ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 1025 ಹುದ್ದೆಗಳ ಭರ್ತಿಗೆ ಭರ್ಜರಿ ಅರ್ಜಿ ಆಹ್ವಾನ! ನೀವು ಬೇಗನೆ ಅರ್ಜಿ ಸಲ್ಲಿಸಿ

Punjab national bank recruitment: ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿ

ನಮಸ್ಕಾರ ಗೆಳೆಯರೇ, ನಮ್ಮ ಮಾಧ್ಯಮದ ಮತ್ತೊಂದು ಹೊಸ ಲೇಖನಕ್ಕೆ ನಿಮಗೆಲ್ಲರಿಗೂ ಹಾರ್ದಿಕ ಸ್ವಾಗತ ಗೆಳೆಯರೇ ನಮ್ಮ ಈ ಒಂದು ಈ ಲೇಖನದ ಮೂಲಕ ತಿಳಿಸಲು ಇಷ್ಟಪಡುವ ವಿಷಯವೇನೆಂದರೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಸುಮಾರು 2025 ಹುದ್ದೆಗಳ ಭರ್ತಿಗೆ ಅರ್ಜಿಗಳು ಆರಂಭವಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈ ಹುದ್ದೆಗಳ ಸಂಪೂರ್ಣ ವಿವರವನ್ನು ತಿಳಿಯಲು ಈ ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಓದಿ

ಸ್ನೇಹಿತರೆ ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯವು ನಾವು ಇದೇ ತರದ ಹೊಸ ಹೊಸ ಸುದ್ದಿಗಳು ಹೊಸ ಕೆಲಸಗಳು ಸರಕಾರದ ಹೊಸ ಯೋಜನೆಗಳ ವಿವರ ಹೀಗೆ ಸರ್ಕಾರ ಬಿಡುವಂತಹ ಹೊಸ ಯೋಜನೆಗಳನ್ನು ನೀವು ಪಡೆಯುವುದು ಹೇಗೆ ಅರ್ಜಿ ಸಲ್ಲಿಸುವುದು ಹೇಗೆ ಅಷ್ಟೇ ಅಲ್ಲದೆ ಶಾಲಾ ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದ ಸರ್ಕಾರ ಬಿಡುಗಡೆ ಮಾಡುವ ಹೊಸ ಯೋಜನೆಗಳು ಹಾಗೂ ಹೊಸ ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿಯನ್ನು ಸಹ ನಾವಿಲ್ಲಿ ಪ್ರತಿನಿತ್ಯ ನೀಡುತ್ತಾ ಇರುತ್ತೇವೆ

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಈಗಾಗಲೇ ಹಲವಾರು ಜನರು ಉದ್ಯೋಗವನ್ನು ಮಾಡುತ್ತಿದ್ದು ಇನ್ನೂ ಖಾಲಿ ಇರೋ ಹುದ್ದೆಗಳಿಗೆ ಜನರು ಬೇಕಾಗಿದ್ದಾರೆ ಆದ ಕಾರಣ ಪಂಜಾಬ್ ನ್ಯಾಷನಲ್ ಬ್ಯಾಂಕ್ ಆ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಗಳನ್ನು ನೀಡಿದೆ ಆದ್ದರಿಂದ ಉದ್ಯೋಗ ಹುಡುಕುತ್ತಿರುವವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು ಈ ಹುದ್ದೆಗಳ ವಿವರ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಓದಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಹೊರಡಿಸಿರುವಂತಹ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಎಲ್ಲಿವರೆಗೆ ಶಿಕ್ಷಣ ಮಾಡಿರಬೇಕಾಗುತ್ತದೆ ಹಾಗೂ ಅಭ್ಯರ್ಥಿಗೆ ಸಿಗುವ ಸಂಬಳವೆಷ್ಟು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಆಯ್ಕೆ ವಿಧಾನ ಯಾವ ರೀತಿ ಇರುತ್ತದೆ ಎಂಬುದರ ಸಂಪೂರ್ಣ ಮಾಹಿತಿ ತಿಳಿಯಲು ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನಿಸಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಲ್ಲಿ ಖಾಲಿ ಇರುವ ಹುದ್ದೆಗಳು ಈ ಕೆಳಗಿನಂತಿವೆ

  1. ಸ್ಪೆಷಲಿಸ್ಟ್ ಆಫೀಸರ್
  • ಸುಮಾರು 1025 ಹುದ್ದೆಗಳು ಖಾಲಿ

ಶೈಕ್ಷಣಿಕ ಅರ್ಹತೆ ಏನು?

ಪಂಜಾಬ್ ನ್ಯಾಷನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಗಳಿಂದ ಬಿ ಎ ಬಿ ಟೆಕ್ ಎಂ ಸಿ ಎ ಕಡ್ಡಾಯವಾಗಿ ಮುಗಿಸಿರಬೇಕೆಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ತಿಳಿಸಿದೆ

ವೇತನದ ಮಾಹಿತಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಹುದ್ದೆಗೆ ಆಯ್ಕೆ ಆಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು ಸುಮಾರು 65,800 ದಿಂದ 80000 ರವರೆಗೆ ಮಾಸಿಕ ವೇತನವನ್ನು ಕೊಡಲಾಗುವುದೆಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ತಿಳಿಸಿದೆ

ವಯೋಮಿತಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಫೆಬ್ರವರಿ 2024ಕ್ಕೆ ಕನಿಷ್ಠ 18 ವರ್ಷದಿಂದ 50 ವರ್ಷದೊಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಪ್ರಮುಖ ದಿನಾಂಕಗಳು

ಈ ಹುದ್ದೆಗಳಿಗೆ ಅರ್ಜಿಗಳು ಈಗಾಗಲೇ ಆರಂಭವಾಗಿದ್ದು ಫೆಬ್ರವರಿ 27/2024 ಕೊನೆಯ ದಿನಾಂಕವಾಗಿದೆ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ತಿಳಿಸಿದೆ

ಅರ್ಜಿ ಶುಲ್ಕ

  • ಎಸ್ ಟಿ ಎಸ್ ಸಿ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 59 ರೂಪಾಯಿಗಳು
  • ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವು 118 ಆಗಿರುತ್ತದೆ

ಉದ್ಯೋಗ ಸ್ಥಳ

  • ಭಾರತದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗಳ ಬ್ರಾಂಚ್ ಗಳಲ್ಲಿ

ಅರ್ಜಿ ಸಲ್ಲಿಸುವುದು ಹೇಗೆ?

  • ಪಂಜಾಬ್ ನ್ಯಾಷನಲ್ ಬ್ಯಾಂಕ್ ಗಳ ಹುದ್ದೆಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಯು ಪಂಜಾಬ್ ನ್ಯಾಷನಲ್ ಬ್ಯಾಂಕಿನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕಾಗುತ್ತದೆ
  • ನಂತರ ಈ ಒಂದು ಬ್ಯಾಂಕು ಹೊರಡಿಸಿದಂತಹ ಹುದ್ದೆಗಳ ವಿವರ ಇರುವ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಅದರಲ್ಲಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಎಚ್ಚರಿಕೆಯಿಂದ ಓದಿ
  • ನಂತರ ನಿಮಗೆ ಆಸಕ್ತಿ ಇರುವುದಿಲ್ಲ ಅರ್ಜಿ ಸಲ್ಲಿಸಲು ನಾವು ಕೆಳಗೆ ಲಿಂಕ್ ಕೊಟ್ಟಿದ್ದೇವೆ
  • ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೆಲವರು ಎಲ್ಲ ವಿವರಗಳನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಕುದ್ದಳ್ಳಿಗೆ ಅರ್ಜಿ ಸಲ್ಲಿಸಲು ಕೆಳಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ

https://www.pnbindia.in/

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಪಂಜಾಬ್ ನ್ಯಾಷನಲ್ ಬ್ಯಾಂಕ್ ವರ್ಡಿಸಿರುವಂತಹ ಎಲ್ಲಾ ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಬಹುದಾಗಿದೆ

ಇದನ್ನು ಸಹ ಓದಿ

ಗೆಳೆಯರೇ ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯವೂ ಇದೇ ತರದ ಹೊಸ ಸುದ್ದಿಗಳ ವಿವರವನ್ನು ಹೊಂದಿದ ಲೇಖನವನ್ನು ಪ್ರತಿನಿತ್ಯವೂ ನಮ್ಮ ಸೈಟಿನಲ್ಲಿ ಪೋಸ್ಟ್ ಮಾಡುತ್ತಲೇ ಇರುತ್ತೇವೆ ಒಂದು ವೇಳೆ ನಿಮಗೇನಾದರೂ ಈ ಲೇಖನ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ