Raita vidyanidhi scholarship: ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನ
ನಮಸ್ಕಾರ ಸ್ನೇಹಿತರೆ ನಾಡಿನ ಸಮಸ್ತ ಜನತೆಗೆ ನಾವು ಈ ಲೇಖನದ ಮೂಲಕ ತಿಳಿಸಲು ಇಷ್ಟಪಡುವ ವಿಷಯವೇನೆಂದರೆ, ಕರ್ನಾಟಕ ರಾಜ್ಯ ಸರ್ಕಾರವು ಆರ್ಥಿಕವಾಗಿ ದೌರ್ಬಲ್ಯವಾಗಿರುವಂತಹ ಕುಟುಂಬಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ಹಲವಾರು ಸ್ಕಾಲರ್ಶಿಪ್ ಗಳನ್ನು ಇಲ್ಲಿವರೆಗೆ ಜಾರಿ ತಂದಿದೆ ಅದರಲ್ಲಿ ಈಗ ಚಾಲ್ತಿಯಲ್ಲಿ ಇರುವುದು ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನ ಪ್ಲೀಸ್ ಸ್ಕಾಲರ್ಶಿಪ್ ನ ಅಡಿಯಲ್ಲಿ ಬಡ ಕುಟುಂಬಗಳ ಮಕ್ಕಳಿಗೆ ಸಿಗಲಿದೆ ವಿದ್ಯಾರ್ಥಿ ವೇತನ ಇದರ ಬಗ್ಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ
ಗೆಳೆಯರೇ ನಮ್ಮ ಈ ಮಾಧ್ಯಮದಲ್ಲಿ ಪ್ರತಿನಿತ್ಯ ಇದೇ ತರದ ಹೊಸ ಹೊಸ ಸ್ಕಾಲರ್ಶಿಪ್ ಗಳು ಸರಕಾರಿ ಕೆಲಸಗಳ ವಿವರ ಹಾಗೂ ಖಾಸಗಿ ಕಂಪನಿಗಳಲ್ಲಿರುವ ಹುದ್ದೆಗಳ ವಿವರ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಅಷ್ಟೇ ಅಲ್ಲದೆ ಶಾಲಾ ಕಾಲೇಜಿನಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಅಂದೆ ಸರ್ಕಾರದ ಪ್ರೋತ್ಸಾಹ ಧನ ಮತ್ತು ಸ್ಕಾಲರ್ಶಿಪ್ ಗಳ ಬಗ್ಗೆ ಪ್ರತಿನಿತ್ಯದಲ್ಲಿ ಲೇಖನವನ್ನು ಬರೆದು ಹಾಕುತ್ತಾ ಇರುತ್ತೇವೆ ಎಂದು ತಿಳಿಸಲು ಇಷ್ಟಪಡುತ್ತೇವೆ
ಕರ್ನಾಟಕ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವಂತಹ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇವು ಪಡೆದಿರಬೇಕಾದ ಶೈಕ್ಷಣಿಕ ಅರ್ಹತೆಯನ್ನು ಮತ್ತು ನೀವು ಯಾವ ತರಗತಿಯಲ್ಲಿ ಓದುತ್ತಿರಬೇಕು ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಸಂಪೂರ್ಣ ಮಾಹಿತಿಯನ್ನು ನಾವಿಲ್ಲಿ ನಿಮಗೆ ತಿಳಿಸಿಕೊಡುತ್ತೇವೆ ಆದ ಕಾರಣ ಈ ಲೇಖನವನ್ನು ಎಚ್ಚರಿಕೆಯಿಂದ ಗಮನವಿಟ್ಟು ಕೊನೆಯವರೆಗೂ ಓದಿ
ಕೃಷಿ ಇಲಾಖೆಯಿಂದ ರೈತ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು ಈ ಒಂದು ಸ್ಕಾಲರ್ಶಿಪ್ ಗೆ ಬೇಗನೆ ಅರ್ಜಿ ಸಲ್ಲಿಸಿ ಪ್ಲೀಸ್ ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳ ವಿವರವನ್ನು ಕೆಳಗೆ ನೀಡಿದ್ದೇವೆ
ರೈತ ವಿದ್ಯಾ ನಿಧಿ ವಿದ್ಯಾರ್ಥಿ ವೇತನ
ರೈತ ಮಕ್ಕಳು ವಿದ್ಯಾಭ್ಯಾಸವನ್ನು ಬಿಡಬಾರದು ಯಾವುದೇ ಕಾರಣಕ್ಕೂ ಶಾಲೆಯಿಂದ ದೂರಾಗಬಾರದು ಎಂದು ಕರ್ನಾಟಕ ಮುಖ್ಯಮಂತ್ರಿಗಳು ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ ಈ ಯೋಜನೆಯಲ್ಲಿ ಪ್ರತಿ ವಿದ್ಯಾರ್ಥಿಗಳಿಗೆ ಎರಡು ಸಾವಿರದಿಂದ 11 ಸಾವಿರವರೆಗೆ ಪ್ರೋತ್ಸಾಹ ಧನ ಸಿಗುವುದು
ಯಾವ ವಿದ್ಯಾರ್ಥಿಗಳಿಗೆ ಎಷ್ಟು ಸ್ಕಾಲರ್ಶಿಪ್ ಸಿಗಲಿದೆ?
- 08 ರಿಂದ 10ನೇ ತರಗತಿ ಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ 2000 ರೂಪಾಯಿಗಳು
- ಪಿಯುಸಿ ಐಟಿಐ ಮಾಡುತ್ತಿರುವವರಿಗೆ 3000ದವರೆಗೆ ವಿದ್ಯಾರ್ಥಿ ವೇತನ
- ಡಿಗ್ರಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ 5000 ವಿದ್ಯಾರ್ಥಿ ವೇತನ
- LLB,B form nursing ಅಧ್ಯಯನಕ್ಕೆ ಏಳೂವರೆ ಸಾವಿರ ರೂಪಾಯಿ ವಿದ್ಯಾರ್ಥಿ ವೇತನ
- ಸ್ಥಾನಕೋತ್ತರ ಪದವಿ ಮಾಡುತ್ತಿರುವವರಿಗೆ 10,000 ದಿಂದ ಹನ್ನೊಂದು ಸಾವಿರ ವಿದ್ಯಾರ್ಥಿ ವೇತನ ನೀಡಲಾಗುವುದು
ಅರ್ಜಿ ಸಲ್ಲಿಸುವ ವಿಧಾನ?
- ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆಯ ಎಫ್ ಐ ಡಿ ನಂಬರ್ ಇರಬೇಕಾದದ್ದು ಕಡ್ಡಾಯವಾಗಿದೆ
- SSP ಸ್ಕಾಲರ್ಶಿಪ್ ಪೋರ್ಟನಲ್ಲಿ ವಿದ್ಯಾರ್ಥಿಗಳು ಖಾತೆಯನ್ನು ತೆರೆದಿರಬೇಕು
- ಒಂದು ವೇಳೆ ನೀವು ಯಶಸ್ವಿ ಸ್ಕಾಲರ್ಶಿಪ್ ಪೋರ್ಟಲ್ ನಲ್ಲಿ ನೋಂದಣಿಯನ್ನು ಮಾಡಿದ್ದರೆ ಅವರು ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವುದು ಅಗತ್ಯವಿಲ್ಲ
- ಇದನ್ನು ಪರಿಶೀಲನೆ ಮಾಡಿ ರಾಜ್ಯ ಸರ್ಕಾರವೇ ನಿಮಗೆ ಸ್ಕಾಲರ್ಶಿಪ್ ಅನ್ನು ನೀಡುವುದು
ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಇಲ್ಲವೇ 1902 ಈ ನಂಬರ್ಗೆ ಕರೆ ಮಾಡಿ ಈ ನಂಬರಿಗೆ ಕರೆ ಮಾಡುವ ಮೂಲಕ ನೀವು ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ
ಇದನ್ನು ಸಹ ಓದಿ
ನಾಡಿನ ಸಮಸ್ತ ಜನತೆಗೆ ನಾವು ಈ ಲೇಖನ ಮೂಲಕ ತಿಳಿಸಲು ಇಷ್ಟಪಡು ವಿಷಯವೇನೆಂದರೆ ನಮ್ಮ ಈ ಮಾಧ್ಯಮವು ಕರ್ನಾಟಕ ರಾಜ್ಯದಲ್ಲಿ ನಡೆಯುವಂತಹ ಹೊಸ ಸುದ್ದಿಗಳು ದಿನನಿತ್ಯದ ಘಟನೆಗಳು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಬಿಡುಗಡೆ ಮಾಡುವ ಸರಕಾರಿ ಕೆಲಸಗಳು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ವಿವರ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿಯನ್ನು ನಾವಿಲ್ಲಿ ಪ್ರತಿನಿತ್ಯವೂ ಲೇಖನದ ಮೂಲಕ ನೀಡುತ್ತಾ ಇರುತ್ತೇವೆ ಹಾಗೂ ಇದೊಂದು ಕನ್ನಡದ ಮಾಧ್ಯಮವಾಗಿದೆ ಎಂದು ನಾಡಿನ ಸಮಸ್ತ ಜನತೆಗೆ ತಿಳಿಸಲು ಇಷ್ಟಪಡುತ್ತವೆ