10ನೇ ಪಾಸಾದವರಿಗೆ ಉದ್ಯೋಗವಕಾಶ! ಭಾರತೀಯ ಅಂಚೆ ಕಚೇರಿಯಲ್ಲಿ ಹಲವಾರು ಹುದ್ದೆಗಳಿಗೆ ಅರ್ಜಿಗಳು ಆರಂಭ! ನೀವು ಬೇಗನೆ ಅರ್ಜಿ ಸಲ್ಲಿಸಿ!

Post office job Recruitments 2024: ಭಾರತೀಯ ಅಂಚೆ ಕಚೇರಿ ಇಲಾಖೆ ನೇಮಕಾತಿ

ನಮಸ್ಕಾರ ಸ್ನೇಹಿತರೇ, ನಮ್ಮ ಈ ಮಾಧ್ಯಮದ ಮತ್ತೊಂದು ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಸ್ವಾಗತ ಗೆಳೆಯರೇ ನಾವು ಇವತ್ತಿನ ಈ ಲೇಖನದಲ್ಲಿ ನಾಡಿನ ಸಮಸ್ತ ಜನತೆಗೆ ತಿಳಿಸಲು ಬಯಸುವವೇನೆಂದರೆ, ಭಾರತೀಯ ಅಂಚೆ ಕಚೇರಿ ಇಲಾಖೆಯ ಇದೀಗ ತನ್ನಲ್ಲಿ ಖಾಲಿ ಇರುವಂತಹ ಕೆಲವು ಹುದ್ದೆಗಳಿಗೆ ಅರ್ಜಿಗಳನ್ನು ಆರಂಭ ಮಾಡಿದೆ ಆದ ಕಾರಣ ಆಸಕ್ತಿ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು ಈ ಹುದ್ದೆಗಳ ಸಂಪೂರ್ಣ ವಿವರ ತಿಳಿಯಲು ಕೊನೆಯವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ

ಕೇಳರೆ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಇದೇ ತರದ ಹೊಸ ಹೊಸ ಸುದ್ದಿಗಳು ಹಾಗೂ ಸರ್ಕಾರದ ಹೊಸ ಯೋಜನೆಗಳು ಹಾಗೂ ಆ ಯೋಜನೆಗಳನ್ನು ನೀವು ಪಡೆಯುವುದು ಹೇಗೆ ಎಂಬುದರ ಮಾಹಿತಿಯನ್ನು ನಾವಿಲ್ಲಿ ಲೇಖನದ ಮೂಲಕ ನಿಮಗೆ ತಿಳಿಸುತ್ತಲೇ ಇರುತ್ತೇವೆ ಅಷ್ಟೇ ಅಲ್ಲದೆ ಸರ್ಕಾರ ಬಿಡುಗಡೆ ಮಾಡುವಂತಹ ಹುದ್ದೆಗಳ ವಿವರ ಆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಆಯ್ಕೆ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ಹುದ್ದೆಗಳು ಮತ್ತು ಆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿಯನ್ನು ನಾವಿಲ್ಲಿ ನಿಮಗೆ ಪ್ರತಿನಿತ್ಯ ಲೇಖನದ ಮೂಲಕ ತಿಳಿಸುತ್ತದೆ

ಸ್ನೇಹಿತರೆ 10ನೇ ಪಾಸಾದವರಿಗೆ ಇದೊಂದು ಸುವರ್ಣ ಅವಕಾಶ ಎಂದು ಹೇಳಿದರೆ ಏನು ತಪ್ಪಿಲ್ಲ ಏಕೆಂದರೆ ಉದ್ಯೋಗ ಹುಡುಕುತ್ತಿರುವ ಅಂತಹ ಎಷ್ಟೋ ಜನರಿಗೆ ಪೋಸ್ಟ್ ಆಫೀಸ್ ಹುದ್ದೆಗಳು ಒಂದು ಸುವರ್ಣ ಅವಕಾಶ ಇದ್ದಂತೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೇವಲ ನೀವು 10ನೇ ತರಗತಿ ಪಾಸ್ ಆಗಿದ್ದರೆ ಸಾಕು ನಿಮಗೆ ಈ ಪೋಸ್ಟ್ ಆಫೀಸ್ನಲ್ಲಿ ಕೆಲಸ ಸಿಗುವುದು ಪಕ್ಕ ಆದಕಾರಣ ಉದ್ಯೋಗ ಹುಡುಕುತ್ತಿರುವಂತಹ ಅಭ್ಯರ್ಥಿಗಳು ಅಥವಾ ವಿದ್ಯಾರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು ಸಂಪೂರ್ಣವಾಗಿ ತಿಳಿಯಲು ಕೆಳಗೆ ಓದಿ

ಸ್ನೇಹಿತರೆ ಭಾರತೀಯ ಅಂಚೆ ಇಲಾಖೆ ಬಿಡುಗಡೆ ಮಾಡಿರುವಂತಹ ಹುದ್ದೆಗಳು ಯಾವ್ಯಾವು? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಈ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೆ ಸಿಗುವ ಸಂಬಳ ಎಷ್ಟು? ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಯಾವ ರೀತಿಯಲ್ಲಿ ಆಯ್ಕೆ ಮಾಡಲಾಗುತ್ತದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಅಭ್ಯರ್ಥಿಗೆ ಇರಬೇಕಾದ ವಯಸ್ಸಿನ ಮಿತಿ ಏನು? ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಶಿಕ್ಷಣವನ್ನು ಇಲ್ಲಿವರೆಗೆ ಮಾಡಿರಬೇಕು ಅರ್ಜಿ ಶುಲ್ಕ ಇರುತ್ತದೆ ಅಥವಾ ಇಲ್ಲವಾ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವುದು ಪ್ರಾರಂಭ ದಿನಾಂಕ ಯಾವುದು ಎಂಬುದರ ಬಗ್ಗೆ ಸಂಪೂರ್ಣ ವಿವರ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು?

  • ಸಿಬ್ಬಂದಿ ಡ್ರೈವರ್
  • ಐದು ಹುದ್ದೆಗಳು ಖಾಲಿ

ಇರಬೇಕಾದ ಶೈಕ್ಷಣಿಕ ಅರ್ಹತೆ?

ಸ್ನೇಹಿತರೆ ಭಾರತೀಯ ಅಂಚೆ ಇಲಾಖೆ ಹೊರಡಿಸಿರುವ ಅಧಿಸೂಚನೆಯಂತೆ ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದಂತಹ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ 10ನೇ ತರಗತಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕು ಮತ್ತು ಡ್ರೈವಿಂಗ್ ಲೈಸೆನ್ಸ್ ಇರಬೇಕಾಗುತ್ತದೆ

ಸಂಬಳದ ವಿವರ?

ಭಾರತೀಯ ಅಂಚೆ ಇಲಾಖೆಯ ಸಿಬ್ಬಂದಿ ಡ್ರೈವರ್ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು ಐದೂವರೆ ಸಾವಿರದಿಂದ 23 ಸಾವಿರದವರೆಗೆ ತಿಂಗಳ ಮಾಸಿಕ ವೇತನವನ್ನು ನೀಡಲಾಗುವುದೆಂದು ಭಾರತೀಯ ಅಂಚೆ ಇಲಾಖೆ ತಿಳಿಸಿದೆ

ವಯೋಮಿತಿ?

ಭಾರತೀಯ ಅಂಚೆ ಇಲಾಖೆ ಉದ್ಯೋಗಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾರ್ಚ್ 19ಕ್ಕೆ ಕನಿಷ್ಠ 18 ವರ್ಷಗಳಿಂದ ಗರಿಷ್ಠ 56 ವರ್ಷದ ಒಳಗಿನ ಯಾವುದೇ ವ್ಯಕ್ತಿಯು ಈ ಹುದ್ದೆಗಳಿಗೆ ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದೆಂದು ಅಂಚೆ ಇಲಾಖೆ ತಿಳಿಸಿದೆ

ಉದ್ಯೋಗ ಸ್ಥಳ?

  • ಲಡಾಕ್
  • ಉದಾಂಪುರ್

ಆಯ್ಕೆ ವಿಧಾನ?

  • ಲಿಖಿತ ಪರೀಕ್ಷೆ
  • ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?

  • ಈ ಒಂದು ಉದ್ಯೋಗ ಅರ್ಜಿ ಸಲ್ಲಿಸಲು ಆಫ್ಲೈನ್ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ
  • ಅರ್ಜಿ ಸಲ್ಲಿಸುವ ಯಾವುದೇ ಅಭ್ಯರ್ಥಿಯು ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಇಲಾಖೆ ಬಿಡುಗಡೆ ಮಾಡಿರುವ ಸೂಚನೆಯ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಂಡು
  • ಅದರಲ್ಲಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಎಚ್ಚರಿಕೆಯಿಂದ ಓದಿ
  • ನಂತರ ನಿಮಗೆ ಆಸಕ್ತಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಲು ಒಂದು ಫಾರಂ ಇರುತ್ತದೆ ಆ ಫಾರಂ ಅನ್ನು ಡೌನ್ಲೋಡ್ ಮಾಡಿ
  • ಅದರಲ್ಲಿ ಕೇಳುವ ಎಲ್ಲ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು
  • ನಾವು ಕೆಳಗೆ ಒಂದು ವಿಳಾಸವನ್ನು ನೀಡಿರುತ್ತೇವೆ ಆ ವಿಳಾಸಕ್ಕೆ ನೀವು ಸ್ಪೀಡ್ ಪೋಸ್ಟ್ ಮಾಡಿಸಬಹುದು ಇಲ್ಲವೇ ಅರ್ಜಿ ಸಲ್ಲಿಸುವ ವ್ಯಕ್ತಿಯು ಖುದ್ದಾಗಿ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಅರ್ಜಿ ಸಲ್ಲಿಸುವ ವಿಳಾಸ?

  • ಸಹಾಯಕ ಪೋಸ್ಟ್ ಮಾಸ್ಟರ್ ಜನರಲ್ (general)
  • ಮುಖ್ಯಂ ಪೋಸ್ಟ್ ಮಾಸ್ಟರ್ ಜನರಲ್ ಜೆ ಮತ್ತು ಕೆ ಸರ್ಕಲ್ ಮೇಘದೂತ್ ಭವನ್ ರೈಲ್ವೆ ಹೆಡ್ ಕಾಂಪ್ಲೆಕ್ಸ್
  • ಮ್ಮು-180012

ಭಾರತೀಯ ಅಂಚೆ ಕಚೇರಿ ಇಲಾಖೆ ಹೊರಡಿಸಿರುವ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ನೀವು ಕ್ಲಿಕ್ ಮಾಡಿ

https://drive.google.com/file/d/1wRalw2qx6q1F3PybChCeaMikp1o65-0U/view?usp=drivesdk

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಭಾರತೀಯ ಅಂಚೆ ಕಚೇರಿ ಇಲಾಖೆ ಹೊರಡಿಸಿರುವ ಹುದ್ದೆಗಳ ವಿವರವನ್ನು ನೋಡಬಹುದಾಗಿದೆ

ಭಾರತೀಯ ಅಂಚೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಫಾರಂ ಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://drive.google.com/file/d/1wRalw2qx6q1F3PybChCeaMikp1o65-0U/view?usp=drivesdk

ಗೆಳೆಯರೇ ನೀವು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರ ಮೂಲಕ ಭಾರತೀಯ ಅಂಚೆ ಕಚೇರಿ ಇಲಾಖೆ ಬಿಡುಗಡೆ ಮಾಡಿರುವ ಸಿಬ್ಬಂದಿ ಡ್ರೈವರ್ ಹುದ್ದೆಗಳಿಗೆ ಬೇಕಾಗುವ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬಹುದಾಗಿದೆ

ಇದನ್ನು ಸಹ ಓದಿ

ಸ್ನೇಹಿತರೆ ಒಂದು ವೇಳೆ ನಿಮಗೆ ಈ ಲೇಖನವು ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ಇದೇ ತರದ ಹೊಸ ಹೊಸ ಸುದ್ದಿಗಳನ್ನು ಎಲ್ಲರಿಗಿಂತ ಮುಂಚೆ ಪಡೆಯಲು ತಾವುಗಳು ನಮ್ಮ ಈ ಮಾಧ್ಯಮದ ಚಂದದಾರರಾಗಿ ಮತ್ತು ನಮ್ಮ ಈ ಸೈಟಿನ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ