Paytm Personal Loan: ಪೇಟಿಎಂ ಅಪ್ಲಿಕೇಶನ್ ಮೂಲಕ ಕೇವಲ ಹತ್ತು ನಿಮಿಷದಲ್ಲಿ 3 ಲಕ್ಷ ಸಾಲ! ಇಲ್ಲಿದೆ ನೋಡಿ ಮಾಹಿತಿ.
ಈಗ paytm ಗ್ರಾಹಕರಿಗೆ ಇದೊಂದು ಸಿಹಿ ಸುದ್ದಿ ಎಂದು ಹೇಳಬಹುದು. ಏಕೆಂದರೆ ಈಗ ಪೇಟಿಎಂ ಅಪ್ಲಿಕೇಶನ್ ಈಗ ತನ್ನ ಗ್ರಾಹಕರಿಗೆ ಹಾಗೂ ಸಾಲದ ಅವಶ್ಯಕತೆ ಇರುವಂತಹ ಜನರಿಗೆ HDFC ಬ್ಯಾಂಕ್ ನೊಂದಿಗೆ ಕೂಡಿ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಈಗ ವೈಯಕ್ತಿಕ ಸಾಲ ನೀಡಲು ಮುಂದಾಗಿದೆ. ಈಗ ಈ ಒಂದು ಸಾಲವನ್ನು ಪಡೆಯಲು ಯಾರೆಲ್ಲಾ ಅರ್ಹರಿದ್ದೀರಾ ಅಂತವರಿಗೆ ಕೂಡಲೇ ಈ ಒಂದು ಸಾಲದ ಮಾಹಿತಿಯನ್ನು ಪಡೆದುಕೊಂಡು ಸಾಲವನ್ನು ಪಡೆದುಕೊಳ್ಳಬಹುದು.
ವೈಯಕ್ತಿಕ ಸಾಲದ ಮಾಹಿತಿ
ಈಗ ಸ್ನೇಹಿತರೆ ಪೇಟಿಎಂ ತಮ್ಮ ಹೆಚ್ ಡಿ ಎಫ್ ಸಿ ಬ್ಯಾಂಕ್ ನ ವತಿಯಿಂದ ಕೂಡಿ ತನ್ನ ಗ್ರಾಹಕರಿಗೆ ಹಾಗೂ ಸಾಲದ ಅವಶ್ಯಕತೆ ಇರುವಂತ ಜನರಿಗೆ ಈಗ ಕಡಿಮೆ ಬಡ್ಡಿ ದರದಲ್ಲಿ ಮೂರು ಲಕ್ಷದವರೆಗೆ ಸಾಲವನ್ನು ನೀಡಲು ಮುಂದಾಗಿದೆ. ಈಗ ಈ ಒಂದು ಸಾಲಕ್ಕೆ ಯಾರೆಲ್ಲಾ ಅವಶ್ಯಕತೆ ಇದ್ದೀರೋ ಅಂತವರು ಈ ಕೂಡಲೇ ಒಂದು ಪೇಟಿಎಂ ಅಪ್ಲಿಕೇಶನ್ ಮೂಲಕ ಈಗ ಸಾಲಕ್ಕೆ ಅರ್ಜಿ ಸಲ್ಲಿಕೆ ಮಾಡಿ ಸಾಲವನ್ನು ಪಡೆದುಕೊಳ್ಳಬಹುದು.
ಇದನ್ನು ಓದಿ : Gruhalakshmi Yojana Update: ಗೃಹಲಕ್ಷ್ಮಿ ಯೋಜನೆ ಮತ್ತೊಂದು ಹೊಸ ಅಪ್ಡೇಟ್! ಮೇ 20ರ ನಂತರ ಹಣ ಜಮಾ! ಇಲ್ಲಿದೆ ನೋಡಿ ಮಾಹಿತಿ.
ಸಾಲದ ಮೇಲಿನ ಬಡ್ಡಿ ದರ
ಈಗ ಈ ಒಂದು ಪೇಟಿಎಂನ ಮೂಲಕ ನೀವೇನಾದರೂ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬೇಕೆಂದುಕೊಂಡಿದ್ದರೆ ಈಗ ಪೇಟಿಎಂ ನ ಮೂಲಕ ಈಗ ನೀವು ಗರಿಷ್ಠ 5 ಲಕ್ಷದವರೆಗೆ ಸಾಲವನ್ನು ಪಡೆದುಕೊಂಡು ಪ್ರಸ್ತುತ ವರ್ಷಕ್ಕೆ 11% ನಿಂದ 21% ವರೆಗೆ ವೈಯಕ್ತಿಕ ಸಾಲದ ಮೇಲೆ ನಿಮಗೆ ಬಡ್ಡಿ ದರವನ್ನು ನಿಗದಿ ಮಾಡಲಾಗುತ್ತದೆ.
ಇದನ್ನು ಓದಿ : BCM Hostel Application: ಬಿಸಿಎಂ ಹಾಸ್ಟೆಲ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.
ಅರ್ಹತೆಗಳು ಏನು?
- ಈಗ ಸಾಲವನ್ನು ಪಡೆಯುವಂತಹ ಅಭ್ಯರ್ಥಿ ಸಿವಿಲ್ ಸ್ಕೋರ್ ಉತ್ತಮವಾದ ರೀತಿಯಲ್ಲಿ ಇರಬೇಕಾಗುತ್ತದೆ.
- ಹಾಗೆ ಸಾಲವನ್ನು ಪಡೆಯುವಂತಹ ಅಭ್ಯರ್ಥಿಯು ಯಾವುದಾದರೂ ಒಂದು ಉದ್ಯೋಗವನ್ನು ಹೊಂದಿರಬೇಕಾಗುತ್ತದೆ.
- ಹಾಗೆ ಯಾವೊಂದು ಅಭ್ಯರ್ಥಿಯು ಈ ಹಿಂದೆ ಯಾವುದೇ ರೀತಿಯಾದಂತಹ ಸಾಲವನ್ನು ಪಡೆದುಕೊಂಡು ಸಾಲವನ್ನು ಮರುಪಾವತಿ ಮಾಡದೇ ಇರಬಾರದು.
- ಹಾಗೆ ಆ ಒಂದು ಅಭ್ಯರ್ಥಿಯು ಕನಿಷ್ಠ ತಿಂಗಳಿಗೆ 15000 ಹಣವನ್ನು ಸಂಪಾದನೆ ಮಾಡುತ್ತಾ ಇರಬೇಕಾಗುತ್ತದೆ.
ದಾಖಲೆಗಳು ಏನು?
- ಆಧಾರ್ ಕಾರ್ಡ್
- ಮೊಬೈಲ್ ನಂಬರ್
- ಇಮೇಲ್ ಐಡಿ
- ಪ್ಯಾನ್ ಕಾರ್ಡ್
- ಉದ್ಯೋಗ ಪ್ರಮಾಣ ಪತ್ರಗಳು
- ಬ್ಯಾಂಕ್ ಖಾತೆಯ ವಿವರ
- ಸ್ಯಾಲರಿ ಸ್ಲಿಪ್
ಸಾಲವನ್ನು ಪಡೆಯುವುದು ಹೇಗೆ?
- ಈಗ ನೀವು ಕೂಡ ಪೇಟಿಎಂನ ಮೂಲಕ ಸಾಲವನ್ನು ಪಡೆದುಕೊಳ್ಳಲು ಮೊದಲಿಗೆ ನೀವು ಪೇಟಿಎಂ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ ಪರ್ಸನಲ್ ಲೋನ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ ಕೊಳ್ಳಬೇಕಾಗುತ್ತದೆ.
- ಹಾಗೆ ನಿಮಗೆ ಎಷ್ಟು ಲೋನ್ ಬೇಕೋ ಆ ಒಂದು ಸಾಲದ ಮೇಲೆ ನೀವು ಕ್ಲಿಕ್ ಮಾಡಿಕೊಳ್ಳಬೇಕಾಗುತ್ತದೆ
- ಆನಂತರ ಅದರಲ್ಲಿ ಕೆಲವೊಂದು ದಾಖಲೆಗಳನ್ನು ನೀವು ಭರ್ತಿ ಮಾಡಬೇಕಾಗುತ್ತದೆ.
- ಆನಂತರ ಅದಕ್ಕೆ ಬೇಕಾಗುವ ದಾಖಲಾತಿಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ.
- ಆನಂತರ ನೀವು ಅದರಲ್ಲಿ ಎಲ್ಲ ದಾಖಲೆಗಳನ್ನು ಭರ್ತಿ ಮಾಡಿದ. ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
- ನಂತರ ನಿಮ್ಮ ಕೆವೈಸಿ ಕಂಪ್ಲೀಟ್ ಆದ ನಂತರ ನಿಮ್ಮ ದಾಖಲಾತಿಗಳು ಸರಿಯಾದ ರೀತಿಯಲ್ಲಿ ಇದ್ದರೆ 24 ಗಂಟೆ ಒಳಗಾಗಿ ನಿಮಗೆ ನಿಮ್ಮ ಸಾಲದ ಹಣವನ್ನು ದೊರೆಯುತ್ತದೆ