ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಸಿಗಲಿದೆ.₹20,000 ವರೆಗೆ ಉಚಿತ ಸ್ಕಾಲರ್ಶಿಪ್! ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!

Prize Money Scholarship: ಪ್ರೈಸ್ ಮನಿ ಸ್ಕಾಲರ್ಶಿಪ್

ನಮಸ್ಕಾರ ವಿದ್ಯಾರ್ಥಿಗಳೇ, ನಮ್ಮ ಈ ಹೊಸ ನುಡಿ ಮಾಧ್ಯಮದ ಪ್ರೈಸ್ ಮನಿ ಸ್ಕಾಲರ್ಶಿಪ್ ಬಗ್ಗೆ ಒಂದು ಸಂಪೂರ್ಣ ಮಾಹಿತಿಯನ್ನು ಹೊಂದಿರುವಂತಹ ಒಂದು ಉಪಯುಕ್ತ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಸ್ವಾಗತ. ಗೆಳೆಯರೇ 12ನೇ ತರಗತಿ ಪಾಸಾದ ಅಂತಹ ವಿದ್ಯಾರ್ಥಿಗಳಿಗೆ ಪ್ರೈಸ್ ಮನಿ ಸ್ಕಾಲರ್ಶಿಪ್ ಕಡೆಯಿಂದ ಸಿಗಲಿದೆ 20000 ವರೆಗೆ ವಿದ್ಯಾರ್ಥಿ ವೇತನ ಇದನ್ನು ನೀವು ಪಡೆದುಕೊಳ್ಳುವುದೇಗೆ? ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ತಿಳಿಯಬೇಕಾದರೆ ಈ ಒಂದು ಲೇಖನವನ್ನು ಕೊನೆವರೆಗೂ ಓದಿ.

ಅಂದಾಗ ಮಾತ್ರ ನಿಮಗೆ ಈ ಒಂದು ಪ್ರೈಸ್ ಮನಿ ಸ್ಕಾಲರ್ಶಿಪ್ ನ ಸಂಪೂರ್ಣ ಮಾಹಿತಿ ತಿಳಿಯುತ್ತದೆ ಪ್ರೈಸ್ ಮನಿ ಸ್ಕಾಲರ್ಶಿಪ್ ಅನ್ನು ಪಡೆಯಲು ನಿಮಗೆ ಇರಬೇಕಾದ ಅರ್ಹತೆಗಳನ್ನು ಮತ್ತು ಅರ್ಜಿಗಳು ಯಾವಾಗ ಆರಂಭವಾಗುತ್ತವೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಆಗಿರುತ್ತದೆ. ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನದಲ್ಲಿ ನಿಮಗೆ ನೀಡಿದ್ದೇವೆ. ಅದನ್ನೆಲ್ಲ ತಿಳಿಯಬೇಕಾದರೆ ಈ ಒಂದು ಲೇಖನವನ್ನು ಕೊನೆವರೆಗೂ ಓದಿ.

PRIZE MONEY SCHOLARSHIP 2024

ವಿದ್ಯಾರ್ಥಿಗಳೇ ಈ ಒಂದು ಸ್ಕಾಲರ್ಶಿಪ್ ಅನ್ನು 2024ರಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದ ಅಂತಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ನೀಡಲಾಗುವುದು. ಈ ಒಂದು ಪ್ರೈಜ್ ಮೆನಿ ಸ್ಕಾಲರ್ಶಿಪ್ ಅನ್ನು ಪಡೆಯಬೇಕಾದರೆ ವಿದ್ಯಾರ್ಥಿಯು 2024ನೇ ಸಾಲಿನ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು ಅಂತವರಿಗೆ ಮಾತ್ರ ಸಿಗುವುದು.

ಈ ಸ್ಕಾಲರ್ ಶಿಪ್ ಗೆ ಅರ್ಹತೆಗಳು?

  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಗಳ ವಿದ್ಯಾರ್ಥಿಗಳ ಆಗಿರಬೇಕು
  • ಪ್ರಥಮ ಬಾರಿಗೆ ಪಾಸಾಗಿರಬೇಕು
  • ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು

ಈ ಸ್ಕಾಲರ್ ಶಿಪ್ನಿಂದ ಸಿಗುವ ಮೊತ್ತ

  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಮತ್ತು ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಡೆಯಿಂದ ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ವಿದ್ಯಾರ್ಥಿಗೂ 20000 ಒಂದು ಸ್ಕಾಲರ್ಷಿಪ್ಪನ್ನು ನೀಡಲಾಗುವುದು

ಬೇಕಾಗುವ ದಾಖಲೆಗಳು

  • ಆಧಾರ್ ಕಾರ್ಡ್
  • ಬ್ಯಾಂಕ್ ಖಾತೆಯ ವಿವರ
  • ಇಂದಿನ ತರಗತಿಯಲ್ಲಿ ಪಾಸಾದ ಅಂತಹ ಅಂಕಪಟ್ಟಿ
  • ಮೊಬೈಲ್ ಸಂಖ್ಯೆ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • 10ನೇ ತರಗತಿಯ ಅಂಕಪಟ್ಟಿ
  • ಪಾಸ್ಪೋರ್ಟ್ ಸೈಜ್ ಭಾವಚಿತ್ರಗಳು

ಈ ಮೇಲಿನ ಎಲ್ಲ ದಾಖಲೆಗಳು ನಿಮ್ಮ ಹತ್ತಿರ ಇದ್ದರೆ ನೀವು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ನೀವು ಈ ಒಂದು ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಲು ಮಾಡಬೇಕಾದ ಕೆಲಸವೆಂದರೆ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಭೇಟಿ ನೀಡಿ ಈ ಒಂದು ಸ್ಕಾಲರ್ಶಿಪ್ ನ ಮಾಹಿತಿಯನ್ನು ಅಂಗಡಿಯ ಸಿಬ್ಬಂದಿಗೆ ನೀಡುವುದರ ಮೂಲಕ ಅಗತ್ಯ ಇರುವ ದಾಖಲೆಗಳನ್ನು ನೀಡಿ ನೀವು ಈ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನು ಓದಿ

ಇದೇ ತರದ ಉಪಯುಕ್ತವಾದ ಮಾಹಿತಿಯನ್ನು ಹೊಂದಿದಂತಹ ಲೇಖನವನ್ನು ನೀವು ಪ್ರತಿನಿತ್ಯ ಓದಬೇಕಾದರೆ ನಮ್ಮ ಮಾಧ್ಯಮದ ಚಂದದಾರರಾಗಿ ಹಾಗೂ ಒಂದು ವೇಳೆ ನಿಮಗೇನಾದರೂ ಈ ಒಂದು ಲೇಖನವು ಇಷ್ಟವಾಗಿದ್ದರೆ ಇದನ್ನು ನಿಮ್ಮ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಲ್ಲಿ ಶೇರ್ ಮಾಡಿ. ನೀವು ಹೀಗೆ ಮಾಡುವುದರಿಂದ ನಾವು ಇನ್ನೂ ಹೆಚ್ಚಿನ ಲೇಖನಗಳು ಬರೆಯಲು ಪ್ರೋತ್ಸಾಹ ನೀಡಿದಂತಾಗುತ್ತದೆ. ಸಿಗೋಣ ಮುಂದಿನ ಹೊಸ ಲೇಖನದಲ್ಲಿ ಧನ್ಯವಾದಗಳು