Revenue jobs Recruitments: ಕಂದಾಯ ಇಲಾಖೆ ನೇಮಕಾತಿ
ನಮಸ್ಕಾರ ಸ್ನೇಹಿತರೆ ನಮ್ಮ ಈ ಮಾಧ್ಯಮದ ಮತ್ತೊಂದು ಹೊಸ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಸ್ವಾಗತ ಗೆಳೆಯರೇ ನಾವು ಇವತ್ತಿನ ಈ ಲೇಖನದಲ್ಲಿ ನಿಮಗೆ ತಿಳಿಸಲು ಇಷ್ಟಪಡುವ ವಿಷಯವೇನೆಂದರೆ ಕಂದಾಯ ಇಲಾಖೆಯಲ್ಲಿ ಹಲವಾರು ಕೆಲಸಗಳು ಖಾಲಿ ಇದ್ದು ಆ ಕೆಲಸಗಳ ಬರ್ತಿಗೆ ಇದೀಗ ಅರ್ಜಿಗಳು ಆರಂಭವಾಗಿವೆ ಆದ ಕಾರಣ ಆಸಕ್ತಿ ಹೊಂದಿದ ಅಭ್ಯರ್ಥಿಗಳು ಅಥವಾ ವಿದ್ಯಾರ್ಥಿಗಳು ಈ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಸ್ನೇಹಿತರೆ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಇದೇ ತರದ ಹೊಸ ಹೊಸ ಸುದ್ದಿಗಳು ಹೊಸ ವಿಚಾರಗಳು ಸರಕಾರದ ಹೊಸ ಯೋಜನೆಗಳ ಬಗ್ಗೆ ವಿವರ ಹಾಗೂ ಆ ಯೋಜನೆಗಳನ್ನು ನೀವು ಪಡೆಯುವುದು ಹೇಗೆ ಅಷ್ಟೇ ಅಲ್ಲದೆ ಸರಕಾರಿ ಮತ್ತು ಖಾಸಿ ಕಂಪೆನಿಗಳಲ್ಲಿ ಖಾಲಿ ಇರುವ ಕೆಲಸಗಳು ಆ ಕೆಲಸಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಆಯ್ಕೆ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ಸಂಪೂರ್ಣ ವಿವರವನ್ನು ನಾವಿಲ್ಲಿ ದಿನನಿತ್ಯವೂ ನಿಮಗೆ ತಿಳಿಸುತ್ತಲೇ ಇರುತ್ತೇವೆ
ಕಂದಾಯ ಇಲಾಖೆ ಬಿಡುಗಡೆ ಮಾಡಿರುವಂತಹ ಹುದ್ದೆಗಳ ವಿವರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಆಯ್ಕೆ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಅರ್ಜಿ ಶುಲ್ಕ ಎಷ್ಟಿರಬಹುದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಆಗಿರುತ್ತದೆ ಬಯೋಮಿತಿ ಏನಿರುತ್ತದೆ? ಈ ಉದ್ಯೋಗ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮಾಡಿರಬೇಕಾದ ಶಿಕ್ಷಣ ಯಾವುದು? ಎಂಬುದರ ಬಗ್ಗೆ ಮಾಹಿತಿ ತಿಳಿಯಲು ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ
ಕಂದಾಯ ಇಲಾಖೆಯಲ್ಲಿ ಖಾಲಿ ಹುದ್ದೆಗಳು?
- ಲೆಕ್ಕಾಧಿಕಾರಿ
- ಇತ್ಯಾದಿ ಖಾಲಿ ಹುದ್ದೆಗಳು
ಶೈಕ್ಷಣಿಕ ಅರ್ಹತೆ?
ಗೆಳೆಯರೇ ಕಂದಾಯ ಇಲಾಖೆ ಬಿಡುಗಡೆ ಮಾಡಿದಂತಹ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಗಳಿಂದ ಡಿಪ್ಲೋಮೋ ಐಟಿಐ ಹಾಗೂ 12ನೇ ತರಗತಿ ಪಾಸ್ ಆಗಿರಬೇಕೆಂದು ಕಂದಾಯ ಇಲಾಖೆ ತಿಳಿಸಿದೆ
ವಯಸ್ಸಿನ ಮಿತಿ?
ಗೆಳೆಯರೇ ಕಂದಾಯ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಫೆಬ್ರವರಿ 2024ಕ್ಕೆ ಕನಿಷ್ಠ 18 ವರ್ಷದಿಂದ ಗರಿಷ್ಠ 35 ವರ್ಷದ ಒಳಗೆ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದೆಂದು ಕಂದಾಯ ಇಲಾಖೆ ತಿಳಿಸಿದೆ
ಸಂಬಳದ ವಿವರ
ಗೆಳೆಯರೇ ಕಂದಾಯ ಇಲಾಖೆಯು ಇನ್ನೂ ಸಂಬಳದ ವಿವರ ಮಾಹಿತಿಯನ್ನು ಬಿಟ್ಟಿಲ್ಲ ಸಂಬಳವನ್ನು ಪ್ರತಿ ತಿಂಗಳ ಆಯ್ಕೆಯಾದ ಅಭ್ಯರ್ಥಿಗೆ ಅವರ ಕೆಲಸ ಮತ್ತು ಅನುಭವ ನೋಡಿ ನೀಡಲಾಗುವುದು ಎಂದು ಕಂದಾಯ ಇಲಾಖೆ ತಿಳಿಸಿದೆ
ಉದ್ಯೋಗ ಸ್ಥಳ
- ಕರ್ನಾಟಕದ ಯಾವುದೇ ಸ್ಥಳವಾಗಿರುತ್ತದೆ
ಆಯ್ಕೆ ವಿಧಾನ?
- ಲಿಖಿತ ಪರೀಕ್ಷೆ
- ಸಂದರ್ಶನದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು
ಅರ್ಜಿ ಸಲ್ಲಿಸುವುದು ಹೇಗೆ?
- ಕಂದಾಯ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಮೊದಲು ಈ ಒಂದು ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ
- ನಂತರ ಕಂದಾಯ ಇಲಾಖೆ ಬಿಡುಗಡೆ ಮಾಡಿರುವ ಹುದ್ದೆಗಳು ಇರುವ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಅದರಲ್ಲಿರುವ ಎಲ್ಲ ಮಾಹಿತಿಗಳನ್ನು ಸರಿಯಾಗಿ ನೋಡಬೇಕು
- ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೆಳಗೆ ಲಿಂಕನ್ನು ನೀಡಿದ್ದೇವೆ ಆ ಲಿಂಕ್ ಮೇಲೆ ಕ್ಲಿಕ್ ಮಾಡಿ
- ಅಲ್ಲಿ ಕೇಳುವ ಎಲ್ಲ ಇವರುಗಳನ್ನು ಸರಿಯಾಗಿ ಭರ್ತಿ ಮಾಡಿ ನಂತರ ನೀವು ಭರ್ತಿ ಮಾಡಿದ ವಿವರಗಳು ಸರಿಯಾಗಿ ಇದೆ ಎಂದು ನೋಡಿಕೊಂಡು
- ಅರ್ಜಿಯನ್ನು ಸಲ್ಲಿಸಿ
ಪ್ರಮುಖ ದಿನಾಂಕಗಳು
ಈ ಹುದ್ದೆಗಳ ನೇಮಕಾತಿಗೆ ಅರ್ಜಿಗಳು ಮಾರ್ಚ್ 4ರಂದು ಆರಂಭವಾಗುತ್ತದೆ ಎಂದು ಕಂದಾಯ ಇಲಾಖೆ ಸೂಚಿಸಿದೆ
ಕಂದಾಯ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ
https://cetonline.karnataka.gov.in/kea/vacrec24
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಕಂದಾಯ ಇಲಾಖೆಯ ಹೊಸ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಇದನ್ನು ಸಹ ಓದಿ
ಗೆಳೆಯರೇ ಒಂದು ವೇಳೆ ನಿಮಗೇನಾದರೂ ಈ ಲೇಖನ ಇಷ್ಟವಾಗಿದ್ದರೆ ಇದನ್ನು ನಿಮ್ಮ ವಾಟ್ಸಪ್ ಗ್ರೂಪ್ ಗಳಲ್ಲಿ ಹಂಚಿ ಹಾಗೂ ನಿಮ್ಮ ಸ್ನೇಹಿತರಿಗೊಂದು ಕೂಡ ಹಂಚಿಕೊಳ್ಳಿ ಹೀಗೆ ಮಾಡುವುದರಿಂದ ಈ ಹುದ್ದೆಗಳ ವಿವರವನ್ನು ನಿಮ್ಮ ಸ್ನೇಹಿತರಿಗೆ ನೀವು ನೀಡಿದಂತಾಗುತ್ತದೆ