Ration Card Tiddupadi Update: ರೇಷನ್ ಕಾರ್ಡ್ ತಿದ್ದುಪಡಿಯ ದಿನಾಂಕ ಈಗ ವಿಸ್ತರಣೆ! ಇಲ್ಲಿದೆ ನೋಡಿ ಮಾಹಿತಿ.
ಈಗ ಸ್ನೇಹಿತರೆ ನೀವೇನಾದರೂ ನಿಮ್ಮ ರೇಷನ್ ಕಾರ್ಡ್ ಗೆ ತಿದ್ದುಪಡಿಗಳು ಏನಾದರೂ ಇದ್ದರೆ ಈಗ ನೀವು ಈ ದಿನಾಂಕದೊಳಗೆ ಈ ಒಂದು ತಿದ್ದುಪಡಿಗಳನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕಾಗುತ್ತದೆ. ಅದೇ ರೀತಿಯಾಗಿ ಈಗ ಹಿಂದಿನ ದಿನಮಾನಗಳಲ್ಲಿ ಈ ಒಂದು ರೇಷನ್ ಕಾರ್ಡ್ ಎಷ್ಟು ಉಪಯುಕ್ತವಾದಂತ ದಾಖಲೆಯಾಗಿದೆ ಎಂದರೆ ಈಗ ನೀವು ಸರ್ಕಾರದ ಕಡೆಯಿಂದ ಪಡೆಯುವಂತಹ ಪ್ರತಿಯೊಂದು ಯೋಜನೆಗಳ ಲಾಭಗಳನ್ನು ಪಡೆದುಕೊಳ್ಳಲು ನಿಮಗೆ ಮುಖ್ಯವಾಗಿ ರೇಷನ್ ಕಾರ್ಡ್ ಬೇಕೇ ಬೇಕಾಗುತ್ತದೆ. ಆದಕಾರಣ ನಿಮ್ಮ ರೇಷನ್ ಕಾರ್ಡ್ ನಲ್ಲಿ ಏನಾದರೂ ತಿದ್ದುಪಡಿಗಳು ಇದ್ದರೆ ಈ ಕೂಡಲೇ ಆ ಒಂದು ತಿದ್ದುಪಡಿಗಳನ್ನು ನೀವು ಕೂಡಲೇ ಹೋಗಿ ಮಾಡಿಸಿಕೊಳ್ಳಬಹುದು.
ರೇಷನ್ ಕಾರ್ಡ್ ತಿದ್ದುಪಡಿ ಆರಂಭ
ಈಗ ನಮ್ಮ ರಾಜ್ಯ ಸರ್ಕಾರವು ಹೊಸದಾಗಿ ಬಿಪಿಎಲ್ ಮತ್ತು APL ರೇಷನ್ ಕಾರ್ಡನ್ನು ಪಡೆದುಕೊಳ್ಳಲು ಬಯಸುವಂತಹ ಅಭ್ಯರ್ಥಿಗಳಿಗೆ ಇದೀಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯಾದಂತಹ ಅವಕಾಶವನ್ನು ಮಾಡಿಕೊಟ್ಟಿಲ್ಲ. ಆದರೆ ಇನ್ನು ಕೆಲವೇ ದಿನಗಳಲ್ಲಿ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡುವ ಸಾಧ್ಯತೆ ಇದೆ.
ಇದನ್ನು ಓದಿ : BCM Hostel Application: ಬಿಸಿಎಂ ಹಾಸ್ಟೆಲ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿಯನ್ನು ಸಲ್ಲಿಸಿ.
ಆದರೆ ಸ್ನೇಹಿತರೆ ಈಗ ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿ ಏನಾದರೂ ತಿದ್ದುಪಡಿಗಳು ಇದ್ದರೆ ಅವುಗಳನ್ನು ಈ ಕೂಡಲೇ ಹೋಗಿ ಮಾಡಿಸಿಕೊಳ್ಳಬಹುದು. ಅಂದರೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಸದಸ್ಯರ ಬದಲಾವಣೆ ಹಾಗೂ ಹೊಸ ಸದಸ್ಯರ ಸೇರ್ಪಡೆ ಮತ್ತು ಇನ್ನೂ ಹಲವಾರು ರೀತಿಯ ತಿದ್ದುಪಡಿಗಳನ್ನು ನೀವು ಈಗ ಮಾಡಿಸಿಕೊಳ್ಳಲು ಸರ್ಕಾರವು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ಆನ್ಲೈನ್ ಮೂಲಕ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಲು ಅವಕಾಶವನ್ನು ನೀಡಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಏನು?
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಮೊಬೈಲ್ ನಂಬರ್
- ಈಶ್ರಮ ಕಾರ್ಡ್
- ವಾಸದ ಪುರಾವೆಗಳು
ತಿದ್ದುಪಡಿಯ ಕೊನೆ ದಿನಾಂಕ ಯಾವಾಗ
ಈಗ ನೀವೇನಾದರೂ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬೇಕೆಂದುಕೊಂಡಿದ್ದರೆ ಈಗ ನೀವು ಆನ್ಲೈನ್ ನಲ್ಲಿ ಈಗ ಕೂಡಲೇ ಹೋಗಿ ತಿದ್ದುಪಡಿ ಅನ್ನು ಮಾಡಿಸಿಕೊಳ್ಳಬಹುದು. ಅದೇ ರೀತಿಯಾಗಿ ಈ ಒಂದು ತಿದ್ದುಪಡಿಗಳನ್ನು ಮಾಡಿಸಿಕೊಳ್ಳಲು ಈಗ ಆಹಾರ ಇಲಾಖೆಯು ದಿನಾಂಕ 30 ಜೂನ್ 2025 ರವರೆಗೆ ದಿನಾಂಕವನ್ನು ನಿಗದಿ ಮಾಡಿದೆ. ಈಗ ಆ ಒಂದು ದಿನಾಂಕದ ಒಳಗಾಗಿ ನೀವು ಕೂಡ ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಕೇಂದ್ರಗಳಿಗೆ ಭೇಟಿಯನ್ನು ನೀಡಿ. ನಿಮ್ಮ ರೇಷನ್ ಕಾರ್ಡ್ ನಲ್ಲಿ ಏನಾದರೂ ತಿದ್ದುಪಡಿಗಳು ಇದ್ದರೆ ನೀವು ಈ ಕೂಡಲೇ ಅವುಗಳನ್ನು ಮಾಡಿಸಿಕೊಳ್ಳಬಹುದಾಗಿದೆ.
ಇದನ್ನು ಓದಿ : Gruhalakshmi Yojana Update: ಗೃಹಲಕ್ಷ್ಮಿ ಯೋಜನೆ ಮತ್ತೊಂದು ಹೊಸ ಅಪ್ಡೇಟ್! ಮೇ 20ರ ನಂತರ ಹಣ ಜಮಾ! ಇಲ್ಲಿದೆ ನೋಡಿ ಮಾಹಿತಿ.