RF SCHOLARSHIP: ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!₹50,000 ವಿದ್ಯಾರ್ಥಿ ವೇತನ!

RF SCHOLARSHIP: ನಮಸ್ಕಾರ ಗೆಳೆಯರೇ, ನಾಡಿನ ಸಮಸ್ತ ಜನತೆಗೆ ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 50,000ಗಳ ವರೆಗೆ ನೀಡುವಂತಹ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿಯನ್ನು ಹೊಂದಿರುವಂತಹ ಈ ಒಂದು ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಸ್ನೇಹಿತರೆ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿರುವ ಮುಖ್ಯವಾದ ವಿಷಯವೇನೆಂದರೆ, ದ್ವಿತೀಯ ಪಿಯುಸಿ ಪಾಸಾದ ಅಂತಹ ವಿದ್ಯಾರ್ಥಿಗಳಿಗೆ 50,000 ಗಳ ಹೊರಗೆ ವಿದ್ಯಾರ್ಥಿ ವೇತನವು ದೊರಕಲಿದೆ ಅದರ ಬಗ್ಗೆ ಈ ಒಂದು ಲೇಖನವೂ ಒಂದು ಸಂಪೂರ್ಣವಾದ ಮಾಹಿತಿಯನ್ನು ಹೊಂದಿರುತ್ತದೆ. 

ಆದಕಾರಣ ತಾವುಗಳು ಲೇಖನವನ್ನು ಕೊನೆತನಕ ಎಚ್ಚರಿಕೆಯಿಂದ ಗಮನವಿಟ್ಟು ನೀವು ಹೀಗೆ ಮಾಡುವುದರಿಂದ ನಾವು ಬರೆದು ಹಾಕಿರುವಂತಹ ಈ ಒಂದು ಲೇಖನದ ಮಾಹಿತಿಯು ನೀವು ತಿಳಿದಲ್ಲಿ ಸಾಯವಾಗುತ್ತದೆ ಒಂದು ವೇಳೆ ನೀವು ಲೇಖನವನ್ನು ಕೊನೆತನಕ ಓದದೆ ಹೋದರೆ ನಿಮಗೆ ಯಾವುದೇ ರೀತಿಯ ಮಾಹಿತಿ ದೊರಕುವುದಿಲ್ಲ ಆದಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ ಈ ಒಂದು ಲೇಖನವನ್ನು ಕೊನೆತನಕ ಓದಿ. 

ಸ್ನೇಹಿತರೆ ಹಲವಾರು ಖಾಸಗಿ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು ವಿದ್ಯಾರ್ಥಿ ವೇತನವನ್ನು ನೀಡಲು ಮುಂದಾಗುತ್ತವೆ ಅಂತಹ ಖಾಸಗಿ ಕಂಪನಿಗಳಲ್ಲಿ ಒಂದಾದಂತಹ Reliance Foundation ವತಿಯಿಂದ ವಿದ್ಯಾರ್ಥಿಗಳಿಗೆ 50,000ಗಳ ವಿದ್ಯಾರ್ಥಿ ವೇತನ ದೊರಕುತ್ತಿದೆ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ಕೆಳಗೆ ನೀಡಿದ್ದೇವೆ. 

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು?

  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಮಾನ್ಯತೆ ಪಡೆದಿರುವಂತಹ ಭಾರತೀಯ ಯಾವುದೇ ಸಂಸ್ಥೆಯಲ್ಲಿ ಸ್ಟ್ರೀಮ್ ನಲ್ಲಿ ಪೂರ್ಣಾವಧಿಯ ಯಾವುದೇ ಪದವಿಪೂರ್ವ ಅಥವಾ ನಿಯಮಿತ ಪದವಿ ಪೂರ್ವ ಪದವಿಯ ಮೊದಲ ವರ್ಷಕ್ಕೆ ದಾಖಲಾಗಿರಬೇಕು. 
  • ವಿದ್ಯಾರ್ಥಿಯು 12ನೇ ತರಗತಿಯಲ್ಲಿ ಕನಿಷ್ಠ 60%ರಷ್ಟು ಅಂಕಗಳನ್ನು ಪಡೆದು ಪಾಸ್ ಆಗಿರಬೇಕು.
  • ವಿದ್ಯಾರ್ಥಿಯು ಭಾರತದ ಕಾರ್ ನಿವಾಸಿಯಾಗಿರಬೇಕು. 

RF SCHOLARSHIP ನ ಮೊತ್ತ 

  • ಪದವಿ ಮುಗಿಯವರೆಗೆ ‌ 2 ಲಕ್ಷ ರೂಪಾಯಿಗಳು 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 

  • 06/10/2024

ಅರ್ಜಿ ಸಲ್ಲಿಸುವ ವಿಧಾನ 

ಸ್ನೇಹಿತರೆ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನಾವು ಕೆಳಗೆ ಒಂದು ಲಿಂಕನ್ನು ನೀಡಿರುತ್ತೇವೆ. ಆ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿದ್ರೆ ಮೂಲಕ ನೀವು ನಿಮ್ಮ ಮೊಬೈಲ್ ಅನ್ನು ಬಳಸಿಕೊಂಡೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ 

ಇದನ್ನು ಓದಿ 

ಈ ಒಂದು ಲೇಖನದ ಮಾಹಿತಿಯು ನಿಮಗೆ ಇಷ್ಟವಾಗಿದ್ದಲ್ಲಿ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಪ್ರತಿನಿತ್ಯ ಓದಲು ವಹಿಸಿದರೆ ಈ ಒಂದು ಮಾಧ್ಯಮದ ಚಂದದಾರರಾಗಿರಿ ಹಾಗೂ ನಮ್ಮ ಒಂದು ಸೈಟಿನ ನೋಟಿಫಿಕೇಶನ್ ಕೂಡ ಆನ್ ಮಾಡಿಕೊಳ್ಳಿ.