ರೈಲ್ವೆ ಇಲಾಖೆ ನೇಮಕಾತಿ! ಹಲವಾರು ಹುದ್ದೆಗಳ ನೇಮಕಾತಿಗೆ ಅರ್ಜಿಗಳು ಆರಂಭ! ಇದರ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣ ವಿವರ

Railway jobs Recruitments: ರೈಲ್ವೆ ಇಲಾಖೆ ನೇಮಕಾತಿ

ನಮಸ್ಕಾರ ಸ್ನೇಹಿತರೆ ನಮ್ಮ ಈ ಮಾಧ್ಯಮದ ಮತ್ತೊಂದು ಹೊಸ ಪೋಸ್ಟಿಗೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ ಗೆಳೆಯರೇ ನಾವು ನಮ್ಮ ಇವತ್ತಿನ ಈ ಲೇಖನದಲ್ಲಿ ನಿಮಗೆ ತಿಳಿಸಲು ಇಷ್ಟಪಡು ವಿಷಯವೇನೆಂದರೆ, ಭಾರತೀಯ ರೈಲ್ವೆ ಇಲಾಖೆಯಲ್ಲಿ ರಕ್ಷಣೆ ಪಡೆಯ ಹುದ್ದೆಗಳು ಖಾಲಿ ಇದ್ದು ಆ ಹುದ್ದೆಗಳ ಬರ್ತಿಗೆ ರೈಲ್ವೆ ಇಲಾಖೆ ಇದೀಗ ಅರ್ಜಿಗಳನ್ನು ಆರಂಭ ಮಾಡಿದೆ ಆದಕಾರಣ ಉದ್ಯೋಗ ಹುಡುಕುತ್ತಿರುವವರು ಈ ಉದ್ಯೋಗಗಳಿಗೆ ಅರ್ಜಿಯನ್ನು ಸಲ್ಲಿಸಬಹುದು ಈ ಹುದ್ದೆಗಳ ಸಂಪೂರ್ಣವಾಗಿ ಕೊನೆವರೆಗೂ ಓದಿ

ಗೆಳೆಯರೇ ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯವಿದೆ ತರದ ರೈಲ್ವೆ ಇಲಾಖೆಯ ಕೆಲಸಗಳು ಅಂಚೆ ಕಚೇರಿಯ ಕೆಲಸಗಳು ಯಾವುದಾದರೂ ಬ್ಯಾಂಕಿನಲ್ಲಿ ಕಾಲಿರುವ ಹುದ್ದೆಗಳ ವಿವರ ಹಾಗೂ ಆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಅಷ್ಟೇ ಅಲ್ಲದೆ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ವಿವರ ಆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿಯನ್ನು ದಿನನಿತ್ಯವನ್ನು ನಾವಿಲ್ಲಿ ನಿಮಗೆ ನೀಡುತ್ತದೆ ಆದ ಕಾರಣ ನಮ್ಮ ಈ ಮಾಧ್ಯಮದ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ

ಭಾರತೀಯ ರೈಲ್ವೆ ಇಲಾಖೆಯಲ್ಲಿ ಇದೀಗ ಹಲವಾರು ಜನರು ಕೆಲಸ ಮಾಡುತ್ತಿದ್ದು ಭಾರತೀಯ ರೈಲ್ವೆ ರಕ್ಷಣಾ ಪಡೆಯ ಖಾಲಿ ಹುದ್ದೆಗಳಿಗೆ ಅರ್ಜಿಗಳು ಆರಂಭವಾಗಿವೆ. ಆದಕಾರಣ ಉದ್ಯೋಗ ಮತ್ತು ಆಸಕ್ತ ಹೊಂದಿದಂತಹ ಅಭ್ಯರ್ಥಿಗಳು ಈ ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕದ ಮೊದಲೇ ಅರ್ಜಿಯನ್ನು ಸಲ್ಲಿಸಬೇಕೆಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ ಸಂಪೂರ್ಣ ತಿಳಿಯಲು ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ

ಭಾರತೀಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವಂತಹ ಹುದ್ದೆಗಳ ವಿವರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾಡಿರಬೇಕಾದ ಶಿಕ್ಷಣ ಯಾವುದು? ಆಯ್ಕೆಯಾದ ಅಭ್ಯರ್ಥಿಗೆ ಸಿಗುವ ಸಂಬಳ ಎಷ್ಟು ವಯೋಮಿತಿ ಏನಿರಬೇಕು ಉದ್ಯೋಗ ಸ್ಥಳ ಎಲ್ಲಿರುತ್ತದೆ ಅರ್ಜಿ ಶುಲ್ಕ ಎಷ್ಟಿರುತ್ತದೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವುದಾಗಿರುತ್ತದೆ ಪ್ರಾರಂಭ ದಿನಾಂಕ ಯಾವುದು ಆಗಿರುತ್ತದೆ ಎಂಬುದರ ಸಂಪೂರ್ಣ ಮಾಹಿತಿ ಕೆಳಗೆ ನೀಡಿದ್ದೇವೆ

ಭಾರತೀಯ ರೈಲ್ವೆ ರಕ್ಷಣಾಪಡೆಯಲ್ಲಿ ಖಾಲಿ ಹುದ್ದೆಗಳು?

  • ಸಬ್ ಇನ್ಸ್ಪೆಕ್ಟರ್
  • ಕಾನ್ಸ್ಟೇಬಲ್

ಸಂಬಳದ ವಿವರ

ಭಾರತೀಯ ರೈಲ್ವೆ ಇಲಾಖೆಯ ರಕ್ಷಣಾ ಪಡೆಯು ಸೂಚಿಸಿದ ಅಧಿಸೂಚನೆಯಂತೆ, ತಮ್ಮ ಈ ಹುದ್ದೆಗಳಿಗೆ ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು 19000 ದಿಂದ 23 ಸಾವಿರದವರೆಗೆ ಮಾಸಿಕ ವೇತನವನ್ನು ಕೊಡಲಾಗುವುದೆಂದು ರೈಲ್ವೆ ಇಲಾಖೆ ತಿಳಿಸಿದೆ

ವಯೋಮಿತಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಫೆಬ್ರವರಿ 2024ಕ್ಕೆ ಕನಿಷ್ಠ 18 ವರ್ಷದಿಂದ 35 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ

ಪಡೆದಿರಬೇಕಾದ ಶಿಕ್ಷಣ?

  • ಕಾನ್ಸ್ಟೇಬಲ್ ಈ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ ಕಡ್ಡಾಯವಾಗಿ ಪಾಸ್ ಆಗಿರಬೇಕಾಗುತ್ತದೆ
  • ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ ಯಾವುದೇ ರೀತಿಯ ಪದವಿಯನ್ನು ಕಡ್ಡಾಯವಾಗಿ ಮುಗಿಸಿರಬೇಕು

ಆಯ್ಕೆ ವಿಧಾನ?

  • ದೈಹಿಕ ಪರೀಕ್ಷೆ
  • ಕಂಪ್ಯೂಟರ್ ಆಧಾರಿತ ಪರೀಕ್ಷೆ
  • ದಾಖಲೆಗಳ ಪರಿಶೀಲನೆ

ಪ್ರಮುಖ ದಿನಾಂಕಗಳು

  • ಈ ಹುದ್ದೆಗಳಿಗೆ ಅರ್ಜಿಗಳು ಏಪ್ರಿಲ್ 15 2024 ರಂದು ಶುರುವಾಗಲಿದ್ದು
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 15 2024 ಆಗಿರುತ್ತದೆ

ಅರ್ಜಿ ಸಲ್ಲಿಸುವ ವಿಧಾನ

  • ರೈಲ್ವೆ ರಕ್ಷಣಾ ಪಡೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
  • ಇಲಾಖೆ ಹೊರಡಿಸಿರುವಂತಹ ಹುದ್ದೆಗಳ ವಿವರ ಇರುವ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಬೇಕು
  • ನಂತರದಲ್ಲಿ ಆ ನೋಟಿಫಿಕೇಶನ್ ಪಿಡಿಎಫ್ ಅಲ್ಲಿ ಇರುವ ಎಲ್ಲಾ ಹುದ್ದೆಗಳ ವಿವರವನ್ನು ಸರಿಯಾಗಿ ಎಚ್ಚರಿಕೆಯಿಂದ ನೋಡಿಕೊಂಡು
  • ತಮಗೆ ಆಸಕ್ತಿ ಇರುವ ಹುದ್ದೆಗಳ ಅರ್ಜಿ ಸಲ್ಲಿಸಲು ನಾವು ಕೆಳಗೆ ಲಿಂಕನ್ನು ನೀಡಿದ್ದೇವೆ
  • ಆ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳುವ ಎಲ್ಲ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ

ರೈಲ್ವೆ ರಕ್ಷಣಾ ಪಡೆಯ ಇಲಾಖೆ ಉದ್ಯೋಗ ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ

https://indianrailways.gov.in/railwayboard/view_section.jsp?lang=0&id=0,7,1281

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳುವ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ನೀವು ರೈಲ್ವೆ ಇಲಾಖೆ ಹುದ್ದೆಗಳಿಗೆ ನಿಮ್ಮ ಮೊಬೈಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು

ಇದನ್ನು ಸಹ ಓದಿ

ಗೆಳೆಯರೇ ನಮ್ಮ ಈ ಮಾಧ್ಯಮದಲ್ಲಿ ನಾವು ದಿನನಿತ್ಯ ಇದೇ ತರದ ಹೊಸ ಹೊಸ ಕೆಲಸಗಳ ವಿವರ ಮತ್ತು ಆ ಕೆಲಸಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿಯನ್ನು ದಿನನಿತ್ಯದಲ್ಲಿ ನೀಡುತ್ತೇವೆ ಆದ ಕಾರಣ ನೀವು ನಮ್ಮ ಈ ಸೈಟಿನ ನೋಟಿಫಿಕೇಶನ್ ಅನ್ನು ಆನ್ ಮಾಡಿಕೊಳ್ಳಿ