Pradhan Mantri Scholarship 2024: ನಮಸ್ಕಾರ ಸ್ನೇಹಿತರೆ ನಾಡಿನ ಸಮಸ್ತ ಜನತೆಗೆ ನಾವು ಈ ಒಂದು ಲೇಖನದ ಮೂಲಕ ತಿಳಿಸಲು ಹೊರಟಿರುವ ಮಾಹಿತಿ ಏನೆಂದರೆ ಕೇಂದ್ರ ಸರ್ಕಾರದ ಕಡೆಯಿಂದ ವಿದ್ಯಾರ್ಥಿಗಳಿಗೆ 1,25,000 ಗಳವರೆಗೆ ಒಂದು ವಿದ್ಯಾರ್ಥಿ ವೇತನ ದೊರಕಲಿದೆ ಅದರ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಒಂದು ಲೇಖನವೂ ಹೊಂದಿದ್ದು ಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಿ ಇದರಲ್ಲಿ ಇರುವಂತಹ ಎಲ್ಲ ಮಾಹಿತಿಯನ್ನು ಸರಿಯಾಗಿ ತಿಳಿದುಕೊಳ್ಳಬೇಕಾಗಿ ವಿನಂತಿ.
ನಮ್ಮ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಹಲವಾರು ವಿದ್ಯಾರ್ಥಿ ವೇತನಗಳನ್ನು ನೀಡುತ್ತದೆ ಅಂತಹ ವಿದ್ಯಾರ್ಥಿ ವೇತನಗಳಲ್ಲಿ ಈ ವಿದ್ಯಾರ್ಥಿ ವೇತನ ಕೂಡ ಒಂದಾಗಿದ್ದು ಈ ಒಂದು ವಿದ್ಯಾರ್ಥಿ ವೇತನವನ್ನು ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯನ್ನು ಹೊಂದಿರುವಂತಹ ವಿದ್ಯಾರ್ಥಿಗಳಿಗೆ ಮಾತ್ರ ನೀಡಲಾಗುತ್ತದೆ.
Pradhan Mantri Scholarship 2024
ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಇರುವಂತಹ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುವಂತಹ ವಿದ್ಯಾರ್ಥಿಗಳಿಗೆ ನಮ್ಮ ಒಂದು ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ವಿದ್ಯಾರ್ಥಿ ವೇತನದ ಅಡಿಯಲ್ಲಿ 1,25,000ಗಳ ವರೆಗೆ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳಿಗೆ ನೀಡುತ್ತದೆ ಅದರ ಬಗ್ಗೆ ಸಂಪೂರ್ಣವಾದಂತಹ ಮಾಹಿತಿಯನ್ನು ಈ ಒಂದು ಲೇಖನವೂ ಹೊಂದಿರುತ್ತದೆ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಅರ್ಹತೆಗಳೇನು ಬೇಕಾಗುವ ದಾಖಲೆಗಳನ್ನು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಾವು ಈ ಒಂದು ಲೇಖನದಲ್ಲಿ ನಿಮಗೆ ತಿಳಿಸುತ್ತೇವೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ
- ವಿದ್ಯಾರ್ಥಿಯು ಭಾರತದ ಕಾಯಂ ನಿವಾಸಿ ಆಗಿರಬೇಕು
- ವಿದ್ಯಾರ್ಥಿಯು ಆರ್ಥಿಕವಾಗಿ ಹಿಂದುಳಿದ ಕುಟುಂಬಕ್ಕೆ ಸೇರಿರಬೇಕು
- 9ನೇ ಇಲ್ಲವೇ ಹನ್ನೊಂದನೇ ತರಗತಿಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗಿರುವಂತಹ ವಿದ್ಯಾರ್ಥಿಗಳಿಗೆ ಮಾತ್ರ ಈ ವಿದ್ಯಾರ್ಥಿ ವೇತನ ದೊರಕುತ್ತದೆ
- ಈ ವಿದ್ಯಾರ್ಥಿ ವೇತನ ಪಡೆಯಲು ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ಎರಡುವರೆ ಲಕ್ಷ ಮೀರಿರಬಾರದು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ಆಧಾರ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ವಾಸಸ್ಥಳ
- ಜಾತಿ ಪ್ರಮಾಣ ಪತ್ರ
- ಬ್ಯಾಂಕ್ ಖಾತೆಯ ವಿವರ
- 9ನೇ ಹಾಗೂ 11ನೇ ತರಗತಿಯ ಮಾರ್ಕ್ಸ್ ಸೀಟ್
- ಪಾಸ್ಪೋರ್ಟ್ ಸೈಜ್ ಫೋಟೋಸ್
- ಮೊಬೈಲ್ ಸಂಖ್ಯೆ
ಅರ್ಜಿ ಸಲ್ಲಿಸುವ ವಿಧಾನ
ಪ್ರಧಾನ ಮಂತ್ರಿ ವಿದ್ಯಾರ್ಥಿ ವೇತನದಲ್ಲಿ ವಿದ್ಯಾರ್ಥಿ ವೇತನವನ್ನು ಪಡೆಯಲು ಕೆಳಗೆ ನೀಡಿರುವಂತಹ ಹಂತಗಳನ್ನ ಅನುಸರಿಸಿ
- ಮೊದಲಿಗೆ ವಿದ್ಯಾರ್ಥಿಯು https://www.desw.gov.in/prime-ministers-scholarship-scheme-pmss ಈ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ಪ್ರಧಾನ ಮಂತ್ರಿ ವಿದ್ಯಾರ್ಥಿ ವೇತನದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು
- ನಂತರ ನಿಮಗೆ ಅಲ್ಲಿ ಕೇಳುವಂತಹ ವಿವರಗಳನ್ನು ಸರಿಯಾಗಿ ಭರ್ತಿ ಮಾಡುವುದರ ಮೂಲಕ ನೀವು ಮುಖಪುಟದಲ್ಲಿ ನೋಂದಾಯಿಸಿಕೊಳ್ಳಬೇಕು
- ನೀವು ನಂದಾಯ್ತು ಕೊಂಡ ನಂತರ ನಿಮಗೆ ಬಳಕೆದಾರರ ಐಡಿ ಹಾಗೂ ಪಾಸ್ವರ್ಡ್ ಕೂಡ ದೊರಕುತ್ತದೆ
- ಅದನ್ನು ಹಾಕಿ ಲೋಗಿನ್ ಆಗಿ ನಂತರ ನೀವು ನಿಮ್ಮ ನಿಖರ ವಾದಂತಹ ವಿವರಗಳನ್ನು ಅಲ್ಲಿ ಭರ್ತಿ ಮಾಡುವುದರ ಮೂಲಕ ಅರ್ಜಿ ನಮೂನೆಯನ್ನು ಪೂರ್ಣಗೊಳಿಸಿ
- ನೀವು ನೀಡಿರುವಂತಹ ಎಲ್ಲ ವಿವರಗಳು ನಿಖರವಾಗಿವೆ ಮತ್ತು ಸರಿಯಾಗಿ ಇವೆ ಎಂದು ನೋಡಿಕೊಂಡು
- ಅಗತ್ಯ ಇರುವ ದಾಖಲೆಗಳನ್ನು ಅಪ್ಲೋಡ್ ಮಾಡಿ
- ನಂತರ ಅರ್ಜಿ ಸಲ್ಲಿಸಲು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ