PM Vidyarthi scholarship: ಪ್ರಧಾನ ಮಂತ್ರಿ ವಿದ್ಯಾರ್ಥಿ ವೇತನ
ನಮಸ್ಕಾರ ವಿದ್ಯಾರ್ಥಿಗಳೇ, ನಮ್ಮ ಈ ಮಾಧ್ಯಮದ ಇನ್ನೊಂದು ಹೊಚ್ಚಹಸ ಮಾಹಿತಿಯನ್ನು ಹೊಂದಿರುವಂತಹ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ. ಗೆಳೆಯರೇ ನಾವು ಇವತ್ತಿನ ಈ ಲೇಖನನ ಮೂಲಕ ನಾಡಿನ ಎಲ್ಲಾ ವಿದ್ಯಾರ್ಥಿಗಳಿಗೆ ಅಥವಾ ಪಿಯುಸಿ ಪಾಸಾದಂತ ಎಲ್ಲ ವಿದ್ಯಾರ್ಥಿಗಳಿಗೆ ತಿಳಿಸಲು ಬಯಸುವ ವಿಷಯವೆಂದರೆ. ನೀವೇನಾದರೂ ಒಂದು ವೇಳೆ ಪಿಯುಸಿಯನ್ನು ಈ ವರ್ಷದಲ್ಲಿ ಪಾಸಾಗಿದ್ದರೆ ನಿಮಗೆ ಕೇಂದ್ರ ಸರ್ಕಾರದಿಂದ ಇಪ್ಪತ್ತು ಸಾವಿರದವರೆಗೆ ಉಚಿತ ಸ್ಕಾಲರ್ಶಿಪ್ ಸಿಗಲಿದೆ ಈ ಸ್ಕಾಲರ್ಶಿಪ್ ಪಡೆಯಲು ನೀವು ಮಾಡಬೇಕಾದ ಕೆಲಸ ಏನು ಎಂಬುದರ ಬಗ್ಗೆ ನಾವಿಲ್ಲಿ ನಿಮಗೆ ಮಾಹಿತಿಯನ್ನು ನೀಡಿದ್ದೇವೆ.
ಆದಕಾರಣ ತಾವುಗಳು ಈ ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಕೊಳ್ಳಬೇಕಾಗುತ್ತದೆ ಅಂದಾಗ ಮಾತ್ರ ಈ ಒಂದು ಸ್ಕಾಲರ್ಶಿಪ್ ನ ಸಂಪೂರ್ಣ ವಿವರ ನಿಮಗೆ ತಿಳಿಯುತ್ತದೆ ನೀವೇನಾದರೂ ಈ ಲೇಖನವನ್ನು ಅರ್ಧವಾಷ್ಟೇ ಓದಿದ್ದರೆ ನಿಮಗೆ ಈ ಲೇಖನದ ಸ್ವಲ್ಪ ಮಾಹಿತಿ ಕೂಡ ತಿಳಿಯುವುದಿಲ್ಲ. ಆದ ಕಾರಣ ಪ್ರಿಯ ವಿದ್ಯಾರ್ಥಿಗಳೇ ಈ ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ.
ಪ್ರಧಾನ ಮಂತ್ರಿ ವಿದ್ಯಾರ್ಥಿ ವೇತನ
ರಾಜ್ಯದ ಬಡ ಮಕ್ಕಳು ಅಂದರೆ ಬಡತನದಲ್ಲಿ ಅಥವಾ ಬಡವ ಕುಟುಂಬದಲ್ಲಿ ಹುಟ್ಟಿದಂತಹ ಮಕ್ಕಳು ತಮ್ಮ ಒಂದು ಉನ್ನತ ಶಿಕ್ಷಣಕ್ಕಾಗಿ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಾ ಇರುತ್ತಾರೆ. ಅಂತವರಿಗಾಗಿಯೇ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ದಿನನಿತ್ಯವೂ ಒಂದಲ್ಲ ಒಂದು ಹೊಸ ಸ್ಕಾಲರ್ಶಿಪ್‌ಗಳನ್ನು ಜಾರಿಗೆ ಮಾಡುತ್ತಾರೆ ಅಂತಹವುದರಲ್ಲಿ ಪ್ರಧಾನ ಮಂತ್ರಿ ವಿದ್ಯಾರ್ಥಿ ವೇತನ ಕೂಡ ಒಂದಾಗಿದ್ದು ಈ ವೇತನದ ಅನ್ವಯ ಉನ್ನತ ಶಿಕ್ಷಣವನ್ನು ಪಡೆಯಲು ಬಯಸುವಂತಹ ಎಲ್ಲ ರಾಜ್ಯದ ಬಡ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಅನ್ನು ನೀಡಲಾಗುವುದು ಈ ಒಂದು ಸ್ಕಾಲರ್ಶಿಪ್ ಅನ್ನು ನೀವು ಉಪಯೋಗ ಮಾಡಿಕೊಂಡು ನಿಮ್ಮ ಉನ್ನತ ಶಿಕ್ಷಣವನ್ನು ಸರಿಯಾಗಿ ಪಡೆದುಕೊಳ್ಳಬಹುದಾಗಿದೆ.
ಈ ವಿದ್ಯಾರ್ಥಿ ವೇತನ ಪಡೆಯಲು ಅರ್ಹತೆ?
- ವಿದ್ಯಾರ್ಥಿಯು ಭಾರತದ ಕಾಯಂ ಪ್ರಜೆಯಾಗಿರಬೇಕು
- ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಯ ವಾರ್ಷಿಕ ಕುಟುಂಬದ ಆದಾಯ ಎರಡುವರೆ ಲಕ್ಷ ಮೀರಿರಬಾರದು
- ವಿದ್ಯಾರ್ಥಿಗಳು ತಮ್ಮ ಹಿಂದಿನ ತರಗತಿಯಲ್ಲಿ ಶೇಕಡ 62 ರಷ್ಟು ಅಂಕಗಳನ್ನು ಪಡೆದಿರಬೇಕಾಗುತ್ತದೆ
- ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಯ ಕುಟುಂಬದಲ್ಲಿ ಯಾವುದೇ ಸರಕಾರಿ ಕೆಲಸಗಾರರು ಇರಬಾರದು
- ಈ ಒಂದು ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿ ಸರಕಾರಿ ಶಾಲಾ-ಕಾಲೇಜಿನಲ್ಲಿ ಪ್ರವೇಶ ಪಡೆದಿರಬೇಕು
- ಈ ಮೇಲಿನ ಎಲ್ಲಾ ಅರ್ಹತೆಗಳು ನಿಮಗೆ ಏನಾದರೂ ಇದ್ದರೆ ನಿಮಗೆ ಈ ಒಂದು ವಿದ್ಯಾರ್ಥಿ ವೇತನ ಸಿಗುವುದು ಕಡ್ಡಾಯ ವಾಗಿದೆ
ಈ ವಿದ್ಯಾರ್ಥಿ ವೇತನಕ್ಕೆ ಅಗತ್ಯವಾಗುವ ದಾಖಲೆಗಳು
- ವಿದ್ಯಾರ್ಥಿ ಆಧಾರ್ ಕಾರ್ಡ್
- ಪೋಷಕರ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಇಂದಿನ ತರಗತಿ ಅಂಕಪಟ್ಟಿ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಕಾಲೇಜಿಗೆ ಅಥವಾ ಶಾಲೆಗೆ ಸೇರಿದಂತಹ ಪ್ರವೇಶದ ರಸೀದಿ
- ಪ್ಯಾನ್ ಕಾರ್ಡ್
- ಮತದಾರರ ಚೀಟಿ
- ಬ್ಯಾಂಕಿಗೆ ಸಂಬಂಧಪಟ್ಟ ದಾಖಲೆಗಳು
- ಈ ಮೇಲಿನ ಎಲ್ಲಾ ದಾಖಲೆಗಳು ಈ ಒಂದು ವಿದ್ಯಾರ್ಥಿ ವೇತನ ಪಡೆಯಲು ಕಡ್ಡಾಯವಾಗಿವೆ
ಈ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ವಿದ್ಯಾರ್ಥಿಗಳೇ ನೀವು ನಿಮ್ಮ ಮೊಬೈಲನ್ನು ಬಳಸಿಕೊಂಡು ಆನ್ಲೈನ್ ಮುಖಾಂತರ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಆದರೆ ಅರ್ಜಿ ಸಲ್ಲಿಸುವಂತಹ ಲಿಂಕ್ ಒಮ್ಮೊಮ್ಮೆ ನಿಮ್ಮ ಮೊಬೈಲ್ ನಲ್ಲಿ ಓಪನ್ ಆಗುತ್ತಾ ಇರುವುದಿಲ್ಲ ಹಾಗೂ ಎಷ್ಟೋ ವಿದ್ಯಾರ್ಥಿಗಳು ಈ ಸಮಸ್ಯೆಯನ್ನು ಎದುರಿಸುತ್ತಾ ಇದ್ದಾರೆ ಅದಕ್ಕಾಗಿ ನೀವು ಏನು ಮಾಡಬೇಕೆಂದರೆ ನಿಮ್ಮ ಹತ್ತಿರದ ಯಾವುದೇ ಸೈಬರ್ ಸೆಂಟರ್ಗೆ ಹೋಗಿ ಆ ಒಂದು ಸೆಂಟರ್ ಇನ ಸಿಬ್ಬಂದಿಗೆ ಅಗತ್ತಿರುವ ದಾಖಲೆಗಳನ್ನು ನೀಡಿ ಈ ಲೇಖನವನ್ನು ಅವರಿಗೆ ತೋರಿಸಿ ನೀವು ಆನ್ಲೈನ್ ಮುಖಾಂತರ ಸೈಬರ್ ಸೆಂಟರ್ನ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಒಂದು ವಿದ್ಯಾರ್ಥಿ ವೇತನಕ್ಕೆ ನೀವು ಆನ್ಲೈನ್ ಮುಖಾಂತರ ಏನಾದರು ಅರ್ಜಿ ಸಲ್ಲಿಸಬೇಕಾದರೆ ನಾವು ಕೆಳಗೆ ನೀಡಿರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡಿ
ಓದುಗರೆ ಗಮನಿಸಿ
ವಿದ್ಯಾರ್ಥಿಗಳೇ ಇದೇ ತರದ ಹೊಸ ಹೊಸ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿಯನ್ನು ತಿಳಿಯಲು ನೀವೇನಾದರೂ ಬಯಸಿದರೆ ನಮ್ಮ ಈ ಒಂದು ಮಾಧ್ಯಮದ ಚಂದ-ದಾರರಾಗಿ ಹಾಗೂ ನಮ್ಮ ಈ ಸೈಟಿನ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳುವುದನ್ನು ಮರೆಯಬೇಡಿ ಸಿಗೋಣ ಮುಂದಿನ ಲೇಖನದಲ್ಲಿ ಧನ್ಯವಾದಗಳು.