RPF jobs Recruitments: ಭಾರತೀಯ ರೈಲ್ವೆ ಇಲಾಖೆ ನೇಮಕಾತಿ
ನಮಸ್ಕಾರ ಗೆಳೆಯರೇ, ನಮ್ಮ ಈ ಮಾಧ್ಯಮದ ಮತ್ತೊಂದು ಹುದ್ದೆಯ ವಿವರ ಹಾಗೂ ಸಂಪೂರ್ಣ ಮಾಹಿತಿಯನ್ನು ಹೊಂದಿದಂತಹ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ, ಸ್ನೇಹಿತರೆ ನಾವು ಇವತ್ತಿನ ಈ ಲೇಖನದ ಮೂಲಕ ನಾಡಿನ ಸಮಸ್ಯೆ ಜನತೆಗೆ ತಿಳಿಸಲು ಬಯಸುವ ವಿಷಯವೇನೆಂದರೆ, ಭಾರತೀಯ ರೈಲ್ವೆ ಇಲಾಖೆಯಲ್ಲಿ ರಕ್ಷಣಾ ಪಡೆದು ಈ ಹುದ್ದೆಗಳ ಬರ್ತಿಗಾಗಿ ಭಾರತೀಯ ರೈಲ್ವೆ ಇಲಾಖೆಯು ಅರ್ಜಿಯ ಅಹವಾನವನ್ನು ನೀಡಿದೆ ಆದಕಾರಣ ಈ ಹುದ್ದೆಗಳಲ್ಲಿ ಆಸಕ್ತಿಯನ್ನು ಹೊಂದಿದವರು ಈ ಹುದ್ದೆಗಳಿಗೆ ಬೇಗನೆ ಹೋಗಿ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಸುವುದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದುರುತ್ತದೆ ಪ್ರಾರಂಭ ದಿನಾಂಕ ಯಾವುದುರುತ್ತದೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಯಾವ್ಯಾವು ಆಯ್ಕೆ ವಿಧಾನ ಯಾವ ರೀತಿಯಲ್ಲಿ ಇರುತ್ತದೆ, ಆಯ್ಕೆಯಾದ ಅಭ್ಯರ್ಥಿಗೆ ಸಿಗುವ ಸಂಬಳ ಎಷ್ಟು ಎಂಬುದರ ಬಗ್ಗೆ ಸಂಪೂರ್ಣ ಒಂದು ವಿವರವನ್ನು ತಿಳಿಯಲು ಈ ಲೇಖನವನ್ನು ನೀವು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಬೇಕಾಗುತ್ತದೆ.
ಒಂದು ವೇಳೆ ನೀವೇನಾದರೂ ಈ ಲೇಖನವನ್ನು ಬರಿ ಅರ್ಧನೇ ಓದಿದರೆ ಒಂದು ಮಾಹಿತಿ ಕೂಡ ಸರಿಯಾಗಿ ಸಿಗುವುದಿಲ್ಲ ಆದಕಾರಣ ಮತ್ತೊಮ್ಮೆ ಹೇಳುತ್ತಿದ್ದೇವೆ ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ ಅಂದಾಗ ಮಾತ್ರ ನಿಮಗೆ ಈ ಒಂದು ಹುದ್ದೆಯ ಸಂಪೂರ್ಣ ವಿವರ ತಿಳಿದಂತಾಗುತ್ತದೆ. ಖಾಲಿ ಇರುವ ಹುದ್ದೆಗಳ ವಿವರ ಕೆಳಗಡೆ ಇದೆ ನೋಡಿ
ಕಾಲಿರುವ ಹುದ್ದೆಗಳ ವಿವರ
- ಕಾನ್ಸ್ಟೇಬಲ್
- ಸಬ್ ಇನ್ಸ್ಪೆಕ್ಟರ್
- ಸುಮಾರು 4,660 ವಿಧಗಳು ಖಾಲಿ
ಶೈಕ್ಷಣಿಕ ಅರ್ಹತೆ
- ಕಾನ್ಸ್ಟೇಬಲ್ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದಿರುವಂತಹ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿಯನ್ನು ಪಾಸಾಗಿರಬೇಕಾಗುತ್ತದೆ
- ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಮಾನ್ಯತೆ ಪಡೆದಂತಹ ಯಾವುದೇ ವಿಶ್ವವಿದ್ಯಾಲಯ ಆಗಲಿ ಅಥವಾ ಮಂಡಳಿಗಳಿಂದಾಗಲಿ 12ನೇ ತರಗತಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕಾಗುತ್ತದೆ.
ವಯಸ್ಸಿನ ಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಏಪ್ರಿಲ್ 2024ಕ್ಕೆ ಕನಿಷ್ಠ 18 ವರ್ಷಗಳಿಂದ ಗರಿಷ್ಠ 25 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಸಂಬಳದ ವಿವರ
- ಕಾನ್ಸ್ಟೇಬಲ್ ಹುದ್ದೆಗೆ ಆಯ್ಕೆ ಆಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು 21,000 ದಿಂದ 22ವರೆಗೆ ಒಂದು ಮಾಸಿಕ ವೇತನವನ್ನು ನೀಡಲಾಗುವುದು
- ಸಬ್ ಇನ್ಸ್ಪೆಕ್ಟರ್ ಆಯ್ಕೆ ಆಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು 31 ಸಾವಿರದಿಂದ 32 ಸಾವಿರದವರೆಗೆ ಒಂದು ಮಾಸಿಕ ವೇತನವನ್ನು ನೀಡಲಾಗುವುದು.
ಆಯ್ಕೆ ವಿಧಾನ
- ಕಂಪ್ಯೂಟರ್ ಆಧಾರಿತ ಪರೀಕ್ಷೆ
- ದೈಹಿಕ ಪರೀಕ್ಷೆ
- ಸಂದರ್ಶನ
ಪ್ರಮುಖ ದಿನಾಂಕಗಳು
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿಗಳು 15/04/2024 ಆರಂಭವಾಗಿವೆ
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವೆಂದರೆ 14/05/2024 ಆಗಿರುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ?
ಸ್ನೇಹಿತರೆ ನೀವು ಈ ಒಂದು ಹುದ್ದೆಗಳಿಗೆ ನಿಮ್ಮ ಮೊಬೈಲ್ ಅನ್ನು ಬಳಸಿಕೊಂಡು ನಾವು ನೀಡುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸ ಬಹುದಾ ಬಹುದಾಗಿದೆ. ಒಂದು ವೇಳೆ ನಿಮಗೆ ಏನಾದರೂ ನಿಮ್ಮ ಮೊಬೈಲನ್ನು ಬಳಸಿಕೊಂಡು ಅರ್ಜಿಯನ್ನು ಸಲ್ಲಿಸಲು ಕಷ್ಟವಾಗುತ್ತಿದ್ದರೆ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಹೋಗಿ ಈ ಲೇಖನವನ್ನು ಅವರಿಗೆ ತೋರಿಸುವುದರ ಮೂಲಕ ಅಗತ್ಯ ಇರುವ ದಾಖಲೆಗಳನ್ನು ನೀಡಿ ಈ ಹುದ್ದೆಗಳಿಗೆ ನೀವು ಸೈಬರ್ ಸೆಂಟರ್ನ ಮೂಲಕ ಆನ್ಲೈನ್ ಬಳಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬೇಕಾದರೆ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನೀವು ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ ಲೈನ್ ಮುಖಾಂತರ ಆರ್ ಪಿ ಎಫ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇದನ್ನು ಸಹ ಓದಿ
ಇದೇ ತರದ ಉಪಯುಕ್ತ ಮಾಹಿತಿಯನ್ನು ನೀವು ಪ್ರತಿನಿತ್ಯವೂ ಪಡೆಯಬೇಕಾದರೆ ನಾಮ ಈ ಮಾಧ್ಯಮದ ವಾಟ್ಸಪ್ ಗ್ರೂಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಲ್ಲಿ ಜಾಯಿನ್ ಆಗಿ. ಶಿವಣ್ಣ ಮುಂದಿನ ಲೇಖನದಲ್ಲಿ ಧನ್ಯವಾದಗಳು