RPF Jobs Recruitments: ಭಾರತೀಯ ರೈಲ್ವೆ ರಕ್ಷಣಾ ಪಡೆ ನೇಮಕಾತಿ
ನಮಸ್ಕಾರ ಗೆಳೆಯರೇ, ನಮ್ಮ ಈ ಹೊಸ ನುಡಿ ಮಾಧ್ಯಮದ ಭಾರತೀಯ ರೈಲ್ವೆ ರಕ್ಷಣಾ ಪಡೆ ನೇಮಕಾತಿಯ ಬಗ್ಗೆ ಒಂದು ಸಂಪೂರ್ಣವಾದ ವಿವರವನ್ನು ಹೊಂದಿರುವಂತಹ ಲೇಖನಕ್ಕೆ ತಮಗೆಲ್ಲರಿಗೂ ಪ್ರೀತಿಯ ಹಾರ್ದಿಕ ಸ್ವಾಗತ. ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದಲ್ಲಿ ಭಾರತೀಯ ರೈಲ್ವೆ ರಕ್ಷಣಾ ಪಡೆಯಲ್ಲಿ ಸುಮಾರು 4,600 ಹುದ್ದೆಗಳು ಖಾಲಿಯಿದ್ದು ಈ ಹುದ್ದೆಗಳ ನೇಮಕಾತಿಗೆ ಅರ್ಜಿಗಳು ಆರಂಭವಾಗಿವೆ ಆದ ಕಾರಣ ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ ಏನು?
ಆಯ್ಕೆಯಾಗುವ ಪ್ರತಿಯೊಬ್ಬ ಅಭ್ಯರ್ಥಿಗೂ ಸಿಗುವ ಸಂಬಳ ಎಷ್ಟು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಎಂಬುದರ ಬಗ್ಗೆ ನೀವು ಒಂದು ಸಂಪೂರ್ಣವಾದ ವಿವರವನ್ನು ತಿಳಿಯಲು ಬಯಸಿದರೆ ಈ ಒಂದು ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಬೇಕಾಗುತ್ತದೆ.
ಅಂದಾಗ ಮಾತ್ರ ನಿಮಗೆ ಈ ಒಂದು ಹುದ್ದೆಗಳ ಸಂಪೂರ್ಣ ವಿವರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಸಂಬಳ ಎಷ್ಟು ಎಂಬುದರ ಬಗ್ಗೆ ಒಂದು ಸಂಪೂರ್ಣವಾದ ವಿವರ ತಿಳಿಯುತ್ತದೆ ಒಂದು ವೇಳೆ ನೀವು ಈ ಒಂದು ಲೇಖನವನ್ನು ಬರಿ ಅರ್ಧವಷ್ಟೇ ಓದಿದರೆ ನಿಮಗೆ ಈ ಒಂದು ಹುದ್ದೆಗಳ ನೇಮಕಾತಿಗಳ ಬಗ್ಗೆ ಒಂದು ಸಂಪೂರ್ಣ ಆದ ವಿವರ ತಿಳಿಯುವುದಿಲ್ಲ ಆದಕಾರಣ ನಾವು ನಿಮ್ಮಲ್ಲಿ ವಿನಂತಿಸಿಕೊಳ್ಳುವ ವಿಷಯವೆಂದರೆ ಈ ಒಂದು ಲೇಖನವನ್ನು ಕೊನೆವರೆಗೂ ಎಚ್ಚರಿಕೆಯಿಂದ ಗಮನವಿಟ್ಟು ಓದಿ.
ಖಾಲಿ ಇರುವ ಹುದ್ದೆಗಳು
- ಸಬ್ ಇನ್ಸ್ಪೆಕ್ಟರ್
- ಕಾನ್ಸ್ಟೇಬಲ್
- ಒಟ್ಟು ಹುದ್ದೆಗಳ ಸಂಖ್ಯೆ 4,600+
ಶೈಕ್ಷಣಿಕ ಅರ್ಹತೆ
- ಸಬ್ ಇನ್ಸ್ಪೆಕ್ಟರ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಮಾನ್ಯತೆ ಪಡೆದಿರುವಂತಹ ಯಾವುದೇ ಒಂದು ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಗಳಿಂದ 12ನೇ ತರಗತಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕಾಗುತ್ತದೆ.
- ಕಾನ್ಸ್ಟೇಬಲ್ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವಂತಹ ಅಭ್ಯರ್ಥಿಯು ಮಾನ್ಯತೆ ಪಡೆದಿರುವಂತಹ ಯಾವುದೇ ಒಂದು ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿಯನ್ನು ಪಾಸ್ ಆಗಿದ್ದರೆ ಸಾಕು.
ಅಗತ್ಯ ಇರುವ ದಾಖಲಾತಿಗಳು
- ವೈದ್ಯಕೀಯ ಪ್ರಮಾಣ ಪತ್ರ
- ಪಾಸ್ಪೋರ್ಟ್ ಗಾತ್ರದ ಫೋಟೋಗಳು
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಶೈಕ್ಷಣಿಕ ಅರ್ಹತ ಪತ್ರಗಳು
ಆಯ್ಕೆ ಪ್ರಕ್ರಿಯೆ
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆರ್ ಪಿ ಎಫ್ ಇಲಾಖೆಯು ಮೂರು ಹಂತಗಳಲ್ಲಿ ಆಯ್ಕೆ ಮಾಡಲಾಗುವುದು ಅವುಗಳೆಂದರೆ
- ಲಿಖಿತ ಪರೀಕ್ಷೆ
- ದೈಹಿಕ ಸಾಮರ್ಥ್ಯ ಪರೀಕ್ಷೆ
- ವೈದ್ಯಕೀಯ ಪರೀಕ್ಷೆ
ಸಂಬಳದ ವಿವರ
ಈ ಒಂದು ಹುದ್ದೆಗಳಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರತಿ ತಿಂಗಳು 22 ಸಾವಿರ ರೂಪಾಯಿಗಳಿಂದ 36,000ಗಳವರೆಗೆ ಒಂದು ತಿಂಗಳ ಮಾಸಿಕ ವೇತನವನ್ನು ನೀಡಲಾಗುವುದು.
ವಯೋಮಿತಿ
- ಕಾನ್ಸ್ಟೇಬಲ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮೇ 2024ಕ್ಕೆ ಕನಿಷ್ಠ 18 ವರ್ಷಗಳಿಂದ ಗರಿಷ್ಠ 25 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ
- ಸಬ್ ಇನ್ಸ್ಪೆಕ್ಟರ್ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮೇ 2024ಕ್ಕೆ ಕನಿಷ್ಠ 20 ವರ್ಷಗಳಿಂದ ಗರಿಷ್ಠ 25 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಶುಲ್ಕ
- SC,ST, ಮಾಜಿ ಸೈನಿಕರು, ಮಹಿಳೆಯರು, ಅಲ್ಪಸಂಖ್ಯಾತರು ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 250 ರೂಪಾಯಿಗಳು
- ಉಳಿದ ಎಲ್ಲ ಇತರೆ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 500
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 14 2024
ಅರ್ಜಿ ಸಲ್ಲಿಸುವ ವಿಧಾನ
ಗೆಳೆಯರೇ ನೀವು ಈ ಒಂದು ಹುದ್ದೆಗಳಿಗೆ ನಿಮ್ಮ ಮೊಬೈಲ್ ಮೂಲಕವೇ ಅರ್ಜಿಯನ್ನು ಸಲ್ಲಿಸಬಹುದು ಆದರೆ ಕೆಲವು ನಿಮ್ಮ ಮೊಬೈಲ್ ನಲ್ಲಿ ತಾಂತ್ರಿಕ ದೋಷಗಳಿಂದಾಗಿ ಅರ್ಜಿ ಸಲ್ಲಿಸಲು ನಿಮಗೆ ತೊಂದರೆ ಉಂಟಾಗಬಹುದು ಮತ್ತು ಕಷ್ಟವಾಗಬಹುದು ಆದ ಕಾರಣ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಭೇಟಿ ನೀಡಿ ಈ ಒಂದು ಲೇಖನದ ಮಾಹಿತಿಯನ್ನು ಅವರಿಗೆ ನೀಡಿ ದಾಖಲೆಗಳನ್ನು ನೀಡುವುದರ ಮೂಲಕ ಸೈಬರ್ ಸೆಂಟರ್ ಮೂಲಕ ಸಲ್ಲಿಸಬಹುದಾಗಿದೆ.
ಭಾರತೀಯ ರಕ್ಷಣಾಪಡ ಹುದ್ದೆಗಳಿಗೆ ನೀವು ಮೊಬೈಲ್ ಮೂಲಕ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ನಾವು ಕೆಳಗೆ ನೀಡಿರುವ ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿ
https://indianrailways.gov.in/
ಈ ಮೇಲಿನ ಲಿಂಕನ್ನು ಬಳಸಿಕೊಂಡು ನೀವು ಭಾರತೀಯ ರೈಲ್ವೆ ರಕ್ಷಣಾ ಪಡೆ ಹುದ್ದೆಗಳಿಗೆ ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದು
ಇದನ್ನು ಓದಿ
ಇದೇ ತರದ ಉಪಯುಕ್ತ ಮಾಹಿತಿಯನ್ನು ಹೊಂದಿದಂತಹ ಲೇಖನವನ್ನು ನೀವೇನಾದರೂ ದಿನನಿತ್ಯ ಓದಲು ಮತ್ತು ತಿಳಿಯಲು ಇಚ್ಚಿಸಿದರೆ ನಮ್ಮ ಮಾಧ್ಯಮದ ಚಂದದಾರರಾಗಿ ನಮ್ಮ ಸೈಟಿನ ನೋಟಿಫಿಕೇಶನ್ ಬಟನ್ ಅನ್ನು ಆನ್ ಮಾಡಿಕೊಳ್ಳಿ. ಸಿಗೋಣ ಮುಂದಿನ ಉಪಯುಕ್ತ ಒಂದಿದಂತಹ ಒಂದು ಒಳ್ಳೆಯ ಮಾಹಿತಿಯನ್ನು ಹೊಂದಿರುವಂತಹ ಲೇಖನದಲ್ಲಿ ಧನ್ಯವಾದಗಳು.