Housing Scheme: ಮನೆ ಇಲ್ಲದವರಿಗೆ ಸ್ವಂತ ಮನೆ ಸಿಗುತ್ತಾ? 6.5 ಲಕ್ಷ ಮನೆಗಳ ಬೃಹತ್ ಯೋಜನೆ.!
Housing Scheme: ಬೆಂಗಳೂರಿನಲ್ಲಿ 6.5 ಲಕ್ಷ ಮನೆಗಳ ಬೃಹತ್ ಯೋಜನೆ: ವಸತಿ ರಹಿತರಿಗೆ ಸ್ವಂತ ಮನೆ ಸಿಗುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ವಸತಿ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಹತ್ವದ ವಸತಿ ಯೋಜನೆಯೊಂದನ್ನು ರೂಪಿಸುತ್ತಿದೆ. ಬೆಂಗಳೂರು ಮಹಾನಗರ ಪ್ರದೇಶದಲ್ಲಿ ಮುಂದಿನ ವರ್ಷಗಳಲ್ಲಿ ಸುಮಾರು 6 ಲಕ್ಷದಿಂದ 6.5 ಲಕ್ಷ ಮನೆಗಳನ್ನು ನಿರ್ಮಿಸುವ ಯೋಜನೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. Also Read: ಕರ್ನಾಟಕ ಮಳೆ ಮುನ್ಸೂಚನೆ: … Read more