ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ! ಭಾರತೀಯ ಅಂಚೆ ಕಚೇರಿಯಲ್ಲಿ ಹಲವಾರು ಹುದ್ದೆಗಳು ಖಾಲಿ. ಈ ಹುದ್ದೆಗಳಿಗೆ ಬೇಗನೆ ಅರ್ಜಿ ಸಲ್ಲಿಸಿ!

Post office job Recruitments 2024: ಭಾರತೀಯ ಅಂಚೆ ಕಚೇರಿ ಇಲಾಖೆ ಹುದ್ದೆಗಳು

ನಮಸ್ಕಾರ ಗೆಳೆಯರೇ, ನಮ್ಮ ಈ ಮಾಧ್ಯಮದ ಇನ್ನೊಂದು ಪೋಸ್ಟ್ ಆಫೀಸ್ ಹುದ್ದೆಯ ವಿವರಗಳನ್ನು ಹೊಂದಿದಂತಹ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಸ್ನೇಹಿತರೆ ನಾವು ಇವತ್ತಿನ ಈ ಲೇಖನ ಮೂಲಕ ನಾಡಿನ ಸಮಸ್ತ ಜನತೆಗೆ ತಿಳಿಸಲು ಬಯಸುವ ವಿಷಯವೇನೆಂದರೆ ಭಾರತೀಯ ಅಂಚೆ ಕಚೇರಿಯಲ್ಲಿ ಸುಮಾರು 32 ಸಾವಿರ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ಬರ್ತಿಗಾಗಿ ಅಂಚೆ ಕಛೇರಿ ಅರ್ಜಿ ಆಹ್ವಾನ ನೀಡಿದೆ. ಆದ ಕಾರಣ ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ಹುದ್ದೆಗಳ ಸಂಪೂರ್ಣ ವಿವರ ತಿಳಿಯಲು ನೀವು ಈ ಒಂದು ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಬೇಕಾಗುತ್ತದೆ ಅಂದಾಗ ಮಾತ್ರ ನಿಮಗೆ ಈ ಹುದ್ದೆಗಳ ಸಂಪೂರ್ಣ ವಿವರ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿ ಇರುತ್ತದೆ ಮತ್ತು ಈ ಹುದ್ದೆಗಳ ನೇಮಕಾತಿಗೆ ನಿಮಗೆ ಇರಬೇಕಾದ ಶೈಕ್ಷಣಿಕ ಅರ್ಹತೆಯನ್ನು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದುರುತ್ತದೆ ಮತ್ತು ಪ್ರಾರಂಭ ದಿನಾಂಕ ಯಾವುದು ಇರುತ್ತದೆ ಹಾಗೂ ಆಯ್ಕೆಯಾದಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ಸಿಗುವ ಸಂಬಳ ಎಷ್ಟು ಎಂಬುದರ ಬಗ್ಗೆ ಎಲ್ಲಾ ಮಾಹಿತಿಯನ್ನು ತಿಳಿಯಲು ಈ ಒಂದು ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ.

ಭಾರತೀಯ ಅಂಚೆ ಕಚೇರಿಯಲ್ಲಿ ಸುಮಾರು 32 ಸಾವಿರ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ಬರ್ತಿದೆ ಎಂದೇ ಭಾರತೀಯ ಅಂಚೆ ಕಚೇರಿ ಇಲಾಖೆಯ ಅರ್ಜಿಯ ಆಹ್ವಾನವನ್ನು ನೀಡಿದೆ ಆದಕಾರಣ ಯಾರು ಉದ್ಯೋಗವನ್ನು ಹುಡುಕುತ್ತಾ ಇರುತ್ತೀರಾ ಅಂತವರು ಈ ಹುದ್ದೆಗಳಿಗೆ ಬೇಗನೆ ಅರ್ಜಿ ಸಲ್ಲಿಸಿ ಈ ಹುದ್ದೆಗಳ ಸಂಪೂರ್ಣ ವಿವರ ಮತ್ತು ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವುದು ಎಂದು ತಿಳಿಯಲು ಕೆಳಗೆ ಓದಿ

ಖಾಲಿ ಇರುವ ಹುದ್ದೆಗಳ ವಿವರ

ಭಾರತೀಯ ಅಂಚೆ ಕಚೇರಿಯಲ್ಲಿ ಸುಮಾರು 32,000 ಹುದ್ದೆಗಳು ಖಾಲಿ ಇದ್ದು ನೀವು ಮಾಡಬೇಕಾದಂತಹ ಕೆಲಸ ಏನೆಂದರೆ, ಪೋಸ್ಟ್ ಆಫೀಸ್ನಲ್ಲಿ ಕೆಲಸ ಮಾಡುವಂತಹ ಅಧಿಕಾರಿಗಳಿಗೆ ಮತ್ತು ಕೆಲಸಗಾರರಿಗೆ ಸಹಾಯ ಮಾಡುವುದು

ಶೈಕ್ಷಣಿಕ ಅರ್ಹತೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವಂತಹ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ ಎಸ್ ಎಲ್ ಸಿ ಎಲ್ಲಿ ಪಾಸ್ ಆಗಿರಬೇಕಾಗುತ್ತದೆ

ವಯಸ್ಸಿನ ಮಿತಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಏಪ್ರಿಲ್ 2024ಕ್ಕೆ ಕನಿಷ್ಠ 18 ವರ್ಷಗಳಿಂದ ಗರಿಷ್ಠ 40 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಸಂಬಳದ ವಿವರ

ಭಾರತೀಯ ಅಂಚೆ ಕಚೇರಿ ಇಲಾಖೆ ಹುದ್ದೆಗಳಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು ಹನ್ನೊಂದು ಸಾವಿರದಿಂದ ಹದಿನೈದು ಸಾವಿರದವರೆಗೆ ಮಾಸಿಕ ವೇತನವನ್ನು ನೀಡಲಾಗುವುದು

ಅರ್ಜಿ ಶುಲ್ಕ

  • ಎಸ್ ಟಿ ಎಸ್ ಸಿ ಹಾಗೂ ಮಹಿಳೆಯರು ಮತ್ತು ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
  • ಉಳಿದ ವರ್ಗಗಳ ಅಭ್ಯರ್ಥಿಗಳು ಈ ವಿಧಗಳಿಗೆ ಅರ್ಜಿ ಸಲ್ಲಿಸಲು ನೂರು ರೂಪಾಯಿ ಅರ್ಜಿ ಶುಲ್ಕವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ

ಗೆಳೆಯರೇ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಹೋಗಿ ಈ ಲೇಖನವನ್ನು ಅವರಿಗೆ ತೋರಿಸುವುದರ ಮೂಲಕ ಅಗತ್ಯ ಇರುವ ದಾಖಲೆಗಳನ್ನು ನೀಡಿ ನೀವು ಈ ಹುದ್ದೆಗಳಿಗೆ ಸುಲಭವಾಗಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಉದಯಗಳಿಗೆ ಅರ್ಜಿ ಸಲ್ಲಿಸಲು ಇನ್ನೊಂದು ವಿಧಾನವಿದೆ ಅದು ಏನೆಂದರೆ, ನೀವು ನಿಮ್ಮ ಮೊಬೈಲ್ ಅನ್ನು ಬಳಸಿಕೊಂಡು ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ ಮೂಲಕ ಹಲ್ಲಿ ಕೇಳುವಂತಹ ಎಲ್ಲ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡುವುದರ ಮೂಲಕ ಈ ಹುದ್ದೆಗಳಿಗೆ ನಿಮ್ಮ ಮೊಬೈಲನ್ನು ಬಳಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

     ಅರ್ಜಿ ಸಲ್ಲಿಸಲು ನನ್ನ ಮೇಲೆ ಕ್ಲಿಕ್ ಮಾಡಿ 

ಸ್ನೇಹಿತರೆ ನಾವು ಮೇಲೆ ನೀಡಿರುವಂತಹ ಈ ಒಂದು ಲಿಂಕನ್ನು ಬಳಸಿಕೊಂಡು ನೀವು ನಿಮ್ಮ ಮೊಬೈಲ್ ಮೂಲಕವೇ ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದಾಗಿದೆ.

ಇದನ್ನು ಕೂಡ ಓದಿ

ಸ್ನೇಹಿತರೆ ನಾವು ದಿನನಿತ್ಯವೂ ಬರೆಯುವಂತಹ ಲೇಖನಗಳು ನಿಮಗೇನಾದರೂ ಇಷ್ಟವಾಗುತ್ತಿದ್ದರೆ ನೀವು ನಾವು ಪೋಸ್ಟ್ ಮಾಡುವಂತಹ ಎಲ್ಲಾ ಲೇಖನಗಳನ್ನು ನಿಮ್ಮ ವಾಟ್ಸಪ್ ಗ್ರೂಪ್ ಗಳಲ್ಲಿ ಆಗಲಿ ಅಥವಾ ನಿಮ್ಮ ಟೆಲಿಗ್ರಾಂ ಗ್ರೂಪ್ಗಳಲ್ಲಿ ಆಗಲಿ ಶೇರ್ ಮಾಡಿ. ಹೀಗೆ ಮಾಡುವುದರಿಂದ ನಾವು ಇನ್ನೂ ಹೆಚ್ಚು ಲೇಖನಗಳನ್ನು ಬರೆಯಲು ಪ್ರೋತ್ಸಾಹ ನೀಡಿದಂತಾಗುತ್ತದೆ.