Post Office Recruitment: ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ತಿಳಿಸುವುದೇನೆಂದರೆ, ಹತ್ತನೇ ಪಾಸ್ ಆಗಿರುವಂತಹ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಎಂದೇ ಹೇಳಬಹುದು. ಯಾಕೆಂದರೆ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಅರ್ಹತೆ ಮತ್ತು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕೆ ಬೇಕಾದ ಸಂಪೂರ್ಣವಾದ ಗೌರವವನ್ನು ಈ ಲೇಖನದಲ್ಲಿ ನೀಡಲಾಗಿರುತ್ತದೆ. ಪೂರ್ತಿ ಮಾಹಿತಿಯನ್ನು ತಿಳಿಯಬೇಕೆಂದು ಬಯಸುವವರು ಲೇಖನವನ್ನು ಕೊನೆಯವರೆಗೂ ಓದಿ.
ಇದನ್ನೂ ಓದಿ: ರೇಷನ್ ಕಾರ್ಡ್ ಇರುವವರಿಗೆ ಸರ್ಕಾರದಿಂದ ಬಂಪರ್ ಆಫರ್.! ಇಲ್ಲಿದೆ ನೋಡಿ ಮಾಹಿತಿ.!
ಪೋಸ್ಟ್ ಆಫೀಸ್ ನೇಮಕಾತಿ (Post Office Recruitment)
ಪೋಸ್ಟ್ ಆಫೀಸ್ ಅಥವಾ ಅಂಚೆ ಇಲಾಖೆಯ ಕಡೆಯಿಂದ ಹೊಸ ನೇಮಕಾತಿಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಅಧಿಸೂಚನೆಯ ಪ್ರಕಾರ ನಮ್ಮ ರಾಜ್ಯ ಅಂದರೆ ಕರ್ನಾಟಕದಲ್ಲಿ ಸುಮಾರು 1,135 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಹಾಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿರುತ್ತದೆ. ಈ ಪೋಸ್ಟ್ ಆಫಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಯಾವ ವಿದ್ಯಾರ್ಹತೆ ಮತ್ತು ಯಾವ ಕ್ರಮಗಳನ್ನು ವಹಿಸಬೇಕು ಎಂಬ ಮಾಹಿತಿಯನ್ನು ಈ ಕೆಳಗೆ ತಿಳಿದುಕೊಳ್ಳಿ.
ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ:
ಸಂತೆ ಇಲಾಖೆಯು ಹೊರಡಿಸಿರುವ ಅಭಿಷೇಕಣಿಯ ಪ್ರಕಾರ ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವಂತಹ ಸುಮಾರು 1,135 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸಿದರೆ, ಅಥವಾ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು 10ನೇ ತರಗತಿ ಪಾಸಾಗಿರಬೇಕು ಎಂದು ತಿಳಿಸಲಾಗಿದೆ. ದ್ವಿತೀಯ ಪಿಯುಸಿ ಹಾಗೂ ಮುಂತಾದ ವಿದ್ಯಾರ್ಹತೆ ಹೊಂದಿದಂತವರು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಕನಿಷ್ಠ 10ನೇ ತರಗತಿ ವಿದ್ಯಾರ್ಥಿ ಹೊಂದಿರುವುದು ಕಡ್ಡಾಯ. ಹೆಚ್ಚಿನ ವಿದ್ಯಾರ್ಹತ ವಿವರಗಳಿಗಾಗಿ ಅಧಿಸೂಚನೆಯನ್ನು ವೀಕ್ಷಿಸಿ.
ಇದನ್ನೂ ಓದಿ: ಇಲ್ಲಿ ಪಡೆಯಿರಿ ಅತಿ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ವೈಯಕ್ತಿಕ ಸಾಲ!
ಅರ್ಜಿ ಸಲ್ಲಿಸಲು ವಯೋಮಿತಿ ವಿವರ:
ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಲು ಬಯಸಿದರೆ 18 ವರ್ಷ ಮೇಲ್ಪಟ್ಟಿರಬೇಕು ಮತ್ತು 40 ವರ್ಷ ಮೀರಿರಬಾರದು ಎಂದು ತಿಳಿಸಲಾಗಿದೆ. ಮೀಸಲಾತಿಯ ಆಧಾರದ ಮೇಲೆ ವಯೋಮಿತಿ ಸಡಲಿಕೆ ನೀಡಲಾಗುತ್ತದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಲಿಕೆ, ಓಬಿಸಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಲಿಕೆ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಲಿಕೆ ನೀಡಲಾಗಿದೆ.
ಸಂಬಳದ ವಿವರ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಸುಮಾರು 10,000 ದಿಂದ 29,700 ರವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ ಎಂಬ ಮಾಹಿತಿಯು ತಿಳಿದು ಬಂದಿರುತ್ತದೆ. ಹೆಚ್ಚಿನ ಸಂಬಳದ ವಿವರಗಳನ್ನು ಪಡೆಯಬೇಕೆಂದರೆ ಅಧಿಕೃತ ಅಧಿಸೂಚನೆಯನ್ನು ವೀಕ್ಷಿಸಿರಿ.
ಅರ್ಜಿ ಶುಲ್ಕದ ವಿವರಗಳು:
ಈ ಹುದ್ದೆಗಳಿಗೆ ನೀವೇನಾದರೂ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಓಬಿಸಿ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಾಗಿದ್ದರೆ 100 ರೂಪಾಯಿಯ ಅರ್ಜಿ ಶುಲ್ಕವನ್ನು ವಿಧಿಸಲಾಗುತ್ತದೆ. ಇನ್ನುಳಿದಿರುವಂತಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ವಿಧಿಸಲಾಗಿಲ್ಲ.
ಆಯ್ಕೆ ವಿಧಾನ (Post Office Recruitment)
ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ನ ಆಧಾರದ ಮೇಲೆ ನೇರ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ. ನೇರ ನೇಮಕಾತಿ ವಿಧಾನದ ಮೂಲಕ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಶಾರ್ಟ್ ಲಿಸ್ಟ್ ಮೂಲಕ ದಾಖಲಾತಿ ಪರಿಶೀಲನೆ ಮತ್ತು ವಿವಿಧ ಟೆಸ್ಟ್ಗಳನ್ನು ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ.
ಅರ್ಜಿ ಸಲ್ಲಿಸುವುದು ಹೇಗೆ.?
ನೀವೇನಾದರೂ ಪೋಸ್ಟ್ ಆಫೀಸ್ ಅಥವಾ ಅಂಚೆ ಇಲಾಖೆಗೆ ಹೊರಡಿಸಿರುವಂತಹ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕೆಂದು ಬಯಸಿದರೆ ಈ ಕೆಳಗೆ ನೀಡಿರುವ ಜಾಲತಾಣವನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಲಿಂಕ್ : ಅಪ್ಲೈ ಮಾಡಿ.!
ಮೇಲೆ ನೀಡಿರುವಂತಹ ಪೋಸ್ಟ್ ಆಫೀಸ್ ಅಥವಾ ಅಂಚೆ ಇಲಾಖೆಯ ಅಧಿಕೃತ ಜಾಲತಾಣವನ್ನು ಭೇಟಿ ನೀಡಿ ಅಂಚೆ ಇಲಾಖೆಯ ಹೊರಡಿಸಿರುವಂತಹ ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಜಾಲತಾಣವನ್ನು ಭೇಟಿ ನೀಡಿ.
1 thought on “Post Office Recruitment: 10ನೇ ಪಾಸಾದವರಿಗೆ ಉದ್ಯೋಗವಕಾಶ.! ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್.!”