Phone Pe Personal Loan: ಫೋನ್ ಪೇ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಒಂದು ಲಕ್ಷ ಸಾಲ ಪಡೆಯಿರಿ. ಇಲ್ಲಿದೆ ನೋಡಿ ಮಾಹಿತಿ.
ಈಗ ನಿಮ್ಮ ಬಳಿ ಎನಾದರೂ ಫೋನ್ ಪೆ ಅಪ್ಲಿಕೇಶನ್ ಇದ್ದರೆ ಈಗ ನೀವು ಸುಲಭವಾಗಿ ಒಂದು ಲಕ್ಷದವರೆಗೆ ಈಗ ವೈಯಕ್ತಿಕ ಸಾಲವನ್ನು ಪಡೆದುಕೊಳ್ಳಬಹುದಾಗಿದೆ. ಹಾಗಿದ್ದರೆ ಈಗ ನೀವು ಕೂಡ ಈ ಒಂದು ಫೋನ್ ಪೆ ಮೂಲಕ ಯಾವ ರೀತಿಯಾಗಿ ಸಾಲವನ್ನು ಪಡೆದುಕೊಳ್ಳಬೇಕು ಹಾಗೂ ಪಡೆದುಕೊಳ್ಳಲು ಏನೆಲ್ಲ ದಾಖಲೆಗಳನ್ನು ನೀಡಬೇಕು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈಗ ಇದರಲ್ಲಿ ಇದೆ.
ಫೋನ್ ಪೇ ವೈಯಕ್ತಿಕ ಸಾಲದ ಮಾಹಿತಿ
ಈಗ ಈ ಒಂದು ಫೋನ್ ಪೇ ಅಪ್ಲಿಕೇಶನ್ ಅನ್ನು ಸಾಕಷ್ಟು ಜನರು ಕೇವಲ ಒಬ್ಬರಿಂದ ಇನ್ನೊಬ್ಬರಿಗೆ ಹಣವನ್ನು ವರ್ಗಾವಣೆ ಮಾಡಲು ಬಳಸುತ್ತಾರೆ. ಅಷ್ಟೇ ಅಲ್ಲದೆ ಈ ಒಂದು ಫೋನ್ ಪೇ ಅಪ್ಲಿಕೇಶನ್ ಮೂಲಕ ಮೊಬೈಲ್ ರೀಚಾರ್ಜ್ ಅಥವಾ ಡಿಟಿಎಚ್ ರಿಚಾರ್ಜ್ ಮಾಡಿಕೊಳ್ಳಲು ಮಾತ್ರ ಬಳಸುತ್ತಾರೆ. ಆದರೆ ಈ ಒಂದು ಅಪ್ಲಿಕೇಶನ್ ನ ಮೂಲಕ ಈಗ ಬೈಕ್ ಇನ್ಸೂರೆನ್ಸ್ ಮತ್ತು ಹೆಲ್ತ್ ಇನ್ಸೂರೆನ್ಸ್ ಮತ್ತು ಸಾಲ ಸೌಲಭ್ಯಗಳನ್ನು ಕೂಡ ಈಗ ಈ ಒಂದು ಅಪ್ಲಿಕೇಶನ್ ನ ಮೂಲಕ ಈಗ ಪಡೆದುಕೊಳ್ಳಬಹುದು.
ಇದನ್ನು ಓದಿ : Union Bank Requerment: ಯೂನಿಯನ್ ಬ್ಯಾಂಕ್ ನಲ್ಲಿ ಭರ್ಜರಿ ನೇಮಕಾತಿ! ಅರ್ಹರು ಈಗಲೇ ಅರ್ಜಿ ಸಲ್ಲಿಸಿ.
ಸಾಲ ಪಡೆಯಲು ಅರ್ಹತೆಗಳು ಏನು?
- ಈಗ ಈ ಒಂದು ಫೋನ್ ಪೇ ಮೂಲಕ ಪರ್ಸನಲ್ ಲೋನ್ ಅನ್ನು ಪಡೆದುಕೊಳ್ಳಲು ಈಗ ನೀವು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ. ಆ ಒಂದು ಅರ್ಹತೆಗಳನ್ನು ವಿವರವಾಗಿ ತಿಳಿದುಕೊಳ್ಳೋಣ ಬನ್ನಿ.
- ಈಗ ನೀವು ಫೋನ್ ಪೇ ಮೂಲಕ ಪರ್ಸನಲ್ ಲೋನ್ ಪಡೆದುಕೊಳ್ಳಬೇಕಾದರೆ ಉತ್ತಮವಾದಂತ ಸಿವಿಲ್ ಸ್ಕೋರನ್ನು ಹೊಂದಿರಬೇಕಾಗುತ್ತದೆ.
- ಹಾಗೆ ಸಾಲವನ್ನು ಪಡೆಯುವ ಅಭ್ಯರ್ಥಿಯು ಉದ್ಯೋಗ ಅಥವಾ 15,000 ಕೆಲಸ ಬರುವಂತಹ ಉದ್ಯೋಗದಲ್ಲಿ ಇರಬೇಕಾಗುತ್ತದೆ.
- ಹಾಗೆ ಈ ಹಿಂದೆ ಯಾರೂ ಬ್ಯಾಂಕಿನಿಂದ ಸಾಲವನ್ನು ಪಡೆದು ಹಿಂತಿರುಗಿಸಲು ಸಾಧ್ಯವಿರುವುದಿಲ್ಲ. ಅಂತವರಿಗೆ ಸಾಲ ದೊರೆಯುವುದಿಲ್ಲ.
ಇದನ್ನು ಓದಿ : Gruhalakshmi Amount Credit: ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣವು ಈಗ ಜಮಾ! ಇಲ್ಲಿದೆ ನೋಡಿ ಮಹತ್ವದ ಮಾಹಿತಿ.
ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ವೋಟರ್ ಐಡಿ
- ಉದ್ಯೋಗ ಪ್ರಮಾಣ ಪತ್ರ
- ಬ್ಯಾಂಕ್ ಖಾತೆಯ ವಿವರ
- ಇತ್ತೀಚಿನ ಭಾವಚಿತ್ರ
ಸಾಲವನ್ನು ಪಡೆಯುವುದು ಹೇಗೆ?
- ಈಗ ನೀವೇನಾದ್ರೂ ಫೋನ್ ಪೇ ಮೂಲಕ ಪರ್ಸನಲ್ ಲೋನ್ ಪಡೆದುಕೊಳ್ಳಬೇಕೆಂದು ಕೊಂಡಿದ್ದರೆ ಮೊದಲಿಗೆ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ರಿಜಿಸ್ಟರ್ ಆಗಬೇಕಾಗುತ್ತದೆ.
- ಆನಂತರ ಅದರಲ್ಲಿ ನೀವು ನಿಮ್ಮ ಬ್ಯಾಂಕ್ ಖಾತೆಯನ್ನು ಲಿಂಕ್ ಮಾಡಿ, ನಂತರ ಕೆಳಗಡೆ ಲೋನ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.
- ಆನಂತರ ಅದರಲ್ಲಿ ನಿಮಗೆ ಬೇಕಾದಂತಹ ಗೃಹ ಸಾಲವಾಗಲಿ ಅಥವಾ ಬೈಕ್ ಸಾಲಗಳು ಅಥವಾ ಇನ್ನೂ ಹಲವಾರು ಸಾಲಗಳು ನಿಮಗೆ ಸಿಗುತ್ತದೆ.
- ಅದರಲ್ಲಿ ನಿಮಗೆ ಪರ್ಸನಲ್ ಎಂಬ ಆಯ್ಕೆ ಮೇಲೆ ನೀವು ಕ್ಲಿಕ್ ಮಾಡಿಕೊಂಡು ನೀವು ಎಷ್ಟು ಸಾಲವನ್ನು ಪಡೆದುಕೊಳ್ಳಬೇಕೆಂಬುದನ್ನು ಆಯ್ಕೆ ಮಾಡಿಕೊಂಡು ಗೋ ಎಂಬುದರ ಮೇಲೆ ಕ್ಲಿಕ್ ಮಾಡಿಕೊಳ್ಳಿ.
- ನಂತರ ಅದರಲ್ಲಿ ಕೇಳುವಂತ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ.
- ಆನಂತರ ನಿಮ್ಮ KYC ಪೂರ್ಣಗೊಂಡ ನಂತರ ನಿಮಗೆ 24 ಗಂಟೆ ಒಳಗಾಗಿ ಈ ಒಂದು ಸಾಲದ ಹಣವನ್ನು ನಿಮ್ಮ ಖಾತೆಗೆ ಜಮಾ ಆಗುತ್ತದೆ.