Personal Loan: ಹಲೋ ಸ್ನೇಹಿತರೆ ಹೊಸ ನುಡಿ ಮಾಧ್ಯಮದ ಪರ್ಸನಲ್ ಲೋನ್ ಬಗ್ಗೆ ಒಂದು ಸಂಪೂರ್ಣವಾದ ವಿಶೇಷವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನೀವೇನಾದರೂ ಪರ್ಸನಲ್ ಲೋನ್ ತೆಗೆದುಕೊಳ್ಳಲು ಬಯಸಿದರೆ ಈ ಒಂದು ಲೇಖನದಲ್ಲಿ ನಿಮಗೆ ಅತ್ಯಂತ ವಿಶೇಷವಾದ ಮಾಹಿತಿ ದೊರಕುತ್ತದೆ ಆದ ಕಾರಣ ತಾವುಗಳು ಈ ಒಂದು ಲೇಖನ ಏನಿದೆ ನೋಡಿ ಅದನ್ನು ಸಂಪೂರ್ಣವಾಗಿ ಓದಿ.
ಗೆಳೆಯರೇ ಒಂದು ವೇಳೆ ನೀವೇನಾದರೂ ಪರ್ಸನಲ್ ಲೋನ್ ತೆಗೆದುಕೊಳ್ಳಲು ಬಯಸಿದರೆ ಈ ಒಂದು ಮೂರು ಬ್ಯಾಂಕುಗಳು ನಿಮಗೆ ಗುಡ್ ನ್ಯೂಸ್ ಅನ್ನು ನೀಡಿದೆ ಎಂದು ತಿಳಿಯಲು ಈ ಲೇಖನದ ಒಂದು ಸಂಪೂರ್ಣ ಮಾಹಿತಿಯನ್ನು ನೀವು ತಿಳಿದುಕೊಳ್ಳಬೇಕು ಆದ ಕಾರಣ ತಾವುಗಳು ಈ ಒಂದು ಲೇಖನ ಏನಿದೆ ಅದನ್ನು ಕೊನೆಯವರೆಗೂ ಪೂರ್ತಿಯಾಗಿ ಸಂಪೂರ್ಣವಾಗಿ ಓದಬೇಕು ಅಂದಾಗ ಮಾತ್ರ ನಿಮಗೆ ಪರ್ಸನಲ್ ಅಂತ ತೆಗೆದುಕೊಳ್ಳಲು ಈ ಮೂರು ಬ್ಯಾಂಕುಗಳು ನೀಡಿರುವಂತಹ ಗುಡ್ ನ್ಯೂಸ್ ಏನು ಎಂಬುದರ ಬಗ್ಗೆ ಮಾಹಿತಿ ದೊರಕುತ್ತದೆ.
ಗೆಳೆಯರೇ ನಾವು ಈ ಒಂದು ಮಾಧ್ಯಮದಲ್ಲಿ ದಿನನಿತ್ಯವು ಬರೆದು ಹಾಕುವಂತಹ ಲೇಖನಗಳು ಸರಕಾರ ಬಿಡುಗಡೆ ಮಾಡುವಂತಹ ಹೊಸ ಹೊಸ ಯೋಜನೆಗಳ ವಿವರ ಆ ಒಂದು ಯೋಜನೆಗಳಿಗೆ ಅರ್ಜಿ ಸಲ್ಲಿಸಿ ಯೋಜನೆಗಳ ಫಲಾನುಭಗಳಾಗಲು ನೀವು ಮಾಡಬೇಕಾದ ಕಾರ್ಯ ಕೆಲಸಗಳು ಏನಿರುತ್ತವೆ ಮತ್ತು ಉದ್ಯೋಗವನ್ನು ಹುಡುಕುತ್ತಿರುವವರಿಗೆ ಸರಕಾರಗಳು ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕಾಲಿರುವಂತಹ ಕೆಲಸಗಳ ವಿವರ ಆ ಒಂದು ಕೆಲಸಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಮತ್ತು ಶಾಲಾ-ಕಾಲೇಶಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಕೇಂದ್ರ ಸರ್ಕಾರಗಳು ರಾಜ್ಯ ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ನೀಡುವಂತಹ ಒಂದು ಸ್ಕಾಲರ್ಶಿಪ್ ಗಳ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿ ನಿಮಗೆ ಈ ಒಂದು ಲೇಖನಗಳಲ್ಲಿ ಪ್ರತಿನಿತ್ಯ ದೊರಕುತ್ತದೆ.
Personal Loan
ಹೌದು ಸ್ನೇಹಿತರೆ, ನೀವೇನಾದರೂ ಪರ್ಸನಲ್ ಲೋನ್ ತೆಗೆದುಕೊಳ್ಳಲು ಬಯಸಿದರೆ ಈ ಒಂದು ಮೂರು ಬ್ಯಾಂಕುಗಳು ಏನಿದೆ ಅದು ನಿಮಗೆ ಒಂದು ಗುಡ್ ನ್ಯೂಸ್ ಅನ್ನು ನೀಡಿದೆ ಗುಡ್ ನ್ಯೂಸ್ ಏನೆಂದು ತಿಳಿಯಲು ನೀವು ಬಯಸಿದರೆ ಲೇಖನವನ್ನು ಕಣೆತನಕ ಓದಿ.
ಇದನ್ನು ಓದಿ:ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ! ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ ನೋಡಿ!
ನೇತ್ರ ನೀವೇನಾದರೂ ಪಂಜಾಬ್ ನ್ಯಾಷನಲ್ ಬ್ಯಾಂಕ್ ಇಂದ ಸಾಲವನ್ನು ಪಡೆಯಲು ಬಯಸಿದರೆ ನೀವೇನಾದರೂ ಐದು ವರ್ಷದ ಒಳಗೆ 10 ಲಕ್ಷ ರೂಪಾಯಿಗಳನ್ನು ಪಡೆದರೆ ನೀವು ಆ ಒಂದು ಸಾಲಕ್ಕೆ ರಷ್ಟು ಆರಂಭಿಕ ಬಡ್ಡಿ ದರವನ್ನು ಕಟ್ಟಬೇಕಾಗುತ್ತದೆ. ಈಗ ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ಮಾಸಿಕ 22,956 ರೂಪಾಯಿಗಳಾಗಿದೆ. ಒಂದು ವೇಳೆ ನೀವೇನಾದರೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಪರ್ಸನಲ್ ಲೋನನ್ನು ತೆಗೆದುಕೊಳ್ಳಲು ಬಯಸಿದರೆ ನೀವು ಶೇಕಡ 11.14 ರಷ್ಟು ಬಡ್ಡಿ ದರದಲ್ಲಿ ವೈಯಕ್ತಿಕ ಸಾಲವನ್ನು ಪಡೆಯಬಹುದಾಗಿದೆ.
ಇದನ್ನು ಓದಿ:ಮಹಿಳೆಯರ ಖಾತೆಗೆ ಕೇಂದ್ರ ಸರ್ಕಾರದಿಂದ ₹6000 ಜಮಾ ಆಗಲಿದೆ. ನೀವು ಕೂಡ ಅರ್ಜಿ ಸಲ್ಲಿಸಿ!
ಹಾಗೂ ಖಾಸಗಿ ವಲಯದ ಮತ್ತೊಂದು ವಿಶೇಷವಾದ ಮತ್ತು ಪ್ರಸಿದ್ಧವಾದ ಬ್ಯಾಂಕ್ ಹೆಚ್ ಡಿ ಎಫ್ ಸಿ ಬ್ಯಾಂಕಿನಿಂದ ನೀವೇನಾದರೂ ವಯಕ್ತಿಕ ಸಾಲವನ್ನು ಪಡೆಯಲು ಬಯಸಿದರೆ ನೀವು 10.75% ಅದರ ಆರಂಭಿಕ ರೂಪದಲ್ಲಿ ನೀಡಬೇಕಾಗುತ್ತದೆ. ನೀವು 10 ಲಕ್ಷ ರೂಪಾಯಿಗಳನ್ನು ಈ ಒಂದು ಬ್ಯಾಂಕಿನಿಂದ ವಯಕ್ತಿಕ ಸಾಲವಾಗಿ ಪಡೆದರೆ ನೀವು ಪ್ರತಿ ತಿಂಗಳು 21,600 ಈ EMI ರೂಪದಲ್ಲಿ ಪಾವತಿಸಬೇಕಾಗುತ್ತದೆ.
ಇದನ್ನು ಓದಿ
ಸ್ನೇಹಿತರೆ ಈ ಒಂದು ಲೇಖನವೂ ನಿಮಗೆ ಇಷ್ಟವಾಗಿದ್ದರೆ ಇದನ್ನು ನಿಮ್ಮ ಟೆಲಿಗ್ರಾಂ ಗ್ರೂಪ್ ವಾಟ್ಸಪ್ ಗ್ರೂಪ್ ಹಾಗೂ ನಿಮ್ಮ ಇನ್ನಿತರ ಸೋಶಿಯಲ್ ಮೀಡಿಯಾದ ಜಲತಾಣಗಳಲ್ಲಿ ಶೇರ್ ಮಾಡಿ ಇದೇ ತರದ ಹೊಸ ಹೊಸ ಮಾಹಿತಿಯನ್ನು ನೀವು ಪಡೆಯಲು ಬಯಸಿದರೆ ಈ ಒಂದು ಮಾಧ್ಯಮದ ಚಂದಾದಾರರಾಗಿ ಹಾಗೂ ನಮ್ಮ ಒಂದು ಸೈಟಿನ ನೋಟಿಫಿಕೇಷನ್ ಬಟನ್ ಕೂಡ ಆನ್ ಮಾಡಿಕೊಳ್ಳಿ.