NLM Scheme of government: ಸರಕಾರದ ಹೊಸ ಯೋಜನೆ
ನಮಸ್ಕಾರ ಸ್ನೇಹಿತರೇ, ನಮ್ಮ ಈ ಮಾಧ್ಯಮದ ಮತ್ತೊಂದು ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ, ಗೆಳೆಯರೇ ನಾವು ಇವತ್ತಿನ ಈ ಲೇಖನದ ಮೂಲಕ ನಾಡಿನ ಸಮಸ್ತ ರೈತರಿಗೆ ತಿಳಿಸಲು ಬಯಸುವ ವಿಷಯವೇನೆಂದರೆ, ಸರಕಾರದ ಈ ಯೋಜನೆ ಅಡಿಯಲ್ಲಿ ಸಿಗಲಿದೆ ಕುರಿ ಕೋಳಿ ಫಾರಂ ತೆರೆಯಲು 25 ಲಕ್ಷದವರೆಗೆ ಸಹಾಯಧನ, ಆದ್ದರಿಂದ ನಾಡಿನ ಎಲ್ಲ ರೈತರು ಈ ಯೋಜನೆಯ ಲಾಭವನ್ನು ಪಡೆಯತಕ್ಕದ್ದು, ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಕೆಳಗೆ ನೀಡಿದ್ದೇವೆ ನೋಡಿ.
ಗೆಳೆಯರೇ ನಮ್ಮ ಈ ಮಾಧ್ಯಮದಲ್ಲಿ ನೀವು ದಿನನಿತ್ಯ ಇದೇ ತರದ ಹೊಸ ಹೊಸ ವಿಚಾರಗಳ ಬಗ್ಗೆ ಮಾಹಿತಿ ನೀಡಿದ ಲೇಖನಗಳನ್ನು ನೋಡಬಹುದಾಗಿದೆ, ನಮ್ಮ ಈ ಮಾಧ್ಯಮದಲ್ಲಿ ನಾವು ದಿನನಿತ್ಯ ಸರಕಾರದ ಹೊಸ ಹೊಸ ಯೋಜನೆಗಳು, ಸರಕಾರ ಬಿಡುಗಡೆ ಮಾಡುವಂತಹ ಹೊಸ ಕೆಲಸಗಳ ವಿವರ, ಆ ಕೆಲಸಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಎಂಬುದರ ಬಗ್ಗೆ ಮಾಹಿತಿಯನ್ನು ಹೊಂದಿದ ಲೇಖನಗಳನ್ನು ನಾವಿಲ್ಲಿ ಪ್ರತಿನಿತ್ಯವೂ ಪೋಸ್ಟ್ ಮಾಡುತ್ತಲೇ ಇರುತ್ತೇವೆ.
ಸ್ನೇಹಿತರೆ ರೈತರ ಅಭಿವೃದ್ಧಿಗಾಗಿ ಸರಕಾರವು ಪ್ರತಿನಿತ್ಯವೂ ಒಂದಲ್ಲ ಒಂದು ಯೋಜನೆಯನ್ನು ಜಾರಿ ಮಾಡುತ್ತಲೇ ಇರುತ್ತದೆ. ಅಂತಹ ಯೋಜನೆಗಳಲ್ಲಿ ಎನ್ನೆಲಮ್ ಯೋಜನೆ ಸಹ ಒಂದಾಗಿದೆ ಈ ಯೋಜನೆ ಅಡಿಯಲ್ಲಿ ಕೋಳಿ ಕುರಿ ಫಾರಂ ತೆರೆಯಲು ರೈತರಿಗೆ ರಾಜ್ಯ ಸರ್ಕಾರ ನೀಡುತ್ತೆ ಸುಮಾರು 25 ರಿಂದ 30 ಲಕ್ಷದವರೆಗೆ ಸಹಾಯಧನ, ಆದಕಾರಣ ಈ ಯೋಜನೆಯ ಲಾಭವನ್ನು ಪ್ರತಿಯೊಬ್ಬ ರೈತರು ಪಡೆಯಬೇಕು ಎಂಬುವುದು ರಾಜ್ಯ ಸರ್ಕಾರದ ಯೋಜನೆಯಾಗಿದೆ.
NLM ಯೋಜನೆ 2024
ಈ ಯೋಜನೆ ಅಡಿಯಲ್ಲಿ ಪ್ರತಿಯೊಬ್ಬ ರೈತ ಅಥವಾ ರೈತರ ಮಕ್ಕಳು ಯುವ ರೈತರಿಗೆ ತಮ್ಮ ಸ್ವಂತ ವ್ಯಾಪಾರವನ್ನು ನಡೆಸಲು ಕೋಳಿ, ಕುರಿ, ಹಂದಿ ಗಟಕಗಳನ್ನು ನಿರ್ಮಿಸಲು ಸುಮಾರು 25 ರಿಂದ 30 ಲಕ್ಷದವರೆಗೆ ಸಹಾಯಧನವನ್ನು ನೀಡುತ್ತದೆ ಸರ್ಕಾರ ಆದಕಾರಣ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ತುಂಬಾ ಸುಲಭ, ಈ ಯೋಜನೆಯ ಸಂಪೂರ್ಣ ಮಾಹಿತಿ ನಿಮಗೆ ತಿಳಿಯಬೇಕಾದರೆ ಈ ಲೇಖನವನ್ನು ನೀವು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿಕೊಳ್ಳಬೇಕಾಗುತ್ತದೆ
ಈ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ದಾಖಲಾತಿಗಳು?
- ಭೂಮಿ ದಾಖಲೆ ಅಥವಾ ಪಾಣಿ
- ಸ್ವಂತ ಭೂಮಿ ಇಲ್ಲದವರು ಭೂಮಿಯನ್ನು ಬಾಡಿಗೆ ಪಡೆದ ಕರಾರು ಪತ್ರ
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ನಿಮ್ಮ ಹೊಲದ ಜಿಪಿಎಸ್ ಫೋಟೋ
- ಇಲ್ಲಿವರೆಗಿನ ಆರು ತಿಂಗಳಿನ ಬ್ಯಾಂಕಿನ ಸ್ಟೇಟ್ಮೆಂಟ್
- ತರಬೇತಿ ಪತ್ರ ಅಥವಾ ಅನುಭವ ಹೊಂದಿರುವ ಪತ್ರ
ಎಲ್ಲಿ ಹೋಗಿ ಅರ್ಜಿ ಸಲ್ಲಿಸಬೇಕು?
ಗೆಳೆಯರೇ ನೀವು ಈ ಯೋಜನೆಗೆ ಎರಡು ಹಂತಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎರಡು ಹಂತಗಳ ವಿವರ ಕೆಳಗೆ ನೀಡಿದ್ದೇವೆ ನೋಡಿ
- ಹಂತ 1-ಸ್ನೇಹಿತರೆ ನೀವು ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಹೋಗಿ ಈ ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿದುಕೊಂಡು ಅವರಿಗೆ ಈ ಯೋಜನೆಯ ಮಾಹಿತಿಯನ್ನು ನೀಡುವ ಮೂಲಕ ಅಗತ್ಯ ಇರೋ ದಾಖಲೆಗಳನ್ನು ನೀಡಿ ಅರ್ಜಿಯನ್ನು ನೀವು ಸುಲಭವಾಗಿ ಸಲ್ಲಿಸಬಹುದು.
- ಹಂತ 2-ಇಲ್ಲವಾದರೆ ನಿಮ್ಮ ಮೊಬೈಲ್ ಅನ್ನು ಬಳಸಿಕೊಂಡು ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಅದು ಹೇಗೆಂದರೆ. ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ನೀವು ಆ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಅವರು ಕೇಳುವ ಎಲ್ಲ ಗೌರವಗಳನ್ನು ಸರಿಯಾಗಿ ಭರ್ತಿ ಮಾಡಿ ಆನ್ಲೈನ್ ಮುಖಾಂತರ ನಿಮ್ಮ ಮೊಬೈಲ್ ಅನ್ನು ಬೆಳೆಸಿಕೊಂಡು ಈ ಯೋಜನೆಗೆ ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದು.
NLM ಯೋಜನೆಗೆ ಅರ್ಜಿ ಸಲ್ಲಿಸಲು ನಾವು ಕೆಳಗೆ ನೀಡಿರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://nlm.udyamimitra.in/Login/Logi
ಸ್ನೇಹಿತರೆ ನೀವು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಮೂಲಕ ಎನ್ಎಲ್ಎಂ ಯೋಜನೆಗೆ ಆನ್ಲೈನ್ ಮುಖಾಂತರ ನಿಮ್ಮ ಮೊಬೈಲ್ ಅನ್ನು ಬಳಸಿಕೊಂಡು ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇನ್ನಷ್ಟು ಓದಿ
ಸ್ನೇಹಿತರೆ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಇದೇ ತರದ ತಾಜಾ ಸಮಾಚಾರಗಳನ್ನು ನೀಡುತ್ತಲೇ ಇರುತ್ತೇವೆ. ಅಷ್ಟೇ ಅಲ್ಲದೆ ಸರ್ಕಾರ ಬಿಡುಗಡೆ ಮಾಡುವ ಸರಕಾರಿ ಹುದ್ದೆಗಳ ವಿವರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
ಹಾಗೂ ಶಾಲಾ ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿ ವಿದ್ಯಾರ್ಥಿಗಳಿಗೆ ಸರಕಾರ ನೀಡುವ ಅನುದಾನ ಮತ್ತು ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿಯನ್ನು ನೀವಿಲ್ಲಿ ದಿನನಿತ್ಯ ನೋಡಬಹುದಾಗಿದೆ.