PM Awas: ಪ್ರಧಾನಮಂತ್ರಿ ಅವಾಸ್ ಯೋಜನೆ ಅಡಿಯಲ್ಲಿ ಉಚಿತ ಮನೆಗಾಗಿ ಅರ್ಜಿ ಆಹ್ವಾನ! ಅರ್ಜಿ ಸಲ್ಲಿಸಿ ಉಚಿತ ಮನೆಯನ್ನು ಪಡೆದುಕೊಳ್ಳಿ!

PM Awas: ನಮಸ್ಕಾರ ಗೆಳೆಯರೇ ಹಾಡಿನ ಸಮಸ್ತ ಜನತೆಗೆ ಪ್ರಧಾನಮಂತ್ರಿ ಆವಾಸ್ ಯೋಜನೆಯ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ಇವತ್ತಿನ ಈ ಒಂದು ಲೇಖನ ಮೂಲಕ ನಾವು ನಿಮಗೆ ತಿಳಿಸಲು ಹೊರಟಿರುವ ಒಂದು ವಿಶೇಷವಾದ ಮಾಹಿತಿ ಏನೆಂದರೆ, ಪ್ರಧಾನಮಂತ್ರಿ ಅವಾಸ್ ಯೋಜನೆ ಅಡಿಯಲ್ಲಿ ಯಾರಿಗೆ ಮನೆ ಇಲ್ಲವೋ ಅವರು ಉಚಿತ ಮನೆಯನ್ನು ಪಡೆದುಕೊಳ್ಳಬಹುದಾಗಿದೆ ಅದರ ಬಗ್ಗೆ ಈ ಒಂದು ಲೇಖನವೂ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುತ್ತದೆ ಆದ್ದರಿಂದ ತಾವುಗಳು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಸೂಕ್ಷ್ಮ ರೀತಿಯಲ್ಲಿ ಓದಬೇಕು. 

ಕೇಂದ್ರ ಸರ್ಕಾರವು ಬಡವರ ಅಭಿವೃದ್ಧಿಗಾಗಿ ಒಂದಲ್ಲ ಒಂದು ಹೊಸ ಯೋಜನೆಯನ್ನು ಬಿಡುಗಡೆ ಮಾಡುತ್ತಲೇ ಇರುತ್ತದೆ ಅಂತಹ ಪ್ರಮುಖ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಒಂದಾಗಿದ್ದು ಈ ಒಂದು ಯೋಜನೆ ಅಡಿಯಲ್ಲಿ ಮನೆ ಕಟ್ಟಿಕೊಳ್ಳಲು ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿಯಲು ಲೇಖನವನ್ನು ಕೊನೆತನಕ ಓದಬೇಕು. 

ನೀವು ಲೇಖನವನ್ನು ಕೊನೆತನಕ ಓದಿದಾಗ ಮಾತ್ರ ಪ್ರಧಾನಮಂತ್ರಿ ಅವಾಸ್ ಯೋಜನೆ ಅಡಿಯಲ್ಲಿ ಉಚಿತ ಮನೆ ಕಟ್ಟಿಕೊಳ್ಳಲು ಸಹಾಯಧನ ಪಡೆದುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಮಾಹಿತಿ ದೊರಕುತ್ತದೆ ಒಂದು ಕ್ಷಣ ಈ ಒಂದು ಲೇಖನವನ್ನು ಕೊನೆತನಕ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ದೊರಕುವುದಿಲ್ಲ ಆದ್ದರಿಂದ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ ಈ ಒಂದು ಲೇಖನವನ್ನು ಕೊನೆತನಕ ಸೂಕ್ಷ್ಮ ರೀತಿಯಲ್ಲಿ ಓದಿ.

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮನೆ ಪಡೆದುಕೊಳ್ಳಲು ಯಾರು ಅರ್ಹತೆ ಹೊಂದಿದ್ದಾರೆ? 

  • ಮನೆ ಒಂದಿದ್ದು ಮನೆ ಸರಿಯಾದ ಕಚ್ಚಾ ಗೋಡೆಗಳು ಹಾಗೂ ಕಚ್ಚಾ ವಸ್ತುಗಳನ್ನು ಹೊಂದಿರುವ ಕುಟುಂಬಗಳು ಅರ್ಜಿಯನ್ನು ಸಲ್ಲಿಸಬಹುದು. 
  • ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಉಚಿತ ಮನೆಯನ್ನು ಪಡೆಯಲು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು 25 ವರ್ಷ ಮೇಲ್ಪಟ್ಟಿರಬೇಕು ಹಾಗೂ ಅನಕ್ಷರಸ್ಥರಾಗಿರಬೇಕು. 
  • 16 ರಿಂದ 60 ವರ್ಷದ ಒಳಗಿನ ಯಾವುದೇ ಪುರುಷರನ್ನು ಹಾಗೂ ಮಹಿಳೆಯರನ್ನು ಹೊಂದಿರದಂತಹ ಕುಟುಂಬದವರು ಅರ್ಜಿಯನ್ನು ಸಲ್ಲಿಸಬಹುದು. 
  • ಅಂಗವಿಕಲ ಸದಸ್ಯರನ್ನು ಹೊಂದಿರುವಂತಹ ಕುಟುಂಬ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. 
  • ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಇತರ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿರುವಂತಹ ಕುಟುಂಬದವರು ಅರ್ಜಿಯನ್ನು ಸಲ್ಲಿಸಬಹುದು. 
  • ಅರ್ಜಿ ಸಲ್ಲಿಸುವ ಅರ್ಜಿದಾರನು ಭಾರತದ ಖಾಯಂ ನಿವಾಸಿ ಆಗಿರಬೇಕು. 

ಬೇಕಾಗುವಂತಹ ದಾಖಲೆಗಳು 

  • ಅಭ್ಯರ್ಥಿ ಆಧಾರ್ ಕಾರ್ಡ್ 
  • ಬ್ಯಾಂಕ್ ಖಾತೆಯ ವಿವರ 
  • ಜಾಬ್ ಕಾರ್ಡ್ ನಂಬರ್ 
  • ಸ್ವಚ್ಛ ಭಾರತ್ ಮಿಷನ್ ಯೋಜನೆಯಲ್ಲಿ ನೊಂದಣಿ ಸಂಖ್ಯೆ 
  • ಮೊಬೈಲ್ ಸಂಖ್ಯೆ 

ಅರ್ಜಿ ಸಲ್ಲಿಸುವ ವಿಧಾನ 

ಗೆಳೆಯರೇ ನೀವು ಈ ಒಂದು ಯೋಜನೆಗೆ ನಿಮ್ಮ ಮೊಬೈಲ್ ಮೂಲಕವೇ ಅರ್ಜಿಯನ್ನು ಸಲ್ಲಿಸಬಹುದು ಆದರೆ ಕೆಲವು ನೆಟ್ವರ್ಕ್ ತೊಂದರೆಗಳಿಂದ ಮತ್ತು ನಿಮ್ಮ ಹತ್ತಿರ ಸ್ಮಾರ್ಟ್ ಫೋನ್ ಇಲ್ಲದೆ ಹೋದರೆ ಅರ್ಜಿಯನ್ನು ಸಲ್ಲಿಸಲು ತೊಂದರೆ ಉಂಟಾಗುತ್ತದೆ ಆದ್ದರಿಂದ ನೀವು ನಿಮ್ಮ ಸಮೀಪದ ಗ್ರಾಮೋನ್ ಕೇಂದ್ರ ಇಲ್ಲವೇ ಸಿಎಸ್ಸಿ ಕೇಂದ್ರಕ್ಕೆ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ 

ಇದನ್ನು ಓದಿ 

ಗೆಳೆಯರೇ ಈ ಒಂದು ಲೇಖನದ ಮಾಹಿತಿಯು ನಿಮಗೆ ಇಷ್ಟವಾಗಿದ್ದಲ್ಲಿ ಇದನ್ನು ನಿಮ್ಮ ಸ್ನೇಹಿತರೊಂದಿಗೆ ನಿಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗುಂಪುಗಳಲ್ಲಿ ಶೇರ್ ಮಾಡುವುದರ ಮೂಲಕ ನೀವು ನಮಗೆ ಪ್ರೋತ್ಸಾಹವನ್ನು ನೀಡಬಹುದಾಗಿದೆ ಧನ್ಯವಾದಗಳು ಸಿಗೋಣ ಮುಂದಿನ ಹೊಸ ಲೇಖನದಲ್ಲಿ.

WhatsApp Group Join Now
Telegram Group Join Now

Leave a Comment