PM Kisan:17ನೇ ಕಂತಿನ ಹಣ ಯಾವಾಗ ಬಿಡುಗಡೆ! ನೀವು ಈ ಕೆಲಸ ಮಾಡದಿದ್ದರೆ ನಿಮಗೆ ಪಿಎಂ ಕಿಶನ್ ಯೋಜನೆಯ ಹಣ ಬರುವುದಿಲ್ಲ!

Pm kisan samman nidhi yojana: ಪ್ರಧಾನ ಮಂತ್ರಿ ಕಿಸಾನ್ ಯೋಜನೆ

ನಮಸ್ಕಾರ ಗೆಳೆಯರೇ ನಮ್ಮ ಈ ಮಾಧ್ಯಮದ ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ ಸ್ನೇಹಿತರೆ ನಾವು ಇವತ್ತಿನ ಈ ಲೇಖನದಲ್ಲಿ ತಿಳಿಸಲು ಇಷ್ಟಪಡುವಿಸೆವೇನೆಂದರೆ, ಕೇಂದ್ರ ಸರ್ಕಾರದ ಯೋಜನೆಯಾದ ಪ್ರಧಾನ ಮಂತ್ರಿ ಸಮ್ಮಾನ ನಿಧಿ ಯೋಜನೆಯ ಅಡಿಯಲ್ಲಿ ದೇಶದ ಎಲ್ಲಾ ರೈತರಿಗೆ ಸಿಗುತ್ತೆ 2000 ಹಣ. ಇಲ್ಲಿಯವರೆಗೆ 16 ಕಂತಿನ ಬಿಡುಗಡೆ ಮಾಡಿದ್ದು 17ನೇ ಕಂತಿನ ಹಣ ಬಾಕಿ ಇದೆ. ಇದು ಯಾವಾಗ ಬಿಡುಗಡೆಯಾಗುತ್ತದೆ ಎಲ್ಲಿದೆ ನೋಡಿ ಮಾಹಿತಿ.

ಸ್ನೇಹಿತರೆ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯವೂ ಹೊಸ ಹೊಸ ವಿಚಾರಗಳು ಸರಕಾರದ ಹೊಸ ಯೋಜನೆಗಳು ಹಾಗೂ ಆ ಯೋಜನೆಗಳನ್ನು ನೀವು ಪಡೆದುಕೊಳ್ಳುವುದೇಗೆ ಅರ್ಜಿ ಸಲ್ಲಿಸುವುದೇಗೆ ಅಷ್ಟೇ ಅಲ್ಲದೆ ಕಾಲೇಜುಗಳಲ್ಲಿ ಹಾಗೂ ಶಾಲೆಗಳಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಸರಕಾರ ನೀಡುವ ಸ್ಕಾಲರ್ಶಿಪ್ ಗಳ ವಿವರ ಆ ಸ್ಕಾಲರ್ಶಿಪ್ ಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿಯನ್ನು ನಾವಿಲ್ಲಿ ನಮ್ಮ ಮಾಧ್ಯಮದಲ್ಲಿ ಪ್ರತಿನಿತ್ಯವು ನಿಮಗೆ ನೀಡುತ್ತಲೇ ಇರುತ್ತೇವೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ರೈತರ ಅಭಿವೃದ್ಧಿಗಾಗಿ ಬಿಡುಗಡೆಯಾದಂತಹ ಒಂದು ಯೋಜನೆಯಾಗಿದೆ. ಈ ಯೋಜನೆಯ ಪ್ರಕಾರ ದೇಶದ ಪ್ರತಿಯೊಬ್ಬ ರೈತರಿಗೂ ಆರ್ಥಿಕ ನೆರವು ನೀಡುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ. ಈ ಯೋಜನೆ ಅಡಿಯಲ್ಲಿ ವಾರ್ಷಿಕವಾಗಿ ದೇಶದ ಎಲ್ಲ ರೈತರಿಗೆ ಕೇಂದ್ರ ಸರ್ಕಾರ ನೀಡುತ್ತದೆ 6, 000ಗಳು. ಇದೀಗ 16 ಕಂತಿನವರೆಗೆ ರಾಜ್ಯದ ಎಲ್ಲಾ ರೈತರಿಗೆ ಹಣ ಬಿಡುಗಡೆಯಾಗಿದೆ. ಆದರೆ 17 ಕಂತಿನ ಹಣ ಯಾವಾಗ ಬಿಡುಗಡೆ ಮಾಡುತ್ತದೆ ಕೇಂದ್ರ ಸರ್ಕಾರ ಎಂದು ಯಾರಿಗೂ ಗೊತ್ತಿಲ್ಲ. ಅಷ್ಟೇ ಅಲ್ಲ 16ನೇ ಕಂತಿನ ಹಣ ದೇಶದ ಎಲ್ಲಾ ರೈತರಿಗೆ ಬಂದಿರುವುದಿಲ್ಲ ಇದಕ್ಕೆ ಕಾರಣಗಳೇನು? ಇಲ್ಲಿದೆ ನೋಡು ಮಾಹಿತಿ.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಹಣ ಭಾರದಿರಲು ಕಾರಣಗಳು?

  • ರೈತರ ಆಧಾರ್ ಕಾರ್ಡ್ ನೊಂದಿಗೆ ಪಾಣಿ ಲಿಂಕ್ ಆಗಿರುವುದಿಲ್ಲ
  • ರೈತರ ಆಧಾರ್ ಕಾರ್ಡ್ ನೊಂದಿಗೆ ಬ್ಯಾಂಕ್ ಖಾತೆಯು ಜೋಡಣೆ ಆಗಿರುವುದಿಲ್ಲ
  • ಇನ್ನು ಕೆಲವು ಸಮಸ್ಯೆಗಳಿವೆ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ 17ನೇ ಕಂತಿನ ಹಣ ಯಾವಾಗ ಬಿಡುಗಡೆ?

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ದೇಶದ ಎಲ್ಲಾ ರೈತರಿಗೆ ವಾರ್ಷಿಕವಾಗಿ 6,000ಗಳನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಇಲ್ಲಿಯವರೆಗೆ 16 ಕಂತಿನ ಹಣ ಬಿಡುಗಡೆಯಾಗಿದ್ದು. 17ನೇ ಕಂತಿನ ಬಾಕಿ ಇದೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16,ನೇ ಕಂತಿನ ಹಣ ಜನವರಿ ಹಾಗೂ ಫೆಬ್ರವರಿ ತಿಂಗಳಿನಲ್ಲಿ ದೇಶದ ಎಲ್ಲಾ ರೈತರಿಗೆ ಜಮಾ ಆಗಿರುತ್ತದೆ. 17ನೇ ಕಂತಿನ ಹಣ ನಾಲ್ಕು ತಿಂಗಳ ಮುಂದೆ ಅಂದರೆ ಜೂನ್ ತಿಂಗಳಿನಲ್ಲಿ ಟಿಎಂ ಕಿಸಾನ್ ಸಮಾನ್ ನಿಧಿ ಯೋಜನೆ ಹಣ ದೇಶದ ಎಲ್ಲಾ ರೈತರಿಗೆ ಜಮೆ ಆಗಲಿದೆ.

ಇನ್ನಷ್ಟು ಓದಿ

ಗೆಳೆಯರೇ ನಿಮಗೆ ಏನಾದರೂ ಈ ಲೇಖನ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ನಿಮ್ಮ ಸೋಶಿಯಲ್ ಮೀಡಿಯಾಗಳಲ್ಲಿ ಕೂಡ ಶೇರ್ ಮಾಡಿ ನೀವು ಹೀಗೆ ಮಾಡುವುದರಿಂದ ತಾಜಾ ಸಮಾಚಾರಗಳನ್ನು ನಿಮ್ಮ ಸ್ನೇಹಿತರು ಕೂಡ ನೀವು ಹಂಚಿದಂತಾಗುತ್ತದೆ ಅಷ್ಟೇ ಅಲ್ಲ ನಾವು ಬಿಡುವ ಯಾವುದೇ ಪೋಸ್ಟ್ ನಿಮಗೆ ವಾಟ್ಸಪ್ ಮೂಲಕ ಟೆಲಿಗ್ರಾಂ ಮೂಲಕ ಬಂದು ತಲುಪಬೇಕಾದರೆ ನಮ್ಮ ಈ ಸೈಟಿನ ವಾಟ್ಸಾಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಲ್ಲಿ ಜಾಯಿನ್ ಆಗಿ.