೆಯಿಂದ ಓದಿ

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳು

  • ಅಟೆಂಡರ್

ಶೈಕ್ಷಣಿಕ ಅರ್ಹತೆ ಏನು?

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯು ಸೂಚಿಸಿದಂತೆ ತನ್ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ ಹತ್ತನೇ ಕಡ್ಡಾಯವಾಗಿ ಪಾಸ್ ಆಗಿರಬೇಕು ಎಂದು ಈ ಸಂಸ್ಥೆಯು ತಿಳಿಸಿದೆ

ವೇತನದ ಮಾಹಿತಿ

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯ ಉದ್ಯೋಗಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು ಸುಮಾರು 17000 ಮಾಸಿಕ ವೇತನವನ್ನು ಕೊಡಲಾಗುವುದೆಂದು ಈ ಒಂದು ಸಂಸ್ಥೆಯು ತಿಳಿಸಿದೆ

ಅರ್ಜಿ ಶುಲ್ಕ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಎಂದು ಇಲಾಖೆ ತಿಳಿಸಿದೆ

ವಯೋಮಿತಿ

ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯಸ್ಸು ಫೆಬ್ರವರಿ 2024ಕ್ಕೆ ಕನಿಷ್ಠ 18ರಿಂದ ಗರಿಷ್ಠ 30 ವರ್ಷದೊಳಗಿನ ಯಾವುದೇ ಅಭ್ಯರ್ಥಿಯು ಈ ಹುದ್ದೆಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಅರ್ಜಿ ಸಲ್ಲಿಸುವ ವಿಧಾನ

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
  • ಭೇಟಿ ನೀಡಿದ ನಂತರ ಇಲಾಖೆಯು ಹೊರಡಿಸಿದಂತಹ ಉದ್ಯೋಗಗಳ ಮಾಹಿತಿ ಇರುವ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ
  • ನಂತರದಲ್ಲಿ ಅದರಲ್ಲಿರುವ ಎಲ್ಲಾ ಮಾಹಿತಿಯನ್ನು ಎಚ್ಚರಿಕೆಯಿಂದ ಓದಿ
  • ನಿಮಗೆ ಆಸಕ್ತಿ ಇರುವ ಉದ್ಯೋಗವನ್ನು ಆಯ್ಕೆ ಮಾಡಿಕೊಂಡು
  • ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಅಲ್ಲಿ ಕೇಳಿರುವ ಎಲ್ಲಾ ವಿವರವನ್ನು ಸರಿಯಾಗಿ ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಿ
  • ಈ ರೀತಿಯಾಗಿ ಮಾಡಿದ ನಂತರ ನಿಮ್ಮ ಒಂದು ಅರ್ಜಿಯು ಯಶಸ್ವಿಯಾಗಿ ಇಲಾಖೆಗೆ ತಲುಪುತ್ತದೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 26 2024 ಆಗಿರುತ್ತದೆ ಎಂದು ಇಲಾಖೆ ತಿಳಿಸಿದೆ

ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://notifications.nimhans.ac.in/category/vacancy-announcements/

ಇನ್ನಷ್ಟು

ನಿಮಗೆ ಈ ಲೇಖನವು ಇಷ್ಟವಾಗಿದ್ದರ ಇದನ್ನು ನಿಮ್ಮ ನಿಮ್ಮ ವಾಟ್ಸಪ್ ಗ್ರೂಪ್ ನಲ್ಲಿ ಶೇರ್ ಮಾಡಿಕೊಳ್ಳಿ ಬಗ್ಗೆ ಹಾಗೂ ಇದೇ ತರದ ಹೊಸ ಹೊಸ ಮಾಹಿತಿಗಳಿಗಾಗಿ ನಮ್ಮ ಮಾದ್ಯಮದ ನೋಟಿಫಿಕೇಷನ್ ಬಟನನ್ನು ಆನ್ ಮಾಡಿಕೊಳ್ಳಿ