PM Avasa Yojana: ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.
ಈಗ ಈ ಕೇಂದ್ರ ಸರ್ಕಾರದ ಕಡೆಯಿಂದ ಮನೆಯ ಇಲ್ಲದ ಕುಟುಂಬಗಳಿಗೆ ಈಗ ಹಾಗೂ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವ ಕುಟುಂಬದ ಈಗ ಮನೆಯನ್ನು ಕಟ್ಟಿಕೊಳ್ಳಲು ಜನರಿಗೆ ಈಗ ಕೇಂದ್ರ ಸರ್ಕಾರ ಮತ್ತೊಂದು ಹೊಸ ಗುಡ್ ನ್ಯೂಸ್ ಅನ್ನು ನೀಡಿದೆ. ಈಗ ಸ್ನೇಹಿತರೆ ಪ್ರಧಾನಮಂತ್ರಿ ಆವಾಸ್ ಯೋಜನೆಗೆ ಮೂಲಕ ನೀವು ಉಚಿತ ಮನೆಯನ್ನು ಪಡೆಯಲು ಈಗ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು ಅರ್ಹರು ಈಗಲೇ ಅರ್ಜಿ ಸಲ್ಲಿಕೆ ಮಾಡಬಹುದು.
ಹಾಗೆ ಈ ಒಂದು ಲೇಖನದ ಮೂಲಕ ನೀವು ಈ ಒಂದು ಉಚಿತ ಮನೆಗೆ ಯಾವ ರೀತಿಯ ಸಲ್ಲಿಸಬೇಕು ಅರ್ಹತೆಗಳು ಏನು ಮತ್ತು ಬೇಕಾಗುವ ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆ ಮಾಹಿತಿ
ಈಗ ಈ ಒಂದು ಯೋಜನೆ 2018ರಲ್ಲಿ ಬಿಡುಗಡೆಯಾಗಿದ್ದು. ಈ ಒಂದು ಯೋಜನೆ ಮೂಲಕ ಈಗ ಯಾರೆಲ್ಲ ಬಾಡಿಗೆ ಮನೆ ಮತ್ತು ಮನೆ ಇಲ್ಲದವರು ಅರ್ಜಿಯನ್ನು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿದ್ದೆ. ಆದರೆ ಅವರು ಹೊಸ ಮನೆಯನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.
ಇದನ್ನು ಓದಿ : Ganga Kalyana Yojana: ರೈತರಿಗೆ ಈಗ ಉಚಿತ ಬೋರ್ವೆಲ್ ಕೊರೆಸಲು ಅರ್ಜಿ ಸಲ್ಲಿಕೆ ಪ್ರಾರಂಭ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.
ಈಗಾಗಲೇ ಕೇಂದ್ರ ಸರ್ಕಾರವು ಕೂಡ ಈಗ ಈ ಒಂದು ಯೋಜನೆಯ ಮೂಲಕ ಮುಂದೆ ಬರುವಂತಹ ಐದು ವರ್ಷಗಳಲ್ಲಿ ಸುಮಾರು ಐದು ಕೋಟಿ ಮನೆಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.
ಅರ್ಹತೆಗಳು ಏನು?
- ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಜಿದಾರರು ಭಾರತದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
- ಆನಂತರ ಆ ಒಂದು ಅರ್ಜಿದಾರರ ವಾರ್ಷಿಕ ಆದಾಯವು 2.50 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ.
- ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವವರು ಈ ಹಿಂದೆ ಯಾವುದೇ ಮನೆಯನ್ನು ಹೊಂದಿರಬಾರದು.
- ಹಾಗೆ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂಥವರು ಈ ಹಿಂದೆ ಯಾವುದೇ ರೀತಿಯಾದಂತಹ ಯೋಜನೆಗಳ ಅಡಿಯಲ್ಲಿ ಈಗ ಅವರು ಮನೆಗೆ ಸಬ್ಸಿಡಿಯನ್ನು ಪಡೆದುಕೊಂಡಿರಬಾರದು.
- ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡುವ ವಯಸ್ಸು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು.
- ಆನಂತರ ಅರ್ಜಿಯನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳ ಮನೆಯಲ್ಲಿ ಯಾರೂ ಕೂಡ ಸರಕಾರಿ ನೌಕರಿಯನ್ನು ಹೊಂದಿರಬಾರದು.
ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರ
- ರೇಷನ್ ಕಾರ್ಡ್
ಅರ್ಜಿಯನ್ನು ಸಲ್ಲಿಸುವುದು ಹೇಗೆ?
LINK : Apply Now
ಈಗ ನೀವು ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ನಾವು ನಿಮಗೆ ಈಗಾಗಲೇ ತಿಳಿಸಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಅಂದರೆ ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ದಾಖಲೆಗಳನ್ನು ಅದರಲ್ಲಿ ಭರ್ತಿ ಮಾಡುವುದರ ಮೂಲಕ ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಯ ಲಾಭವನ್ನು ಈಗ ನೀವು ಪಡೆದುಕೊಳ್ಳಬಹುದು.