PUC Students Scholarship: ನಮಸ್ಕಾರ ವಿದ್ಯಾರ್ಥಿಗಳೇ ನಮ್ಮ ಈ ಒಂದು ಮಾಧ್ಯಮದ ಪಿಯುಸಿ ಪಾಸಾದಂತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರವು ನೀಡುವಂತಹ ಒಂದು ಸ್ಕಾಲರ್ಷಿಪ್ನ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಸ್ವಾಗತ. ಗೆಳೆಯರೇ ನೀವು ಪಿಯುಸಿ ಪಾಸಾಗಿದ್ದರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ 20 ಸಾವಿರ ರೂಪಾಯಿಗಳವರೆಗೆ ಒಂದು ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ. ನೀವು ಈ ಒಂದು ಲೇಖನದಲ್ಲಿರುವ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡರೆ ಮಾತ್ರ ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಸಾಧ್ಯ.
ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷವೂ ಚೆನ್ನಾಗಿ ನಡೆಯಲೆಂದು ಅವರಿಗೆ ಯಾವುದೇ ಆರ್ಥಿಕ ತೊಂದರೆ ಯಾಗದಿರಲಿ ಎಂದು ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ಹಾಗೂ ಖಾಸಗಿ ಸಂಸ್ಥೆಗಳು ವಿದ್ಯಾರ್ಥಿ ವೇತನವನ್ನು ನೀಡುತ್ತವೆ. ಅದರಲ್ಲಿ ದ್ವಿತೀಯ ಪಿಯುಸಿ ಪಾಸಾದ ಅಂತಹ ವಿದ್ಯಾರ್ಥಿಗಳಿಗೆ ನಮ್ಮ ಒಂದು ಕೇಂದ್ರ ಸರ್ಕಾರದ ಕಡೆಯಿಂದ 20 ಸಾವಿರದವರೆಗೆ ಉಚಿತ ಸ್ಕಾಲರ್ಶಿಪ್ ಸಿಗುತ್ತದೆ. ಈ ಒಂದು ಸ್ಕಾಲರ್ಶಿಪ್ ಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ 20000 ವಿದ್ಯಾರ್ಥಿ ವೇತನವನ್ನು ಕೇಂದ್ರ ಸರ್ಕಾರವು ನೀಡುತ್ತದೆ. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ದಾಖಲೆಗಳೇನು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಹಾಗೂ ಇನ್ನಿತರ ಈ ಒಂದು ಸ್ಕಾಲರ್ ಶಿಪ್ ನ ಒಂದು ಸಂಪೂರ್ಣವಾದ ಮಾಹಿತಿಗಳನ್ನು ತಿಳಿಯಲು ಈ ಒಂದು ಲೇಖನ ಏನಿದೆ ನೋಡಿ ಅದನ್ನು ಪೂರ್ತಿಯಾಗಿ ಓದಿ.
PUC Students Scholarship
ಒಂದು ಸ್ಕಾಲರ್ಶಿಪ್‌ಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳು ಅರ್ಜಿಯನ್ನು ಆಹ್ವಾನಿಸಿದ್ದು ಆಸಕ್ತ ವಿದ್ಯಾರ್ಥಿಗಳು ಹಾಗೂ ಅರ್ಹತೆಯನ್ನು ಹೊಂದಿರುವಂತಹ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು ಬೇಕಾಗುವ ದಾಖಲೆಗಳನ್ನು ಸಂಪೂರ್ಣ ಮಾಹಿತಿ ಇಲ್ಲಿದೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ
- ಒಂದು ಸ್ಕಾಲರ್ಷಿಪ್ಪನ್ನು ಪಡೆಯಲು ವಿದ್ಯಾರ್ಥಿಯು ಪರಿಶಿಷ್ಟ ಜಾತಿ ಇಲ್ಲವೇ ಪರಿಶಿಷ್ಟ ಪಂಗಡಗಳ ವರ್ಗಗಳಿಗೆ ಸೇರಿರಬೇಕು.
- ವಿದ್ಯಾರ್ಥಿಯು ಈ ಒಂದು ಸ್ಕಾಲರ್ಷಿಪ್ ಅನ್ನು ಪಡೆಯಲು ಎನವಲ್ ಎಕ್ಸಾಮ್ ಎಂದರೆ ಪರೀಕ್ಷೆಯಲ್ಲಿ ಮೊದಲನೇ ಪ್ರಯತ್ನದಲ್ಲಿ ಪಾಸ್ ಆಗಿರಬೇಕು.
- ಸೆಕೆಂಡ್ ಪಿಯುಸಿ ಡಿಪ್ಲೋಮೋ ಹಾಗೂ ಡಿಗ್ರಿ ಅಥವಾ ಇನ್ನಿತರ ಸ್ನಾತಕೋತ್ತರ ಪದವಿಗಳನ್ನು 2024ನೇ ಸಾಲಿನಲ್ಲಿ ಮುಗಿಸಿದವರು ಮಾತ್ರ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಹತೆಯನ್ನು ಹೊಂದಿದ್ದಾರೆ.
ಸ್ಕಾಲರ್ ಶಿಪ್ ನ ಮೊತ್ತ?
- ಸೆಕೆಂಡ್ ಪಿಯುಸಿ ಹಾಗೂ ಮೂರು ವರ್ಷದ ಡಿಪ್ಲೋಮೋ ಮಾಡಿದಂತಹ ವಿದ್ಯಾರ್ಥಿಗಳಿಗೆ-20,000
- ಪದವಿಯನ್ನು ಮುಗಿಸಿರುವಂತಹ ವಿದ್ಯಾರ್ಥಿಗಳಿಗೆ-25,000
- ವೃತ್ತಿಪರ ಪದವಿ ಮುಗಿಸಿದವರಿಗೆ-35,000
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ವಿದ್ಯಾರ್ಥಿ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ
- ವಿದ್ಯಾರ್ಥಿಯ ಆದಾಯ ಪ್ರಮಾಣ ಪತ್ರ
- ವಿದ್ಯಾರ್ಥಿಯ ಬ್ಯಾಂಕ್ ಖಾತೆಯ ವಿವರ
- ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ
ಅರ್ಜಿ ಸಲ್ಲಿಸುವ ವಿಧಾನ
ಗೆಳೆಯರೇ ನಾವು ಕೆಳಗೆ ನೀಡಿರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಸುಲಭವಾಗಿ ನಿಮ್ಮ ಮೊಬೈಲ್ ಮೂಲಕವೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಪರಿಶಿಷ್ಟ ಜಾತಿಯ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್
ಪರಿಶಿಷ್ಟ ಪಂಗಡ ವರ್ಗಗಳಿಗೆ ಸೇರಿದಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್
ಇದನ್ನು ಓದಿ
ಸ್ನೇಹಿತರೆ ಈ ಒಂದು ಲೇಖನವೂ ನಿಮಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ನೀಡುವಂತಹ 20 ಸಾವಿರದವರೆಗಿನ ವಿದ್ಯಾರ್ಥಿ ವೇತನದ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿದೆ ಎಂದು ನಾವು ಭಾವಿಸುತ್ತೇವೆ. ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಪ್ರತಿನಿತ್ಯ ಓದಲು ಬಯಸಿದರೆ ಈ ಮಾಧ್ಯಮದ ಚಂದದಾರರಾಗಿ.