Raitha vidyarthi vetan scheme: ರೈತ ವಿದ್ಯಾರ್ಥಿ ವೇತನ
ನಮಸ್ಕಾರ ಸ್ನೇಹಿತರೆ, ನಮ್ಮ ಈ ಒಂದು ಮಾಧ್ಯಮದ ರೈತ ವಿದ್ಯಾರ್ಥಿ ವೇತನದ ಬಗ್ಗೆ ಒಂದು ಸಂಪೂರ್ಣವಾದ ಸವಿಸ್ತಾರವಾದ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಾಡಿನ ಸಮಸ್ತ ಜನತೆಗೆ ತಿಳಿಸಲು ಬಯಸುವ ವಿಷಯವೇನೆಂದರೆ ರಾಜ್ಯ ಸರ್ಕಾರವು ಇದೀಗ ಹೊಸ ಯೋಜನೆಯನ್ನು ತಂದಿದ್ದು ಈ ಯೋಜನೆ ಅಡಿಯಲ್ಲಿ ರಾಜ್ಯದ ಬಡ ಮಕ್ಕಳಿಗೆ ಸಿಗಲಿದೆ ರೈತ ವಿದ್ಯಾರ್ಥಿ ವೇತನ.
ಈ ವೇತನದ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ತಿಳಿಯಬೇಕಾದರೆ ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ ಅಂದಾಗ ಮಾತ್ರ ನಿಮಗೆ ಈ ಒಂದು ಲೇಖನದ ಒಂದು ಸಂಪೂರ್ಣ ಮಾಹಿತಿ ತಿಳಿಯುತ್ತದೆ ಇಲ್ಲವಾದರೆ ತಿಳಿಯುವುದಿಲ್ಲ. ರೈತ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ದಿನಾಂಕ ಯಾವಾಗ ಶುರುವಾಗಲಿದೆ ಎಂಬುದರ ಬಗ್ಗೆ ನಿಮಗೆ ಇಲ್ಲಿ ಸಂಪೂರ್ಣವಾದ ಮಾಹಿತಿ ದೊರಕುತ್ತದೆ.
ಆದ್ದರಿಂದ ತಾವುಗಳು ಈ ಒಂದು ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಜಾಗರೂಕತೆಯಿಂದ ಸರಿಯಾಗಿ ಓದಿಕೊಳ್ಳಿ. ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯವು ಇದೇ ತರದ ಹೊಸ ಸರಕಾರಿ ಯೋಜನೆಗಳು ರೈತ ವಿದ್ಯಾರ್ಥಿ ವೇತನಗಳ ಬಗ್ಗೆ ಮತ್ತು ಕಾಲಿ ಇರುವಂತ ಸರಕಾರಿ ಕೆಲಸಗಳ ಬಗ್ಗೆ ಪ್ರತಿನಿತ್ಯವಿಲ್ಲ ಮಾಹಿತಿಯನ್ನು ನೀಡುತ್ತಲೇ ಇರುತ್ತೇವೆ ಆದ ಕಾರಣ ತಾವುಗಳು ಮಾಧ್ಯಮದ ಚಂದಾದಾರರಾಗಿ.
ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನ
ರಾಜ್ಯ ಸರ್ಕಾರದಿಂದ ಈ ರೈತ ವಿದ್ಯಾನಿಧಿ ವಿದ್ಯಾರ್ಥಿ ನಾವು ಯೋಜನೆಯ ಜಾರಿಯಾಗಿದೆ. ಈ ಹಿಂದೆ ದಿನಗಳಲ್ಲಿಯೂ ಕೂಡ ಅರ್ಜಿ ಸಲ್ಲಿಕೆ ಅವಕಾಶ ನೀಡಲಾಗಿತ್ತು ಆದರೆ ಹಲವಾರು ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಿಲ್ಲ ಆದಕಾರಣ ಇನ್ನು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳು ಆರಂಭವಿದೆ ಆದಕಾರಣ ನೀವು ಕೂಡ ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಿ ಅರ್ಜಿ ಸಲ್ಲಿಸುವ ಒಂದು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ತಿಳಿಯುತ್ತದೆ.
ಪ್ಲೀಸ್ ಸ್ಕಾಲರ್ಶಿಪ್ ನಿಂದ ರಾಜ್ಯದ ಬಡ ಮಕ್ಕಳಿಗೆ ಸಿಗಲಿದೆ 11 ವರೆಗೆ ವಿದ್ಯಾರ್ಥಿ ವೇತನ ಉಚಿತವಾಗಿ. ಆದಕಾರಣ ಇದನ್ನು ನೀವು ತೆಗೆದುಕೊಳ್ಳುವುದು ಹೇಗೆ ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿ ಇರುತ್ತದೆ ಅರ್ಜಿ ಸಲ್ಲಿಸಲು ನೀವು ಮಾಡಬೇಕಾದ ಕಾರ್ಯವನ್ನು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಯಾವ್ಯಾವು ನಮ್ಮದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನ ನಿಮಗೆ ತಿಳಿಸುತ್ತದೆ.
ಈ ಸ್ಕಾಲರ್ಶಿಪ್ ಪಡೆಯಲು ಅರ್ಹತೆ
- ಸ್ನೇಹಿತರೆ ನೀವು ಈ ಒಂದು ಸ್ಕಾಲರ್ಶಿಪ್ ಅನ್ನು ಪಡೆಯಬೇಕಾದರೆ ಭಾರತ ಖಾಯಂ ಪ್ರಜೆ ಆಗಿರಬೇಕು
- 8ನೇ ತರಗತಿಯಿಂದ ಸ್ನಾತಕೋತ್ತರ ಪದವಿ ವರೆಗೆ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ಸಿಗುತ್ತದೆ
- ವಿದ್ಯಾರ್ಥಿಯು ಯಾವುದೇ ತರಗತಿಯಲ್ಲಿ ಕಾಲೇಜುಗಳಲ್ಲಿ ಅಥವಾ ಶಾಲೆಯಲ್ಲಿ ಓದುತ್ತಿರಬೇಕು
- ಕೌಟುಂಬಿಕ ವಾರ್ಷಿಕ ಆದಾಯವು 3, ಮೀರಿರಬಾರದು
ಯಾರ್ಯಾರಿಗೆ ಎಷ್ಟು ಹಣ?
- ಎಂಟರಿಂದ 10ನೇ ತರಗತಿ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ -₹20000
- ಪಿಯುಸಿ ಐಟಿಐ ಡಿಪ್ಲೋಮೋ ಓದುತ್ತಿರುವಂತಹ ವಿದ್ಯಾರ್ಥಿಗಳಿಗೆ -₹2,500 ರಿಂದ 3000
- ಬಿಕಾಂ ಬಿಎ ಬಿ ಎಸ್ ಸಿ ವಿದ್ಯಾರ್ಥಿಗಳಿಗೆ -5,000 ರಿಂದ 5,500 ಹಣ
- ಎಲ್‌ಎಲ್‌ಬಿ ಬಿ ಫಾರ್ಮಸಿ ವಿದ್ಯಾರ್ಥಿಗಳಿಗೆ -7,500 ರಿಂದ 7000
- ಸ್ನಾತಕೋತ್ತರ ಪದವಿ ಮತ್ತು ಎಂಬಿಬಿಎಸ್ ವಿದ್ಯಾರ್ಥಿಗಳಿಗೆ 11.000 ಸಿಗಲಿದೆ
ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಗಳು ಈ https://raitamitra.karnataka.gov.in/. ಈ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ರೈತರ ಅಂದರೆ ವಿದ್ಯಾರ್ಥಿಗಳ ಪೋಷಕರ fid ನಂಬರೊಂದಿಗೆ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನು ಓದಿ
ವಿದ್ಯಾರ್ಥಿಗಳೇ ನಿಮಗೆ ಏನಾದರೂ ವಿಲೇಖನ ಇಷ್ಟವಾಗಿದ್ದರೆ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ಇದೇ ತರದ ಉಪಯುಕ್ತ ಮಾಹಿತಿಯನ್ನು ಪ್ರತಿನಿತ್ಯವೂ ನೀವು ಓದಲು ಅಥವಾ ತಿಳಿಯಲು ಬಯಸಿದರೆ ತಕ್ಷಣವೇ ಮಾಧ್ಯಮದ ಚಂದದಾರರಾಗಿ ಹಾಗೂ ನಮ್ಮ ಈ ಒಂದು ಸೈಟಿನ ನೋಟಿಫಿಕೇಶನ್ ಅನ್ನು ಆನ್ ಮಾಡಿಕೊಳ್ಳಿ.