10ನೇ ಪಾಸಾದವರಿಗೆ ಭಾರತೀಯ ರೈಲ್ವೆ ಇಲಾಖೆಯಲ್ಲಿ ಹಲವಾರು ಹುದ್ದೆಗಳಾಗಿ ನೇಮಕಾತಿ! ನೀವು ಕೂಡ ಬೇಗನೆ ಅರ್ಜಿ ಸಲ್ಲಿಸಿ! ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ ನೋಡಿ!

Railway jobs Recruitments 2024: ರೈಲ್ವೆ ಇಲಾಖೆ ನೇಮಕಾತಿ 2024

ಗೆಳೆಯರೇ, ನಮ್ಮ ಈ ಮಾಧ್ಯಮದ ಮತ್ತೊಂದು ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಸ್ವಾಗತ ಸ್ನೇಹಿತರೆ ರಾಜ್ಯದ ಸಮಸ್ತ ಜನತೆಗೆ ನಾವು ಈ ಲೇಖನ ಮೂಲಕ ತಿಳಿಸಲು ಬಯಸುವ ಇಸವಿನೆಂದರೆ ರಾಷ್ಟ್ರೀಯ ರೈಲ್ವೆ ಇಲಾಖೆಯು ಇದೀಗ ತನ್ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿಗಳನ್ನು ಆರಂಭ ಮಾಡಿದೆ ಆದ ಕಾರಣ ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿದಂತಹ ವಿದ್ಯಾರ್ಥಿಗಳು ಅಥವಾ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಕೆಯ ದಿನಾಂಕ ಯಾವುದು ಇರುತ್ತೆ ನೋಡಿ ಅದರ ಮೊದಲೇ ಅರ್ಜಿಯನ್ನು ಸಲ್ಲಿಸಿ ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ

ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯ ಇದೇ ತರದ ಹೊಸ ಹೊಸ ಸುದ್ದಿಗಳು ಸರಕಾರದ ಹೊಸ ಯೋಜನೆಗಳು ಹಾಗೂ ಸರಕಾರದ ಹೊಸ ಯೋಜನೆಗಳು ನೀವು ಪಡೆದುಕೊಳ್ಳುವುದು ಹೇಗೆ ಅಷ್ಟೇ ಅಲ್ಲದೆ ಸರಕಾರ ಬಿಡುಗಡೆ ಮಾಡುವಂತಹ ಹೊಸ ಹುದ್ದೆಗಳ ವಿವರ ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳು ವಿವರ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಸಂಪೂರ್ಣ ಮಾಹಿತಿಯನ್ನು ನಾವಿಲ್ಲಿ ದಿನನಿತ್ಯ ನಿಮಗೆ ನೀಡುತ್ತೇವೆ ಎಂದು ತಿಳಿಸಲು ಇಷ್ಟಪಡುತ್ತೇವೆ

ಸ್ನೇಹಿತರೆ ಉದ್ಯೋಗ ಹುಡುಕುತ್ತಿರುವವರು ಅಥವಾ ಹತ್ತನೇ ಪಾಸಾಗಿ ವಿದ್ಯಾಭ್ಯಾಸವನ್ನು ಮುಂದುವರಿಸಿದೆ ಬಿಟ್ಟವರಿಗೆ ಇದೊಂದು ಸುವರ್ಣ ಅವಕಾಶ ಎಂದು ಹೇಳಬಹುದು ಯಾಕೆಂದರೆ ಇದೀಗ ಭಾರತೀಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿದಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಕೇವಲ 10 ನೇ ತರಗತಿ ಪಾಸ್ ಆಗಿದ್ದರೆ ಸಾಕು ನಿಮಗೆ ಈ ಒಂದು ಇಲಾಖೆಯಲ್ಲಿ ಉದ್ಯೋಗ ಸಿಗುವುದು ಅತ್ಯಂತ ಸುಲಭವಾಗಿದೆ ಆದ ಕಾರಣ ಈ ಹುದ್ದೆಗಳ ಸಂಪೂರ್ಣ ವಿವರ ತಿಳಿಯಲು ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ

ಭಾರತೀಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವಂತಹ ಹುದ್ದೆಗಳ ವಿವರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಬೇಕಾದ ಮಾನದಂಡಗಳು ಯಾವ್ಯಾವು? ಹಾಗೂ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ವಯೋಮಿತಿಯೇನು? ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಶಿಕ್ಷಣ ಎಲ್ಲಿವರೆಗೆ ಕಲಿತಿರಬೇಕು ಆಯ್ಕೆ ಆಗುವ ಪ್ರತಿಯೊಬ್ಬ ಅಭ್ಯರ್ಥಿಗೆ ಸಿಗುವ ಸಂಬಳವೆಷ್ಟು ಆಯ್ಕೆ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಉದ್ಯೋಗ ಸ್ಥಳ ಯಾವುದು ಎಂಬುದರ ಬಗ್ಗೆ ಕಂಪ್ಲೀಟ್ ಮಾಹಿತಿ ತಿಳಿಯಲು ಲೇಖನವನ್ನು ಕೊನೆವರೆಗೂ ಓದಿ

ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತಹ ಹುದ್ದೆಗಳು?

  • ಮೆಕಾನಿಕ್
  • ಎಲೆಕ್ಟ್ರಿಷಿಯನ್
  • ಮಸೀನಿಷ್ಟ
  • ಟೂರ್ನರ್
  • ಪೀಟರ್

ಆಯ್ಕೆ ಸಲ್ಲಿಸುವಂತಹ ಅಭ್ಯರ್ಥಿಗೆ ಇರಬೇಕಾದ ಶೈಕ್ಷಣಿಕ ಅರ್ಹತೆ?

ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆ ಸೂಚಿಸಿದ ಅಧಿಸೂಚನೆಯಂತೆ ತಮ್ಮಲ್ಲಿ ಕಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯಗಳಿದ್ದ ಅಥವಾ ಮಂಡಳಿಗಳಿಂದ 10ನೇ ತರಗತಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕೆಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ

ಸಂಬಳದ ವಿವರ?

  • ಫಿಟರ್ ಈ ಹುದ್ದೆಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು 13000 ಮಾಸಿಕ ವೇತನ ರೂಪಾಯಿಗಳನ್ನು ನೀಡಲಾಗುವುದು
  • ಎಲೆಕ್ಟ್ರಿಷಿಯನ್ ಈ ಹುದ್ದೆಗೆ ಆಯ್ಕೆ ಆಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು ರೂ.12,261 ರೂಪಾಯಿಗಳನ್ನು ಪ್ರತಿ ತಿಂಗಳು ನೀಡಲಾಗುವುದು
  • ಮೆಕ್ಯಾನಿಕ್ ಈ ಹುದ್ದೆಗೆ ಆಯ್ಕೆ ಆಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು ರುಪಾಯಿ 13 ವರೆ ಸಾವಿರ ರೂಪಾಯಿಗಳನ್ನು ನೀಡಲಾಗುವುದು
  • ಟೂರ್ನರ್ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು 13 ಸಾವಿರ ರೂಪಾಯಿ ಸಂಬಳವನ್ನು ಇಡಲಾಗುವುದು
  • ಇತ್ಯಾದಿ ಉಳಿದಂತಹ ಹುದ್ದೆಗೆ ಆಯ್ಕೆಯಾಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು 12,261 ರೂಪಾಯಿಗಳನ್ನು ಹೇಳಲಾಗುವುದೆಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ

ವಯೋಮಿತಿ?

ಭಾರತೀಯ ರೈಲ್ವೆ ಇಲಾಖೆ ಸೂಚಿಸಿದ ಅಧಿಸೂಚನೆಯಂತೆ ತಮ್ಮಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಫೆಬ್ರವರಿ 2024ಕ್ಕೆ ಕನಿಷ್ಠ 18 ವರ್ಷದಿಂದ 26 ವರ್ಷದೊಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ

ಅರ್ಜಿ ಸಲ್ಲಿಸುವ ವಿಧಾನ?

  • ಭಾರತೀಯ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಈ ಹುದ್ದೆಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು
  • ಅರ್ಜಿ ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು ನಂತರ ಆ ಇಲಾಖೆಯು ಬಿಡುಗಡೆ ಮಾಡಿರುವಂತಹ ಸೂಚನೆಯ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಂಡು
  • ಅದರಲ್ಲಿರುವ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಎಚ್ಚರಿಕೆಯಿಂದ ನೋಡಿಕೊಂಡು
  • ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ನಾವು ಕೆಳಗೆ ಒಂದು ಅರ್ಜಿ ನಮೂನೆಯ ಡೌನ್ಲೋಡ್ ಲಿಂಕನ್ನು ನೀಡಿದ್ದೇವೆ
  • ಆ ಡೌನ್ಲೋಡ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಕೇಳುವ ಎಲ್ಲ ವಿವರಗಳನ್ನು ಸರಿಯಾಗಿ ಬರ್ತಿ ಮಾಡಿ
  • ನಂತರ ನಾವು ಕೆಳಗೆ ಅರ್ಜಿ ಸಲ್ಲಿಸುವ ವಿಳಾಸವನ್ನು ನೀಡಿದ್ದೇವೆ ಆ ವಿಳಾಸಕ್ಕೆ ನೀವು ಅರ್ಜಿಯನ್ನು ಸಲ್ಲಿಸಬಹುದು
  • ನೀವು ಅರ್ಜಿಯನ್ನು ಸ್ಪೀಡ್ ಪೋಸ್ಟ್ ಮುಖಾಂತರ ಸಲ್ಲಿಸಬಹುದು ಇಲ್ಲವಾದರೆ ನೀವೇ ಖುದ್ದಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ

ಅರ್ಜಿ ಸಲ್ಲಿಸಬೇಕಾದ ವಿಳಾಸ?

ಸಿಬ್ಬಂದಿ ಇಲಾಖೆ, ರೈಲ್ ವೀಲ್ ಫ್ಯಾಕ್ಟರಿ, ಬೆಂಗಳೂರಿನಲ್ಲಿ ಯಲಹಂಕ – 560064

ನೀವು ಈ ಮೇಲಿನ ವಿಳಾಸಕ್ಕೆ ನಿಮ್ಮ ಅರ್ಜಿಯನ್ನು ಸಲ್ಲಿಸತಕ್ಕದ್ದು

ಪ್ರಮುಖ ದಿನಾಂಕಗಳು?

ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಫೆಬ್ರವರಿ 23, 2024 ರಂದು ಅಜ್ಜಿಗಳು ಆರಂಭವಾಗಿದ್ದು ಮಾರ್ಚ್ 22 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

ಭಾರತೀಯ ರೈಲ್ವೆ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಲು ನಾವು ಕೆಳಗೆ ನೀಡಿರುವ ವೆಬ್ಸೈಟ್ ಬಟನ್ ಮೇಲೆ ಕ್ಲಿಕ್ ಮಾಡಿ          

ವೆಬ್ಸೈಟ್

ನೀವು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಭಾರತೀಯ ರೈಲ್ವೆ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬಹುದು ಹಾಗೂ ಇಲಾಖೆಯು ಬಿಡುಗಡೆ ಮಾಡಿದಂತಹ ಸೂಚನೆಯ ಪಿಡಿಎಫ್ ಅನ್ನು ನೀವು ಇಲ್ಲಿ ನೋಡಬಹುದಾಗಿದೆ

ಭಾರತೀಯ ರೈಲ್ವೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಜಿ ನಮೂನೆಗಾಗಿ ನಾವು ಕೆಳಗೆ ನೀಡಿರುವ ಡೌನ್ಲೋಡ್ ಮೇಲೆ ಕ್ಲಿಕ್ ಮಾಡಿ

ಡೌನ್ಲೋಡ್

ಸ್ನೇಹಿತರೆ ನೀವು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಭಾರತೀಯ ರೈಲ್ವೆ ಇಲಾಖೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅದರಲ್ಲಿ ಕೇಳಿರುವ ಎಲ್ಲ ವಿವರಗಳನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಿ

ಇದನ್ನು ಸಹ ಓದಿ

ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯವೂ ಇದೇ ತರಹದ ಹೊಸ ಹೊಸ ಸುದ್ದಿಗಳು ಹಾಗೂ ಶಾಲಾ-ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು ಸರ್ಕಾರ ನೀಡುವ ಪ್ರೋತ್ಸಾಹ ಧನ ಹಾಗೂ ಅನುದಾನ ಬಗ್ಗೆ ದಿನನಿತ್ಯ ನಾವಿಲ್ಲಿ ನಿಮಗೆ ಲೇಖನ ಮೂಲಕ ಮಾಹಿತಿಯನ್ನು ನೀಡುತ್ತಾ ಇರುತ್ತೇವೆ ಆದ ಕಾರಣ ತಾವುಗಳು ನಮ್ಮ ಈ ಮಾಧ್ಯಮದಲ್ಲಿ