PM Scholarship 2024: ನಮಸ್ಕಾರ ಗೆಳೆಯರೇ, ನಮ್ಮ ಈ ಒಂದು ಮಾಧ್ಯಮದ ಪ್ರಧಾನ ಮಂತ್ರಿ ಸ್ಕಾಲರ್ಶಿಪ್ ಯೋಜನೆ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿರುವ ಒಂದು ವಿಶೇಷವಾದ ಮಾಹಿತಿ ಏನೆಂದರೆ, ಪ್ರಧಾನಮಂತ್ರಿ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ದೇಶದ ಪ್ರತಿಯೊಬ್ಬ ಬಡ ಮಕ್ಕಳಿಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 40 ವರೆಗೆ ಒಂದು ವಾರ್ಷಿಕ ವಿದ್ಯಾರ್ಥಿ ವೇತನವನ್ನು ಕೇಂದ್ರ ಸರ್ಕಾರವು ನೀಡುತ್ತಿದೆ ಒಂದು ಹೊಸ ಸ್ಕಾಲರ್ಷಿಪ್ನ ಬಗ್ಗೆ ಮಾಹಿತಿಯನ್ನು ನೀವು ಪಡೆಯಲು ಬಯಸಿದರೆ ತಾವುಗಳು ಈ ಒಂದು ಲೇಖನ ಏನಿದೆ ಅದನ್ನು ಸಂಪೂರ್ಣವಾಗಿ ಕೊನೆತನಕ ಸೂಕ್ಷ್ಮ ರೀತಿಯಲ್ಲಿ ಓದಿಕೊಳ್ಳಿ.
ಕೊನೆತನಕ ಓದಿದಾಗ ಮಾತ್ರ ನಿಮಗೆ ಪ್ರಧಾನಮಂತ್ರಿ ಸ್ಕಾಲರ್ಶಿಪ್ ಯೋಜನೆಯ ಒಂದು ಸಂಪೂರ್ಣವಾದ ಮಾಹಿತಿ ಏನಿದೆ ಅದು ದೊರಕುತ್ತದೆ ಒಂದು ವೇಳೆ ನೀವು ಲೇಖನವನ್ನು ಕೊನೆತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ದೊರಕುವುದಿಲ್ಲ ಆದಕಾರಣ ನಾವು ನಿಮ್ಮಲ್ಲಿ ದಯಮಾಡಿ ವಿನಂತಿಸಿಕೊಳ್ಳುತ್ತಿದ್ದೇವೆ ಲೇಖನ ಏನಿದೆ ಅದನ್ನು ಪೂರ್ತಿಯಾಗಿ ಸೂಕ್ಷ್ಮ ರೀತಿಯಲ್ಲಿ.
ಸ್ನೇಹಿತರೆ ಈ ಒಂದು ಮಾಧ್ಯಮದಲ್ಲಿ ಪ್ರತಿನಿತ್ಯವೂ ನೀವು ಸರ್ಕಾರ ಬಿಡುಗಡೆ ಮಾಡುವಂತಹ ಹೊಸ ಹೊಸ ಯೋಜನೆಗಳ ವಿವರ ಹಾಗೂ ಆ ಒಂದು ಯೋಜನೆಗಳಿಗೆ ಅರ್ಜಿ ಸಲ್ಲಿಸಿ ಯೋಜನೆಗಳ ಫಲಾನುಭವಿಗಳಾಗಲು ನೀವು ಮಾಡಬೇಕಾದ ಕಾರ್ಯ ಕೆಲಸಗಳನ್ನು ಹಾಗೂ ಶಾಲಾ ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ನೀಡುವಂತಹ ಒಂದು ಸ್ಕಾಲರ್ ಶಿಪ್ ನ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಪ್ರತಿನಿತ್ಯವೂ ನೀವಿಲ್ಲಿ ನೋಡಬಹುದು ಇದರ ಜೊತೆಗೆ ಸರಕಾರವು ಬಿಡುಗಡೆ ಮಾಡುವಂತಹ ಹೊಸ ಹೊಸ ಸರಕಾರಿ ಕೆಲಸಗಳ ಬಗ್ಗೆ ವಿವರವನ್ನು ಹೊಂದಿರುವ ಲೇಖನಗಳನ್ನು ಕೂಡ ನೀವು ಈ ಮಾಧ್ಯಮದಲ್ಲಿ ನೋಡಬಹುದು.
ಹೀಗೆ ಎಲ್ಲಾ ಮಾಹಿತಿಗಳನ್ನು ಹೊಂದಿರುವಂತಹ ಲೇಖನಗಳನ್ನು ನೀವು ನಿಮ್ಮ ಮೊಬೈಲ್ ಮೂಲಕವೇ ಓದಲು ಬಯಸಿದರೆ ತಾವುಗಳು ತಕ್ಷಣವೇ ಈ ಒಂದು ಮಾಧ್ಯಮದ ವಾಟ್ಸಾಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಲ್ಲಿ ನೀವು ಹೀಗೆ ಮಾಡುವುದರಿಂದ ನಾವು ಹಾಕುವಂತಹ ಯಾವುದೇ ಪೋಸ್ಟ್ಗಳು ಇರುತ್ತವೆ ನೋಡಿ ಅವು ನಿಮ್ಮ ವಾಟ್ಸಪ್ ಮುಖಾಂತರ ಟೆಲಿಗ್ರಾಂ ಮುಖಾಂತರ ನಿಮಗೆ ಬಂದು ತಲುಪುತ್ತವೆ ಅದರಿಂದ ನೀವು ಒಂದು ಒಳ್ಳೆಯ ಮಾಹಿತಿಯನ್ನು ಎಲ್ಲರಿಗಿಂತ ಮುಂಚೆ ಪಡೆಯಬಹುದಾಗಿದೆ.
Table of Contents
PM Scholarship 2024
ಗೆಳೆಯರೇ ದೇಶದಲ್ಲಿರುವಂತಹ ಬಡ ವಿದ್ಯಾರ್ಥಿಗಳು ಒಂದು ಪ್ರತಿಭೆಯನ್ನು ಹೊಂದಿದ್ದರೂ ಕೂಡ ಉನ್ನತ ಶಿಕ್ಷಣಕ್ಕಾಗಿ ಅವರಿಗೆ ಆರ್ಥಿಕ ಸಮಸ್ಯೆ ಎದುರಾಗುತ್ತದೆ ಹಾಗೆ ಆರ್ಥಿಕ ಸಮಸ್ಯೆ ಎದುರಾಗಬಾರದೆಂದು ಕೇಂದ್ರ ಸರ್ಕಾರ ಹಾಗು ರಾಜ್ಯ ಸರ್ಕಾರಗಳು ಹಲವಾರು ಸ್ಕಾಲರ್ಶಿಪ್ ಅನ್ನು ಈಗಾಗಲೇ ಜಾರಿಗೆ ತಂದಿದೆ ಎಂದು ನಾವು ಹೇಳಬಹುದು ಅದರಲ್ಲಿ ಒಂದು ಪ್ರಮುಖವಾದ ಸ್ಕಾಲರ್ಶಿಪ್ ಯೋಜನೆ ಎಂದರೆ ಅದು ಪ್ರಧಾನಮಂತ್ರಿ ಸ್ಕಾಲರ್ಶಿಪ್ ಈ ಒಂದು ಸ್ಕಾಲರ್ಶಿಪ್{PM Scholarship 2024} ಅಡಿಯಲ್ಲಿ ದೇಶದ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ 40 ವರೆಗೆ ಒಂದು ಉಚಿತ ಸ್ಕಾಲರ್ಶಿಪ್ ಸಿಗಲಿದೆ.
ಇದನ್ನು ಓದಿ:ಹೆಂಡತಿಯ ಹೆಸರಿನಲ್ಲಿ ಸಾಲ ಇದ್ದವರಿಗೆ ಸರಕಾರದಿಂದ ಗುಡ್ ನ್ಯೂಸ್! ತಪ್ಪದೇ ತಿಳಿದುಕೊಳ್ಳಿ.
ಈ ಒಂದು ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಅರ್ಹತೆಗಳೇನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಮತ್ತು ಯಾರ್ಯಾರು ಈ ಒಂದು ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಪ್ರಾರಂಭ ದಿನಾಂಕ ಯಾವುದು ದಾಖಲೆಗಳು ಏನು ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀವು ತಿಳಿಯಲು ಬಯಸಿದರೆ ಈ ಒಂದು ಲೇಖನ ಏನಿದೆ ಅದನ್ನು ಸಂಪೂರ್ಣವಾಗಿ ಕೊನೆತನಕ ಓದಿ.
ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು {PM Scholarship 2024}
- ಒಂದು ಸ್ಕಾಲರ್ಶಿಪ್{PM Scholarship 2024} ಯೋಜನೆಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಭಾರತೀಯ ಸೇನೆಯಲ್ಲಿ ಕೆಲಸ ಮಾಡಿದಂತಹ ಸೈನಿಕರ ಮಕ್ಕಳಾಗಿರಬೇಕು
- ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕನಿಷ್ಠ 60ರಷ್ಟು ಅಂಕ ಪಡೆದಿರಬೇಕು ತಮ್ಮ ಒಂದು ಇಂದಿನ ತರಗತಿಯ ಪರೀಕ್ಷೆಯಲ್ಲಿ
- ಪಿಎಂ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು 12ನೇ ತರಗತಿ ಅಥವಾ ಯಾವುದೇ ಒಂದು ಪದವಿ ಅಥವಾ ಡಿಪ್ಲೋಮಾ ವನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕಾಗುತ್ತದೆ
- ಪಿಎಂ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ಆರು ಲಕ್ಷಕ್ಕಿಂತ ಜಾಸ್ತಿ ಇರಬಾರದು
- ಪಿಎಂ ಸ್ಕಾಲರ್ಶಿಪ್ ಯೋಜನೆ ಸ್ನಾತಕೋತ್ತರ ಪದವಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಒಂದು ಸ್ಕಾಲರ್ಶಿಪ್ ಅನ್ವಯಿಸುವುದಿಲ್ಲ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು {PM Scholarship 2024}
- ವಿದ್ಯಾರ್ಥಿಗಳ ತಮ್ಮ ಪೋಷಕರ ಭಾರತೀಯ ಸೇನಾ ಸೇವೆಯ ಪ್ರಮಾಣ ಪತ್ರ
- ವಿದ್ಯಾರ್ಥಿಗಳ ಪೋಷಕರು ವೀರ ಮರಣ ಹೊಂದಿದಂತಹ ಮರಣ ಪ್ರಮಾಣ ಪತ್ರ
- ಮಾರ್ಕ್ಸ್ ಕಾರ್ಡ್
- ಅಂಗವಿಕಲತಾ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಪೋಷಕರಾಧಾರ್ ಕಾರ್ಡ್
- ಮೊಬೈಲ್ ಸಂಖ್ಯೆ
- ಇತರೆ ಅಗತ್ತಿರೋ ದಾಖಲೆಗಳು
ಅರ್ಜಿ ಸಲ್ಲಿಸುವ ವಿಧಾನ
ಗೆಳೆಯರೇ ಈ ಒಂದು ಸ್ಕಾಲರ್ಶಿಪ್ ಗೆ {PM Scholarship 2024} ಅರ್ಜಿ ಸಲ್ಲಿಸಲು ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಆ ನೀಡಿರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ಪ್ರಧಾನಮಂತ್ರಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು ನೀವು ನಿಮ್ಮ ಮೊಬೈಲ್ ಮುಖಾಂತರ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಭೇಟಿ ನೀಡುವುದರ ಮೂಲಕ ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನು ಓದಿ
ಸ್ನೇಹಿತರೆ ಈ ಒಂದು ಲೇಖನವೂ ನಿಮಗೆ ಪ್ರಧಾನಮಂತ್ರಿ ಸ್ಕಾಲರ್ಶಿಪ್ ಯೋಜನೆ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿದೆ ಎಂದು ನಾವು ಬಯಸುತ್ತೇವೆ. ಇದೇ ತರದ ಒಂದು ಹೊಸ ಹೊಸ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಪ್ರತಿನಿತ್ಯವೂ ನೀವು ಓದಲು ಬಯಸಿದರೆ ತಾವುಗಳು ಈ ಒಂದು ಮಾಧ್ಯಮದ ಚಂದ ಆಧಾರವಾಗಿ ಹಾಗೂ ನಮ್ಮ ಒಂದು ಸೈಟಿನ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಿ ನೀವು ಹೀಗೆ ಮಾಡುವುದರಿಂದ ನಾವಿನ್ನು ಹೆಚ್ಚಿನ ಪೋಸ್ಟ್ ಬರೆಯಲು ಪ್ರೋತ್ಸಾಹ ನೀಡಿದಂತಾಗುತ್ತದೆ.