Petrol Rate: ನಮಸ್ಕಾರ ಗೆಳೆಯರೇ ನಾಡಿನ ಸಮಸ್ತ ಜನತೆಗೆ ಈ ಒಂದು ಮಾಧ್ಯಮದ ಪೆಟ್ರೋಲ್ ಬೆಲೆಯ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನ ಮೂಲಕ ನಿಮಗೆ ತಿಳಿಸಲು ಹೊರಟಿರುವ ಮಾಹಿತಿ ಏನಿದೆ ನೋಡಿ ಅದು ತುಂಬಾನೇ ವಿಶೇಷವಾದ ಮಾಹಿತಿ ಏಕೆಂದರೆ ಪ್ರತಿಯೊಬ್ಬರೂ ಈ ಒಂದು ಮಾಹಿತಿಯನ್ನು ತಿಳಿದುಕೊಳ್ಳಲೇ ಬೇಕು ಏಕೆಂದರೆ ಪೆಟ್ರೋಲ್ ಬೆಲೆಯಲ್ಲಿ ಹೆಚ್ಚಳವಾಗಿದ್ದು ಯಾವ ನಗರಗಳಲ್ಲಿ ಪೆಟ್ರೋಲ್ ಗೆ ಎಷ್ಟು ಬೆಲೆ ಇದೆ ಎಂಬ ಮಾಹಿತಿಯನ್ನು ನೀವು ಈ ಒಂದು ಲೇಖನದಲ್ಲಿ ನೋಡಬಹುದಾಗಿದೆ.
ಆದಕಾರಣ ತಾವುಗಳು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಸೂಕ್ಷ್ಮ ಇಟ್ಟು ಓದಿ. ಒಂದು ವೇಳೆ ನೀವು ಲೇಖನವನ್ನು ಕೊನೆ ತನಕ ಓದದೆ ಹೋದರೆ ನಿಮ್ಮ ಒಂದು ನಗರದಲ್ಲಿ ಪೆಟ್ರೋಲ್ ಬೆಲೆ ಎಷ್ಟಿದೆ ಮತ್ತು ಎಷ್ಟು ಹೆಚ್ಚಳವಾಗಿದೆ ಎಂಬುದರ ಬಗ್ಗೆ ಮಾಹಿತಿ ಪಡೆಯುವಲ್ಲಿ ವಿಫಲರಾಗುತ್ತೀರಿ. ಆದ್ದರಿಂದ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ ಈ ಒಂದು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಗಮನವಿಟ್ಟು ಓದಿ.
ಈ ಒಂದು ಮಾಹಿತಿಯನ್ನು ಬಯಸವಾರರು ಮಾತ್ರ ತಿಳಿದುಕೊಳ್ಳಲೇ ಬೇಕು ಏಕೆಂದರೆ ಪೆಟ್ರೋಲ್ ಬೆಲೆಯಲ್ಲಿ ಹೆಚ್ಚಳ ಕಂಡುಬಂದಿದ್ದು ಯಾವ ನಗರದಲ್ಲಿ ಪೆಟ್ರೋಲ್ ಬೆಲೆ 1 leter ಗೆ ಎಷ್ಟು ಇದೆ ಎಂಬುದರ ಬಗ್ಗೆ ನಾವು ನಿಮಗೆ ಈ ಒಂದು ಲೇಖನದಲ್ಲಿ ತಿಳಿಸಲು ಹೊರಟಿದ್ದೇವೆ.
ಪೆಟ್ರೋಲ್ ಬೆಲೆಯಲ್ಲಿ ಹೆಚ್ಚಳ
ಹೌದು ಸ್ನೇಹಿತರೆ ಪೆಟ್ರೋಲ್ ಬೆಲೆಯಲ್ಲಿ ಇದೀಗ ಸ್ವಲ್ಪಮಟ್ಟಿಗೆ ಹೆಚ್ಚಳ ಕಂಡುಬಂದಿದ್ದು ಪ್ರತಿ ಲೀಟರ್ಗೆ ಸ್ವಲ್ಪ ಬೆಲೆ ಹೆಚ್ಚಳವಾಗಿದೆ ಆದರೂ ಕೂಡ ಯಾವುದೇ ನಗರಗಳಲ್ಲಿ ಯಾವ ಪೆಟ್ರೋಲ್ ಬೆಲೆ ಇತ್ತು ಈಗಲೂ ಸಹ ಅದೇ ಪೆಟ್ರೋಲ್ ಬೆಲೆ ಇದೆ ಆದರೆ ಯಾವುದೇ ನಗರಗಳಲ್ಲಿ ಪೆಟ್ರೋಲ್ ಬೆಲೆಯಲ್ಲಿ ಬದಲಾವಣೆ ಕಾಣಲು ಸಿಗುವುದಿಲ್ಲ ಆದರೂ ಕೂಡ ಬೇರೆ ಬೇರೆ ಪ್ರದೇಶಗಳಲ್ಲಿ ಪೆಟ್ರೋಲ್ ಬೆಲೆಯು ಒಂದೊಂದು ರೀತಿಯಲ್ಲಿದೆ ಅದರ ಬಗ್ಗೆ ಮಾಹಿತಿಯನ್ನು ಕೆಳಗೆ ನೋಡಿ.
ಪೆಟ್ರೋಲ್ ಬೆಲೆ
ದೆಹಲಿಯಲ್ಲಿ ಪೆಟ್ರೋಲಿನ ಒಂದು ಲೀಟರ್ ಗೆ 94.72, ಅದೇ ರೀತಿಯಾಗಿ ಚೆನ್ನೈನಲ್ಲಿ ಪೆಟ್ರೋಲಿನ ಪ್ರತಿ ಲೀಟರ್ಗೆ 100 ಪಾಯಿಂಟ್ 75 ಗಳು, ಹಾಗೂ ಮುಂಬೈನಲ್ಲಿ ಪ್ರತಿ ಲೀಟರ್ಗೆ ಪೆಟ್ರೋಲ್ ನ ಬೆಲೆ 103.44 ಆಗಿವೆ.
ಆದರೆ ನೋಯ್ಡಾದಲ್ಲಿ ಪ್ರತಿ ಲೀಟರ್ಗೆ ಪೆಟ್ರೋಲ್ ರೂ.95. 84 ಇದೆ. ಅದೇ ರೀತಿಯಾಗಿ ನಮ್ಮ ಒಂದು ಬೆಂಗಳೂರಿನಲ್ಲಿ ಪ್ರತಿ ಲೀಟರ್ಗೆ ಪೆಟ್ರೋಲಿನ ಬೆಲೆಯು 102.6 ರೂಪಾಯಿಗಳಿಗೆ ಮತ್ತು ಪಾರ್ಟ್ನದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 105.18 ರೂಪಾಯಿಗಳಿವೆ.
ಇದನ್ನು ಓದಿ
ಸ್ನೇಹಿತರೆ ಈ ಒಂದು ಲೇಖನದ ಮಾಹಿತಿಯು ನಿಮಗೆ ಇಷ್ಟವಾಗಿದ್ದಲ್ಲಿ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ನಾವಿನ್ನು ಹೆಚ್ಚಿನ ಲೇಖನಗಳನ್ನು ಬರೆಯಲು ಸಹಾಯವಾಗುತ್ತದೆ ಧನ್ಯವಾದಗಳು ಸಿಗೋಣ ಮುಂದಿನ ಹೊಸ ಲೇಖನದಲ್ಲಿ.