ಭಾರತೀಯ ಅಂಚೆ ಇಲಾಖೆಯಲ್ಲಿ ಹಲವಾರು ಹುದ್ದೆಗಳು ಖಾಲಿ! ಈ ಹುದ್ದೆಗಳಿಗೆ ಹಿಂದೆ ಅರ್ಜಿ ಸಲ್ಲಿಸಿ. ಹತ್ತನೇ ತರಗತಿ ಪಾಸ್ ಆಗಿದ್ದರೆ ಸಾಕು!

Post office job Recruitments: ಪೋಸ್ಟ್ ಆಫೀಸ್ ಹುದ್ದೆಗಳ ಭರ್ತಿ

ನಮಸ್ಕಾರ ಗೆಳೆಯರೇ, ಭಾರತೀ ಅಂಚೆ ಇಲಾಖೆಯ ಖಾಲಿ ಇರುವಂತಹ ಹುದ್ದೆಗಳ ಬಗ್ಗೆ ಒಂದು ಸಂಪೂರ್ಣವಾದ ವಿವರವನ್ನು ಹೊಂದಿದ ಅಂತಹ ನಮ್ಮ ಈ ಮಾಧ್ಯಮದ ಒಂದು ಹೊಚ್ಚ ಹೊಸ ಲೇಖನಕ್ಕೆ ತಮಗೆಲ್ಲರಿಗೂ ಆದರದ ಪ್ರೀತಿಯ ಸ್ವಾಗತ. ಸ್ನೇಹಿತರೆ ನಾವು ಇವತ್ತಿನ ಈ ಲೇಖನ ಮೂಲಕ ನಾಳಿನ ಸಮಸ್ತ ಜನತೆಗೆ ತಿಳಿಸಲು ಬಯಸುವ ವಿಷಯವೇನೆಂದರೆ ಭಾರತೀಯ ಅಂಚೆ ಇಲಾಖೆಯಲ್ಲಿ ಹಲವಾರು ಹುದ್ದೆಗಳು ಖಾಲಿ ಇದ್ದು ಹಾವು ಹುದ್ದೆಗಳ ಬರ್ತಿಗೆ ಇದೀಗ ಅರ್ಜಿಗಳು ಆರಂಭವಾಗಿದೆ ಆದಕಾರಣ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಅರ್ಹತೆಗಳನ್ನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಸಲ್ಲಿಸಲು ನೀವು ಏನು ಮಾಡಬೇಕು ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಶೈಕ್ಷಣಿಕ ಅರ್ಯತೆಯನ್ನು ವಯೋಮಿತಿ ಎಷ್ಟು ಆಯ್ಕೆಯಾದ ಅಭ್ಯರ್ಥಿಗೆ ಸಿಗುವ ಸಂಬಳ ಎಷ್ಟು ಆಯ್ಕೆ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಶುಲ್ಕ ಎಷ್ಟಿರಬಹುದು ಪ್ರಾರಂಭ ದಿನಾಂಕ ಯಾವುದು ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಒಂದು ಸಂಪೂರ್ಣ ವಿವರವನ್ನು ತಿಳಿಯಲು ಈ ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ.

ಖಾಲಿ ಇರುವ ಹುದ್ದೆಗಳ ವಿವರ

  • ಸಾಫ್ಟ್ ಕಾರ್ ಡ್ರೈವರ್
  • ಒಟ್ಟು 19 ಹುದ್ದೆಗಳು ಖಾಲಿ

ಶೈಕ್ಷಣಿಕ ಅರ್ಹತೆ

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಮಾನ್ಯತೆ ಪಡೆದಿರುವಂತಹ ಯಾವುದೇ ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ ಹತ್ತನೇ ತರಗತಿಯನ್ನು ಪಾಸ್ ಆಗಿದ್ದರೆ ಸಾಕು ಎಂದು ಭಾರತಿ ಅಂತ್ಯ ಇಲಾಖೆ ತಿಳಿಸಿದೆ.

ವಯೋಮಿತಿ

ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಮೇ 31ಕ್ಕೆ  ಕನಿಷ್ಠ 18 ವರ್ಷಗಳಿಂದ ಗರಿಷ್ಠ 56 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಯು ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಸಂಬಳದ ವಿವರ

ಈ ಹುದ್ದೆಗಳಿಗೆ ಆಯ್ಕೆ ಆಗುವ ತನಕ ಅಭ್ಯರ್ಥಿಗೆ ಇನ್ನು ಸಂಬಳವನ್ನು ಭಾರತೀಯ ಅಂಚೆ ಇಲಾಖೆ ನಿಗದಿಪಡಿಸಿಲ್ಲ. ಈ ಹುದ್ದೆಗಳಿಗೆ ಆಯ್ಕೆ ಆಗುವ ಅಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು ಒಂದು ಮಾಸಿಕ ವೇತನವನ್ನು ನೀಡಲಾಗುವುದನ್ನು ಭಾರತೀಯ ಅಂಚೆ ಇಲಾಖೆ ತಿಳಿಸಿದೆ.

ಉದ್ಯೋಗ ಸ್ಥಳ

ಈ ಹುದ್ದೆಗಳಿಗೆ ಆಯ್ಕೆಯಾಗುವಂತಹ ಅಭ್ಯರ್ಥಿಯು ಬಿಹಾರದ ಪಾಟ್ನಾ ನಗರದಲ್ಲಿ ಒಂದು ಉದ್ಯೋಗವನ್ನು ಮಾಡಬೇಕಾಗುತ್ತದೆ ಎಂದು ಭಾರತೀಯ ಅಂಚೆ ಇಲಾಖೆ ತಿಳಿಸಿದೆ.

ಆಯ್ಕೆ ಪ್ರಕ್ರಿಯೆ

  • ಡ್ರೈವಿಂಗ್ ಲೈಸೆನ್ಸ್
  • ಸಂದರ್ಶನ
  • ಸ್ಕಿಲ್ ಟೆಸ್ಟ್

ಅರ್ಜಿ ಸಲ್ಲಿಸುವ ವಿಧಾನ?

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ನಾವು ಕೆಳಗೆ ನೀಡಿರುವ ವಿಳಾಸಕ್ಕೆ ಕಳಿಸಬೇಕು.
  • ಮುಖ್ಯ ಪೋಸ್ಟ್ ಮಾಸ್ಟರ್
  • ಜನರಲ್ ಕಚೇರಿ
  • ಬಿಹಾರ್ ಸರ್ಕಲ್ ಪಾಟ್ನಾ 800001

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 16/04/2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31/05/2024

ಇದನ್ನು ಸಹ ಓದಿ

ಇದೇ ತರದ ಖಾಲಿ ಇರುವಂತಹ ಹುದ್ದೆಗಳ ವಿವರವನ್ನು ತಿಳಿಯಲು ನಮಗೆ ಮಧ್ಯಮದ ಟೆಲಿಗ್ರಾಂ ಗ್ರೂಪ್ಗಳಲ್ಲಿ ಜಾಯಿನ್ ಆಗಿ ಬಂದಾಗ ಮಾತ್ರ ನಾವು ಹಾಕುವಂತ ಪೋಸ್ಟ್ ನಿಮಗೆ ಬಂದು ತಲುಪುತ್ತವೆ. ಸಿಗೋಣ ಮುಂದಿನ ಉಪಯುಕ್ತ ಲೇಖನದಲ್ಲಿ ಧನ್ಯವಾದಗಳು