Ration Card Correction: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಮತ್ತು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಹಾಗೂ ರೇಷನ್ ಕಾರ್ಡ್ ನಲ್ಲಿ ಯಾವುದೇ ರೀತಿಯ ತಿದ್ದುಪಡಿ ಇದ್ದಲ್ಲಿ ನಿಮಗೆ ಅದನ್ನು ಸರಿಪಡಿಸಿಕೊಳ್ಳಲು ಇದೀಗ ಕಾಲಾವಕಾಶವನ್ನು ನೀಡಲಾಗಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಿರುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ.
ಹೌದು ಸ್ನೇಹಿತರೆ, ಕರ್ನಾಟಕ ರಾಜ್ಯದಲ್ಲಿ ಇದೀಗ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿಕೊಡಲಾಗಿದೆ ಈ ಅವಕಾಶವನ್ನು ನೀವು ಉಪಯೋಗಿಸಿಕೊಳ್ಳಬಹುದ ಇವತ್ತು ಮತ್ತು ನಾಳೆ ಎರಡು ದಿನಗಳ ಕಾಲ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಲು ಅವಕಾಶವಿರುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು!
- ಎಲ್ಲಾ ಸದಸ್ಯರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ಸಂಖ್ಯೆ
- ವಿಳಾಸದ ಪುರಾವೆ
- ಅರ್ಜಿ ಸಲ್ಲಿಸುವ ಎಲ್ಲಾ ಸದಸ್ಯರು ಖುದ್ದಾಗಿ ಹೋಗಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
ಈ ಎಲ್ಲ ಮೇಲಿನ ದಾಖಲೆಗಳನ್ನು ನೀವು ಸರಿಪಡಿಸಿಕೊಂಡು ನಿಮ್ಮ ಹತ್ತಿರದ ಗ್ರಾಮವನ್ನು ಕೇಂದ್ರ ಹಾಗೂ ಆನ್ಲೈನ್ ಸೆಂಟರ್ ಗಳಿಗೆ ತೆರಳಿ ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಸರಿ ತಪ್ಪುಗಳನ್ನು ತಿದ್ದುಪಡಿ ಮಾಡಿಸುವುದು ಹಾಗೂ ಹೊಸ ರೇಷನ್ ಕಾರ್ಡ್ ಗಳಿಗೂ ಕೂಡ ಅರ್ಜಿಯನ್ನು ಸಲ್ಲಿಸಬಹುದು.
ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಹಾಗೂ ಯಾರು ಎಂದು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಲ್ಲ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಕಾಯುತ್ತಿರುವವರಿಗೆ ಈ ಲೇಖನವನ್ನು ಹಂಚಿಕೊಳ್ಳಿ ಅವರಿಗೂ ಕೂಡ ಉಪಯೋಗವಾಗಲಿ ಎಂದು ಹೇಳುತ್ತಾ ಈ ಸುದ್ದಿಯನ್ನು ನಿಮಗೆ ಮುಟ್ಟಿಸುವಲ್ಲಿ ಪ್ರಯತ್ನ ಮಾಡಿರುತ್ತೇನೆ ಧನ್ಯವಾದಗಳು.