ಕರ್ನಾಟಕ ಗ್ರಾಮೀಣಾಭಿವೃದ್ಧಿ ಹಾಗು ಪಂಚಾಯತ್ ರಾಜ್ ಇಲಾಖೆ ನೇಮಕಾತಿ! ಹಲವಾರು ಹುದ್ದೆಗಳು ಖಾಲಿ ನೀವು ಬೇಗನೆ ಅರ್ಜಿ ಸಲ್ಲಿಸಿ!

RDPR jobs Recruitments: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ

ನಮಸ್ಕಾರ ಸ್ನೇಹಿತರೆ ನಮ್ಮ ಈ ಮಾಧ್ಯಮದ ಮತ್ತೊಂದು ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ, ನಮ್ಮ ಈ ಮಾಧ್ಯಮದ ಇವತ್ತಿನ ಈ ಲೇಖನದ ವಿಷಯವೇನೆಂದರೆ, ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಹುದ್ದೆಗಳ ನೇಮಕಾತಿಗೆ ಅರ್ಜಿಗಳು ಆರಂಭವಾಗಿವೆ, ಆದ ಕಾರಣ ಈ ಹುದ್ದೆಗಳಲ್ಲಿ ಆಸಕ್ತಿಯನ್ನು ಹೊಂದಿದವರು ಬೇಗನೆ ಹೋಗಿ ಅರ್ಜಿಯನ್ನು ಸಲ್ಲಿಸಿ ಅರ್ಜಿ ಸಲ್ಲಿಸುವ ಸಂಪೂರ್ಣ ವಿವರ.

ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಇದೇ ತರಹದ ಹೊಸ ಹೊಸ ವಿಚಾರಗಳನ್ನು ಹಾಗೂ ಸರಕಾರದ ಹೊಸ ಯೋಜನೆಗಳು ಆ ಯೋಜನೆಗಳನ್ನು ನೀವು ಪಡೆದುಕೊಳ್ಳುವುದು ಹೇಗೆ? ಅಷ್ಟೇ ಅಲ್ಲದೆ ಸರ್ಕಾರ ಬಿಡುಗಡೆ ಮಾಡುವಂತ ಹೊಸ ಹೊಸ ಕೆಲಸಗಳ ವಿವರ ಆ ಕೆಲಸಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿಯನ್ನು ನಾವಿಲ್ಲಿ ನಿಮಗೆ ದಿನನಿತ್ಯವೂ ನೀಡುತ್ತಲೇ ಇರುತ್ತೇವೆ ಎಂದು ಹೇಳಲು ಇಷ್ಟಪಡುತ್ತೇನೆ.

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಹಲವಾರು ವಿಧಗಳಿಗೆ ನೇಮಕಾತಿಗಳು ಆರಂಭವಾಗಿವೆ. ಆದ ಕಾರಣ ಆಸಕ್ತಿ ಇರುವವರು ಉದ್ಯೋಗವನ್ನು ಹುಡುಕುತ್ತಿರುವವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು, ಅರ್ಜಿ ಸಲ್ಲಿಸುವಲು ನೀವು ಏನು ಮಾಡಬೇಕು ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕತೆಯನ್ನು ಹಾಗೂ ಅರ್ಜಿಯನ್ನು ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿಯನ್ನು ತಿಳಿಯಲು ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಓದಿ.

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು

  • ಒಂಬುಡ್ಸ್ ಪರ್ಸನ್
  • ಸುಮಾರು ಎಂಟು ಹುದ್ದೆಗಳು ಖಾಲಿ

ಶೈಕ್ಷಣಿಕ ಅರ್ಹತೆ?

ಕಾನೂನು ಆಡಳಿತ ಅಥವಾ ಯಾವುದೇ ಸಮಾಜ ಸೇವೆಯಲ್ಲಿ 10 ವರ್ಷಗಳ ಕಾಲ ಅನುಭವವನ್ನು ಹೊಂದಿರಬೇಕಾಗುತ್ತದೆ

ವಯಸ್ಸಿನ ಮಿತಿ?

65 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕ?

  • ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು.

  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿಗಳು ಆರಂಭ 06/04/2024
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ08/04/2024

ಅರ್ಜಿ ಸಲ್ಲಿಸುವುದು ಹೇಗೆ?

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಹೋಗಿ ಸೈಬರ್ ಸೆಂಟರ್ ಇನ ಸಿಬ್ಬಂದಿಗೆ ಈ ಹುದ್ದೆಗಳ ವಿವರವನ್ನು ನೀಡಿ ಅಗತ್ಯ ಇರುವ ದಾಖಲೆಗಳನ್ನು ಕೊಟ್ಟು ಸುಲಭವಾಗಿ ನೀವು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಹೆಚ್ಚಿನ ಮಾಹಿತಿಗಾಗಿ ನಾವು ಕೆಳಗಡೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ

https://rdpr.karnataka.gov.in/

ಸ್ನೇಹಿತರೆ ನೀವು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಮೂಲಕ ಈ ಹುದ್ದೆಗಳ ಸಂಪೂರ್ಣ ವಿವರವನ್ನು ನೀವು ತಿಳಿದುಕೊಳ್ಳಬಹುದಾಗಿದೆ

ಇನ್ನಷ್ಟು ಓದಿ

ಇದೇ ತರದ ತಾಜಾ ಸಮಾಚಾರವನ್ನು ನೀವು ಎಲ್ಲರಿಗಿಂತ ಮುಂಚೆ ತಿಳಿಯಲು ನಮ್ಮ ಈ ಮಾಧ್ಯಮದ ಚಂದದಾರರಾಗಿ ಹಾಗು ನಾವು ನೀಡಿರುವಂತಹ ವಾಟ್ಸಪ್ ಗ್ರೂಪ್ ಗಳಲ್ಲಿ ಸಹ ಜಾಯಿನ್ ಆಗುವುದರ ಮೂಲಕ ನಮ್ಮ ಈ ಮಾಧ್ಯಮದ ಪ್ರತಿಯೊಂದು ಪೋಸ್ಟ್ ಅನ್ನು ನೀವು ನೋಡಬಹುದಾಗಿದೆ.