ಭಾರತೀಯ ಅಂಚೆ ಕಚೇರಿ ಇಲಾಖೆ ನೇಮಕಾತಿ ಯಾವುದೇ ಪರೀಕ್ಷೆ ಇಲ್ಲದೆ ಹುದ್ದೆಗಳಿಗೆ ನೇರ ನೇಮಕಾತಿ ಸುಮಾರು 9,000 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

Post office job Recruitments: ಪೋಸ್ಟ್ ಆಫೀಸ್ ನೇಮಕಾತಿ

ನಮಸ್ಕಾರ ಸ್ನೇಹಿತರೆ ನಾವು ಈ ಲೇಖನದ ಮೂಲಕ ನಾಡಿನ ಸಮಸ್ತ ಜನತೆಗೆ ತಿಳಿಸಲು ಇಷ್ಟಪಡೆಯ ವಿಷಯವೇನೆಂದರೆ, ಸರಕಾರವು ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸಲು ಪ್ರತಿನಿತ್ಯವೂ ಹಲವಾರು ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಬಿಡುತ್ತಲೇ ಇರುತ್ತದೆ ಅಂತಹದರಲ್ಲಿ ಭಾರತೀಯ ಅಂಚೆ ಕಚೇರಿಯ ಇಲಾಖೆಯ ನೇಮಕಾತಿಗಳು ಸಹ ಒಂದಾಗಿದೆ ಆದ ಕಾರಣ ಆಸಕ್ತಿ ಹೊಂದಿದಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಮೊದಲ ಅರ್ಜಿಯನ್ನು ಸಲ್ಲಿಸಿ

ಸ್ನೇಹಿತರೆ ನಮ್ಮ ಈ ಮಾಧ್ಯಮದಲ್ಲಿ ಇದೇ ತರದ ಸರಕಾರದ ಹೊಸ ಹೊಸ ಕೆಲಸಗಳ ವಿವರ ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಮತ್ತು ಆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಯಾವ ರೀತಿಯಲ್ಲಿ ಇರುತ್ತದೆ ಅಷ್ಟೇ ಅಲ್ಲದೆ ಶಾಲಾ ಕಾಲೇಜಿನಲ್ಲಿ ಓದುತ್ತಿರುವಂತಹ ಮಕ್ಕಳಿಗೆ ಆರ್ಥಿಕ ನೆರವಾಗಲೆಂದು ಸರ್ಕಾರ ನೀಡುವ ಅನುದಾನ ಮತ್ತು ಪ್ರೋತ್ಸಾಹ ಧನದ ವಿವರ ಮತ್ತು ಈ ಒಂದು ಸ್ಕಾಲರ್ಶಿಪ್ ಗಳಿಗೆ ಅರ್ಜಿಯನ್ನು ಹೇಗೆ ಸಲ್ಲಿಸುವುದು ಎಂಬುದರ ಮಾಹಿತಿಯನ್ನು ನಾವಿಲ್ಲಿ ಪ್ರತಿನಿತ್ಯವೂ ನೀಡುತ್ತಲೇ ಇರುತ್ತೇವೆ

ನಾವು ಈ ನಮ್ಮ ಸೈಟಿನಲ್ಲಿ ಬಿಡುವ ಯಾವುದೇ ಲೇಖನವೂ ನಿಮಗೆ ಬಂದು ತಲುಪಬೇಕೆಂದರೆ ನೀವು ನಮ್ಮ ಈ ಸೈಟಿನ ನೋಟಿಫಿಕೇಶನ್ ಬಟನ್ ಆನ್ ಮಾಡಿಕೊಳ್ಳಿ. ಹೀಗೆ ಮಾಡುವುದರಿಂದ ನಾವು ಬಿಡುವ ಯಾವುದೇ ಪೋಸ್ಟ್ ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪುತ್ತದೆ ಹಾಗೂ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹೀಗೆ ಮಾಡುವುದರಿಂದ ಪೋಸ್ಟ್ ಆಫೀಸ್ ಹುದ್ದೆಗಳ ವಿವರವನ್ನು ನಿಮ್ಮ ಸ್ನೇಹಿತರು ಕೂಡ ತಿಳಿಸಿದಂತಾಗುತ್ತದೆ

ಭಾರತೀಯ ಅಂಚೆ ಕಚೇರಿಯು ಬಿಡುಗಡೆ ಮಾಡಿರುವಂತಹ ಹುದ್ದೆಗಳು ಯಾವ್ಯಾವು? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಆಯ್ಕೆಯಾದ ಅಭ್ಯರ್ಥಿಗೆ ಸಿಗುವ ಸಂಬಳ ಎಷ್ಟು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಎಷ್ಟು ವಯಸ್ಸಿನ ಒಳಗೆ ನವರಾಗಿರಬೇಕು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಪಡೆದಿರಬೇಕಾದ ಶಿಕ್ಷಣದ ಅರ್ಹತೆಯೇನು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ

ಭಾರತೀಯ ಅಂಚೆ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳು?

  • MTS
  • ಮೇಲ್ ಗಾರ್ಡ್
  • ಪೋಸ್ಟ್ ಮ್ಯಾನ್

ಶೈಕ್ಷಣಿಕ ಅರ್ಹತೆಯೇನು?

  • MTS ಈ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ 12ನೇ ತರಗತಿ ಪಾಸ್ ಆಗಿರಬೇಕಾಗುತ್ತದೆ
  • ಮೇಲ್ ಗಾರ್ಡ್ ಈ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಶಾಲಾ ಕಾಲೇಜುಗಳಿಂದ ಹತ್ತನೇ ತರಗತಿ ಕಡ್ಡಾಯವಾಗಿ ಪಾಸ್ ಆಗಿರಬೇಕಾಗುತ್ತದೆ
  • ಪೋಸ್ಟ್ ಮ್ಯಾನ್ ಈ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ ಕಡ್ಡಾಯವಾಗಿ 10ನೇ ತರಗತಿ ಪಾಸ್ ಆಗಿರಬೇಕಾಗುತ್ತದೆ

ವೇತನದ ಮಾಹಿತಿ

ಭಾರತೀಯ ಅಂಚೆ ಕಚೇರಿ ಇಲಾಖೆಯು ಅಧಿಸೂಚಿಸಿದ ಸೂಚನೆಯಂತೆ ಈ ಹುದ್ದೆಗಳಿಗೆ ಆಯ್ಕೆಯಾಗುವಂತ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು ಮಾಸಿಕ ವೇತನವನ್ನು ನೀಡಲಾಗುವುದೆಂದು ಇಲಾಖೆ ಹೇಳಿದೆ

ವಯೋಮಿತಿ

ಭಾರತೀಯ ಅಂಚೆ ಕಚೇರಿ ಇಲಾಖೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಫೆಬ್ರವರಿ 2024ಕ್ಕೆ ಕನಿಷ್ಠ 18 ವರ್ಷದಿಂದ ಗರಿಷ್ಠ 35 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ?

ಭಾರತೀಯ ಅಂಚೆ ಕಚೇರಿ ಇಲಾಖೆಯು ಅಧಿಸೂಚಿಸಿದ ಸೂಚನೆಯಂತೆ ತಮ್ಮಲ್ಲಿ ಕಾಲಿ ಇರುವ ಹುದ್ದೆಗಳಿಗೆ ಈಗಾಗಲೇ ಅರ್ಜಿಗಳು ಆರಂಭವಾಗಿದ್ದು ಮಾರ್ಚ್ ನಲ್ಲಿ ಈ ಹುದ್ದೆಗಳ ಅರ್ಜಿಗೆ ಕೊನೆ ದಿನಾಂಕವಾಗಿದೆ ಎಂದು ಇಲಾಖೆ ತಿಳಿಸಿದೆ

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು?

  • ಅಭ್ಯರ್ಥಿಯ ಆಧಾರ್ ಕಾರ್ಡ್
  • ಅಭ್ಯರ್ಥಿಯು ಹತ್ತನೇ ಹಾಗೂ 12ನೇ ತರಗತಿಯಲ್ಲಿ ಪಾಸಾದಂತಹ ಅಂಕಪಟ್ಟಿ
  • ವಾಸಸ್ಥಳ ಪ್ರಮಾಣ ಪಾತ್ರ
  • ಆಧಾರ್ ಕಾರ್ಡಿಗೆ ಲಿಂಕ್ ಇರುವ ಮೊಬೈಲ್ ನಂಬರ್
  • ಪೋಷಕರ ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ಅರ್ಜಿ ಸಲ್ಲಿಸುವ ವಿಧಾನ?

  • ಅಂಚೆ ಕಚೇರಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ತಮ್ಮ ಮೊಬೈಲ್ ಮೂಲಕವೇ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ನಾವು ಕೆಳಗೆ ಲಿಂಕನ್ನು ಕೊಟ್ಟಿರುತ್ತೇವೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು
  • ಇಲ್ಲವಾದರೆ ನಿಮ್ಮ ಊರಿನ ಅಥವಾ ನಿಮ್ಮ ನಗರದ ಹತ್ತಿರದ ಸೈಬರ್ ಸೆಂಟರ್ಗೆ ಹೋಗಿ ಈ ಮಾಹಿತಿಯನ್ನು ಅವರಿಗೆ ತೋರಿಸುವ ಮೂಲಕ ಅವರು ಕೇಳುವ ಎಲ್ಲ ದಾಖಲಾತಿಗಳನ್ನು ನೀಡಿ ಸೈಬರ್ ಸೆಂಟರ್ನಲ್ಲಿ ಸಹ ನೀವು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಹೆಚ್ಚಿನ ಮಾಹಿತಿಗಾಗಿ ಭಾರತೀಯ ಅಂಚೆ ಕಛೇರಿ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಇಲ್ಲವಾದರೆ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://indiapost.gov.in/

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಭಾರತೀಯ ಅಂಚೆ ಕಚೇರಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಪೋಸ್ಟ್ ಆಫೀಸ್ ಇಲಾಖೆಯ ಹೊರಡಿಸಿರುವ ಹುದ್ದೆಗಳ ವಿವರವನ್ನು ನೀವು ಅಲ್ಲಿ ನೋಡಬಹುದಾಗಿದೆ

ಇನ್ನಷ್ಟು ಓದಿ

ಒಂದು ವೇಳೆ ನಿಮಗೆ ಈ ಲೇಖನ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ನಿಮ್ಮ ವಾಟ್ಸಪ್ ಗ್ರೂಪ್ ಗಳಲ್ಲಿ ಸಹ ಈ ಲೇಖನವನ್ನು ಶೇರ್ ಮಾಡಿ ಹೀಗೆ ಮಾಡುವುದರಿಂದ ನಿರುದ್ಯೋಗಿಗಳಿಗೆ ಈ ಹುದ್ದೆಗಳ ವಿವರವನ್ನು ನೀವು ನೀಡಿದಂತಾಗುತ್ತದೆ