ದೇಶದ ಎಲ್ಲ ವಿದ್ಯಾರ್ಥಿಗಳಿಗೆ ಸಿಗಲಿದೆ ₹40 ಸಾವಿರದವರೆಗೆ ಉಚಿತ ಸ್ಕಾಲರ್ಶಿಪ್! ಈ ಸ್ಕಾಲರ್ಶಿಪ್ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ ನೋಡಿ!

ONGC Scholarship 2024: ಓ ಎಂ ಜಿ ಸಿ ಸ್ಕಾಲರ್ಶಿಪ್

ನಮಸ್ಕಾರ ಗೆಳೆಯರೇ, ನಮ್ಮ ಈ ಮಾಧ್ಯಮದ ಮತ್ತೊಂದು ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ ಗೆಳೆಯರೇ ನಾವು ಇವತ್ತಿನ ಈ ಲೇಖನದಲ್ಲಿ ನಾಡಿನ ಸಮಸ್ತ ವಿದ್ಯಾರ್ಥಿಗಳಿಗೆ ತಿಳಿಸುವ ವಿಷಯವೇನೆಂದರೆ ಹಲವಾರು ಖಾಸಗಿ ಕಂಪನಿಗಳು ಅಥವಾ ಸರಕಾರದ ಕಂಪನಿಗಳು ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಅನ್ನು ನೀಡುತ್ತಲೇ ಇರುತ್ತವೆ ಅಂತಹದ್ರಲ್ಲಿ ಓ ಎನ್ ಜಿ ಸಿ ಕಂಪನಿಯ ಸ್ಕಾಲರ್ಶಿಪ್ ಸಹ ಒಂದಾಗಿದೆ ಈ ಸ್ಕಾಲರ್ ಶಿಪ್ ನ ಸಂಪೂರ್ಣ ವಿವರ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಓದಿ

ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಇದೇ ತರದ ಹೊಸ ಹೊಸ ಸುದ್ದಿಗಳು ಹೊಸ ಹೊಸ ವಿಚಾರಗಳು ಹಾಗೂ ಸರಕಾರದ ಹೊಸ ಯೋಜನೆಗಳ ವಿವರ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನಾವಿಲ್ಲಿ ಲೇಖನದ ಮೂಲಕ ಪ್ರತಿನಿತ್ಯವು ನೀಡುತ್ತಲೇ ಇರುತ್ತೇವೆ ಅಷ್ಟೇ ಅಲ್ಲದೆ ಸರ್ಕಾರ ಬಿಡುಗಡೆ ಮಾಡುವ ಹೊಸ ಸರಕಾರಿ ಕೆಲಸಗಳ ವಿವರ ಆ ಕೆಲಸಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಆ ಉದ್ಯೋಗ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿಯನ್ನು ನೀವೆಲ್ಲಿ ಪ್ರತಿನಿತ್ಯ ನೋಡಬಹುದಾಗಿದೆ

ಸ್ನೇಹಿತರೆ ರಾಜ್ಯದ ಬಡ ವಿದ್ಯಾರ್ಥಿಗಳು ಹಾಗೂ ದೇಶದ ಬಡ ವಿದ್ಯಾರ್ಥಿಗಳ ಅಭಿವೃದ್ಧಿಗಾಗಿ ಖಾಸಗಿ ಕಂಪನಿಗಳು ಹಾಗೂ ಕೇಂದ್ರ ಸರಕಾರ ರಾಜ್ಯ ಸರ್ಕಾರ ಪ್ರತಿನಿತ್ಯವೂ ಒಂದಲ್ಲ ಒಂದು ಸ್ಕಾಲರ್ಶಿಪ್ ಅನ್ನು ತರುತ್ತಲೇ ಇರುತ್ತದೆ ಅಂತಹವರಲ್ಲಿ ಓ ಎನ್ ಜಿ ಸಿ ಕಂಪನಿಯ ಒಂದು ಸ್ಕಾಲರ್ಶಿಪ್ ಸಹ ಒಂದಾಗಿದೆ ಈ ಸ್ಕಾಲರ್ಶಿಪ್ ನಡಿಯಲ್ಲಿ ವಿದ್ಯಾರ್ಥಿಗಳಿಗೆ 40, ವರೆಗೆ ಸ್ಕಾಲರ್ಶಿಪ್ ಸಿಗಲಿದ್ದು ಈ ಸ್ಕಾಲರ್ಶಿಪ್ ಅನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಇನ್ನು ಹೆಚ್ಚಿನ ರೀತಿಯಲ್ಲಿ ಮಾಡಬೇಕೆಂದು ಈ ಒಂದು ಕಂಪನಿಯು ತಿಳಿಸಿದೆ ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿಯನ್ನು ನೀವಿಲ್ಲಿ ನೋಡಬಹುದು

ST/SC ಮತ್ತು OBC ವಿದ್ಯಾರ್ಥಿ ವೇತನ

ಈ ಮೇಲಿನ ವರ್ಗಗಳ ಹಲವಾರು ವಿದ್ಯಾರ್ಥಿಗಳು ಆರ್ಥಿಕ ದೌರ್ಬಲ್ಯತೆಯಿಂದಾಗಿ ವಿದ್ಯಾಭ್ಯಾಸವನ್ನು ಮುಂದುವರಿಸದೆ ಅರ್ಧಕ್ಕೆ ನಿಲ್ಲಿಸುತ್ತಿದ್ದಾರೆ ಇಂತಹ ಬಡ ಮಕ್ಕಳ ಅಭಿವೃದ್ಧಿಗಾಗಿ ಅಥವಾ ವಿದ್ಯಾಭ್ಯಾಸಕ್ಕಾಗಿ ಓ ಎನ್ ಜಿ ಸಿ ಕಂಪನಿಯು ಹಣ ನೀಡಲು ಮುಂದೆ ಬಂದಿದ್ದು 40 ವರೆಗೆ ಈ ಮೇಲಿನ ಎಲ್ಲಾ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತ ಸ್ಕಾಲರ್ಶಿಪ್ಪನ್ನು ನೀಡುತ್ತಿದೆ

ONGC ಸ್ಕಾಲರ್ಶಿಪ್ ಯೋಜನೆ 2024 ಅಡಿಯಲ್ಲಿ ರಾಷ್ಟ್ರೀಯ ಎಲ್ಲಾ ವಿದ್ಯಾರ್ಥಿಗಳಿಗೆ 40 ಸಾವಿರದವರೆಗೆ ಆರ್ಥಿಕ ನೆರವು ನೀಡಲಾಗುತ್ತಿದ್ದು ಆದಕಾರಣ ಎಲ್ಲ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ನ ಪ್ರಯೋಜನವನ್ನು ಪಡೆದುಕೊಳ್ಳ ತಕ್ಕದ್ದು ಎಂದು ಓ ಎನ್ ಜಿ ಸಿ ಕಂಪನಿಯು ತಿಳಿಸಿದೆ ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವುದು ಹೇಗೆ ನೀಡಿದ್ದೇವೆ ನೋಡಿ

ಈ ಸ್ಕಾಲರ್ಶಿಪ್ ಪಡೆಯಲು ಇರಬೇಕಾದ ಅರ್ಹತೆಗಳು?

  • ಅರ್ಜಿ ಸಲ್ಲಿಸುವಂತ ಅಭ್ಯರ್ಥಿಯು ಒಬಿಸಿ ಎಸ್ಟಿ ಅಥವಾ ಎಸ್ ಸಿ ವರ್ಗದ ವಿದ್ಯಾರ್ಥಿಗಳ ಆಗಿರಬೇಕು
  • ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ಕೌಟುಂಬಿಕ ವಾರ್ಷಿಕ ಆದಾಯವು 2 ಲಕ್ಷಕ್ಕಿಂತ ಕಡಿಮೆ ಇರಬೇಕು
  • ಅರ್ಜಿ ಸಲ್ಲಿಸುವಂತ ಅಭ್ಯರ್ಥಿ ಯು ಕಾಲೇಜ್ ಅಲ್ಲಿ ಪ್ರವೇಶವನ್ನು ಒಂದೇ ವಿದ್ಯಾಭ್ಯಾಸವನ್ನು ಮಾಡುತ್ತಿರಬೇಕು
  • ವಿದ್ಯಾರ್ಥಿಯು 12ನೇ ತರಗತಿಯಲ್ಲಿ 62ರಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕಾಗುತ್ತದೆ

ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು?

  • ವಿದ್ಯಾರ್ಥಿ ಆಧಾರ್ ಕಾರ್ಡ್
  • ವಿದ್ಯಾರ್ಥಿಯ ಪೋಷಕರಾಧಾರ್ ಕಾರ್ಡ್
  • ಮೊಬೈಲ್ ಸಂಖ್ಯೆ
  • ಪಡಿತರ ಚೀಟಿ
  • ಶಾಲಾ ದೃಢೀಕರಣ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ವಿದ್ಯಾರ್ಥಿಯು ಹಿಂದಿನ ತರಗತಿಯಲ್ಲಿ ಅಭ್ಯಾಸ ಮಾಡಿದ ಅಂಕಪಟ್ಟಿ
  • ವಿದ್ಯಾರ್ಥಿಯು ಕಾಲೇಜಿನಲ್ಲಿ ಪ್ರವೇಶ ಪಡೆದ ರಶೀದಿ
  • ಕಾಲೇಜಿನ ಗುರುತಿನ ಚೀಟಿ

ಅರ್ಜಿ ಸಲ್ಲಿಸುವ ವಿಧಾನ?

  • ONGC ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಈ ಕಂಪನಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು
  • ನಂತರ ಅಲ್ಲಿ ನ್ಯೂಸ್ ಸ್ಕಾಲರ್ಶಿಪ್ 2024 ಅಂತ ಇರುವ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು
  • ನಂತರ ಅಲ್ಲಿ ನಿಮ್ಮ ಮೊಬೈಲ್ ನಂಬರ್ ಹಾಗೂ ಆಧಾರ್ ಕಾರ್ಡ್ ಸಂಖ್ಯೆಯನ್ನು ಹಾಕಿ ರಿಜಿಸ್ಟರ್ ಮಾಡಿಕೊಳ್ಳಿ
  • ನಂತರ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಸ್ಕಾಲರ್ಶಿಪ್ ಬಟನ್ ಮೇಲೆ ಕ್ಲಿಕ್ ಮಾಡಿ
  • ಅದಾದ ಮೇಲೆ ಅವರು ಕೇಳಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಎಚ್ಚರಿಕೆಯಿಂದ ಭರ್ತಿ ಮಾಡಿ
  • ನಂತರ ನೀವು ನಿಮ್ಮ ಮೊಬೈಲ್ ಅನ್ನು ಬಳಸಿಕೊಂಡು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ONGC ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

ONGC SCHOLARSHIP 

ನೀವು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಮೂಲಕ ಓ ಎನ್ ಜಿ ಸಿ ಸ್ಕಾಲರ್ಶಿಪ್ ಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಇದನ್ನು ಸಹ ಓದಿ

ಸ್ನೇಹಿತರೆ ಒಂದು ವೇಳೆ ನಿಮಗೇನಾದರೂ ಈ ಲೇಖನ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ನಿಮ್ಮ ವಾಟ್ಸಪ್ ಗ್ರೂಪ್ ಗಳಲ್ಲಿ ಸಹ ಹಂಚಿ ನೀವು ಹೀಗೆ ಮಾಡುವುದರಿಂದ ಈ ಸ್ಕಾಲರ್ ಶಿಪ್ ನ ಮಾಹಿತಿ ನಿಮ್ಮ ಗೆಳೆಯರಿಗೂ ಸಿಕ್ಕಂತಾಗುತ್ತದೆ ಇದೇ ತರದ ಹೊಸ ಹೊಸ ಸುದ್ದಿಗಳನ್ನು ಎಲ್ಲರಿಗಿಂತ ಮುಂಚೆ ಪಡೆಯಲು ತಾವುಗಳು ನಮ್ಮ ಈ ಮಾಧ್ಯಮದ ಚಂದಾದಾರರಾಗಿ ಹಾಗೂ ನಮ್ಮ ಈ ಸೈಟಿನ ನೋಟಿಫಿಕೇಶನ್ ಬಟನ್ ಆನ್ ಮಾಡಿಕೊಳ್ಳಿ